ಕಾರವಾರ: ಮಂಡ್ಯ ಜಿಲ್ಲೆಯ ಮದ್ದೂರಿನಲ್ಲಿ ಗಣೇಶ ವಿಸರ್ಜನೆ ಮೆರವಣಿಗೆಯ ಮೇಲೆ ಮತಾಂಧರು ಕಲ್ಲು ತೂರಾಟ ನಡೆಸಿದ್ದು ಖಂಡನೀಯವಾಗಿದ್ದು, ಕಾಂಗ್ರೆಸ್ ಸರ್ಕಾರ ಪ್ರತಿಯೊಂದು ಘಟನೆಯಲ್ಲೂ ಹಿಂದುಗಳನ್ನು ಟಾರ್ಗೆಟ್ ಮಾಡುತ್ತಿದೆ ಎಂದು ಬಿಜೆಪಿ ರಾಜ್ಯ ಉಪಾಧ್ಯಕ್ಷೆ, ಕಾರವಾರ ಅಂಕೋಲಾ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕಿ ಆರೋಪಿಸಿದ್ದಾರೆ.ಕಾಂಗ್ರೆಸ್ ಸರ್ಕಾರದ ಓಲೈಕೆ ಪರಿಣಾಮವಾಗಿ...
Read More
ಕರ್ನಾಟಕ ಮಾಧ್ಯಮ ಅಕಾಡೆಮಿಯು ಪತ್ರಕರ್ತರ ತರಬೇತಿಗಾಗಿ ಒಡಂಬಡಿಕೆ
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸಮ್ಮುಖದಲ್ಲಿ ದೇಶದಲ್ಲಿಯೇ ಮೊದಲ ಬಾರಿಗೆ ಜಾಗತಿಕ ಮಟ್ಟದಲ್ಲಿ ಮಾಹಿತಿ ತಂತ್ರಜ್ಞಾನ ಕ್ಷೇತ್ರದ ದಿಗ್ಗಜ ಇನ್‌ಫೋಸಿಸ್‌ನ ಸ್ಪ್ರಿಂಗ್‌ಬೋರ್ಡ್ ಸಿಎಸ್‌ಆರ್ ಕಾರ್ಯಕ್ರಮದಡಿ ಸಹಭಾಗಿತ್ವಕ್ಕಾಗಿ ಕರ್ನಾಟಕ ಮಾಧ್ಯಮ ಅಕಾಡೆಮಿಯು ಪತ್ರಕರ್ತರ ತರಬೇತಿಗಾಗಿ ಒಡಂಬಡಿಕೆ ಮಾಡಿಕೊಂಡಿದೆ. ಪತ್ರಕರ್ತರ ಸಾಫ್ಟ್‌ಸ್ಕಿಲ್ ತರಬೇತಿಯ ಉದ್ದೇಶಕ್ಕಾಗಿ ಮಾಡಿಕೊಳ್ಳುತ್ತಿರುವ ಈ ಒಡಂಬಡಿಕೆಯು ಸಿ.ಎಸ್.ಆರ್. ಅಡಿ...
Read More
ಯುವತಿ ಮೇಲೆ ಹರಿದು ಹೋದ ಖಾಸಗಿ ಬಸ್
ಶಿವಮೊಗ್ಗ: ಯುವತಿ ಮೇಲೆ ಖಾಸಗಿ ಬಸ್ ಹರಿದು ಆಕೆ ಸ್ಥಳದಲ್ಲೇ ಮೃತಪಟ್ಟ ಘಟನೆ ಮಲವಗೊಪ್ಪ ಶುಗರ್ ಫ್ಯಾಕ್ಟರಿ ಬಳಿ ನಡೆದಿದೆ. ದುಮ್ಮಳ್ಳಿ ತಾಂಡಾದ ಕವಿತಾ (27) ಮೃತ ದುರ್ದೈವಿ. ಕೆಲಸಕ್ಕೆಂದು ಅಣ್ಣನ ಜೊತೆ ಬೈಕ್ ನಲ್ಲಿ ತೆರಳುತ್ತಿದ್ದಾಗ ಮಲವಗೊಪ್ಪದಲ್ಲಿ ಮತ್ತೊಂದು ಬೈಕ್ ಇವರಿಗೆ ಡಿಕ್ಕಿಯಾಗಿದೆ. ಪರಿಣಾಮ ಯುವತಿ...
Read More
ಎಸ್.ಐ.ಟಿ ಕಚೇರಿಗೆ ಒಳದಾರಿ ಮೂಲಕ ವಿಚಾರಣೆಗೆ ಬಂದ ಜಯಂತ್ ಟಿ.
ಬೆಳ್ತಂಗಡಿ: ಬುರುಡೆ ಪ್ರಕರಣ ಸಂಬಂಧ ಬೆಳ್ತಂಗಡಿ ಎಸ್.ಐ.ಟಿ ಕಚೇರಿಗೆ ಸೆ.8 ರಂದು ಬೆಳಗ್ಗೆ 10 ಗಂಟೆಗೆ ಮುಖಕ್ಕೆ ಮಾಸ್ಕ್ ಧರಿಸಿ ಸಾಮಾನ್ಯ ವ್ಯಕ್ತಿಯಂತೆ ಜಯಂತ್ ಟಿ. ಒಳದಾರಿ ಮೂಲಕ ವಿಚಾರಣೆಗೆ ಹಾಜರಾಗಿದ್ದಾರೆ. ಜಯಂತ್ ಟಿ. ಐದನೇ ದಿನದ ವಿಚಾರಣೆಗಾಗಿ ಎಸ್.ಐ.ಟಿ ಕಚೇರಿಗೆ ಹಾಜರಾಗಿದ್ದಾರೆ. ನಿರಂತರ ವಿಚಾರಣೆಯಲ್ಲಿ ತೊಡಗಿದ್ದು,...
Read More
ಉದ್ಯೋಗದ ಹಕ್ಕಿಗಾಗಿ ಡಿವೈಎಫ್‌ಐ ಯುವಜನ ಜಾಥಾಕ್ಕೆ ವಾಂಮಜೂರಿನಲ್ಲಿ ಚಾಲನೆ
ಮಂಗಳೂರು: ಉದ್ಯೋಗದ ಹಕ್ಕಿಗಾಗಿ ಡಿವೈಎಫ್‌ಐ ಯುವಜನ ಜಾಥಾ ಮಂಗಳೂರು ಹೊರವಲಯದ ವಾಮಂಜೂರು ಜಂಕ್ಷನ್ ನಿಂದ ಇಂದು ಪ್ರಾರಂಭಗೊಂಡಿದೆ. ಖ್ಯಾತ ಯುವ ಕವಿ ವಿಲ್ಸನ್ ಕಟೀಲ್ ಎರಡನೇ ದಿನದ ಜಾಥಾಕ್ಕೆ ಚಾಲನೆಯನ್ನು ನೀಡಿದ್ದಾರೆ.ಈ ವೇಳೆ ಆದಿವಾಸಿ ಹಕ್ಕುಗಳ ಸಮನ್ವಯ ಸಮಿತಿಯ ಹಿರಿಯ ನೇತಾರ ಕರಿಯ.ಕೆ, ಶೇಖರ್ ವಾಮಂಜೂರು, ಸುನೀಲ್...
Read More
ಮಾದನಗೇರಿಯ ಮಹಾಲೆ ಮನೆಯಲ್ಲಿ ಚೌತಿಯಂದು ಪ್ರತಿಷ್ಠಾಪಿಸಿದ ಗಣೇಶನ ಮೂರ್ತಿ ವಿಸರ್ಜನೆ
500 ವರ್ಷಗಳ ಭವ್ಯ ಇತಿಹಾಸವಿರುವ ಮಾದನಗೇರಿಯ ಮಹಾಲೆ ಮನೆಯಲ್ಲಿ ಚೌತಿಯಂದು ಪ್ರತಿಷ್ಠಾಪಿಸಿದ ಗಣೇಶನ ಮೂರ್ತಿ ವಿಸರ್ಜಜನೆ ಶನಿವಾರ ಸಂಜೆ ಅದ್ದೂರಿಯಾಗಿ ನಡೆಯಿತು. ಡಿ.ಜೆ. ಅಬ್ಬರವಿಲ್ಲದೆ ಸಾಂಪ್ರದಾಯಿಕ ಪದ್ದತಿಯಲ್ಲಿ ವಾದ್ಯಘೋಷ, ಚಂಡೆನಾದ ಗೊಂಬೆ ವೇಷಧಾರಿಗಳು, ಹಲವು ಅಣಕು ದೃಶ್ಯಾವಳಿಗಳು, ಜನರ ನೃತ್ಯದೊಂದಿಗೆ ಸಾಗಿದ ಮೆರವಣಿಗೆ ಮಹಾಲೆ ಮನೆಯಿಂದ ಮೂಲಕೇರಿಯವರೆಗೆ...
Read More
ನರಿಕೊಂಬುವಿನಲ್ಲಿ ಬೆಂಕಿ ತಗುಲಿ ಮನೆ ಸುಟ್ಟು ಭಸ್ಮ
ಬಂಟ್ವಾಳ: ಮನೆಯೊಂದಕ್ಕೆ ಬೆಂಕಿ ತಗುಲಿ ಮನೆ ಸಂಪೂರ್ಣವಾಗಿ ಸುಟ್ಟು ಭಸ್ಮವಾದ ಘಟನೆ ಬಂಟ್ವಾಳ ತಾಲೂಕಿನ ನರಿಕೊಂಬವಿನಲ್ಲಿ ಇಂದು ಮುಂಜಾನೆ ನಡೆದಿದೆ. ಬೋರುಗುಡ್ಡೆ ನಿವಾಸಿ ರಮೇಶ್ ಅವರ ಮನೆಗೆ ಬೆಂಕಿ ತಗುಲಿದ್ದು ಮನೆ ಸಂಪೂರ್ಣ ಬೆಂಕಿಗೆ ಆಹುತಿಯಾಗಿದೆ.ಮುಂಜಾನೆ 4ರ ಸುಮಾರಿಗೆ ಘಟನೆ ನಡೆದಿದ್ದು, ಮಲಗಿದ್ದ ಮನೆ ಮಂದಿ ಹೊರಬಂದು...
Read More
ಕಾಂಗ್ರೆಸ್ ಸರಕಾರದ ವಿರುದ್ಧ ಸೆ.16ರಂದು ಮಂಗಳೂರಿನಲ್ಲಿ ಬಿಜೆಪಿಯಿಂದ ಬೃಹತ್ ಪ್ರತಿಭಟನೆ
ಮಂಗಳೂರು: ದಕ್ಷಿಣ ಕನ್ನಡ ಸೇರಿದಂತೆ ಕರಾವಳಿ ಭಾಗದಲ್ಲಿ ಕೆಂಪು ಕಲ್ಲು ಗಣಿಗಾರಿಕೆ ಸಂಬಂಧ ರಾಯಲ್ಟಿ ಹೆಚ್ಚಳ ಮಾಡಿ ಕಠಿಣ ನಿಯಮ ರೂಪಿಸಿರುವುದರಿಂದ ಎದುರಾಗಿರುವ ಗಂಭೀರ ಸಮಸ್ಯೆಗೆ ಇನ್ನು ಕೂಡ ರಾಜ್ಯ ಕಾಂಗ್ರೆಸ್ ಸರ್ಕಾರದಿಂದ ಸೂಕ್ತ ಪರಿಹಾರ ದೊರೆಯದಿರುವುದನ್ನು ಖಂಡಿಸಿ ಜಿಲ್ಲಾ ಬಿಜೆಪಿ ಘಟಕದಿಂದ ಸೆ.16ರಂದು ಬೃಹತ್ ಪ್ರತಿಭಟನಾ...
Read More
ಚಿಕಿತ್ಸೆ ನಿರಾಕರಣೆ: ಮಂಗಳೂರಿನ ಪ್ರತಿಷ್ಠಿತ ಎ.ಜೆ. ಆಸ್ಪತ್ರೆಗೆ ಕಾನೂನು ಸೇವೆಗಳ ಪ್ರಾಧಿಕಾರ ನೋಟೀಸ್
ಚಿಕಿತ್ಸೆ ನಿರಾಕರಣೆ: ಮಂಗಳೂರಿನ ಪ್ರತಿಷ್ಠಿತ ಎ.ಜೆ. ಆಸ್ಪತ್ರೆಗೆ ಕಾನೂನು ಸೇವೆಗಳ ಪ್ರಾಧಿಕಾರ ನೋಟೀಸ್ ಕೂಲಿ ಕಾರ್ಮಿಕರೊಬ್ಬರಿಗೆ ಚಿಕಿತ್ಸೆ ನಿರಾಕರಣೆ ಮಾಡಿದ ಹಿನ್ನೆಲೆಯಲ್ಲಿ ಮಂಗಳೂರಿನ ಪ್ರತಿಷ್ಠಿತ ಎ.ಜೆ. ಆಸ್ಪತ್ರೆಗೆ ದಕ್ಷಿಣ ಕನ್ನಡ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ನೋಟೀಸ್ ಜಾರಿಗೊಳಿಸಿದೆ. ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಹಾಗೂ ಹಿರಿಯ ಸಿವಿಲ್...
Read More
ಲಂಚ ಸ್ವೀಕರಿಸುವಾಗ ರೆಡ್ ಹ್ಯಾಂಡ್ ಆಗಿ ಲೋಕಾಯುಕ್ತ ಬಲೆಗೆ ಬಿದ್ದ ದೆಹಲಿ ಸ್ವಾತಂತ್ರ್ಯೋತ್ಸವಕ್ಕೆ ವಿಶೇಷ ಅತಿಥಿಯಾಗಿದ್ದ ಸ್ವಚ್ಚ ವಾಹಿನಿ ಸಾರಥಿ ಪೆರುವಾಯಿ ಗ್ರಾ.ಪಂ ಅಧ್ಯಕ್ಷೆ ನಫೀಸಾ ! ಬಿಲ್ ಕಲೆಕ್ಟರ್ ಕೂಡಾ ಅರೆಸ್ಟ್!
ಲಂಚ ಸ್ವೀಕರಿಸುವಾಗ ರೆಡ್ ಹ್ಯಾಂಡ್ ಆಗಿ ಲೋಕಾಯುಕ್ತ ಬಲೆಗೆ ಬಿದ್ದ ದೆಹಲಿ ಸ್ವಾತಂತ್ರ್ಯೋತ್ಸವಕ್ಕೆ ವಿಶೇಷ ಅತಿಥಿಯಾಗಿದ್ದ ಸ್ವಚ್ಚ ವಾಹಿನಿ ಸಾರಥಿ ಪೆರುವಾಯಿ ಗ್ರಾ.ಪಂ ಅಧ್ಯಕ್ಷೆ ನಫೀಸಾ ! ಬಿಲ್ ಕಲೆಕ್ಟರ್ ಕೂಡಾ ಅರೆಸ್ಟ್! ಮಂಗಳೂರು: (ಸೆಪ್ಟೆಂಬರ್ 06): ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಪೆರುವಾಯಿ ಗ್ರಾಮ...
Read More