ಪುತ್ತೂರು: ಇತ್ತೀಚೆಗೆ ಹೈದರಾಬಾದ್‌ನಲ್ಲಿ ನಡೆದ ದಕ್ಷಿಣ ಭಾರತದ ರಾಜ್ಯಗಳ ಕ್ರೀಡಾಕೂಟದ ಲಾಂಗ್‌ಜಂಪ್ ವಿಭಾಗದಲ್ಲಿ ಅತ್ಯುತ್ತಮ ಪ್ರದರ್ಶನ ನೀಡಿ ದ್ವಿತೀಯ ಸ್ಥಾನ ಪಡೆದಿರುವ ಒಳಮೊಗ್ರು ಗ್ರಾಮದ ಕುಂಬ್ರ ಕುರಿಕ್ಕಾರದ ಕೆ. ಸುಹಾನ್ ಎನ್. ರೈ ಅವರು ಮುಂದೆ ಉತ್ತರ ಪ್ರದೇಶದಲ್ಲಿ ನಡೆಯಲಿರುವ ರಾಷ್ಟ್ರಮಟ್ಟದ ಅಥ್ಲೆಟಿಕ್ಸ್ ಸ್ಪರ್ಧೆಗೆ ಅರ್ಹತೆ ಪಡೆದಿದ್ದಾರೆ....
Read More
ನಿವೃತ್ತ ತಹಶೀಲ್ದಾರ್ ಹಾಗೂ ಕುಂಬಾರರ ಗುಡಿ ಕೈಗಾರಿಕಾ ಸಹಕಾರ ಸಂಘದ ಮಾಜಿ ಅಧ್ಯಕ್ಷ ಶತಾಯುಷಿ ಬಿ.ಎಸ್. ಕುಲಾಲ್ ನಿಧನ
ಪುತ್ತೂರು: ಕುಂಬಾರರ ಗುಡಿ ಕೈಗಾರಿಕಾ ಸಹಕಾರ ಸಂಘದ ಮಾಜಿ ಅಧ್ಯಕ್ಷ ಹಾಗೂ ಹಾಲಿ ನಿರ್ದೇಶಕರಾಗಿದ್ದ, ನಿವೃತ್ತ ತಹಶೀಲ್ದಾರ್, ಶತಾಯುಷಿ ಬಿ.ಎಸ್. ಕುಲಾಲ್ ಅವರು ಆ.30ರಂದು ನಿಧನರಾದರು. ಸಹಕಾರ ಕ್ಷೇತ್ರದಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದ ಅವರು ಕುಂಬಾರರ ಗುಡಿ ಕೈಗಾರಿಕಾ ಸಹಕಾರ ಸಂಘದ ಅಧ್ಯಕ್ಷರಾಗಿ ಹಾಗೂ ನಿರ್ದೇಶಕರಾಗಿ ಸೇವೆ ಸಲ್ಲಿಸಿದ್ದರು....
Read More
ಕಾಸರಗೋಡಿನಲ್ಲಿ 8ನೇ ಕೇರಳ ರಾಜ್ಯ ಕನ್ನಡ ಸಮ್ಮೇಳನ; ಉದ್ಘಾಟಕರಾಗಿ ಡಾ. ಎಂ. ವೀರಪ್ಪ ಮೊಯಿಲಿ
ಕೇರಳ ರಾಜ್ಯ 8 ನೇ ಕನ್ನಡ ಸಮ್ಮೇಳನ – 2026 ಮತ್ತು ಕೇರಳ- ಕರ್ನಾಟಕ ಉತ್ಸವದ ಉದ್ಘಾಟಕರಾಗಿ ಕರ್ನಾಟಕದ ಮಾಜಿ ಮುಖ್ಯಮಂತ್ರಿ ಡಾ.ಎಂ ವೀರಪ್ಪ ಮೊಯಿಲಿ ಕೇರಳ ರಾಜ್ಯ ಕನ್ನಡ ಭಾಷಾ ಅಲ್ಪ ಸಂಖ್ಯಾತರ ಸಾಂಸ್ಕೃತಿಕ ಮತ್ತು ಸಾಹಿತ್ಯಿಕ ಸಂಘಟನೆಯಾದ ಕರಾವಳಿ ಸಾಂಸ್ಕೃತಿಕ ಪ್ರತಿಷ್ಠಾನ (ರಿ.),ಕನ್ನಡ ಗ್ರಾಮ,...
Read More
ಸುಮಾರು ವರ್ಷಗಳಿಂದ ಮಾನ್ಯ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮೆರೆಸಿಕೊಂಡಿದ್ದ ಎಲ್ ಪಿ ಸಿ ವಾರೆಂಟ್ ಆರೋಪಿತನ ಬಂಧನ.
ಮುವಾಚ್, ಪ್ರಾಯ: 45 ವರ್ಷ, ತಂದೆ: . ಮೊಹಮ್ಮದ್ ಬಾವಾ ಉಸ್ತಾದ್, ವಾಸ: ಹಿಲೇರಿ ನಗರ ಮುಕ್ಕಚೇರಿ ಉಳ್ಳಾಲ ಮಂಗಳೂರು, ಹಾಲಿ ವಾಸ: ಇರಿಕ್ಕೂರು ಪೆರುವಳತ್ ಪರಂಬು ಕೇರಳ ರಾಜ್ಯ. ಸಾರಾಂಶ: ಸದ್ರಿ ಆರೋಪಿತನ ವಿರುದ್ಧ ಮಂಗಳೂರು ಪೂರ್ವ ಪೊಲೀಸ್ ಠಾಣಾ ಮೊ.ನಂ.166/2006 ಕಲಂ 379 ಐಪಿಸಿ...
Read More
ಆರೋಪಿ ಅದ್ದು ಪಡೀಲ್ ಬಂಧನಕ್ಕೆ ಒತ್ತಾಯ- ಆರೋಪಿ ಬಂಧನಕ್ಕೆ ಒತ್ತಾಯಿಸಿದ ಕಾಂಗ್ರೆಸ್ ಕಾರ್ಯಕರ್ತ ಹಕೀಂ ಕೂರ್ನಡ್ಕ.
ಆರೋಪಿ ಬಂಧನಕ್ಕೆ ಒತ್ತಾಯಿಸಿದ ಕಾಂಗ್ರೆಸ್ ಕಾರ್ಯಕರ್ತ ಹಕೀಂ ಕೂರ್ನಡ್ಕ ಶಾಸಕ ಅಶೋಕ್ ರೈ ಆಪ್ತನಿಂದ ಬಾಲಕಿಗೆ ಲೈಂಗಿಕ ಕಿರುಕುಳ ಪ್ರಕರಣ ನಡೆದು ಐದು ದಿನಗಳಾದ್ರೂ ಬಂಧನವಾಗದ ಆರೋಪಿ ಆರೋಪಿ ಅದ್ದು ಪಡೀಲ್ ಬಂಧನಕ್ಕೆ ಒತ್ತಾಯ ಆರೋಪಿ ಬಂಧನಕ್ಕೆ ಒತ್ತಾಯಿಸಿದ ಕಾಂಗ್ರೆಸ್ ಕಾರ್ಯಕರ್ತ ಹಕೀಂ ಕೂರ್ನಡ್ಕ ಪತ್ರಿಕಾಗೋಷ್ಠಿಯಲ್ಲಿ ಪುತ್ತೂರು...
Read More
0 Minutes
ಪುತ್ತೂರು: ಆ. 21ರಂದು ಪುತ್ತೂರಿನ ದರ್ಬೆಯಲ್ಲಿ ನಡೆದ ಸಣ್ಣಘಟನೆಯನ್ನುಮುಂದಿಟ್ಟುಕೊಂಡು ಕಾನೂನು ಬಾಹಿರವಾಗಿ ಬಂದ್ ಗೆ ಕರೆ ನೀಡಲಾಗಿತ್ತು. ಇದೀಗ ಪುತ್ತೂರು ಚಲೋ ಮಾಡಲು ಹೊರಟಿದ್ದಾರೆ. ಇದಕ್ಕೆ ಪೊಲೀಸ್ ಇಲಾಖೆ ಅನುಮತಿ ನೀಡಬಾರದು ಎಂದು ಎಸ್.ಡಿ.ಪಿ.ಐ. ಜಿಲ್ಲಾಧ್ಯಕ್ಷ ಅನ್ವರ್ ಸಾದಾತ್ ಆಗ್ರಹಿಸಿದ್ದಾರೆ.
ಪುತ್ತೂರು: ಆ. 21ರಂದು ಪುತ್ತೂರಿನ ದರ್ಬೆಯಲ್ಲಿ ನಡೆದ ಸಣ್ಣಘಟನೆಯನ್ನುಮುಂದಿಟ್ಟುಕೊಂಡು ಕಾನೂನು ಬಾಹಿರವಾಗಿ ಬಂದ್ ಗೆ ಕರೆ ನೀಡಲಾಗಿತ್ತು. ಇದೀಗ ಪುತ್ತೂರು ಚಲೋ ಮಾಡಲು ಹೊರಟಿದ್ದಾರೆ. ಇದಕ್ಕೆ ಪೊಲೀಸ್ ಇಲಾಖೆ ಅನುಮತಿ ನೀಡಬಾರದು ಎಂದು ಎಸ್.ಡಿ.ಪಿ.ಐ. ಜಿಲ್ಲಾಧ್ಯಕ್ಷ ಅನ್ವರ್ ಸಾದಾತ್ ಆಗ್ರಹಿಸಿದ್ದಾರೆ.ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಸೈಬರ್ ಅಂಗಡಿಯಲ್ಲಿ...
Read More
1 Minute
ಬೈಂದೂರು ಚಾತುರ್ಮಾಸ್ಯಸಾಂಪ್ರದಾಯಿಕತೆ ಮತ್ತು ಧಾರ್ಮಿಕ ಭಾವನೆಯ ಸಮ್ಮಿಲನ
ಬೈಂದೂರು: ಬೈಂದೂರು ಶಾಸಕ ಗುರುರಾಜ್ ಗಂಟಿಹೊಳೆ ಅವರ ಅಧ್ಯಕ್ಷತೆಯಲ್ಲಿ ನಡೆಯುತ್ತಿರುವ ಚಾತುರ್ಮಾಸ್ಯ ಕಾರ್ಯಕ್ರಮದಲ್ಲಿ ಶ್ರೀ ಶ್ರೀ ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಗಳ ದಿವ್ಯ ಸಾನ್ನಿಧ್ಯ ಹಾಗೂ ಆಶೀರ್ವಾದದೊಂದಿಗೆ ಸಾಮೂಹಿಕ ವರಮಹಾಲಕ್ಷ್ಮಿ ವ್ರತ ಮತ್ತು ರಕ್ಷಾಬಂಧನ ಕಾರ್ಯಕ್ರಮವನ್ನು ಅತ್ಯಂತ ಶ್ರದ್ಧಾ-ಭಕ್ತಿಯಿಂದ ಆಚರಿಸಲಾಯಿತು. ಸುಮಾರು ಸಾವಿರಕ್ಕೂ ಅಧಿಕ ಮಹಿಳೆಯರಿಗೆ ಭಾಗೀನ...
Read More
ಕೋಟೆಕಾರು ಪಟ್ಟಣ ಪಂಚಾಯತ್‌ನಲ್ಲಿ 3,744 ಪುಟಗಳಿಂದ 1,485 ಪುಟಗಳಿಗೆ ಇಳಿದ ದಾಖಲೆ!-“ಕಣ್ಣುತಪ್ಪಿನಿಂದ” ದಾಖಲೆಗಳ ಲೆಕ್ಕ ತಪ್ಪಿದರೆ, ಕಾಮಗಾರಿಗಳ ಹಣದ ಲೆಕ್ಕವೂ ತಪ್ಪಿದೆಯೇ?
ಕೋಟೆಕಾರು: ಕೋಟೆಕಾರು ಪಟ್ಟಣ ಪಂಚಾಯತ್ ವ್ಯಾಪ್ತಿಯಲ್ಲಿ ವಿವಿಧ ಅನುದಾನಗಳಡಿ ನಡೆದ ಕಾಮಗಾರಿಗಳಿಗೆ ಸಂಬಂಧಿಸಿದ ದಾಖಲೆಗಳ ಕುರಿತು ಮಾಹಿತಿ ಹಕ್ಕು ಕಾಯ್ದೆಯಡಿ ಕೇಳಲಾದ ಮಾಹಿತಿಯಲ್ಲಿ ಗಂಭೀರ ವ್ಯತ್ಯಾಸವೊಂದು ಬೆಳಕಿಗೆ ಬಂದಿದೆ. MP, MLA, MLC, CSR, 15ನೇ ಹಣಕಾಸು ಹಾಗೂ SFC ನಿಧಿಗಳಡಿ ವಾರ್ಡ್ 3, 6 ಮತ್ತು...
Read More
ಅಂತರ್ ರಾಜ್ಯ ಕಳ್ಳತನ ಪ್ರಕರಣದ ಆರೋಪಿಗಳ ಬಂಧನ.
ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಮಾಡ್ನೂರು ಕಾವು ಎಂಬಲ್ಲಿ ದಿನಾಂಕ:19-06-2026 ರಿಂದ ದಿನಾಂಕ:20-06-2026 ರ ಅವಧಿಯಲ್ಲಿ ನಡೆದ ಓಮ್ನಿ ಕಾರ್ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ, ಅ.ಕ್ರ: 94/2026, 303(2)BNS ರಂತೆ ಪ್ರಕರಣ ದಾಖಲಿಸಿಕೊಂಡು, ಪುತ್ತೂರು ಉಪವಿಭಾಗದ ಪೊಲೀಸ್ ಉಪಾಧೀಕ್ಷಕರಾದ ಪ್ರಮೋದ್ ಕುಮಾರ್ ರವರ ಹಾಗೂ ಪುತ್ತೂರು...
Read More
ಅಕ್ರಮ ಮದ್ಯ ಸಾಗಾಟ ಜಾಲ ಪತ್ತೆ: ಇಬ್ಬರು ವಶಕ್ಕೆ
ಮಂಗಳೂರು ಹಾಗೂ ಉಡುಪಿ ಮಾರ್ಗವಾಗಿ ಗೋವಾದಿಂದ ಕೇರಳಕ್ಕೆ ಅಕ್ರಮವಾಗಿ ಮದ್ಯ ಸಾಗಿಸುತ್ತಿದ್ದ ಜಾಲವೊಂದನ್ನು ಅಬಕಾರಿ ಇಲಾಖೆಯ ವಿಶೇಷ ತಂಡ ಪತ್ತೆಹಚ್ಚಿದೆ. ಮಂಗಳೂರು ವಿಭಾಗದ ಅಬಕಾರಿ ಜಂಟಿ ಆಯುಕ್ತ ಬಾಲಕೃಷ್ಣ ಸಿ.ಹೆಚ್. ಅವರ ಆದೇಶದಂತೆ, ದಕ್ಷಿಣ ಕನ್ನಡ ಅಬಕಾರಿ ಉಪ ಆಯುಕ್ತೆ ಬಿಂದುಶ್ರೀ ಅವರ ನಿರ್ದೇಶನದಲ್ಲಿ ಕಾರ್ಯಾಚರಣೆ ನಡೆಸಲಾಯಿತು....
Read More

