ಮುಲ್ಕಿ: ಮಟ್ಕಾ ಅಡ್ಡೆಗೆ ದಾಳಿ : ಮೂವರ ಬಂಧನ..!!

ಮುಲ್ಕಿ : ಮುಲ್ಕಿ ಪೊಲೀಸ್‌ ಠಾಣಾ ವ್ಯಾಪ್ತಿಯ ಬಸ್ಸು ನಿಲ್ದಾಣದ ಬಳಿ ಸಾರ್ವಜನಿಕರಿಂದ ಹಣ ಸಂಗ್ರಹಿಸಿಕೊಂಡು ಅಕ್ರಮ ಜೂಜಾಟ ಅಡುತ್ತಿರುವ ಬಗ್ಗೆ ಖಚಿತ ಮಾಹಿತಿ ಮೇರೆಗೆ ಮುಲ್ಕಿ ಪೊಲೀಸರು ದಾಳಿ ನಡೆಸಿ ಮೂವರನ್ನು ಬಂಧಿಸಿದ್ದಾರೆ

ಆರೋಪಿಗಳನ್ನು ಸ್ಥಳೀಯ ನಿವಾಸಿಗಳಾದ ದಿನೇಶ್ ಎ ಶೆಟ್ಟಿ, ರಾಕೇಶ್‌ ಶೆಟ್ಟಿ ಮತ್ತು ರಾಕೇಶ್ ಆಚಾರ್ಯ ಎಂದು ಗುರುತಿಸಲಾಗಿದೆ.

ಪೊಲೀಸರು ಆರೋಪಿಗಳನ್ನು ಬಂಧಿಸಿ ಸುಮಾರು 2000 ರೂ. ನಗದು ಹಣ ಹಾಗೂ ಇತರ ಪರಿಕರಗಳನ್ನು ಸ್ವಾಧೀನಪಡಿಸಿಕೊಂಡು ಪ್ರಕರಣ ದಾಖಲಿಸಿದ್ದಾರೆ.

News Editor

Learn More →

Leave a Reply

Your email address will not be published. Required fields are marked *

You May Have Missed!

0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಶಿರೂರು ಶಾಲೆಯಲ್ಲಿ SSLC ರಿಸಲ್ಟ್ ಚಮತ್ಕಾರ ಗುರುಚರಣಕ್ಕೆ ಶಿರಬಾಗಿದ ಶಾಸಕ ಗುರುರಾಜ್ ಗಂಟಿಹೊಳೆ ; ಕಠಿಣ ಶ್ರಮಕ್ಕೆ ಒಲಿದ ‘ಫಲಿತಾಂಶ’ದ ಭಾಗ್ಯ!
1 Minute
ಕುಡ್ಲ ಬ್ರೇಕಿಂಗ್ ನ್ಯೂಸ್
ದಕ್ಷಿಣ ಕನ್ನಡ ಜೆಡಿಎಸ್‌ಗೆ ಹೊಸ ಚೈತನ್ಯ 💥H. D. Kumaraswamy ಸಮ್ಮುಖದಲ್ಲಿ ಜಿಲ್ಲಾ ಸಮಿತಿ ಪಟ್ಟಿ ಬಿಡುಗಡೆ — ಶಶಿರಾಜ ಶೆಟ್ಟಿ ಕಾರ್ಯಧ್ಯಕ್ಷ, ಯೋಗಿಶ್ ಶೆಟ್ಟಿ ಮಹಾ ಪ್ರಧಾನ ಕಾರ್ಯದರ್ಶಿ ನೇಮಕ.
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಸೋಮೇಶ್ವರ CO ತ್ವರಿತ ಕ್ರಮ: ಕಲುಷಿತವಾಗಿದ್ದ ಬಾವಿ ಸಂಪೂರ್ಣ ಸ್ವಚ್ಛತಾ ಕಾರ್ಯ ಆರಂಭ-“ಸಾರ್ವಜನಿಕರ ಸಮಸ್ಯೆಗೆ ತಕ್ಷಣ ಸ್ಪಂದಿಸಿದ ಸೋಮೇಶ್ವರ CO – A.H. Fuel and Services ಮಾಲೀಕರಾದ ಸುಹೈಲ್ ಅವರು ಸುಮಾರು ₹18,000 ವೆಚ್ಚವನ್ನು ನೀಡುವ ಮೂಲಕ ಸಹಕರಿಸಿರುವುದು ಸ್ಥಳೀಯರಿಂದ ಮೆಚ್ಚುಗೆಗೆ ಪಾತ್ರವಾಗಿದೆ”
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
HPCL ಮಂಗಳೂರು ವಿಭಾಗದ ಹಿರಿಯ ಅಧಿಕಾರಿ ನವೀನ್ ಕುಮಾರ್ ಅವರಿಗೆ ಭಾವಪೂರ್ಣ ಬೀಳ್ಕೊಡುಗೆ.