ಪುತ್ತೂರು: ದೂರು ಬಂದ ಹಿನ್ನೆಲೆಯಲ್ಲಿ ಸ್ಥಳಕ್ಕೆ ತೆರಳಿದ್ದ ಪುತ್ತೂರು ಗ್ರಾಮಾಂತರ ಠಾಣೆಯ ಪೊಲೀಸ್ ಸಿಬ್ಬಂದಿಗೆ ಹಲ್ಲೆ ನಡೆಸಿ, ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪದಡಿ ಮೂವರ ವಿರುದ್ಧ ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸೆ.4ರಂದು ರಾತ್ರಿ ಪುತ್ತೂರು ಗ್ರಾಮಾಂತರ ಠಾಣೆಯ ಹೆಚ್‌ಸಿ ಮಧು ಹಾಗೂ ಸಿಪಿಸಿ ಭೀಮನಗೌಡ...
Read More
0 Minutes

