News Editor

ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಪುತ್ತೂರು: ಕಾಂಗ್ರೆಸ್ ಕಾರ್ಯಕರ್ತ ಚಾವಡಿ ರಘುನಾಥ್ ರೈ ಮೇಲೆ ಇಬ್ಬರು ಯುವಕರು ಏಕಾಏಕಿ ಚೂರಿಯಿಂದ ತಲೆಗೆ ಇರಿದು ಹಲ್ಲೆ ಮಾಡಿ ಜೀವಬೆದರಿಕೆ ಒಡ್ಡಿರುವ ಘಟನೆ ತಿಂಗಲಾಡಿ ಬಳಿ ನಡೆದಿದೆ.

ಪುತ್ತೂರು: ಕಾಂಗ್ರೆಸ್ ಕಾರ್ಯಕರ್ತ ಚಾವಡಿ ರಘುನಾಥ್ ರೈ ಮೇಲೆ ಇಬ್ಬರು ಯುವಕರು ಏಕಾಏಕಿ ಚೂರಿಯಿಂದ ತಲೆಗೆ ಇರಿದು ಹಲ್ಲೆ ಮಾಡಿ ಜೀವಬೆದರಿಕೆ ಒಡ್ಡಿರುವ ಘಟನೆ ತಿಂಗಲಾಡಿ ಬಳಿ ನಡೆದಿದೆ. ರಘುನಾಥ್ ರೈ ಅವರು ಮದುವೆ ಕಾರ್ಯಕ್ರಮ ಮುಗಿಸಿ ಬಸ್ ಇಳಿದು ಅಂಗಡಿಯೊಂದಕ್ಕೆ ಹೋದ ಸಂದರ್ಭದಲ್ಲಿ ಅಲ್ಲಿದ್ದ ಸುಧೀನ್...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -1 Minute

ಬಂಟರ ಸಂಘ ಮುಂಬೈಯ ಸಾಹಿತ್ಯ ಮತ್ತು ಸಾಂಸ್ಕೃತಿಕ ಸಮಿತಿ ಹಾಗೂ ಬಂಟರವಾಣಿ ಸಮಿತಿಯ ವತಿಯಿಂದ “ಅಯೋಧ್ಯಾ ದೀಪಾ” ಕಾರ್ಯಕ್ರಮ.

ಬಂಟರ ಸಂಘ ಮುಂಬೈಯ ಸಾಹಿತ್ಯ ಮತ್ತು ಸಾಂಸ್ಕೃತಿಕ ಸಮಿತಿ ಹಾಗೂ ಬಂಟರವಾಣಿ ಸಮಿತಿಯ ವತಿಯಿಂದ ಜರಗಿದ “ಅಯೋಧ್ಯಾ ದೀಪಾ” ಕಾರ್ಯಕ್ರಮದಲ್ಲಿ ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಅಧ್ಯಕ್ಷರಾದ ಶ್ರೀ ಐಕಳ ಹರೀಶ್ ಶೆಟ್ಟಿಯವರು ಭಾಗವಹಿಸಿದ ಸಂದರ್ಭ ಅವರನ್ನು ಗೌರವಿಸಲಾಯಿತು. ಕಾರ್ಯಕ್ರಮದಲ್ಲಿ ಶ್ರೀ ಪಟ್ಲ ಸತೀಶ್ ಶೆಟ್ಟಿಯವರನ್ನು ಸನ್ಮಾನಿಸಲಾಯಿತು.ಈ...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಉಳ್ಳಾಲದ ಬಳಿ ರೈಲ್ವೆ ಹಳಿ ಮೇಲೆ ಜಲ್ಲಿ ಕಲ್ಲು ಸುರಿದು ಹಳಿ ತಪ್ಪಿಸಲು ಯತ್ನ,ತಪ್ಪಿದ ಬಾರಿ ಅನಾಹುತ.

ಮಂಗಳೂರು : ದೇಶದಲ್ಲಿ ಇತ್ತೀಚಿನ ದಿನಗಳಲ್ಲಿ ರೈಲು ಹಳಿ ತಪ್ಪಿಸುವ ಯತ್ನಗಳು ಹೆಚ್ಚಾಗುತ್ತಿದ್ದು . ಅದೃಷ್ಟವಶಾತ್ ಲೊಕೊಪೈಲಟ್​ಗಳ ಸಮಯ ಪ್ರಜ್ಞೆಯಿಂದ ಹಲವು ಅನಾಹುತಗಳು ತಪ್ಪಿವೆ. ಇದೀಗ ಮಂಗಳೂರಿನಲ್ಲಿ ಇದೇ ಮಾದರಿಯ ಘಟನೆಯೊಂದು ನಡೆದಿದೆ, ಮಂಗಳೂರಿನಿಂದ ಕೇರಳಕ್ಕೆ ಹೋಗುವ ಮಾರ್ಗದಲ್ಲಿ ಉಳ್ಳಾಲದ ಬಳಿ ರೈಲ್ವೆ ಹಳಿ ಮೇಲೆ ಆಗಂತುಕರು ಜಲ್ಲಿ...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ವಿದ್ಯಾಭಾರತಿ ಸಂಯೋಜಿ ವಿದ್ಯಾರ್ಥಿಗಳ ರಾಷ್ಟ್ರಮಟ್ಟದ ವಾಲಿಬಾಲ್ಪಂರದ್ಯಾಟ ಸಮಾರೋಪತರುಣ ವಿಭಾಗದಲ್ಲಿ ಹುಡುಗ-ಹುಡುಗಿಯರ ಎರಡೂ ವಿಭಾಗದಲ್ಲಿ ದಕ್ಷಿಣ ಮಧ್ಯ ಕ್ಷೇತ್ರ ಚಾಂಪಿಯನ್.

ವಿದ್ಯಾಭಾರತಿ ಸಂಯೋಜಿ ವಿದ್ಯಾರ್ಥಿಗಳ ರಾಷ್ಟ್ರಮಟ್ಟದ ವಾಲಿಬಾಲ್ಪಂರದ್ಯಾಟ ಸಮಾರೋಪತರುಣ ವಿಭಾಗದಲ್ಲಿ ಹುಡುಗ-ಹುಡುಗಿಯರ ಎರಡೂ ವಿಭಾಗದಲ್ಲಿ ದಕ್ಷಿಣ ಮಧ್ಯ ಕ್ಷೇತ್ರ ಚಾಂಪಿಯನ್ಪುತ್ತೂರು : ವಿದ್ಯಾಭಾರತಿ ಅಖಿಲ ಭಾರತೀಯ ಶಿಕ್ಷಾ ಸಂಸ್ಥಾನಮ್, ವಿದ್ಯಾಭಾರತಿ ಕರ್ನಾಟಕ, ಪುತ್ತೂರು ವಿವೇಕಾನಂದ ವಿದ್ಯಾವರ್ಧಕ ಸಂಘ ಹಾಗೂ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲಾ ಸಂಯುಕ್ತ ಆಶ್ರಯದಲ್ಲಿ ವಿವೇಕಾನಂದ...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಕಿಶೋರ್ ಕುಮಾರ್ ಪುತ್ತೂರು ಇವರ ಪರವಾಗಿ ಉಜಿರೆ, ಬೆಳಾಲು ಹಾಗೂ ಕಳಿಯ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಮತಯಾಚನೆ ಹಾಗೂ ಚುನಾವಣಾ ಸಭೆ.

ದಕ್ಷಿಣ ಕನ್ನಡ ಸ್ಥಳೀಯ ಸಂಸ್ಥೆಗಳ ವಿಧಾನ ಪರಿಷತ್ ಉಪ ಚುನಾವಣೆಯ ಬಿಜೆಪಿ ಅಭ್ಯರ್ಥಿ ಕಿಶೋರ್ ಕುಮಾರ್ ಪುತ್ತೂರು ಇವರ ಪರವಾಗಿ ಉಜಿರೆ, ಬೆಳಾಲು ಹಾಗೂ ಕಳಿಯ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಮತಯಾಚನೆ ಹಾಗೂ ಚುನಾವಣಾ ಸಭೆ ನಡೆಸಲಾಯಿತು. ಕಾರ್ಯಕ್ರಮದಲ್ಲಿ ಕಾರ್ಯಕರ್ತರನ್ನು ಉದ್ಧೇಶಿಸಿ ಮಾತನಾಡಿದ ಸಂಸದ ಕ್ಯಾ. ಬ್ರಿಜೇಶ್...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ನಿನ್ನೆ ಮಧ್ಯಾಹ್ನ ಬಂಧನಕ್ಕೆ ಒಳಗಾಗಿದ್ದ ಉಪವಲಯ ಅರಣ್ಯಾಧಿಕಾರಿ ಸಂಜೀವ ಪೂಜಾರಿ ಕಾಣಿಯೂರುಗೆ ಸಂಜೆ ನ್ಯಾಯಾಲಯ ಜಾಮೀನು ಮಂಜೂರು.

ನಿನ್ನೆ ಮಧ್ಯಾಹ್ನ ಬಂಧನಕ್ಕೆ ಒಳಗಾಗಿದ್ದ ಉಪವಲಯ ಅರಣ್ಯಾಧಿಕಾರಿ ಸಂಜೀವ ಪೂಜಾರಿ ಕಾಣಿಯೂರುಗೆ ಸಂಜೆ ನ್ಯಾಯಾಲಯ ಜಾಮೀನು ಮಂಜೂರು. ಪುತ್ತೂರು: ಬಿಲ್ಲವ ಹೆಣ್ಣು ಮಕ್ಕಳನ್ನು ಹಾಗೂ ಭಜನೆಸಂಕೀರ್ತನೆ ಮಾಡುವವರನ್ನು ನಿಂದಿಸಿರುವ ಆರೋಪದಡಿ ಇಂದು ಮಧ್ಯಾಹ್ನ ಬಂದಿತರಾಗಿದ್ದ ಪುತ್ತೂರು ಉಪ ವಲಯ ಅರಣ್ಯಾಧಿಕಾರಿ ಸಂಜೀವ ಪೂಜಾರಿಯವರಿಗೆ ಇಂದು ಸಂಜೆ ನ್ಯಾಯಾಲಯ...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಕಿಶೋರ್ ಕುಮಾರ್ ಪುತ್ತೂರು ಇವರ ಪರವಾಗಿ ಬೆಳ್ತಂಗಡಿ ಮಂಡಲದ ಲಾಯಿಲ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಚುನಾವಣಾ ಪ್ರಚಾರ ಹಾಗೂ ಸಭೆ.

ದಕ್ಷಿಣ ಕನ್ನಡ ಸ್ಥಳೀಯ ಸಂಸ್ಥೆಗಳ ವಿಧಾನ ಪರಿಷತ್ ಉಪ ಚುನಾವಣೆಯ ಬಿಜೆಪಿ ಅಭ್ಯರ್ಥಿ ಕಿಶೋರ್ ಕುಮಾರ್ ಪುತ್ತೂರು ಇವರ ಪರವಾಗಿ ಬೆಳ್ತಂಗಡಿ ಮಂಡಲದ ಲಾಯಿಲ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಚುನಾವಣಾ ಪ್ರಚಾರ ಹಾಗೂ ಸಭೆ ನಡೆಯಿತು. ಈ ಸಂದರ್ಭದಲ್ಲಿ ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ,ಬಿಜೆಪಿ ಅಭ್ಯರ್ಥಿ ಕಿಶೋರ್...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಹಿಂ.ಜಾ.ವೇ.ಪ್ರತಿಭಟನೆ ಬೆನ್ನಲ್ಲೇ ಸಂಜೀವನನ್ನು ಎಡೆ ಮುರಿ ಕಟ್ಟಿದ ಬೆಳ್ಳಾರೆ ಪೋಲಿಸರು.

ಹಿಂ.ಜಾ.ವೇ.ಪ್ರತಿಭಟನೆ ಬೆನ್ನಲ್ಲೇ ಸಂಜೀವನನ್ನು ಎಡೆ ಮುರಿ ಕಟ್ಟಿದ ಬೆಳ್ಳಾರೆ ಪೋಲಿಸರು ಬಿಲ್ಲವ ಸಮಾಜದ ಹೆಣ್ಣು ಮಕ್ಕಳ ಬಗ್ಗೆ ಅತ್ಯಂತ ಕೀಳು ಮಟ್ಟದ ಪದ ಪ್ರಯೋಗಿಸಿ ಸಾಮಾಜಿಕ ಜಾಲಾತಾಣದಲ್ಲಿ ವೈರಲ್ ಆದ ಬೆನ್ನಲ್ಲೇ ಹಿಂ.ಜಾ.ವೇ.ಪ್ರಕರಣ ದಾಖಾಲಿಸಿತ್ತು ಮತ್ತು ವಿವಿಧ ಸಂಘಟನೆಗಳು ತೀವ್ರ ಆಕ್ರೋಶ ವ್ಯಕ್ತ ಪಡಿಸಿತು.ಸಂಜೀವನ ಬಂಧನ ವಿಲಂಬ...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -1 Minute

ಸ್ಥಳೀಯ ಪ್ರಾಧಿಕಾರದ ವಿಧಾನ ಪರಿಷತ್ ಉಪ ಚುನಾವಣೆಯ ಸುಳ್ಯ ಮಂಡಲ‌ ಚುನಾವಣಾ ಪ್ರಚಾರ ಸಭೆಯು ಪೆರುವಾಜೆ ಜೆ.ಡಿ ಆಡಿಟೋರಿಯಂ ನಲ್ಲಿ ನಡೆಯಿತು.

ಸ್ಥಳೀಯ ಪ್ರಾಧಿಕಾರದ ವಿಧಾನ ಪರಿಷತ್ ಉಪ ಚುನಾವಣೆಯ ಸುಳ್ಯ ಮಂಡಲ‌ ಚುನಾವಣಾ ಪ್ರಚಾರ ಸಭೆಯು ಪೆರುವಾಜೆ ಜೆ.ಡಿ ಆಡಿಟೋರಿಯಂ ನಲ್ಲಿ ನಡೆಯಿತು. ಸಭೆಯಲ್ಲಿ ವಿಧಾನ ಪರಿಷತ್ ಸದಸ್ಯರಾದ ಸಿ.ಟಿ ರವಿ ಮಾತನಾಡಿ, ಅತಿಯಾದ ಆತ್ಮ ವಿಶ್ವಾಸದಲ್ಲಿ ಮೈಮರೆಯುವುದು ಬೇಡ ಚುನಾವಣೆಯ ವರೆಗೂ ಅವಿರತವಾಗಿ ಶ್ರಮಿಸಿ ಕಿಶೋರ್ ಕುಮಾರ್...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಅಕ್ರಮ ಬಾಂಗ್ಲಾ ವಲಸಿಗರು – ಪೊಲೀಸ್ ಇಲಾಖೆ, ಕರಾವಳಿ ಕಾವಲುಪಡೆಯಿಂದ ತೀವ್ರ ತಪಾಸಣೆ.

ಉಡುಪಿ : ಮಲ್ಪೆಯಲ್ಲಿ 7 ಮಂದಿ ಬಾಂಗ್ಲಾ ಅಕ್ರಮ ವಲಸಿಗರನ್ನು ಪೊಲೀಸರು ಬಂಧಿಸಿದ ಬಳಿಕ ಜಿಲ್ಲಾ ಪೊಲೀಸ್‌ ಇಲಾಖೆ, ಕರಾವಳಿ ಕಾವಲು ಪಡೆ ಈ ವಿಷಯವನ್ನು ಗಂಭೀರವಾಗಿ ಪರಿಗಣಿಸಿದೆ. ಜಿಲ್ಲೆಯ ವಿವಿಧ ಬಂದರು, ಕಟ್ಟಡ ನಿರ್ಮಾಣ ವಲಯ, ಫಿಶ್‌ಮೀಲ್‌ ಸಹಿತ ಹೊರ ರಾಜ್ಯದ ಕಾರ್ಮಿಕರು ಹೆಚ್ಚೆಚ್ಚು ಕಾರ್ಯನಿರ್ವಹಿಸುವ...
Read More