ಉಮಾಮೇಶ್ವರ ದೇವಸ್ಥಾನದ ಕ್ರೀಡಾಂಗಣದಲ್ಲಿ ಸುಮಾರು 1,50,000 ವೆಚ್ಚದಲ್ಲಿ ವಿಟ್ಲ ಪಟ್ಟಣ ಪಂಚಾಯತ್ ಅಧ್ಯಕ್ಷರು ಹಾಗೂ 17ನೇ ವಾರ್ಡಿನ ಸದಸ್ಯರೂ ಆದ ಶ್ರೀಯುತ ಕರುಣಾಕರ ನಾಯ್ತೊಟ್ಟು ಇವರು ಪಂಚಾಯತ್ ಅಭಿವೃದ್ಧಿ ವತಿಯಿಂದ ನೀಡುತ್ತಾರೆ.ಇದರ ಉದ್ಘಾಟನೆಯನ್ನು ನಿವೃತ್ತ ಕ್ಯಾಪ್ಟನ್ ದಾಸಪ್ಪ ಪೂಜಾರಿ ನೆಕ್ಕಿಲಾರು ಇವರು ನೆರವೇರಿಸುತ್ತಾರೆ. ಈ ಸಂದರ್ಭದಲ್ಲಿ ಶ್ರೀ...
Read More
ಮೂಡಬಿದ್ರೆ: ಅಕ್ರಮ ಜಾನುವಾರು ಸಾಗಾಟ ಪ್ರಕರಣದಲ್ಲಿ ಮೂವರು ಆರೋಪಿಗಳ ಬಂಧನ
ಮೂಡಬಿದ್ರೆ: ಅಕ್ರಮ ಜಾನುವಾರು ಸಾಗಾಟ ಪ್ರಕರಣದಲ್ಲಿ ಮೂವರನ್ನು ಬಂಧಿಸಿರುವ ಘಟನೆ ನ .15ರಂದು ಸಂಜೆ 5 ಗಂಟೆಯ ವೇಳೆ ಮೂಡಬಿದ್ರೆ ತಾಲೂಕು ಹೊಸ್ಮರು-ನೆಲ್ಲಿಕಾರು ಪ್ರದೇಶದಲ್ಲಿ ನಡೆದಿದೆ.ಖಚಿತ ಮಾಹಿತಿಯ ಆಧಾರದ ಮೇಲೆ ನಡೆದ ಕಾರ್ಯಾಚರಣೆಯಲ್ಲಿ ಟಾಟಾ ಏಸ್ ಕಂಟೇನರ್ ವಾಹನದಲ್ಲಿ ಮೂರು ಜಾನುವಾರುಗಳನ್ನು ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ಮನ್ಸೂರ್...
Read More
18 ಅಡಿ ಎತ್ತರದಿಂದ ಬಿದ್ದ ಪೈಂಟರ್ ಚಿಕಿತ್ಸೆ ಫಲಿಸದೆ ಮೃತಪಟ್ಟರು
ಬೆಳ್ತಂಗಡಿ: ಸುಮಾರು 18 ಅಡಿ ಎತ್ತರದಿಂದ ಬಿದ್ದು ಗಂಭೀರ ಗಾಯಗೊಂಡಿದ್ದ ಪೈಂಟರ್ ಚಿಕಿತ್ಸೆ ಫಲಿಸದೆ ಕೊನೆಯುಸಿರೆಳೆದಿದ್ದಾರೆ.ಉಜಿರೆಯ ರೆಂಜಾಳ ನಿವಾಸಿ ಪ್ರಮೋದ್ ಗೌಡ (37) ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಪೈಂಟಿಂಗ್ ಕೆಲಸ ಮಾಡುತ್ತಿದ್ದ ಪ್ರಮೋದ್ ಗೌಡ ಒಂದು ತಿಂಗಳ ಹಿಂದೆ ಎತ್ತರದಿಂದ ಬಿದ್ದು ಬೆನ್ನು ಮೂಳೆಯ ಮುರಿತಕ್ಕೆ ಒಳಗಾಗಿ ಮಂಗಳೂರಿನ...
Read More
ಪುತ್ತೂರಿನಲ್ಲಿ ನ.19ರಂದು ‘ಅಟಲ್ ವಿರಾಸತ್’ ಬೃಹತ್ ಸಮಾವೇಶ: ಬಿಜೆಪಿ ಪ್ರಮುಖ ನಾಯಕರು ಭಾಗವಹಿಸಲಿದ್ದಾರೆ
ಪುತ್ತೂರು: ಮಾಜಿ ಪ್ರಧಾನಿ, ಭಾರತ ರತ್ನ ಅಟಲ್ ಬಿಹಾರಿ ವಾಜಪೇಯಿ ಅವರ ಜನ್ಮ ಶತಮಾನೋತ್ಸವ ವರ್ಷದ ಪ್ರಯುಕ್ತ ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿ ವತಿಯಿಂದ `ಅಟಲ್ ವಿರಾಸತ್ ‘ ಬೃಹತ್ ಸಮಾವೇಶ ನ.19ರಂದು ಪುತ್ತೂರಿನಲ್ಲಿ ನಡೆಯಲಿದೆ ಎಂದು ಅಟಲ್ ವಿರಾಸತ್‌ನ ಸಂಚಾಲಕ ವಿಧಾನಪರಿಷತ್ ಸದಸ್ಯರಾಗಿರುವ ಕಿಶೋರ್ ಕುಮಾರ್...
Read More
ಕಡಬ: ಮಹಿಳೆಯ ಮೇಲೆ ಲೈಂಗಿಕ ದೌರ್ಜನ್ಯ ಯತ್ನ – ವ್ಯಕ್ತಿ ಬಂಧನ
ಕಡಬ: ಮಹಿಳೆಯ ಮೇಲೆ ಲೈಂಗಿಕ ದೌರ್ಜನ್ಯಕ್ಕೆ ಯತ್ನಿಸಿದ ಆರೋಪದ ಮೇಲೆ ಕಡಬ ಪೋಲಿಸರು ಒಬ್ಬ ವ್ಯಕ್ತಿಯನ್ನು ಬಂಧಿಸಿದ್ದಾರೆ. ಬಂಧಿತನನ್ನು ಕಡಬದ ಉಮೇಶ್ ಗೌಡ ಎಂದು ಗುರುತಿಸಲಾಗಿದೆ. ಪೊಲೀಸರ ಮಾಹಿತಿ ಪ್ರಕಾರ, ನವೆಂಬರ್ 13ರ ರಾತ್ರಿ ಮಹಿಳೆ ತನ್ನ ಮನೆಯ ಹೊರಗಿನ ಶೆಡ್‌ನಲ್ಲಿ ನಿದ್ರಿಸುತ್ತಿದ್ದಾಗ ಘಟನೆ ನಡೆದಿದೆ. ಆರೋಪಿಯು...
Read More
ಬೆಳ್ತಂಗಡಿ : ಕುತ್ರೋಟ್ಟು ನಿಯಂತ್ರಣ ತಪ್ಪಿ ಆಟೋ ಪಲ್ಟಿ, ಓರ್ವ ಬಾಲಕ ಸಾವು ; ಹಲವಾರು ಮಂದಿಗೆ ಗಾಯ
ಬೆಳ್ತಂಗಡಿ : ನಿಯಂತ್ರಣ ತಪ್ಪಿ ಆಟೋ ಪಲ್ಟಿಯಾಗಿ ಓರ್ವ ಬಾಲಕ ಸಾವನ್ನಪ್ಪಿದ್ದು. ನಾವೂರಿನ ಶಶಿ ಎಂಬವರ ಆಟೋದಲ್ಲಿದ್ದ ಐದು ಮಂದಿಗೆ ಗಾಯವಾದ ಘಟನೆ ನ.16 ರಂದು ರಾತ್ರಿ ಬೆಳ್ತಂಗಡಿ ತಾಲೂಕಿನ ನಡ ಗ್ರಾಮದ ಕುತ್ರೋಟ್ಟು – ಟಿ.ಬಿ.ಕ್ರಾಸ್ ರಸ್ತೆಯ ಹೊಕ್ಕಿಲ ಎಂಬಲ್ಲಿ ನಡೆದಿದೆ. ಆಟೋದಲ್ಲಿದ್ದ ಬೆಳ್ತಂಗಡಿ ತಾಲೂಕಿನ...
Read More
ಬೆಂಗಳೂರು: ಡಿಜಿಟಲ್ ಅರೆಸ್ಟ್ ಹೆಸರಿನಲ್ಲಿ 31.83 ಕೋಟಿ ರೂ. ವಂಚನೆ
ಬೆಂಗಳೂರು: ಐಟಿ ಕ್ಷೇತ್ರದ ಹಿರಿಯ ಮಹಿಳಾ ಉದ್ಯೋಗಿಯೊಬ್ಬರಿಗೆ ಡಿಜಿಟಲ್ ಅರೆಸ್ಟ್ ಬೆದರಿಕೆಯೊಡ್ಡಿದ ಬರೋಬ್ಬರಿ 31.83 ಕೋಟಿ ರೂ ವಂಚಿಸಿರುವ ಘಟನೆ ಬೆಳಕಿಗೆ ಬಂದಿದೆ. ಇಂದಿರಾನಗರದ ನಿವಾಸಿಯಾಗಿರುವ 57 ವರ್ಷ ವಯಸ್ಸಿನ ಮಹಿಳೆಯೊಬ್ಬರು ನೀಡಿರುವ ದೂರಿನನ್ವಯ ಪೂರ್ವ ವಿಭಾಗದ ಸಿಇಎನ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಡಿಜಿಟಲ್ ಅರೆಸ್ಟ್ ಹೆಸರಿನಲ್ಲಿ...
Read More
ಪತ್ನಿಯ ಕುತಂತ್ರ ಬಯಲು: ಹಲ್ಲೆಗೊಳಗಾದ ಪತಿ ಚಿಕಿತ್ಸೆ ಫಲಿಸದೆ ಸಾವು
ಮೈಸೂರು: ದರೋಡೆ ನೆಪದಲ್ಲಿ ಪತ್ನಿಯೇ ತನ್ನ ಪತಿಯ ಕೊಲೆಗೆ ಸ್ಕೆಚ್ ಹಾಕಿದ್ದರು ಎನ್ನಲಾದ ಪ್ರಕರಣದಲ್ಲಿ ತೀವ್ರವಾಗಿ ಹಲ್ಲೆಗೊಳಗಾಗಿದ್ದ ಪತಿ ಚಿಕಿತ್ಸೆ ಫಲಿಸದೆ ಭಾನುವಾರ ಸಾವನ್ನಪ್ಪಿದ್ದಾರೆ. ಡ್ರ್ಯಾಗರ್ ಹಾಗೂ ಲಾಂಗ್ನಿಂದ ಹಲ್ಲೆಗೊಳಗಾದ ರಾಜೇಂದ್ರ ಎಂಬವರು ಇಪ್ಪತ್ತು ದಿನಗಳಿಂದ ಸಾವು ಬದುಕಿನ ನಡುವೆ ಹೋರಾಟ ನಡೆಸುತ್ತಿದ್ದರು. ಭಾನುವಾರ ಚಿಕಿತ್ಸೆ ಫಲಿಸದೇ...
Read More
ಇತಿಹಾಸ ಪ್ರಸಿದ್ದ ಮಹಾತೋಭಾರ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪೂಕರೆ ಉತ್ಸವ
ಪುತ್ತೂರು: ಇತಿಹಾಸ ಪ್ರಸಿದ್ದ ಪುತ್ತೂರು ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ದೀಪಾವಳಿಯ ಬಲೀಂದ್ರ ಪೂಜೆಯಂದು ಬಲಿಹೊರಟು, ಶ್ರೀದೇವರ ವರ್ಷದ ಪ್ರಥಮ ಸವಾರಿಯಾಗಿ ಪೂಕರೆ ಉತ್ಸವವು ಕಾರ್ತಿಕ ಮಾಸದ ಹಸ್ತಾ ನಕ್ಷತ್ರ ಒದಗುವ ನ.16 ರಂದು ಸಂಜೆ ವೈಭವದಿಂದ ನಡೆಯಿತು. ನಂದಿ/ಬಸವನ ಮುಖವಾಡ ಧರಿಸಿದ (ಎರುಕೋಲ) ದೈವ ಶ್ರೀ...
Read More
ಶ್ರದ್ಧಾಕೇಂದ್ರ ಉಳಿಸಲು ಜಾಗೃತಿ ಅಗತ್ಯ:ಬಿಜೆಪಿ ಜಿಲ್ಲಾ ಕಾರ್ಯಕಾರಿಣಿ ಸದಸ್ಯ ಕಿಶೋರ್ ಶಿರಾಡಿ
ಪುತ್ತೂರು: ದೆಹಲಿಯಲ್ಲಿ ನಡೆದ ಭಯೋತ್ಪಾದಕ ಬಾಂಬ್ ದಾಳಿ ಖಂಡಿಸಿ ಹಿಂದು ಜಾಗರಣ ವೇದಿಕೆಯಿಂದ ಪುತ್ತೂರಿನ ದರ್ಬೆ ವೃತ್ತದಲ್ಲಿ ಪ್ರತಿಭಟನೆ ನಡೆಯಿತು.ವಿದ್ಯೆಗಿಂತ ದೇಶ ಭಕ್ತಿ ಮುಖ್ಯ:ಬಿಜೆಪಿ ಜಿಲ್ಲಾ ಕಾರ್ಯಕಾರಿಣಿ ಸದಸ್ಯ ಕಿಶೋರ್ ಶಿರಾಡಿ ಅವರು ಮಾತನಾಡಿ ದೆಹಲಿಯಲ್ಲಿ ನಡೆದ ಬಾಂಬ್ ದಾಳಿಗೆ ಸಂಬಂಧಿಸಿ ಭಯೋತ್ಪಾದನೆ ಖಂಡಿಸದ ಹಲವು ಮತಾಂದ...
Read More

