Star Of Kudla

0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್

ಮಂಗಳೂರು: ಚಾಲಕನ ನಿಯಂತ್ರಣ ತಪ್ಪಿ ಖಾಸಗಿ ಎಕ್ಸ್‌ಪ್ರೆಸ್ ಬಸ್ ಪಲ್ಟಿ !!

ಮಂಗಳೂರು: ಕಾರ್ಕಳದಿಂದ ಮಂಗಳೂರು ಕಡೆಗೆ ಚಲಿಸುತ್ತಿದ್ದ ಖಾಸಗಿ ಎಕ್ಸ್‌ಪ್ರೆಸ್ ಬಸ್ಸೊಂದು ಚಾಲಕನ ನಿಯಂತ್ರಣ ತಪ್ಪಿ ಪಣಂಬೂರಿನ ಎಂಸಿಎಫ್‌ (MCF) ಸಂಸ್ಥೆಯ ಸಮೀಪ ಪಲ್ಟಿಯಾದ ಘಟನೆ ಶುಕ್ರವಾರ ಸಂಭವಿಸಿದೆ. ಅಪಘಾತದಲ್ಲಿ ಓರ್ವ ಪ್ರಯಾಣಿಕನಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಅದೃಷ್ಟವಶಾತ್ ಬಸ್ಸಿನಲ್ಲಿದ್ದ ಉಳಿದ ಪ್ರಯಾಣಿಕರೆಲ್ಲರೂ ಯಾವುದೇ ಪ್ರಾಣಾಪಾಯವಿಲ್ಲದೆ ಪಾರಾಗಿದ್ದಾರೆ. ಕಾರ್ಕಳದಿಂದ ಹೊರಟಿದ್ದ...
Read More
0 Minutes
ಕ್ರೈಂ ನ್ಯೂಸ್

ವಿಟ್ಲ: ಯುವಕನನ್ನು ಅಪಹರಿಸಿ, ನಗ್ನ ವೀಡಿಯೋ ಚಿತ್ರೀಕರಿಸಿ ಬ್ಲಾಕ್‌ಮೇಲ್- ಲಕ್ಷಕ್ಕೂ ಅಧಿಕ ಹಣ ಸುಲಿಗೆ

ವಿಟ್ಲ: ಯುವಕನೊಬ್ಬನನ್ನು ಕಾರಿನಲ್ಲಿ ಅಪಹರಿಸಿ, ಕೊಠಡಿಯಲ್ಲಿ ಕೂಡಿಹಾಕಿ ಅಪ್ರಾಪ್ತ ಬಾಲಕನೊಂದಿಗೆ ಬೆತ್ತಲೆಯಾಗಿ ನಿಲ್ಲಿಸಿ ವೀಡಿಯೋ ಚಿತ್ರೀಕರಿಸಿ, ಪೋಕ್ಸೋ ಕೇಸ್ ಹಾಕುವುದಾಗಿ ಬೆದರಿಕೆಯೊಡ್ಡಿ 1.02 ಲಕ್ಷ ರೂಪಾಯಿ ಸುಲಿಗೆ ಮಾಡಿರುವ ಭೀಕರ ಘಟನೆ ಬೆಳಕಿಗೆ ಬಂದಿದೆ. ಈ ಸಂಬಂಧ ವಿಟ್ಲ ಸಮೀಪದ ಸೇರಾಜೆ ನಿವಾಸಿ ಎ.ಎಸ್. ಸುಜೀತ್ ನೀಡಿದ...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಮಂಗಳೂರು: ಬ್ಲಿಂಕ್‌ಇಟ್‌ ಗೋಡೌನ್‌ಗೆ ಆಹಾರ ಸುರಕ್ಷತಾ ಅಧಿಕಾರಿಗಳ ದಾಳಿ; ಕೊಳೆತ ಮೊಟ್ಟೆ ಪತ್ತೆ, ಗೋದಾಮುಗೆ ಸೀಲ್‌ ಮಾಡಿ ನೋಟಿಸ್

ಮಂಗಳೂರು: ಆನ್‌ಲೈನ್‌ ಸಾಮಗ್ರಿಗಳ ಮಾರಾಟ ಸಂಸ್ಥೆ ಬ್ಲಿಂಕ್‌ಇಟ್‌ (Blinkit) ಮೂಲಕ ಗ್ರಾಹಕರಿಗೆ ಒಡೆದ ಹಾಗೂ ಹುಳುಬಿದ್ದ ಮೊಟ್ಟೆಗಳನ್ನು ಸರಬರಾಜು ಮಾಡಲಾಗಿದೆ ಎಂಬ ದೂರಿನ ಹಿನ್ನೆಲೆಯಲ್ಲಿ ಮಂಗಳೂರಿನ ಪಳ್ನೀರ್‌ನಲ್ಲಿರುವ ಬ್ಲಿಂಕ್‌ಇಟ್‌ ಗೋಡೌನ್‌ಗೆ ಆಹಾರ ಸುರಕ್ಷತಾ ಅಧಿಕಾರಿಗಳು ದಾಳಿ ನಡೆಸಿ ಪರಿಶೀಲನೆ ನಡೆಸಿದ್ದಾರೆ. ಗ್ರಾಹಕರೊಬ್ಬರು ಬ್ಲಿಂಕ್‌ಇಟ್‌ ಆನ್‌ಲೈನ್‌ ಪ್ಲಾಟ್‌ಫಾರ್ಮ್‌ ಮೂಲಕ ಮೊಟ್ಟೆಗಳನ್ನು...
Read More
0 Minutes
ನ್ಯೂಸ್ ಕುಡ್ಲ

ಕನ್ಯಾಡಿ ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರ ಪಟ್ಟಾಭಿಷೇಕ ವರ್ಧಂತಿ, ಧರ್ಮಧಾರಿತ ಬದುಕು ಮುಖ್ಯ- ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿ

ಬೈಂದೂರು: ಧರ್ಮಸ್ಥಳ ಗ್ರಾಮದ ನಿತ್ಯಾನಂದ ನಗರ ಕನ್ಯಾಡಿ ಶ್ರೀ ರಾಮ ಕ್ಷೇತ್ರ ಮಹಾಸಂಸ್ಥಾನದ ಪೀಠಾಶ 1008 ಮಹಾಮಂಡಲೇಶ್ವರ ಸದ್ಗುರು ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರ ಪಟ್ಟಾಭಿಷೇಕದ 18ನೇ ವರ್ಧಂತಿ ಬೈಂದೂರು ಗೋಳಿಹೊಳೆ ಶ್ರೀ ಬಿಳಿಶಿಲೆ ವಿನಾಯಕ ದೇವಸ್ಥಾನದಲ್ಲಿ ಬೈಂದೂರು ಶಾಸಕ ಗುರುರಾಜ್ ಗಂಟಿಹೊಳೆಯವರ ಅಧ್ಯಕ್ಷತೆಯಲ್ಲಿ ಗುರುವಾರ ನಡೆಯಿತು....
Read More
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್

ಮಂಗಳೂರು: ‘ಕೇರಳ ಲಾಟರಿಯಲ್ಲಿ ₹8 ಲಕ್ಷ ಬಹುಮಾನ’ ಎಂದು ನಂಬಿಸಿ ₹3.81 ಲಕ್ಷ ವಂಚನೆ..!!

ಮಂಗಳೂರು : ಕೇರಳ ಲಾಟರಿ ಚೀಟಿಯಲ್ಲಿ 8 ಲಕ್ಷ ರೂಪಾಯಿ ಬಹುಮಾನ ಬಂದಿದೆ ಎಂದು ನಂಬಿಸಿ ಸೈಬರ್ ವಂಚಕರು ವ್ಯಕ್ತಿಯೊಬ್ಬರಿಂದ ಹಂತ ಹಂತವಾಗಿ ಒಟ್ಟು 3.81 ಲಕ್ಷಕ್ಕೂ ಅಧಿಕ ಹಣ ವರ್ಗಾಯಿಸಿಕೊಂಡು ಮೋಸ ಮಾಡಿರುವ ಘಟನೆ ಬೆಳಕಿಗೆ ಬಂದಿದೆ.ಸಂತ್ರಸ್ತ 42 ವರ್ಷದ ವ್ಯಕ್ತಿ ನೀಡಿದ ದೂರಿನನ್ವಯ ಸೈಬರ್...
Read More
0 Minutes
ಕ್ರೈಂ ನ್ಯೂಸ್

ಮೂಡುಬಿದಿರೆ: ವಿದ್ಯಾರ್ಥಿಗಳ ಮೇಲೆ ಅನೈತಿಕ ಪೊಲೀಸ್ ಗಿರಿ: ಕಾಂಗ್ರೆಸ್ ಮುಖಂಡ, ಸಂಘ ಪರಿವಾರದ ಕಾರ್ಯಕರ್ತರಿಬ್ಬರ ಮೇಲೆ FIR

ಮಂಗಳೂರು: :ಮೂಡುಬಿದಿರೆಯ ಖಾಸಗಿ ಕಾಲೇಜೊಂದರ ವಿದ್ಯಾರ್ಥಿಗಳ ಮೇಲೆ ಅನೈತಿಕ ಪೊಲೀಸ್ ಗಿರಿ ನಡೆಸಿದ ಆರೋಪದಲ್ಲಿ ಓರ್ವ ಕಾಂಗ್ರೆಸ್ ಮುಖಂಡ ಸೇರಿ ಮೂವರ ಮೇಲೆ ಮೂಡುಬಿದಿರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕಾಂಗ್ರೆಸ್ ಸಾಮಾಜಿಕ ಜಾಲತಾಣ ನಿರ್ವಹಿಸುವ ಮತ್ತು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಮಿಥುನ್ ರೈ ಆಪ್ತ ರಿತಿಲ್...
Read More
0 Minutes
ರಾಜ್ಯ

ನಟ ದುನಿಯಾ ವಿಜಯ್-ನಾಗರತ್ನ ವಿಚ್ಛೇದನ ಮಂಜೂರು- ಪತ್ನಿಗೆ 2 ಕೋಟಿ ಜೀವನಾಂಶ ನೀಡೋಕೆ ಹೈಕೋರ್ಟ್ ಆದೇಶ

ಸ್ಯಾಂಡಲ್‌ವುಡ್ ನಟ ‘ದುನಿಯಾ’ ವಿಜಯ್ ಹಾಗೂ ಅವರ ಪತ್ನಿ ನಾಗರತ್ನ ಅವರ ಸುದೀರ್ಘ ದಾಂಪತ್ಯ ಜೀವನಕ್ಕೆ ಕೊನೆಗೂ ಅಧಿಕೃತವಾಗಿ ತೆರೆ ಬಿದ್ದಿದೆ. ದಂಪತಿಯ ವಿಚ್ಛೇದನ ಅರ್ಜಿಯ ವಿಚಾರಣೆ ನಡೆಸಿದ ಕರ್ನಾಟಕ ಹೈಕೋರ್ಟ್ ವಿಭಾಗೀಯ ಪೀಠವು ಇಬ್ಬರಿಗೂ ವಿಚ್ಛೇದನ ಮಂಜೂರು ಮಾಡಿ ಆದೇಶ ಹೊರಡಿಸಿದೆ. ಇದರೊಂದಿಗೆ ಹಲವು ವರ್ಷಗಳಿಂದ...
Read More
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್

ಮಂಗಳೂರು: ಚುನಾವಣಾ ಆಯೋಗದ ಅಧಿಕಾರಿಗಳ ಬೇಜವಾಬ್ದಾರಿತನ- ಜೀವಂತ ವ್ಯಕ್ತಿಯನ್ನೇ ‘ಮೃತ’ ಎಂದು ದಾಖಲಿಸಿದ ಅಧಿಕಾರಿಗಳು

ಮಂಗಳೂರು: ಚುನಾವಣಾ ಆಯೋಗದ ಅಧಿಕಾರಿಗಳ ಬೇಜವಾಬ್ದಾರಿತನ ಹಾಗೂ ಜಾಗತಿಕ ಮಾಹಿತಿ ಸಂಗ್ರಹಣೆಯ (SIR) ಪ್ರಕ್ರಿಯೆಯಲ್ಲಿನ ಗಂಭೀರ ಲೋಪವೊಂದು ಮಂಗಳೂರಿನಲ್ಲಿ ಬೆಳಕಿಗೆ ಬಂದಿದೆ. ಜೀವಂತವಾಗಿರುವ 61 ವರ್ಷದ ಹಿರಿಯ ನಾಗರಿಕರೊಬ್ಬರನ್ನು ಮತದಾರರ ಪಟ್ಟಿಯಲ್ಲಿ “ಮೃತಪಟ್ಟಿದ್ದಾರೆ” ಎಂದು ನಮೂದಿಸಿ, ಅವರ ಹೆಸರನ್ನೇ ಪಟ್ಟಿಯಿಂದ ಕೈಬಿಡಲಾದ ಆಘಾತಕಾರಿ ಘಟನೆ ವರದಿಯಾಗಿದೆ. ಮಂಗಳೂರಿನ...
Read More
0 Minutes
ಕ್ರೈಂ ನ್ಯೂಸ್

ಉಪ್ಪಿನಂಗಡಿ: ಕಿಟಕಿಗೆ ನೇಣುಬಿಗಿದ ಸ್ಥಿತಿಯಲ್ಲಿ ಮಹಿಳೆಯ ಶವ ಪತ್ತೆ..!! ಸಾವಿನ ಸುತ್ತ ಅನುಮಾನದ ಹುತ್ತ

ಉಪ್ಪಿನಂಗಡಿ: ಪೆರ್ನೆ ಸಮೀಪ ಮಹಿಳೆಯೊಬ್ಬರು ಮನೆಯೊಳಗೆ ಅನುಮಾನಾಸ್ಪದ ರೀತಿಯಲ್ಲಿ ಮೃತಪಟ್ಟಿರುವ ಘಟನೆ ಆತಂಕಕ್ಕೆ ಕಾರಣವಾಗಿದೆ.ಮಹಿಳೆಯ ಮೃತದೇಹ ಮನೆಯೊಳಗೆ ನೇಣು ಬಿಗಿದು ಅರ್ದ ಕಾಲು ನೆಲದ ಮೇಲೆ ಬಿದ್ದ ಸ್ಥಿತಿಯಲ್ಲಿ ಮಹಿಳೆಯ ಶವ ಪತ್ತೆಯಾಗಿದ್ದು ಸಾವಿನ ಸುತ್ತ ಹಲವು ಅನುಮಾನಗಳು ಮೂಡಿವೆ. ಸೇವಾ ಯೋಜನೆಯಲ್ಲಿ ಕೆಲಸ ಮಾಡುತ್ತಿದ್ದ ಕಾವ್ಯ...
Read More
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್

ಹಿಂ. ಜಾ. ವೇ. ಮಂಗಳೂರು ಗ್ರಾಮಾಂತರ ಜಿಲ್ಲಾ ಕಾರ್ಯಕಾರಿಣಿ ಸದಸ್ಯ ರಾಜೇಶ್ ಮಿತ್ತನಡ್ಕನಿಗೆ ಗಡಿಪಾರು ಆದೇಶ…!

ಮಂಗಳೂರು: ಸಾರ್ವಜನಿಕ ಶಾಂತಿ, ಸೌಹಾರ್ದತೆ ಹಾಗೂ ಕಾನೂನು ಸುವ್ಯವಸ್ಥೆಗೆ ಧಕ್ಕೆಯಾಗುವ ರೀತಿಯಲ್ಲಿ ಅಪರಾಧ ಚಟುವಟಿಕೆಗಳಲ್ಲಿ ತೊಡಗಿರುವ ಆರೋಪದ ಹಿನ್ನೆಲೆಯಲ್ಲಿ ರಾಜೇಶ್ ನಾಯಕ್ (32) ಅವರನ್ನು ದಕ್ಷಿಣ ಕನ್ನಡ ಜಿಲ್ಲೆಯಿಂದ ಆರು ತಿಂಗಳ ಅವಧಿಗೆ ಗಡಿಪಾರು ಮಾಡಿ ವಿಶೇಷ ಕಾರ್ಯನಿರ್ವಾಹಕ ದಂಡಾಧಿಕಾರಿ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್...
Read More