ಮಂಗಳೂರು ಜಿಲ್ಲಾ ಕಾರಾಗೃಹದ ಎ-ಬ್ಲಾಕ್‌ಗೆ ದಿಢೀರ್ ದಾಳಿ ನಡೆಸಿ ತಪಾಸಣೆ ನಡೆಸಿದಾಗ ಅಕ್ರಮವಾಗಿ ಬಚ್ಚಿಟ್ಟಿದ್ದ 10 ಸ್ಮಾರ್ಟ್‌ಫೋನ್‌ಗಳನ್ನು ವಶಕ್ಕೆ ಪಡೆಯಲಾಗಿದೆ. ತೊಕ್ಕೊಟ್ಟಿನಲ್ಲಿ ಇತ್ತೀಚೆಗೆ ನಡೆದ ಆರಿಫ್ ಕೊಲೆ ಪ್ರಕರಣದ ಆರೋಪಿಗಳಾದ ರಿಫಾತ್ ಅಲಿ, ಇಬ್ರಾಹಿಂ ಖಲೀಲ್, ಅಶ್ಫಾಕ್ ಅಲಿಯಾಸ್ ಜುಟ್ಟು ಅಸ್ಫಕ್ ಮತ್ತು ಅರ್ಷದ್ ಮೊಬೈಲ್ ಫೋನ್...
Read More
0 Minutes

