News Editor

ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ನೈಟ್ ಡ್ಯೂಟಿ ಮಾಡುತ್ತಿದ್ದ ಮಹಿಳಾ ‘ASI’ ಮೇಲೆ ಚಾಕು ಇರಿತ : ಆರೋಪಿ ವಶಕ್ಕೆ.

ರಾತ್ರಿ ಪಾಳಯದಲ್ಲಿ ಕೆಲಸ ನಿರ್ವಹಿಸುತ್ತಿದ್ದ ಮಹಿಳಾ ಎಎಸ್‌ಐ ಮೇಲೆ ಜಾರ್ಖಂಡ್ ಮೂಲದ ವ್ಯಕ್ತಿ ಒಬ್ಬ ಚಾಕು ಇರಿದು ಭೀಕರವಾಗಿ ಹಲ್ಲೆ ಮಾಡಿ ಗಾಯಗೊಳಿಸಿರುವ ಘಟನೆ ಕೋಲಾರ ಜಿಲ್ಲೆಯ ಬಂಗಾರಪೇಟೆ ತಾಲೂಕಿನಲ್ಲಿ ನಡೆದಿದೆ. ಹೌದು ರಾತ್ರಿಯ ಪಾಳಿಯಲ್ಲಿ ಕೆಲಸ ಮಾಡುತ್ತಿದ್ದ ಮಹಿಳಾ ಪೊಲೀಸ್‌ ಎಸ್‌ಐಗೆ ಜಾರ್ಖಂಡ್ ಮೂಲದ ಅಜಯ್...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಬಾರ್ಯದಲ್ಲಿ ಖಾಸಗಿ ಬ್ಯಾಂಕ್ ಎಟಿಎಂ ಒಡೆದು ದರೋಡೆಗೆ ಯತ್ನ.

ಬಾರ್ಯದಲ್ಲಿ ಖಾಸಗಿ ಬ್ಯಾಂಕ್ ಎಟಿಎಂ ಒಡೆದು ದರೋಡೆಗೆ ಯತ್ನ!! ಬೆಳ್ತಂಗಡಿ :(ಅ.29) ಎಸ್ ಬಿ ಎಂ ಎಂಬ ಖಾಸಗಿ ಬ್ಯಾಂಕಿನ ಎಟಿಎಂ ಒಡೆದು ಲಕ್ಷಾಂತರ ಹಣ ದೋಚಲು ವಿಫಲ ಯತ್ನ ನಡೆಸಿದ ಘಟನೆ ಸೋಮವಾರ ತಡ ರಾತ್ರಿ ಬಾರ್ಯ ಗ್ರಾಮದಲ್ಲಿ ನಡೆದಿದೆ. ಬೆಳ್ತಂಗಡಿ ತಾಲೂಕಿನ ಬಾರ್ಯ ಗ್ರಾಮದ...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಪೋಷಕರಿಂದ ಪುತ್ತೂರು ಮಹಾಲಿಂಗೇಶ್ವರ ದೇವರಿಗೆ ಕಂಪ್ಲೇಂಟ್- ಪುತ್ತೂರಿನಲ್ಲಿ ‘ಲವ್ ಜಿಹಾದ್’ ಜೀವಂತ ದೇವರಿಗೆ ಕಂಪ್ಲೇಂಟ್ ಬರೆದ ಅಸಹಾಯಕ ಪೋಷಕರು

ಪುತ್ತೂರಿನಲ್ಲಿ ‘ಲವ್ ಜಿಹಾದ್’ ಜೀವಂತ ದೇವರಿಗೆ ಕಂಪ್ಲೇಂಟ್ ಬರೆದ ಅಸಹಾಯಕ ಪೋಷಕರು ‘ಸಮೀರ್ ನಿಂದಾಗಿ ನನ್ನ ಮಗಳ ಜೀವನ ಹಾಳಾಗಿದೆ’ ಪುತ್ತೂರಿನ ಶ್ರೀ ಮಹಾಲಿಂಗೇಶ್ವರ ದೇವರ ಮೊರೆ ಹೋದ ಪೋಷಕರು ದೇವರ ಕಾಣಿಕೆ ಹುಂಡಿಗೆ ದೂರಿನ ಚೀಟಿ ಬರೆದು ಹಾಕಿರುವ ಪೋಷಕರು ಕಾಣಿಕೆ ಹುಂಡಿಯ ಲೆಕ್ಕ ನಡೆಯುತ್ತಿದ್ದ...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ನೀಲೇಶ್ವರದಲ್ಲಿ ದೈವ ಕೋಲೋತ್ಸವದ ವೇಳೆ ‘ಅನಧಿಕೃತ ಪಟಾಕಿ ಸಿಡಿದು 154 ಮಂದಿಗೆ ಗಾಯ | 8 ಮಂದಿ ಸ್ಥಿತಿ ಗಂಭೀರ

ನೀಲೇಶ್ವರದಲ್ಲಿ ದೈವ ಕೋಲೋತ್ಸವದ ವೇಳೆ ‘ಅನಧಿಕೃತ ಪಟಾಕಿ ಸಿಡಿದು 154 ಮಂದಿಗೆ ಗಾಯ | 8 ಮಂದಿ ಸ್ಥಿತಿ ಗಂಭೀರ ನೀಲೇಶ್ವರದಲ್ಲಿ ದೈವ ಕೋಲೋತ್ಸವದ ವೇಳೆ ‘ಅನಧಿಕೃತ ಪಟಾಕಿ ಸಿಡಿದು 154 ಮಂದಿಗೆ ಗಾಯ | 8 ಮಂದಿ ಸ್ಥಿತಿ ಗಂಭೀರ ಕಾಸರಗೋಡು: ನೀಲೇಶ್ವರ ಸಮೀಪದ ಅಂಜುತಂಬಲಂ ವೀರರ್ಕಾವ್...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಮಂಗಳೂರು: ಅಕ್ರಮ ಮಾದಕ ವಸ್ತು ಸಾಗಾಟ : ವಿದೇಶಿ ಪ್ರಜೆ ಸಹಿತ 6 ಆರೋಪಿಗಳ ಬಂಧನ.

ಮಂಗಳೂರು: ಮಾದಕ ವಸ್ತು ಸಾಗಾಟ, ಮಾರಾಟ ಪ್ರಕರಣಕ್ಕೆ ಸಂಬಂಧಪಟ್ಟಂತೆ ವಿದೇಶಿ ಪ್ರಜೆ ಸಹಿತ 6 ಆರೋಪಿಗಳನ್ನು ಪೊಲೀಸರು ಬಂಧಿದ್ದಾರೆ. ನಗರದ ಪಣಂಬೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ವಾಣಿಜ್ಯ ಪ್ರಮಾಣದ ಮಾದಕ ವಸ್ತುವನ್ನು ಮಾರಾಟ ಮತ್ತು ಸಾಗಾಟ ಮಾಡಿದ ಆರೋಪಿತರನ್ನು ಪಣಂಬೂರು ಪೊಲೀಸರು ದಸ್ತಗಿರಿ ಮಾಡಿ ಬಂಧಿತರಿಂದ ಮಾದಕ...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಮಲ್ಪೆ: ಮಹಾಲಕ್ಮೀ ಕೋ. ಆಪರೇಟಿವ್‌ ಬ್ಯಾಂಕ್‌ ಲಿ. ಇದರ ಮಲ್ಪೆ ಶಾಖೆಯಲ್ಲಿ 1413 ಗ್ರಾಹಕರಿಗೆ ತಲಾ ರೂ. 20 ಸಾವಿರದಂತೆ ಸಾಲ ನೀಡಿ ಅದನ್ನು ತಲಾ ರೂ. 2.00 ಲಕ್ಷ ಸಾಲ ನೀಡಿದಂತೆ ನಕಲಿ ದಾಖಲೆ ಸೃಷ್ಟಿಸಿ- ಗ್ರಾಹಕರಿಗೆ ಕಿರುಕುಳ ಸಂತ್ರಸ್ತ ಗ್ರಾಹಕರು ದೂರು.

ಮಹಾಲಕ್ಮೀ ಕೋ. ಆಪರೇಟಿವ್‌ ಬ್ಯಾಂಕ್‌ ಲಿ. ಇದರ ಮಲ್ಪೆ ಶಾಖೆಯಲ್ಲಿ ಸುಮಾರು 1413 ಮಂದಿ ಗ್ರಾಹಕರಿಗೆ ತಲಾ ರೂ. 20 ಸಾವಿರದಂತೆ ಸಾಲ ನೀಡಿ ನಕಲಿ ದಾಖಲೆ ಸೃಷ್ಟಿಸಿ ಅದನ್ನು ತಲಾ ರೂ. 2.00 ಲಕ್ಷ ಸಾಲ ನೀಡಿದಂತೆ ದಾಖಲಿಸಿ ಒಟ್ಟು ರೂ. 28.26 ಕೋಟಿ ಮೊತ್ತ...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಮಂಗಳೂರು: ಕೊಲೆಯಾದ ಸ್ಥಿತಿಯಲ್ಲಿ ವ್ಯಕ್ತಿಯೊಬ್ಬರ ಶವ ಪತ್ತೆ….!

ಮಂಗಳೂರು: ಕಟೀಲು ಸಮೀಪದ ಕಿನ್ನಿಗೋಳಿ ಪಟ್ಟಣ ಪಂಚಾಯತ್‌ ವ್ಯಾಪ್ತಿಯ ಕಟೀಲು ಕೊಂಡೆಮೂಲದ ಸರಕಾರಿ ಆಸ್ಪತ್ರೆಯ ಹಿಂಭಾಗದ ನೀರಿನ ಟ್ಯಾಂಕ್‌ ಬಳಿ ವ್ಯಕ್ತಿಯೊಬ್ಬರ ಶವ ಕೊಲೆಯಾದ ಸ್ಥಿತಿಯಲ್ಲಿ ಪತ್ತೆಯಾಗಿದ ಘಟನೆ ನಡೆದಿದೆ. ಮೃತಪಟ್ಟ ವ್ಯಕ್ತಿಯನ್ನು ಸ್ಥಳೀಯ ನಿವಾಸಿ ತಾರಾನಾಥ (40) ಎಂದು ತಿಳಿದು ಬಂದಿದೆ. ಸ್ಥಳೀಯರು ಈ ಘಟನೆ...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಕಾರ್ಕಳ ಹಾಗೂ ಹೆಬ್ರಿ ಬ್ಲಾಕ್ ಕಾಂಗ್ರೇಸ್ ಸಮಿತಿಗೆ ನೂತನ ಅದ್ಯಕ್ಷರ ಆಯ್ಕೆ ಕಾರ್ಕಳ ಬ್ಲಾಕ್ ಕಾಂಗ್ರೇಸ್ ಸಮಿತಿಯ ನೂತನ ಅಧ್ಯಕ್ಷರಾಗಿ ಶುಭದರಾವ್ ಮತ್ತು ಹಾಗೂ ಹೆಬ್ರಿ ಬ್ಲಾಕ್ ಕಾಂಗ್ರೇಸ್ ಸಮಿತಿಯ ನೂತನ ಅಧ್ಯಕ್ಷರಾಗಿ ಗೋಪಿನಾಥ್ ಭಟ್.

ಕಾರ್ಕಳ ಹಾಗೂ ಹೆಬ್ರಿ ಬ್ಲಾಕ್ ಕಾಂಗ್ರೇಸ್ ಸಮಿತಿಗೆ ನೂತನ ಅದ್ಯಕ್ಷರ ಆಯ್ಕೆ ಕಾರ್ಕಳ ವಿಧಾನ ಸಭಾ ಕ್ಷೇತ್ರದ ಕಾರ್ಕಳ ಬ್ಲಾಕ್ ಹಾಗೂ ಹೆಬ್ರಿ ಬ್ಲಾಕ್ ಕಾಂಗ್ರೇಸ್ ಸಮಿತಿಯ ನೂತನ ಅಧ್ಯಕ್ಷರಾಗಿ ಶ್ರೀ ಶುಭದರಾವ್ ಮತ್ತು ಗೋಪಿನಾಥ್ ಭಟ್ ಇವರುಗಳನ್ನು ನೇಮಿಸಿ ಕರ್ನಾಟಕ ಪ್ರದೇಶ ಕಾಂಗ್ರೇಸ್ ಅದ್ಯಕ್ಷರಾದ  ಡಿ.ಕೆ...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಬೆಂಗಳೂರಿನ ಪ್ರಭಾ ಅರುಣ್‌ಕುಮಾರ್ ಹತ್ಯೆ: ಸುಳಿವು ನೀಡಿದವರಿಗೆ 1 ಮಿಲಿಯನ್ ಡಾಲರ್ ಬಹುಮಾನ ಘೋಷಿಸಿದ ಆಸ್ಟ್ರೇಲಿಯಾ.

2015ರ ಮಾರ್ಚ್ 7ರಂದು ಆಸ್ಟ್ರೇಲಿಯಾದ ಸಿಡ್ನಿಯಲ್ಲಿ ಅಪರಿಚಿತ ವ್ಯಕ್ತಿಯಿಂದ ಹತ್ಯೆಗೊಳಗಾಗಿದ್ದ ಬೆಂಗಳೂರಿನ ಸಾಫ್ಟ್‌ವೇರ್ ಎಂಜಿನಿಯರ್ ಪ್ರಭಾ ಅರುಣ್ ಕುಮಾರ್ ಅವರ ಪ್ರಕರಣದಲ್ಲಿ ನ್ಯೂ ಸೌತ್ ವೇಲ್ಸ್ ಪೊಲೀಸರಿಗೆ ಈವರೆಗೂ ಹಂತಕರ ಬಗ್ಗೆ ಯಾವ ಸುಳಿವು ಕೂಡ ದೊರಕಿಲ್ಲ. ಸಾರ್ವಜನಿಕರ ನೆರವು ಕೋರಿರುವ ಅವರು ಸುಳಿವು ನೀಡಿದವರಿಗೆ 1...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಜನರ ಧಾರ್ಮಿಕ ಭಾವನೆ ಜೊತೆ ಆಟವಾಡಿ ಚುನಾವಣೆ ಗೆದ್ದ ಸುನಿಲ್ ಕುಮಾರ್ ತಕ್ಷಣ ರಾಜೀನಾಮೆ ನೀಡಲಿ – ಮುನಿಯಾಲು ಉದಯಕುಮಾರ್ ಶೆಟ್ಟಿ.

ಉಡುಪಿ : ಬೈಲೂರಿನ ಪರಶುರಾಮ ಥೀಮ್‌ ಪಾರ್ಕ್‌ನಲ್ಲಿ ಪರಶುರಾಮನ ನಕಲಿ ಮೂರ್ತಿ ನಿರ್ಮಿಸಿದ್ದ ಶಿಲ್ಪಿ ಕೃಷ್ಣ ನಾಯ್ಕ ಅವರ ವಿರುದ್ಧ ದಾಖಲಾಗಿದ್ದ ಕ್ರಿಮಿನಲ್‌ ಪ್ರಕರಣವನ್ನು ರದ್ದುಗೊಳಿಸಬೇಕು ಎಂದು ಶಿಲ್ಪಿಯು ಹೈಕೋರ್ಟ್‌ನಲ್ಲಿ ಸಲ್ಲಿಸಿದ ಅರ್ಜಿಯನ್ನು ನ್ಯಾಯಾಲಯ ವಜಾ ಮಾಡಿದೆ. ಈ ಹಿನ್ನೆಲೆಯಲ್ಲಿ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ತತ್‌ಕ್ಷಣ ತನಿಖೆ...
Read More