ಮೈಸೂರು: ಪತ್ನಿಯ ವಿವಾಹೇತರ ಸಂಬಂಧ ವಿರೋಧಿಸಿದ ಪತಿ ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ನಂಜನಗೂಡು ತಾಲೂಕಿನ ಇಂದಿರಾ ಗ್ರಾಮದಲ್ಲಿ ನಡೆದಿದೆ. ಪತಿಯ ಮೃತದೇಹವನ್ನು ನೇಣಿನ ಕುಣಿಕೆಗೆ ಹಾಕಿ ಆತ್ಮಹತ್ಯೆ ಎಂದು ಬಿಂಬಿಸುವ ವೇಳೆ ಪತ್ನಿ ಸಿಕ್ಕಿಬಿದ್ದಿದ್ದಾಳೆ. ಇಂದಿರಾ ಗ್ರಾಮದ ಚಿಕ್ಕ ಯಜಮಾನ ಹಾಗೂ ಸಮಸ್ಯೆಗಳಿಗೆ ನ್ಯಾಯ ನೀಡುತ್ತಿದ್ದ ವೀರಣ್ಣ(41)...
Read More
ಮನೆಯ ಮೇಲ್ಛಾವಣಿ ಕುಸಿದು ಒಂದೇ ಕುಟುಂಬದ ಐವರು ಸಾವು
ಪಾಟ್ನಾ: ಮನೆಯ ಮೇಲ್ಛಾವಣಿ ಕುಸಿದು ಮೂವರು ಮಕ್ಕಳು ಸೇರಿದಂತೆ ಐವರು ಮೃತಪಟ್ಟ ಘಟನೆ ಬಿಹಾರದ ಪಾಟ್ನಾ ಜಿಲ್ಲೆಯ ದಾನಾಪುರ ಕ್ಷೇತ್ರದಲ್ಲಿ ಭಾನುವಾರ ತಡರಾತ್ರಿ ಸಂಭವಿಸಿತು. ಬಬ್ಲು ಖಾನ್ (32), ಇವರ ಪತ್ನಿ ರೋಷನ್ ಖಾತುನ್ (30) ಮತ್ತು ಮಕ್ಕಳಾದ ರುಕ್ಸಾರ್ (12), ಮೊಹಮ್ಮದ್ ಚಂದ್ (10) ಹಾಗೂ...
Read More
ಬೆಂಗಳೂರು ಹೊರವಲಯದಲ್ಲಿ ಕೆರೆಯಲ್ಲಿ ಆಟವಾಡುತ್ತಿದ್ದ ಇಬ್ಬರು ಬಾಲಕರು ಮುಳುಗಿ ಸಾವು
ಬೆಂಗಳೂರು: ಆಟವಾಡುತ್ತಾ ಕೆರೆಯ ಬಳಿ ಹೋಗಿದ್ದ ಇಬ್ಬರು ಬಾಲಕರು ನೀರಿನಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ಬೆಂಗಳೂರು ಹೊರವಲಯದಲ್ಲಿ ನಡೆದಿದೆ. ಬೆಂಗಳೂರು ಹೊರವಲಯದ ಅತ್ತಿಬೆಲೆ ಸಮೀಪದ ಬಳ್ಳೂರು ಗ್ರಾಮದ ಕೆರೆಯಲ್ಲಿಈ ದುರಂತ ನಡೆದಿದ್ದು, ಮೃತ ಬಾಲಕರನ್ನು 12 ವರ್ಷದ ಅನಿಕೇತ್ ಕುಮಾರ್ ಹಾಗೂ 11 ವರ್ಷದ ರೆಹಮಾತ್ ಬಾಬಾ...
Read More
ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಸಾಮೂಹಿಕ ನಮಾಜ್ ವಿಡಿಯೋ ವೈರಲ್ – ಹೊಸ ವಿವಾದಕ್ಕೆ ಕಾರಣ
ಸಾರ್ವಜನಿಕ ಸ್ಥಳದಲ್ಲಿ ನಮಾಜ್ ಮಾಡಲು ಅವಕಾಶವಿಲ್ಲದಿದ್ದರೂ ಬೆಂಗಳೂರಿನ ದೇವನಹಳ್ಳಿ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಮುಸ್ಲಿಂ ಸಮುದಾಯದಿಂದ ಸಾಮೂಹಿಕ ಪ್ರಾರ್ಥನೆ ಸಲ್ಲಿಸಿರುವ ವಿಡಿಯೋ ಎಲ್ಲೆಡೆ ವೈರಲ್ ಆಗಿದ್ದು, ಹೊಸ ವಿವಾದ ಸೃಷ್ಠಿಯಾಗಿದೆ. ಮೆಕ್ಕಾಗೆ ತೆರಳುತ್ತಿದ್ದವರನ್ನು ಬಿಳ್ಕೊಡಲು ಸುಮಾರು ಹತ್ತಕ್ಕೂ ಹೆಚ್ಚು ಮಂದಿ ಆಗಮಿಸಿದ್ದರು. ಅವರನ್ನು ಕಳುಹಿಸಿ ವಾಪಸ್...
Read More
ಅಕ್ರಮ ಹಣ ವರ್ಗಾವಣೆ ಪ್ರಕರಣ: ಸತೀಶ್ ಸೈಲ್‌ಗೆ ಇಡಿ ಬಲೆ, 21 ಕೋಟಿ ಆಸ್ತಿ ಜಪ್ತಿ
ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆ (PMLA) ಅಡಿಯಲ್ಲಿ ಕಾರವಾರ ಶಾಸಕ ಸತೀಶ್ ಸೈಲ್ ರವರ ಗೋವಾದ ಸಹಕಾರಿ ಸಂಸ್ಥೆಯ ಹೆಸರಿನಲ್ಲಿ ದಾಖಲಾಗಿದ್ದ ಸುಮಾರು ₹21 ಕೋಟಿ ಮೌಲ್ಯದ ಆಸ್ತಿಗಳನ್ನು ಎನ್‌ಫೋರ್ಸ್‌ಮೆಂಟ್ ಡೈರೆಕ್ಟರೇಟ್ (ಇಡಿ) ಅಧಿಕಾರಿಗಳು ಜಪ್ತಿ ಮಾಡಿದ್ದಾರೆ. ಈ ಕ್ರಮದೊಂದಿಗೆ ಗೋವಾದಿಂದ ಅಕ್ರಮವಾಗಿ ಕಬ್ಬಿಣದ ಅದಿರನ್ನು...
Read More
ಭಾರತದ ಅತಿ ಬೇಡಿಕೆಯ ಗ್ಯಾಂಗ್‌ಸ್ಟರ್‌ಗಳು ವೆಂಕಟೇಶ್ ಗರ್ಗ್, ಭಾನು ರಾಣಾ ವಿದೇಶದಲ್ಲಿ ಬಂಧನ
ದೆಹಲಿ: ಭಾರತೀಯ ಭದ್ರತಾ ಸಂಸ್ಥೆಗಳಿಗೆ ದೊಡ್ಡ ಯಶಸ್ಸು ಸಿಕ್ಕಿದೆ. ದೇಶದ ಅತಿ ಹೆಚ್ಚು ಬೇಡಿಕೆಯ ಇಬ್ಬರು ಗ್ಯಾಂಗ್‌ಸ್ಟರ್‌ಗಳು — ವೆಂಕಟೇಶ್ ಗರ್ಗ್ ಮತ್ತು ಭಾನು ರಾಣಾ — ವಿದೇಶದಲ್ಲಿ ಬಂಧಿತರಾಗಿದ್ದಾರೆ. ಗರ್ಗ್ ಜಾರ್ಜಿಯಾದಲ್ಲಿ ಬಂಧನಕ್ಕೊಳಗಾಗಿದ್ದರೆ, ರಾಣಾ ಅಮೆರಿಕಾದಲ್ಲಿ ಬಂಧಿತನಾಗಿದ್ದಾನೆ ಎಂದು ಅಧಿಕಾರಿಗಳು ದೃಢಪಡಿಸಿದ್ದಾರೆ. ಇಬ್ಬರೂ ಅಂತಾರಾಷ್ಟ್ರೀಯ ಅಪರಾಧ...
Read More
ಮಂಗಳೂರು: ನಕಲಿ ಅಧಿಕಾರಿಗಳ ಬಲೆಗೆ ಮಹಿಳೆ – ₹1.16 ಕೋಟಿ ಸೈಬರ್ ವಂಚನೆ
ಮಂಗಳೂರು: ದೆಹಲಿ ಪೊಲೀಸರು, ಸಿಬಿಐ, ಆದಾಯ ತೆರಿಗೆ ಇಲಾಖೆ ಮತ್ತು ಎನ್‌ಫೋರ್ಸ್‌ಮೆಂಟ್ ಡೈರೆಕ್ಟರೇಟ್ ಅಧಿಕಾರಿಗಳೆಂದು ನಟನೆ ಮಾಡಿದ ವಂಚಕರ ಬಲೆಗೆ ಬಿದ್ದು ಮಂಗಳೂರಿನ ಮಹಿಳೆಯೊಬ್ಬರು ಸುಮಾರು ₹1.16 ಕೋಟಿಯನ್ನು ಕಳೆದುಕೊಂಡಿರುವ ಘಟನೆ ಬೆಳಕಿಗೆ ಬಂದಿದೆ. ಈ ವಂಚನೆ ವಾಟ್ಸಾಪ್ ವಿಡಿಯೋ ಮತ್ತು ಆಡಿಯೋ ಕರೆಗಳ ಮೂಲಕ ನಡೆದಿರುವ...
Read More
ಉಡುಪಿ: ಅಕ್ರಮ ಗಾಂಜಾ ಮಾರಾಟ ಪ್ರಕರಣದಲ್ಲಿ ಒಡಿಶಾ ಮೂಲದ ಇಬ್ಬರಿಗೆ ಜೈಲು ಶಿಕ್ಷೆ ವಿಧಿಸಲಾಗಿದೆ
ಉಡುಪಿ: ಅಕ್ರಮ ಗಾಂಜಾ ಮಾರಾಟ ಪ್ರಕರಣಕ್ಕೆ ಸಂಬಂಧಿಸಿದಂತೆ ಉಡುಪಿಯ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು ಒಡಿಶಾ ಮೂಲದ ಇಬ್ಬರು ವ್ಯಕ್ತಿಗಳಿಗೆ ಜೈಲು ಶಿಕ್ಷೆ ವಿಧಿಸಿದೆ. ಒಡಿಶಾದ ದೇವಾಸಿಸ್ ಸೇಥಿ (27) ಮತ್ತು ಸನಾತನ ಪಾತ್ರ (32) ಶಿಕ್ಷೆಗೊಳಗಾದ ಆರೋಪಿಗಳು. 2018 ರಲ್ಲಿ, ಕಲ್ಯಾಣಪುರ ಸಂತೆಕಟ್ಟೆ ಆಟೋ...
Read More
ಪುತ್ತೂರಿನಲ್ಲಿ ಭೀಕರ ಅಪಘಾತ: ಮೂವರಿಗೆ ಗಂಭೀರ ಗಾಯ
ಪುತ್ತೂರು: ನಗರದ ಮಂಜಲ್ಪಡ್ಪು ಎಂಬಲ್ಲಿ ಶನಿವಾರ ಕಾರು ಮತ್ತು ಆಟೋ ರಿಕ್ಷಾಗಳ ನಡುವೆ ಸಂಭವಿಸಿದ ಅಪಘಾತದಲ್ಲಿ ಮೂವರು ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಆಟೋ ರಿಕ್ಷಾ ಚಾಲಕ, ಬಂಟ್ವಾಳ ತಾಲೂಕಿನ ಮುಡಿಪು ಬಳಿಯ ಫಜೀರ್ ನಿವಾಸಿ ಸುನಿಲ್ ಪಿಂಟೋ(37), ಫಜೀರ್ ನಿವಾಸಿಗಳಾದ ಉಸ್ಮಾನ್(57) ಮತ್ತು ವಿದ್ಯಾರ್ಥಿನಿ ಫಾತಿಮತ್ ಮುರ್ಷಿದಾ(17) ಎಂದು...
Read More
ಬಿಹಾರ ಮೊದಲ ಹಂತದ ಚುನಾವಣೆ: ಐತಿಹಾಸಿಕ ಶೇ 65.08ರಷ್ಟು ಮತದಾನ ದಾಖಲೆ
ಪಾಟ್ನಾ : ಬಿಹಾರದಲ್ಲಿ ಮೊದಲ ಹಂತದ ಚುನಾವಣೆಯಲ್ಲಿ ಶೇ 65.08ರಷ್ಟು ಮತದಾನವಾಗಿದ್ದು, ರಾಜ್ಯದ ಇತಿಹಾಸದಲ್ಲೇ ಮೊದಲ ಬಾರಿಗೆ ಇಷ್ಟು ಪ್ರಮಾಣದ ದಾಖಲೆ ಮತದಾತವಾಗಿದೆ ಎಂದು ಚುನಾವಣಾ ಆಯೋಗ ತಿಳಿಸಿದೆ. ಮೊದಲ ಹಂತದ ಚುನಾವಣೆಯಲ್ಲಿ 3.75 ಕೋಟಿ ಜನರು ಮತದಾನ ಮಾಡಿದ್ದಾರೆ. 54,341 ಮತಗಟ್ಟೆಗಳಲ್ಲಿ 36,773 ಗ್ರಾಮೀಣ ಪ್ರದೇಶದ...
Read More

