Star Of Kudla

ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಮಂಗಳೂರು : ಜಗತ್ತಿನ ಅತ್ಯಂತ ಪ್ರಸಿದ್ಧ ಕ್ರೀಡೆಯಲ್ಲಿ ಬ್ಯಾಡ್ಮಿಂಟನ್ ಕೂಡ ಒಂದು : ಸಿ ಎಂ ಸಿದ್ದರಾಮಯ್ಯ ..!

ಮಂಗಳೂರು : ಮಂಗಳೂರಿನಲ್ಲಿ ಪ್ರಪಥಮ ಬಾರಿಗೆ ನಡೆಯುವ ಚೀಫ್ ಮಿನಿಸ್ಟರ್ ಮಂಗಳೂರು ಇಂಟರ್ನ್ಯಾಷನಲ್ ಚಾಲೆಂಜ್ ಬ್ಯಾಡ್ಮಿಂಟನ್ ಕಾರ್ಯಕ್ರಮ ಕ್ರಮ ಇಂದು ನಡೆಯಿತು. ಈ ಕಾರ್ಯಕ್ರಮ ವನ್ನು ಸಿ ಎಂ ಸಿದ್ದರಾಮಯ್ಯ ರವರು ದೀಪಾ ಬೆಳಗಿಸುವುದರ ಮೂಲಕ ಉದ್ಘಾಟಿಸಿದರು.ಕರ್ನಾಟಕ ಬ್ಯಾಡ್ಮಿಂಟನ್ ಅಸೋಸಿಯೇಷನ್ ನ ಅಧ್ಯಕ್ಷರಾದ ಮನೋಜ್ ಕುಮಾರ್ ರವರು...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

6 ವರ್ಷಗಳಿಂದ ಪಾಳು ಬಿದ್ದಿರುವ ಉರ್ವ ಮಾರುಕಟ್ಟೆಗೆ ಸಚಿವ ದಿನೇಶ್ ಗುಂಡೂರಾವ್ ಭೇಟಿ

ಮಂಗಳೂರು: ಕಳೆದ ಸುಮಾರು ಆರು ವರ್ಷಗಳಿಂದ ಪಾಳು ಬಿದ್ದಿರುವ ಉರ್ವ ಮಾರುಕಟ್ಟೆ ಕಟ್ಟಡಕ್ಕೆ ಸೋಮವಾರ ಭೇಟಿ ನೀಡಿ ಪರಿಶೀಲಿಸಿದ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್, ಅಅಗತ್ಯ ಮಾರ್ಪಾಡುಗಳೊಂದಗೆ ವ್ಯಾಪಾರಸ್ಥರಿಗೆ ವ್ಯವಸ್ಥೆಗಳನ್ನು ಕಲ್ಪಿಸುವಂತೆ ಸೂಚಿಸಿದರು. ಮಳಿಗೆಗಳಲ್ಲಿ ವ್ಯಾಪಾರಸ್ಥರು ವ್ಯಾಪಾರಕ್ಕೆ ಬರುವಂತಾಗಲು ಅಗತ್ಯ ವ್ಯವಸ್ಥೆಗಳನ್ನು ರೂಪಿಸುವಂತೆ ಜಿಲ್ಲಾಧಿಕಾರಿ ದರ್ಶನ್...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಕೋಲಾರದಲ್ಲಿ ಎಣ್ಣೆಗೆ ಸೈಡ್ಸ್ ವಿಚಾರವಾಗಿ ಜಗಳ – ಹೆಂಡತಿ ಮಕ್ಕಳ ಎದುರಲ್ಲೇ ಬಾರ್ ಕ್ಯಾಶಿಯರ್‌ನ ಹತ್ಯೆ

ಕೋಲಾರ : ಇತ್ತೀಚ್ಚಿಗೆ ಯಾವೆಲ್ಲ ಕಾರಣಕ್ಕೆ ಕೊಲೆ ನಡೆಯುತ್ತೆ ಎಂಬುದು ಗೊತ್ತಾಗಲ್ಲ,ಎಣ್ಣೆಗೆ ಸೈಡ್ಸ್ ನೀಡದಕ್ಕೆ ಹೆಂಡತಿ ಮಕ್ಕಳ ಎದುರಲ್ಲೇ ಚಾಕುವಿನಿಂದ ಚುಚ್ಚಿ ಬಾರ್ ಕ್ಯಾಶಿಯರ್ ನ್ನು ಯುವಕ ಕೊಂದ ಘಟನೆ ಕೋಲಾರ ಜಿಲ್ಲೆ ಮಾಲೂರು ತಾಲ್ಲೂಕು ಲಕ್ಕೂರು ಗ್ರಾಮದಲ್ಲಿನಡೆದಿದೆ. ಲಕ್ಕೂರು ಗ್ರಾಮದ ಅಶೋಕ ವೈನ್ಸ್ ಬಾರ್ ಕ್ಯಾಷಿಯರ್...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಮಂಗಳೂರು: ಸಾಮಾಜಿಕ ಜಾಲತಾಣಗಳಲ್ಲಿ ದ್ವೇಷಪೂರ್ಣ ಪೋಸ್ಟ್‌ಗಳ ವಿರುದ್ಧ ಪೊಲೀಸ್ ಇಲಾಖೆ ಕಣ್ಗಾವಲು ಬಿಗಿಗೊಳಿಸಿದೆ

ಮಂಗಳೂರು: ಸಾಮಾಜಿಕ ಜಾಲತಾಣಗಳಲ್ಲಿ ದ್ವೇಷಪೂರ್ಣ ಅಥವಾ ಸಮಾಜ ವಿರೋಧಿ ವಿಷಯಗಳನ್ನು ಹಂಚುವವರ ವಿರುದ್ಧ ಹಲವಾರು ಬಾರಿ ಎಚ್ಚರಿಕೆ ನೀಡಿದರೂ, ಇಂತಹ ಕೃತ್ಯಗಳು ಮುಂದುವರಿಯುತ್ತಿವೆ. ಈ ಹಿನ್ನೆಲೆಯಲ್ಲಿ ಪೊಲೀಸರು ಸಾಮಾಜಿಕ ಜಾಲತಾಣಗಳ ಮೇಲಿನ ನಿಗಾವನ್ನು ಮತ್ತಷ್ಟು ಕಠಿಣಗೊಳಿಸಿದ್ದಾರೆ. ಏಪ್ರಿಲ್ ಮತ್ತು ಮೇ ತಿಂಗಳಲ್ಲಿ ಜಿಲ್ಲೆಯಲ್ಲೊಂದು ಹತ್ಯೆ ಪ್ರಕರಣ ನಡೆದ...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಮಂಗಳೂರು: ಆರ್‌ಪಿಎಫ್ ಸಿಬ್ಬಂದಿಯಿಂದ ಪ್ರಯಾಣಿಕನ ಬಿಟ್ಟುಹೋದ ರೂ. 5.92 ಲಕ್ಷ ಮೌಲ್ಯದ ಸಾಮಾನು ಹಿಂತಿರುಗಿಸಲಾಯಿತು

ಮಂಗಳೂರು: ದಕ್ಷಿಣ ರೈಲ್ವೆಯ ಮಂಗಳೂರು ಸೆಂಟ್ರಲ್ ಪೋಸ್ಟ್‌ನ ರೈಲ್ವೆ ರಕ್ಷಣಾ ಪಡೆಯ (RPF) ಸಿಬ್ಬಂದಿಗಳು ಶುಕ್ರವಾರ ಪ್ರಯಾಣಿಕನೊಬ್ಬ ಬಿಟ್ಟುಹೋದ ಬ್ಯಾಗ್‌ ಅನ್ನು ಅದರ ಮಾಲೀಕನಿಗೆ ಸುರಕ್ಷಿತವಾಗಿ ಹಿಂತಿರುಗಿಸಿದರು. ಬ್ಯಾಗ್‌ನಲ್ಲಿ ರೂ. 5.92 ಲಕ್ಷ ಮೌಲ್ಯದ ನಗದು, ಮೊಬೈಲ್ ಫೋನ್‌ಗಳು, ಕಣ್ಣಿನ ಗ್ಲಾಸ್‌ಗಳು ಮತ್ತು ಇತರೆ ಅಮೂಲ್ಯ ವಸ್ತುಗಳು...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಅ. 27ರಂದು ಸಿಎಂ ಸಿದ್ದರಾಮಯ್ಯ ಮಂಗಳೂರಿಗೆ ಭೇಟಿ

ಮಂಗಳೂರು, ಅ.25: ಸಿಎಂ ಸಿದ್ದರಾಮಯ್ಯ ಅವರು ಅ.27ರಂದು ದಕ್ಷಿಣ ಕನ್ನಡ ಜಿಲ್ಲೆಗೆ ಆಗಮಿಸಲಿದ್ದಾರೆ. ಅಂದು ಸಂಜೆ 4 ಗಂಟೆಗೆ ವಿಶೇಷ ವಿಮಾನದ ಮೂಲಕ ಮಂಗಳೂರು ಅಂತರರಾಷ್ಟ್ರೀಯ ವಿಮಾನ ನಿಲ್ದಾಣ ಆಗಮಿಸಲಿದ್ದಾರೆ. ಸಂಜೆ 4:25ಕ್ಕೆ ಉರ್ವಾ ಒಳಾಂಗಣ ಕ್ರೀಡಾಂಗಣದಲ್ಲಿ ‘ಚೀಫ್ ಮಿನಿಸ್ಟರ್ಸ್ ಮಂಗಳೂರು ಇಂಡಿಯಾ ಇಂಟರ್ನ್ಯಾಷನಲ್ ಚಾಲೆಂಜ್ –...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಸುಬ್ರಹ್ಮಣ್ಯ – ಸಕಲೇಶಪುರದಲ್ಲಿ ರೈಲ್ವೇ ವಿದ್ಯುದೀಕರಣ ; ಡಿಸೆಂಬರ್ ವರೆಗೆ ಮಂಗಳೂರು-ಬೆಂಗಳೂರು ಮಧ್ಯೆ ರೈಲು ಸಂಚಾರ ವ್ಯತ್ಯಯ

ಮಂಗಳೂರು, ಅ.25: ಸಕಲೇಶಪುರ- ಸುಬ್ರಹ್ಮಣ್ಯ ರೋಡ್ ನಡುವೆ ನಡೆಯುತ್ತಿರುವ ರೈಲ್ವೆ ವಿದ್ಯುದ್ದೀಕರಣ ಕಾರ್ಯದಿಂದಾಗಿ, ಮಂಗಳೂರು ಬೆಂಗಳೂರು ನಡುವೆ ಸಂಚರಿಸುವ ಹಲವು ರೈಲುಗಳ ಸಮಯದಲ್ಲಿ ವ್ಯತ್ಯಯವಾಗಲಿದ್ದು, ಕೆಲವು ರೈಲುಗಳ ಸಂಚಾರವನ್ನು ರದ್ದು ಮಾಡಲಾಗಿದೆ. ವಿದ್ಯುದ್ದೀಕರಣ ಕಾಮಗಾರಿ ನವೆಂಬರ್ 2 ರಿಂದ ಡಿಸೆಂಬರ್ 15ರ ವರೆಗೆ ನಡೆಯಲಿದ್ದು ಈ ವೇಳೆ...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

‘ಪತಿಯ ಮನೆಯಲ್ಲಿ ನೆಲೆಸುವುದು ಪತ್ನಿಯ ಹಕ್ಕು: ದೆಹಲಿ ಹೈಕೋರ್ಟ್

‘ಪತಿಯ ಮನೆಯಲ್ಲಿ ನೆಲೆಸುವುದು ಪತ್ನಿಯ ಹಕ್ಕು’ ಎಂದು ದೆಹಲಿ ಹೈಕೋರ್ಟ್ ಮಹತ್ವದ ತೀರ್ಪು ನೀಡಿದೆ.ದೆಹಲಿ ಹೈಕೋರ್ಟ್‌ನ ನ್ಯಾಯಮೂರ್ತಿ ಸಂಜೀವ್ ನರೂಲಾ ಅವರಿದ್ದ ನ್ಯಾಯಪೀಠ ಈ ತೀರ್ಪು ನೀಡಿದೆ. ಮದುವೆಯಾದ ನಂತರ ಮಹಿಳೆಯು ತನ್ನ ಪತಿಯ ಮನೆಯಲ್ಲಿ ನೆಲಸುವ ಹಕ್ಕನ್ನು ಪಡೆಯುತ್ತಾಳೆ. ಪತಿಯನ್ನು ಆತನ ಪೋಷಕರು ಮನೆಯಿಂದ ಹೊರಹಾಕಿದರೂ...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಮಾಹಿತಿ ಹಕ್ಕು ಕಾಯಿದೆ ದುರುಪಯೋಗಕ್ಕೆ ಅವಕಾಶವಿಲ್ಲ: ಕರ್ನಾಟಕ ಹೈಕೋರ್ಟ್

ಮಾಹಿತಿ ಹಕ್ಕು ಕಾಯಿದೆ (ಆರ್‌ಟಿಐ) ಅಡಿ 400ಕ್ಕೂ ಅಧಿಕ ಅರ್ಜಿಗಳನ್ನು ಸಲ್ಲಿಸಿದ್ದ ವ್ಯಕ್ತಿಯೊಬ್ಬರನ್ನು ಕಪ್ಪು ಪಟ್ಟಿಗೆ ಸೇರಿಸಿ ಕರ್ನಾಟಕ ರಾಜ್ಯ ಮಾಹಿತಿ ಆಯುಕ್ತರು ಹೊರಡಿಸಿದ್ದ ಆದೇಶಕ್ಕೆ ತಡೆ ನೀಡಲು ಕರ್ನಾಟಕ ಹೈಕೋರ್ಟ್ ನಿರಾಕರಿಸಿದೆ.ಮಾಹಿತಿ ಹಕ್ಕು ಕಾಯಿದೆ ದುರುಪಯೋಗಕ್ಕೆ ಅವಕಾಶ ನೀಡಲಾಗದು ಎಂದು ಕರ್ನಾಟಕ ಹೈಕೋರ್ಟ್‌ ನ್ಯಾಯಮೂರ್ತಿ ಸೂರಜ್...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಮಂಗಳೂರು: ಬಾರ್ ಹತ್ತಿರ ಯುವಕರಿಗೆ ಚೂರಿ ಇರಿತ – ಮೂವರು ಆರೋಪಿಗಳು ಹಾಗೂ ಆಶ್ರಯ ನೀಡಿದವರ ಬಂಧನ!

ಮಂಗಳೂರು : ಸುರತ್ಕಲ್ ಪೊಲೀಸ್ ಠಾಣಾ ವ್ಯಾಪ್ತಿಯ ಕಾನಾದ ಬಳಿಯಲ್ಲಿ ಯುವಕರಿಬ್ಬರಿಗೆ ಚೂರಿಯಿಂದ ಇರಿದು ಕೊಲೆಗೆ ಯತ್ನಿಸಿದ ಪ್ರಕರಣದಲ್ಲಿ ಭಾಗಿಯಾದ ಆರೋಪಿಗಳನ್ನು ಪೋಲಿಸರು ಬಂಧಿಸಿದ್ದಾರೆ. ಆ. 23 ರಂದು ರಾತ್ರಿ ಸುಮಾರು 10-30 ಗಂಟೆಗೆ ಸುರತ್ಕಲ್ ಕಾನಾ ಬಳಿಯ ದೀಪಕ್ ಬಾರ್ ಬಳಿಯಲ್ಲಿ ಕ್ಷುಲಕ ಕಾರಣಕ್ಕಾಗಿ ಹಸನ್...
Read More