ಬೆಂಗಳೂರು : ರೇವ್ ಪಾರ್ಟಿ ಮೇಲೆ ಪೊಲೀಸರು ದಿಢೀರ್ ದಾಳಿ ನಡೆಸಿರುವ ಘಟನೆ ರಾಮನಗರದ ಹೊರವಲಯದ ಅಯಾನಾ ಖಾಸಗಿ ರೆಸಾರ್ಟ್ ನಲ್ಲಿ ನಡೆದಿದೆ. ಬೆಂಗಳೂರು ದಕ್ಷಿಣ ಎಸ್ ಪಿ ಶ್ರೀನಿವಾಸ್ ಗೌಡ ನೇತೃತ್ವದಲ್ಲಿ ದಾಳಿ ನಡೆಸಲಾಗಿದ್ದು, 115 ಮಂದಿಯನ್ನು ವಶಕ್ಕೆ ಪಡೆದಿದ್ದಾರೆ. ದೇವಿಗೆರೆ ಕ್ರಾಸ್ ಸಮೀಪದಲ್ಲಿರುವ ಅಯಾನಾ...
Read More
ಮಂಗಳೂರು : ಇ-ಆಟೋಗಳಿಗೆ ಪರವಾನಗಿ ಕಡ್ಡಾಯ – ಅನುಮತಿ ಇಲ್ಲದ ವಾಹನಗಳಿಗೆ ನಗರ ಪ್ರವೇಶ ನಿಷೇಧ
ಮಂಗಳೂರು: ಆಟೋ ರಿಕ್ಷಾ ಸಂಚಾರವನ್ನು ನಿಯಂತ್ರಿಸುವ ಹಾಗೂ ಎಲೆಕ್ಟ್ರಿಕ್ ವಾಹನಗಳ ಸಂಚಾರವನ್ನು ಶಿಸ್ತಿನಿಂದ ನಿಭಾಯಿಸುವ ಉದ್ದೇಶದಿಂದ, ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ದರ್ಶನ್ ಎಚ್. ವಿ ಅವರು ಜಿಲ್ಲೆಯಲ್ಲಿನ ಎಲ್ಲಾ ಬ್ಯಾಟರಿ ಚಾಲಿತ ಆಟೋಗಳಿಗೆ ಪರವಾನಗಿ ಪಡೆಯುವುದು ಕಡ್ಡಾಯ ಎಂದು ಆದೇಶಿಸಿದ್ದಾರೆ. ಮೋಟಾರು ವಾಹನ ಕಾಯ್ದೆ 1988ರ ಕಲಂ...
Read More
ಮಂಗಳೂರು : ಡಿಜಿಟಲ್ ಅರೆಸ್ಟ್ ನಂಬಿ 17 ಲಕ್ಷ ಕಳೆದುಕೊಂಡ ಬಿಜೈ ನಿವಾಸಿ – ಸೈಬರ್ ಪೊಲೀಸರ ತಕ್ಷಣದ ಕ್ರಮದಿಂದ ಹಣ ವಾಪಸು!
ಮಂಗಳೂರು : ಡಿಜಿಟಲ್ ಅರೆಸ್ಟ್ ಲ್ಲಿ ಬೆದರಿಸಿ ಆನ್ಲೈನ್ ಮುಖಾಂತರ ಹಣವರ್ಗಾವಣೆಮಾಡಿಸಿಕೊಂಡಿದ್ದ ಹಣವನ್ನು ತ್ವರಿತಗತಿಯಲ್ಲಿ ದೂರುದಾರರಿಗೆ ಹಣವನ್ನು ಹಿಂದುರುಗಿಸಿದ ಘಟನೆ ನಡೆದಿದೆ.ಆ .23ರಂದು ಬೆಳಿಗ್ಗೆ ಸುಮಾರು ಸಮಯ 10:00 ಯಾರೋ ಅಪರಿಚಿತ ವ್ಯಕ್ತಿ ಬಿಜೈ ನಿವಾಸಿ, 79 ವರ್ಷ ಪ್ರಾಯದ ಹಿರಿಯಮಹಿಳೆಗೆ ಫೋನ್ಕರೆ ಮಾಡಿದ್ದು ಅಪರಿಚಿತ ವ್ಯಕ್ತಿಯು...
Read More
ಮಂಗಳೂರು ಪೊಲೀಸರು ಮೂರು ತಿಂಗಳಲ್ಲಿ ಟ್ರಾಫಿಕ್ ದಂಡವಾಗಿ 53 ಲಕ್ಷ ರೂ.ಕ್ಕೂ ಹೆಚ್ಚು ವಸೂಲಿ
ಮಂಗಳೂರು: ನಗರದಲ್ಲಿ ಟ್ರಾಫಿಕ್ ಸಮಸ್ಯೆ ಹಾಗೂ ಅನಧಿಕೃತ ಪಾರ್ಕಿಂಗ್ ಬಗ್ಗೆ ಸಾರ್ವಜನಿಕರಿಂದ ಬಂದ ಅನೇಕ ದೂರುಗಳ ಹಿನ್ನೆಲೆ, ಕಳೆದ ಮೂರು ತಿಂಗಳಲ್ಲಿ ಮಂಗಳೂರು ನಗರ ಪೊಲೀಸರು ಟ್ರಾಫಿಕ್ ಶಿಸ್ತನ್ನು ಕಾಪಾಡುವ ಉದ್ದೇಶದಿಂದ ವಿಶೇಷ ಕಾರ್ಯಾಚರಣೆ ನಡೆಸಿದ್ದಾರೆ. ಈ ಅವಧಿಯಲ್ಲಿ, ರಸ್ತೆ ಬದಿಯಲ್ಲಿ ತಪ್ಪು ಪಾರ್ಕಿಂಗ್, ಡಬಲ್ ಪಾರ್ಕಿಂಗ್,...
Read More
ಪುತ್ತೂರು ತಾಲೂಕು ಮಟ್ಟದ ರಾಜ್ಯೋತ್ಸವ ಸನ್ಮಾನ – 12 ಸಾಧಕರು
ಪುತ್ತೂರು: ಪುತ್ತೂರು ತಾಲೂಕು ರಾಷ್ಟ್ರೀಯ ಹಬ್ಬಗಳ ದಿನಾಚರಣಾ ಸಮಿತಿಯ ಆಶ್ರಯದಲ್ಲಿ ನವೆಂಬರ್ 1, 2025 ರಂದು ನಡೆಯಲಿರುವ ತಾಲೂಕು ಮಟ್ಟದ ಕನ್ನಡ ರಾಜ್ಯೋತ್ಸವ ದಿನಾಚರಣೆಯಲ್ಲಿ, ವಿವಿಧ ಕ್ಷೇತ್ರಗಳಲ್ಲಿ ವಿಶಿಷ್ಟ ಸಾಧನೆಗೈದ 12 ಮಂದಿ ಸಾಧಕರು ಮತ್ತು “ತಾಲೂಕು ಮಟ್ಟದ ರಾಜ್ಯೋತ್ಸವ ಪ್ರಶಸ್ತಿ” ನೀಡಿ ಗೌರವಿಸಲು ತೀರ್ಮಾನಿಸಲಾಗಿದೆ. ಈ...
Read More
ಪ್ರಚೋದನಕಾರಿ ಪೋಸ್ಟ್ ಹಂಚಿದ ಪ್ರಕರಣ: ಬಜರಂಗ ದಳ ಮುಖಂಡ ಶರಣ್ ಪಂಪ್ ವೆಲ್ ಬಂಧನ..!
ಮಂಗಳೂರು : ಕೆ.ಪ್ರಕಾಶ್ ರವರ ಫೆಸ್ ಬುಕ್ ಪೋಸ್ಟ್ ಮಾಡಿದ ಹಿನ್ನೆಲೆ ಬಜರಂಗದಳ ಮುಖಂಡ ಹಿಂದೂ ಮುಖಂಡ ಶರಣ್ ಪಂಪ್ ವೆಲ್ ಬಂಧವನಾಗಿದೆ ಎಂದು ಮಾಹಿತಿ ದೊರೆತಿದೆ.ಸಾಮಾಜಿಕ ಜಾಲತಾಣದಲ್ಲಿ ಪ್ರಚೋದನಕಾರಿ ಪೋಸ್ಟ್ ಶೇರ್ ಮಾಡಿದ ಆರೋಪದ ಹಿನ್ನೆಲೆ ವಿಶ್ವ ಹಿಂದೂ ಪರಿಷತ್ ಮುಖಂಡ ಶರಣ್ ಪಂಪ್ ವೆಲ್...
Read More
ಧರ್ಮಸ್ಥಳ ಸಾಮೂಹಿಕ ಸಮಾಧಿ ಪ್ರಕರಣ: ವಿಚಾರಣೆಗೆ ಹಾಜರಾಗದ ನಾಲ್ವರಿಗೆ ಎಸ್‌ಐಟಿ ಮತ್ತೊಮ್ಮೆ ನೋಟಿಸ್
ಬೆಳ್ತಂಗಡಿ: ಧರ್ಮಸ್ಥಳ ಸಾಮೂಹಿಕ ಸಮಾಧಿ ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ) ವಿಚಾರಣೆಗೆ ಹಾಜರಾಗದ ನಾಲ್ವರಿಗೆ ಮತ್ತೊಮ್ಮೆ ನೋಟಿಸ್ ನೀಡಿದೆ.ಮೂಲಗಳ ಪ್ರಕಾರ, ಎಸ್‌ಐಟಿ ತಂಡವು ಈ ಹಿಂದೆ ವಿತ್ತಲ್ ಗೌಡ, ಮಹೇಶ್ ಶೆಟ್ಟಿ ತಿಮರೋಡಿ, ಗಿರೀಶ್ ಮಟಣ್ಣನವರ ಮತ್ತು ಜಯಂತ್ ಟಿ. ಇವರಿಗೆ ಅಕ್ಟೋಬರ್...
Read More
ಉಡುಪಿ : ನ.28 ಕ್ಕೆ ಪ್ರಧಾನಿ ನರೇಂದ್ರ ಮೋದಿ ಉಡುಪಿ ಕೃಷಮಠಕ್ಕೆ ಭೇಟಿ
ಉಡುಪಿ : ಪರ್ಯಾಯ ಪುತ್ತಿಗೆ ಸುಗುಣೇಂದ್ರತೀರ್ಥ ಶ್ರೀಪಾದರ ಆಹ್ವಾನದ ಮೇರೆಗೆ ನ. 28ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಕೃಷ್ಣಮಠಕ್ಕೆ ಭೇಟಿ ನೀಡಲಿದ್ದಾರೆ. ಪುತ್ತಿಗೆ ಶ್ರೀಪಾದರ ಚತುರ್ಥ ಪರ್ಯಾಯ ಅಂಗವಾಗಿ ಹಮ್ಮಿಕೊಂಡಿರುವ ಬೃಹತ್ ಗೀತೋತ್ಸವ ಸಂದರ್ಭದಲ್ಲಿ ಪ್ರಧಾನಿ ಆಗಮಿಸುವರು.ಪುತ್ತಿಗೆ ಸುಗುಣೇಂದ್ರತೀರ್ಥ ಶ್ರೀಪಾದರ ಗೀತಾ ಪ್ರಚಾರ ಕಾರ್ಯ ಪ್ರಶಂಸಿಸಿದ್ದ ಮೋದಿ,...
Read More
ಅಂಬುಲೆನ್ಸ್‌ಗೆ ದಾರಿ ನೀಡದೆ ಹುಚ್ಚಾಟ ಮೆರೆದ ದ್ವಿಚಕ್ರ ವಾಹನ ಸವಾರ ಬಂಧನ..!
ಮಂಗಳೂರು : ಇಂದು ಬಿಸಿಲೆ ಘಾಟ್ ನಲ್ಲಿ ನಡೆದ ಬಸ್ ಅಪಘಾತದ ಗಾಯಾಳುಗಳನ್ನು ಆಸ್ಪತ್ರೆಗೆ ಕೊಂಡೊಯ್ಯುವ ವೇಳೆ ಮುಂದೆ ಚಳಿಸದಂತೆ ಹುಚ್ಚಾಟ ನಡೆಸಿದ ಆರೋಪಿಯ ಬಂಧನವಾಗಿದೆ. ಬಿಸಿಲೆ ಘಾಟ್ ಘಾಟ್ ನಲ್ಲಿ ಅಪಘಾತದ ಗಾಯಾಳುಗಳನ್ನು ಪುತ್ತೂರು ಸರಕಾರಿ ಆಸ್ಪತ್ರೆಗೆ ಚಿಕಿತ್ಸೆಗೆ ಕರೆತಂದ ಸಮಯ ಅಲ್ಲಿನ ವೈದ್ಯರು ತುರ್ತು...
Read More
ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ – ಕರಾವಳಿಯ ಹಲವು ಸಾಧಕರಿಗೆ ಗೌರವ
ಮಂಗಳೂರು : ರಾಜ್ಯ ಸರ್ಕಾರ ಘೋಷಿಸಿರುವ 2025 ರ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿಗೆ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳ ಹಲವಾರು ಗಣ್ಯ ವ್ಯಕ್ತಿವ್ಯಕ್ತಿಗಳು ಆಯ್ಕೆಯಾಗಿದ್ದಾರೆ.ದಕ್ಷಿಣ ಕನ್ನಡದ ಸಿಂಧು ಗುಜರನ್ ಅವರನ್ನು ಜಾನಪದ ಕ್ಷೇತ್ರದಲ್ಲಿ ಗೌರವಿಸಲಾಗಿದ್ದು, ಖ್ಯಾತ ನಟ ಪ್ರಕಾಶ್ ರಾಜ್ ಅವರನ್ನು ಸಿನಿಮಾಗೆ ನೀಡಿದ ಕೊಡುಗೆಗಾಗಿ...
Read More

