Star Of Kudla

0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್ ಕ್ರೈಂ ನ್ಯೂಸ್

ಪುತ್ತೂರು: ಜಮೀನು ವಿಚಾರದ ತಕರಾರು, ಮನೆಯಂಗಳಕ್ಕೆ ನುಗ್ಗಿ ಬಾಲಕನಿಗೆ ಹಲ್ಲೆ- 9 ಮಂದಿಯ ವಿರುದ್ಧ FIR

ಪುತ್ತೂರು: ಜಮೀನು ವಿಚಾರದ ತಕರಾರು ಹಾಗೂ ಪರಸ್ಪರ ಮಾತಿನ ಚಕಮಕಿಯ ಹಿನ್ನೆಲೆಯಲ್ಲಿ ಅಪ್ರಾಪ್ತ ಬಾಲಕನ ಮೇಲೆ ನೆರೆಮನೆಯವರು ಹಲ್ಲೆ ನಡೆಸಿ ಗಾಯಗೊಳಿಸಿರುವ ಆರೋಪ ಕೇಳಿಬಂದಿದೆ. ಈ ಸಂಬಂಧ ಬಾಲಕನ ತಾಯಿ ಆರು ಮಂದಿ ವಿರುದ್ಧ ದೂರು ನೀಡಿದ್ದಾರೆ. ಕೆಯ್ಯರು ಪಬ್ಲಿಕ್ ಸ್ಕೂಲ್‌ನಲ್ಲಿ 9ನೇ ತರಗತಿ ಓದುತ್ತಿದ್ದ ಬಾಲಕ...
Read More
0 Minutes
ಕ್ರೈಂ ನ್ಯೂಸ್

ಏಳು ಶವಗಳ ಸಾಗಾಟಕ್ಕೆ ‘PRESS’ ಅಸ್ತ್ರ! ಪತ್ರಕರ್ತರ ಸೋಗಿನಲ್ಲಿ ಪೊಲೀಸರ ಕಣ್ತಪ್ಪಿಸಿದ ಆರೋಪಿ

ಬೆಂಗಳೂರು: ರಾಜ್ಯವನ್ನೇ ಬೆಚ್ಚಿಬೀಳಿಸಿರುವ ಏಳು ಮಂದಿಯ ಹತ್ಯೆ ಹಾಗೂ ಶವಗಳ ನಿಗೂಢ ವಿಲೇವಾರಿ ಪ್ರಕರಣದಲ್ಲಿ ದಿನಕ್ಕೊಂದು ಆಘಾತಕಾರಿ ವಿಚಾರಗಳು ಬೆಳಕಿಗೆ ಬರುತ್ತಿವೆ. ಪ್ರಕರಣದ ಪ್ರಮುಖ ಆರೋಪಿ ಇಂದುಶೇಖರ್, ಪೊಲೀಸರ ತಪಾಸಣೆಯಿಂದ ತಪ್ಪಿಸಿಕೊಳ್ಳಲು ಪತ್ರಕರ್ತರ ಸೋಗು ಹಾಕಿಕೊಂಡಿದ್ದ ಎಂಬ ಸ್ಫೋಟಕ ಸಂಗತಿ ತನಿಖೆಯಲ್ಲಿ ಬಯಲಾಗಿದೆ. ಶವಗಳನ್ನು ಸಾಗಿಸಲು ಆರೋಪಿ...
Read More
0 Minutes
ರಾಷ್ಟ್ರೀಯ

ಪ್ರಿಯಕರನನ್ನು ಅಪಹರಿಸಿ ಹಲ್ಲೆ ನಡೆಸಿದ 19 ವರ್ಷದ ಯುವತಿ ಸೇರಿದಂತೆ ಐವರು ಅರೆಸ್ಟ್!

ಕೇರಳ: ತಿರುರ್‌ನ 19 ವರ್ಷದ ಸಫಾನಾ ಎಂಬ ಯುವತಿ ತನ್ನ ಪ್ರಿಯಕರನನ್ನು ಅಪಹರಿಸಿ ಹಲ್ಲೆ ನಡೆಸಿದ ಆರೋಪದ ಮೇಲೆ ನಾಲ್ವರು ಸ್ನೇಹಿತರೊಂದಿಗೆ ಪೊಲೀಸರಿಂದ ಬಂಧನಕ್ಕೊಳಗಾಗಿದ್ದಾಳೆ.ಸಫಾನಾಳನ್ನು ಹಿಂಬಾಲಿಸಿಕೊಂಡು ಆಕೆಯ ಪ್ರಿಯಕರ ತಿರುರ್‌ಗೆ ಬಂದಿದ್ದ ಎನ್ನಲಾಗಿದೆ. ಈ ವಿಚಾರವಾಗಿ ಆತನೊಂದಿಗೆ ಮಾತನಾಡಲು ಸಫಾನಾ ತನ್ನ ಸ್ನೇಹಿತರ ಸಹಾಯ ಪಡೆದಿದ್ದಾಳೆ. ಬಳಿಕ...
Read More
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್ ನ್ಯೂಸ್ ಕುಡ್ಲ

ಬಂಟ್ವಾಳ: ಭೀಕರ ರಸ್ತೆ ಅಪಘಾತಕ್ಕೆ 9ನೇ ತರಗತಿ ವಿದ್ಯಾರ್ಥಿ ಬಲಿ

ಬಂಟ್ವಾಳ: ರಸ್ತೆ ಬದಿಯಲ್ಲಿ ಕೆಟ್ಟು ನಿಂತಿದ್ದ ಲಾರಿಗೆ ಬೈಕ್ ಢಿಕ್ಕಿ ಹೊಡೆದ ಪರಿಣಾಮ ಗಂಭೀರವಾಗಿ ಗಾಯಗೊಂಡಿದ್ದ 14 ವರ್ಷದ ಬಾಲಕನೊಬ್ಬ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ದಾರುಣ ಘಟನೆ ಬೆಂಜನಪದವು ಸಮೀಪದ ಕಲ್ಪನೆ ಎಂಬಲ್ಲಿ ನಡೆದಿದೆ. ಅಮ್ಮಾಡಿ ದೇವಿನಗರ ಲೋರಿಬೆಟ್ಟು ನಿವಾಸಿ ಸುಚಿನ್ ಎಸ್. (14) ಮೃತಪಟ್ಟ ದುರ್ದೈವಿ...
Read More
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್ ಕ್ರೈಂ ನ್ಯೂಸ್

ಮಂಗಳೂರು: ನಾಪತ್ತೆಯಾಗಿದ್ದ ಯುವಕನ ಅಸ್ಥಿಪಂಜರ ಪತ್ತೆ – ಸ್ನೇಹಿತನ ವಿರುದ್ಧ ಕೊಲೆ ಆರೋಪ

ಮಂಗಳೂರು: ಬಜಪೆ ಸಮೀಪ ಕಳೆದ ತಿಂಗಳಿನಿಂದ ನಾಪತ್ತೆಯಾಗಿದ್ದ ಉತ್ತರ ಪ್ರದೇಶ ಮೂಲದ ಮನೀಶ್ ಶರ್ಮಾ (25) ಅವರ ಅಸ್ಥಿಪಂಜರ ಹಳೆ ಏರ್‌ಪೋರ್ಟ್ ರಸ್ತೆಯ ನಿರ್ಜನ ಪ್ರದೇಶದಲ್ಲಿ ನ.13ರಂದು ಪತ್ತೆಯಾಗಿದೆ. ಬಜಪೆ ಏರ್‌ಪೋರ್ಟ್‌ನಲ್ಲಿ ಹಿಟಾಚಿ ಚಾಲಕನಾಗಿ ಕೆಲಸ ಮಾಡುತ್ತಿದ್ದ ಮನೀಶ್ ಅ.27ರಂದು ಸ್ನೇಹಿತ ಶ್ರವಣ್ ಜೊತೆ ಬೈಕ್‌ನಲ್ಲಿ ತೆರಳಿದ...
Read More
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್

ನ.22 ರಂದು ಅಶೋಕ ಜನಮನ ಕಾರ್ಯಕ್ರಮ: ಒಂದು ಲಕ್ಷ ಜನರ ನಿರೀಕ್ಷೆ!!

ಪುತ್ತೂರು: ಕಳೆದ 14 ವರ್ಷಗಳಿಂದ ಪ್ರತೀ ದೀಪಾವಳಿಯಂದು ಸ್ವಂತ ಉದ್ಯಮದ ಸಂಪಾದನೆಯ ಒಂದಷ್ಟು ಪಾಲನ್ನು ಬಡವರಿಗೆ ಹಂಚುವ ಕೆಲಸ ಮಾಡುತ್ತಿದ್ದೇನೆ. ಇದನ್ನು ಅಹಂಕಾರದಿಂದ ಮಾಡುತ್ತಿಲ್ಲ. ದೇವರು ಎಷ್ಟು ವರ್ಷ ಈ ಸೇವೆ ಮಾಡಲು ಶಕ್ತಿ ನೀಡುತ್ತಾನೋ ಅಷ್ಟು ವರ್ಷ ಮುಂದುವರಿಸುತ್ತೇನೆ. ಅಶೋಕ ಜನಮನ ಕಾರ್ಯಕ್ರಮಕ್ಕೆ ಆಗಮಿಸಿ ಆಶೀರ್ವದಿಸುವುದೇ...
Read More
0 Minutes
ರಾಜ್ಯ

ಕೆಪಿಎಸ್‌ಸಿ ನೇಮಕಾತಿ ಹಗರಣ: 1.22 ಕೋಟಿ ರೂ. ಆಸ್ತಿ ಜಪ್ತಿ ಮಾಡಿದ ಈ.ಡಿ

ಬೆಂಗಳೂರು : ಕೆಪಿಎಸ್‌ಸಿ ನೇಮಕಾತಿ ಅಕ್ರಮ ಸಂಬಂಧ ಜಾರಿ ನಿರ್ದೇಶನಾಲಯ (ಈ.ಡಿ) 1.22 ಕೋಟಿ ರೂ. ಮೌಲ್ಯದ ಆಸ್ತಿಯನ್ನು PMLA ಕಾಯ್ದೆಯಡಿ ಮುಟ್ಟುಗೋಲು ಹಾಕಿಕೊಂಡಿರುವುದಾಗಿ ಪತ್ರಿಕಾ ಪ್ರಕಟಣೆ ಹೊರಡಿಸಿದೆ. ನೇಮಕಾತಿ ಅಕ್ರಮ ಸಂಬಂಧ ಅಕ್ಟೋಬರ್ 6 ರಂದು ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಕೆಪಿಎಸ್ ಸಿ ಮಾಜಿ ಅಧ್ಯಕ್ಷ...
Read More
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್

ಹರೀಶ್ ಪೂಂಜರಿಂದ ಅಶೋಕ್ ರೈ ವ್ಯಕ್ತಿತ್ವ ಕುಂದಿಸುವ ಪ್ರಯತ್ನ: ಜಿಲ್ಲಾ ಕಾಂಗ್ರೆಸ್ ವಕ್ತಾರರ ಆರೋಪ!!

ಪುತ್ತೂರು: ಬೆಳ್ತಂಗಡಿ ಶಾಸಕರು ಹಲವು ರೀತಿಯಲ್ಲಿ ಪುತ್ತೂರು ಶಾಸಕರ ವ್ಯಕ್ತಿತ್ವ ಕುಂದಿಸುವ ಪ್ರಯತ್ನ ಮಾಡುತ್ತಿದ್ದು, ಸಣ್ಣ ಅನುಭವದಿಂದಲೂ ಯಾವುದೇ ರೀತಿಯ ಅಭಿವೃದ್ಧಿಯನ್ನು ಮಾಡಬಹುದು ಎಂಬುದನ್ನು ಪುತ್ತೂರು ಶಾಸಕರು ತೋರಿಸಿದ್ದಾರೆ ಎಂದು ಜಿಲ್ಲಾ ಕಾಂಗ್ರೆಸ್ ವಕ್ತಾರ ಮಹಮ್ಮದ್ ಬಡಗನ್ನೂರು ಹೇಳಿದರು. ಅವರು ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿ, ಪ್ರತಿ ಹೇಳಿಕೆಯ ಸಂದರ್ಭದಲ್ಲೂ...
Read More
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್

ಕಡಬ: ಪಿಕಪ್-ಕಾರು ನಡುವೆ ಭೀಕರ ಅಪಘಾತ!! ಓರ್ವ ಸಾವು, ಮತ್ತೋರ್ವ ಗಂಭೀರ

ಕಡಬ : ಹಣ್ಣು–ಹಂಪಲು ಸಾಗಾಟ ಮಾಡುತ್ತಿದ್ದ ಪಿಕಪ್ ವಾಹನ ಮತ್ತು ಕಾರೊಂದರ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಓರ್ವ ಮೃತಪಟ್ಟು, ಮತ್ತೋರ್ವ ಗಂಭೀರವಾಗಿ ಗಾಯಗೊಂಡಿರುವ ಘಟನೆ ಆಲಂಕಾರು ಸಮೀಪದ ನೆಕ್ಕರೆ ಎಂಬಲ್ಲಿ ಶನಿವಾರ ಬೆಳಗ್ಗೆ ನಡೆದಿದೆ. ಮಂಗಳೂರಿನಿಂದ ಕಡಬದ ಕಳಾರಕ್ಕೆ ಹಣ್ಣು–ಹಂಪಲು ಸಾಗಿಸುತ್ತಿದ್ದ ಪಿಕಪ್ ವಾಹನ...
Read More
1 Minute
ಕುಡ್ಲ ಬ್ರೇಕಿಂಗ್ ನ್ಯೂಸ್

ಉಳ್ಳಾಲ: ಹಿದಾಯತ್ ನಗರ ಹಾಗೂ ಪನೀರ್–ಮಾವಿನಕಟ್ಟೆಯಲ್ಲಿ ನೂತನ ಕಾಂಕ್ರೀಟ್ ರಸ್ತೆಗಳ ಲೋಕಾರ್ಪಣೆ

ಉಳ್ಳಾಲ: ಕೋಟೆಕಾರ್ ಪಟ್ಟಣ ಪಂಚಾಯತ್ ನಿಧಿಯಿಂದ 13ನೇ ವಾರ್ಡ್‌ನ ಹಿದಾಯತ್ ನಗರ ಹಾಗೂ ಪನೀರ್–ಮಾವಿನಕಟ್ಟೆ ಭಾಗದಲ್ಲಿ ನಿರ್ಮಾಣಗೊಂಡ ಎರಡು ಸುಸಜ್ಜಿತ ಕಾಂಕ್ರೀಟ್ ರಸ್ತೆಗಳು ಲೋಕಾರ್ಪಣೆಗೊಂಡವು. ಕೋಟೆಕಾರ್ ಪಟ್ಟಣ ಪಂಚಾಯತ್‌ನ 13ನೇ ವಾರ್ಡ್‌ನ ಹಿದಾಯತ್ ನಗರದಲ್ಲಿ ಕೌನ್ಸಿಲರ್ ಸೆಲಿಮಾಬಿ. ಎಂ. ಅವರ ಪ್ರಯತ್ನದಿಂದ ಸೂಕ್ತ ಅನುದಾನ ಮಂಜೂರು ಮಾಡಿಸಿ...
Read More