ಕಲ್ಲು ಎತ್ತಿ ಹಾಕಿ ಕೊಲೆಗೈದ ಪಾತಕಿಗಳು. ಮಂಗಳೂರು ನೆಹರೂ ಮೈದಾನದ ಇಂದಿರಾ ಕ್ಯಾಂಟೀನ್ ಪರಿಸರದಲ್ಲಿ ಖಾಸಗಿ ಬಸ್ ನಿರ್ವಾಹಕನೊಬ್ಬನ ಶವ ಪತ್ತೆಯಾಗಿದೆ. ಮಂಗಳೂರು-ವಿಟ್ಲ ಮಧ್ಯೆ ಸಂಚರಿಸುತ್ತಿದ್ದ ಫಲ್ಗುಣಿ, ಸೆಲಿನಾ ಬಸ್ಸುಗಳಲ್ಲಿ ನಿರ್ವಾಹಕನಾಗಿ ದುಡಿಯುತ್ತಿದ್ದ ರಾಜೇಶ್(30)ಎಂಬಾತ ಮೃತ ದುರ್ದೈವಿ. ಪ್ರತಿ ವರ್ಷವೂ ಶಬರಿಮಲೆ ಅಯ್ಯಪ್ಪ ಸ್ವಾಮಿಯ ದರ್ಶನಕ್ಕೆ ಮಾಲೆ...
Read More
ಪಶ್ಚಿಮ ಬಂಗಾಳದ ಆರ್‌ಜಿಕರ್ ಆಸ್ಪತ್ರೆಯಲ್ಲಿ ಕಿರಿಯ ವೈದ್ಯೆಯೊಬ್ಬರ ಮೇಲೆ ಅತ್ಯಾಚಾರ ನಡೆಸಿ ಹತ್ಯೆ ಮಾಡಿದ ಪ್ರಕರಣದಲ್ಲಿ ಸಂತ್ರಸ್ಥ ಕುಟುಂಬಕ್ಕೆ ನ್ಯಾಯ ಒದಗಿಸಬೇಕು-ಪುತ್ತೂರು ಐಎಂಎ ವತಿಯಿಂದ ರಾಷ್ಟçಪತಿಗಳಿಗೆ ಪುತ್ತೂರು ಸಹಾಯಕ ಆಯುಕ್ತರಾದ ಜುಬಿನ್ ಮೊಹಾಪಾತ್ರ ಅವರ ಮೂಲಕ ಮಂಗಳವಾರ ಮನವಿ.
ಪುತ್ತೂರು: ಪಶ್ಚಿಮ ಬಂಗಾಳದ ಆರ್‌ಜಿಕರ್ ಆಸ್ಪತ್ರೆಯಲ್ಲಿ ಕಿರಿಯ ವೈದ್ಯೆಯೊಬ್ಬರ ಮೇಲೆ ಅತ್ಯಾಚಾರ ನಡೆಸಿ ಹತ್ಯೆ ಮಾಡಿದ ಪ್ರಕರಣದಲ್ಲಿ ಸಂತ್ರಸ್ಥ ಕುಟುಂಬಕ್ಕೆ ನ್ಯಾಯ ಒದಗಿಸಬೇಕು. ಆರೋಗ್ಯ ಕಾರ್ಯದರ್ಶಿಯನ್ನು ತಕ್ಷಣ ವಜಾಗೊಳಿಸಬೇಕು ಎಂಬಿತ್ಯಾದಿ ಬೇಡಿಕೆಗಳನ್ನು ಮುಂದಿಟ್ಟುಕೊAಡು ಅಲ್ಲಿನ ಕಿರಿಯ ವೈದ್ಯರು ನಡೆಸುತ್ತಿರುವ ಆಮರಣಾಂತ ಉಪವಾಸ ಸತ್ಯಾಗ್ರಹಕ್ಕೆ ನೈತಿಕ ಬೆಂಬಲ ನೀಡುವ...
Read More
ಪುತ್ತೂರು ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಗೆ ಸೇರಿದ ವಸತಿಗೃಹದಲ್ಲಿ ಅನಧಿಕೃತವಾಗಿ ಮಹಿಳೆಯೊಬ್ಬರು ವಾಸವಾಗಿದ್ದು, ತಕ್ಷಣ ಈ ಮಹಿಳೆಯನ್ನು ತೆರವುಗೊಳಿಸುವಂತೆ ಮಾರುಕಟ್ಟೆ ಸಮಿತಿ ಕಾರ್ಯದರ್ಶಿ ಎಂ.ಸಿ.ಪಡಗಾನೂರು ನೋಟೀಸು.
ಪುತ್ತೂರು: ಪುತ್ತೂರು ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಗೆ ಸೇರಿದ ವಸತಿಗೃಹದಲ್ಲಿ ಅನಧಿಕೃತವಾಗಿ ಮಹಿಳೆಯೊಬ್ಬರು ವಾಸವಾಗಿದ್ದು, ತಕ್ಷಣ ಈ ಮಹಿಳೆಯನ್ನು ತೆರವುಗೊಳಿಸುವಂತೆ ಮಾರುಕಟ್ಟೆ ಸಮಿತಿ ಕಾರ್ಯದರ್ಶಿ ಎಂ.ಸಿ.ಪಡಗಾನೂರು ನೋಟೀಸು ನೀಡಿದ್ದಾರೆ. ನಾಳೆ ಪುತ್ತೂರು ಎಪಿಎಂಸಿಯ ಆಡಳಿತಾಧಿಕಾರಿ, ಪುತ್ತೂರು ತಹಶೀಲ್ದಾರ್ ಪುರಂದರ ಹೆಗ್ಡೆ ಅವರ ಅನುಮತಿ ಪಡೆದುಕೊಂಡು ವಸತಿಗೃಹ ೦೩...
Read More
ಕಾರ್ಕಳ : ಪೆಟ್ರೋಲ್ ಬಂಕ್‌ನಲ್ಲಿ ಕಾರಿಗೆ ಇಂಧನ ತುಂಬಿಸಿ ಹಣ ನೀಡದೆ ಪರಾರಿಯಾದ ಪ್ರಕರಣ : ಕಾರನ್ನು ವಶಕ್ಕೆ ಪಡೆದ ಪೊಲೀಸರು : ಆರೋಪಿಗಾಗಿ ಶೋಧ.
ಕಾರ್ಕಳ : ಪೆಟ್ರೋಲ್ ಬಂಕ್‌ನಲ್ಲಿ ಕಾರಿಗೆ ಇಂಧನ ತುಂಬಿಸಿ ಹಣ ನೀಡದೆ ಪರಾರಿಯಾದ ಪ್ರಕರಣ : ಕಾರನ್ನು ವಶಕ್ಕೆ ಪಡೆದ ಪೊಲೀಸರು : ಆರೋಪಿಗಾಗಿ ಶೋಧಕಾರ್ಕಳ : ಕಾರ್ಕಳ ತಾಲೂಕಿನ ಬೈಪಾಸ್ ರಸ್ತೆಯಲ್ಲಿರುವ ಎಂಆರ್‌ಪಿಎಲ್ ಪೆಟ್ರೋಲ್ ಬಂಕ್‌ನಲ್ಲಿ ಕಾರಿಗೆ ಇಂಧನ ತುಂಬಿಸಿ ಹಣ ನೀಡದೆ ಪರಾರಿಯಾಗಿದ್ದ ಕಾರನ್ನು...
Read More
ಅಕ್ಟೋಬರ್ ೧೮ರಂದು ‘ಸೇವ್ ಅವರ್ ಸೋಲ್’ ಕಿರುಚಿತ್ರ ಬಿಡುಗಡೆ
ಅಕ್ಟೋಬರ್ ೧೮ರಂದು ‘ಸೇವ್ ಅವರ್ ಸೋಲ್’ ಕಿರುಚಿತ್ರ ಬಿಡುಗಡೆ ಮಂಗಳೂರು: ಅಪಘಾತ ಮತ್ತು ಅತ್ಯಾಚಾರದಂತಹ ಘಟನೆಗಳು ನಡೆದಾಗ ಮೊಬೈಲ್ ನೆಟ್ವರ್ಕ್ ಇಲ್ಲದಿದ್ದರೂ ಮೊಬೈಲ್ ಫೋನ್‌ನಲ್ಲಿರುವ ಫೀಚರ್ ಬಳಸಿ ನಾವು ನಮ್ಮ ಆತ್ಮೀಯರನ್ನು ಅಥವಾ ಪೊಲೀಸರನ್ನು ಹೇಗೆ ಸಂಪರ್ಕ ಮಾಡಬಹುದು ಎಂದು ಮಹತ್ವದ ಸಂದೇಶ ಸಾರುವ ಕಿರುಚಿತ್ರ ‘ಸೇವ್...
Read More
ಮಹಾರಾಷ್ಟ್ರದ ಮಾಜಿ ಸಚಿವ ಮತ್ತು ಎನ್‌ಸಿಪಿ ನಾಯಕ ಬಾಬಾ ಸಿದ್ದಿಕ್ ಅವರನ್ನು ಮುಂಬೈನಲ್ಲಿ ಗುಂಡಿಕ್ಕಿ ಹತ್ಯೆ ಮಾಡಲಾಗಿದೆ.
ಮಹಾರಾಷ್ಟ್ರದ ಮಾಜಿ ಸಚಿವ ಮತ್ತು ಎನ್‌ಸಿಪಿ ನಾಯಕ ಬಾಬಾ ಸಿದ್ದಿಕ್ ಅವರನ್ನು ಮುಂಬೈನಲ್ಲಿ ಗುಂಡಿಕ್ಕಿ ಹತ್ಯೆ ಮಾಡಲಾಗಿದೆ. ಇಫ್ತಾರ್ ಕೂಟ ಹಾಗೂ ಅದ್ಧೂರಿ ಪಾರ್ಟಿಗಳ ಹೆಸರಲ್ಲಿ ಸಿನಿಮಾ ರಂಗದ ದೈತ್ಯರನ್ನೆಲ್ಲ ಒಂದೆಡೆ ಗುಡ್ಡೆ ಹಾಕುತ್ತಿದ್ದ ಮಹಾರಾಷ್ಟ್ರದ ಮಾಜಿ ಸಚಿವ ಬಾಬಾ ಸಿದ್ದಿಕಿ ಅವರನ್ನು ಗುಂಡು ಹಾರಿಸಿ ಭೀಕರವಾಗಿ...
Read More
ಸ್ಥಳೀಯ ಸಂಸ್ಥೆಗಳ ಪ್ರತಿನಿಧಿತ ವಿಧಾನ ಪರಿಷತ್ ಉಪ ಚುನಾವಣೆ ಬಿಜೆಪಿ ಪ್ರಮುಖರ ಸಭೆ.
ಸ್ಥಳೀಯ ಸಂಸ್ಥೆಗಳ ಪ್ರತಿನಿಧಿತ ವಿಧಾನ ಪರಿಷತ್ ಉಪ ಚುನಾವಣೆ ಬಿಜೆಪಿ ಪ್ರಮುಖರ ಸಭೆ ಪುತ್ತೂರು ಸ್ಥಳೀಯ ಸಂಸ್ಥೆಗಳ ಪ್ರಾಧಿಕಾರದ ಸ್ಥಾನಕ್ಕೆ ಒಕ್ಟೋಬರ್ 21 ರಂದು ನಡೆಯುವ ಉಪಚುನಾವಣೆಯ ಹಿನ್ನೆಲೆಯಲ್ಲಿ ಬಿಜೆಪಿ ಪ್ರಮುಖರ ಪೂರ್ವಭಾವಿ ಸಭೆಯು ಮುರ ಒಕ್ಕಲಿಗ ಗೌಡ ಸಮುದಾಯ ಭವನದಲ್ಲಿ ನಡೆಯಿತು. ನಮ್ಮದೇ ಕ್ಷೇತ್ರ ಮತ್ತೆ...
Read More
ಪುತ್ತೂರು, ವಿಟ್ಲ, ಉಪ್ಪಿನಂಗಡಿ ವಿಧಾನಸಭಾ ಕ್ಷೇತ್ರ ಸಮಿತಿಯ ವತಿಯಿಂದ ನಡೆದ ಉಡುಪಿ-ದಕ್ಷಿಣ ಕನ್ನಡ ಜಿಲ್ಲೆಯ ಸ್ಥಳೀಯ ಸಂಸ್ಥೆಗಳ ವಿಧಾನ ಪರಿಷತ್ ಉಪಚುನಾವಣೆಯ ಸಮಲೋಚನಾ ಸಭೆ.
ಪುತ್ತೂರು, ವಿಟ್ಲ, ಉಪ್ಪಿನಂಗಡಿ ವಿಧಾನಸಭಾ ಕ್ಷೇತ್ರ ಸಮಿತಿಯ ವತಿಯಿಂದ ನಡೆದ ಉಡುಪಿ-ದಕ್ಷಿಣ ಕನ್ನಡ ಜಿಲ್ಲೆಯ ಸ್ಥಳೀಯ ಸಂಸ್ಥೆಗಳ ವಿಧಾನ ಪರಿಷತ್ ಉಪಚುನಾವಣೆಯ ಸಮಲೋಚನಾ ಸಭೆಯಲ್ಲಿ ಭಾಗವಹಿಸಿದರು. ಈ ಸಂದರ್ಭದಲ್ಲಿ ಆರೋಗ್ಯ ಸಚಿವರು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ಉಸ್ತುವಾರಿ ಸಚಿವರಾದ ದಿನೇಶ್ ಗುಂಡೂರಾವ್ ,ಕರ್ನಾಟಕ ಪ್ರದೇಶ್ ಕಾಂಗ್ರೆಸ್...
Read More
ನೆಲ್ಯಾಡಿ ಸರ್ಕಾರಿ ಶಾಲೆ ಬಗ್ಗೆ `ಅಪಪ್ರಚಾರ’ವಿಕೃತ ಮನಸ್ಸುಗಳ ಕ್ರಿಯೆ- ಎಸ್‌ಡಿಎಂಸಿ ಹೇಳಿಕೆ.
ನೆಲ್ಯಾಡಿ ಸರ್ಕಾರಿ ಶಾಲೆ ಬಗ್ಗೆ `ಅಪಪ್ರಚಾರ’ವಿಕೃತ ಮನಸ್ಸುಗಳ ಕ್ರಿಯೆ- ಎಸ್‌ಡಿಎಂಸಿ ಹೇಳಿಕೆ. ಪುತ್ತೂರು: ನೆಲ್ಯಾಡಿ ಹಿರಿಯ ಪ್ರಾಥಮಿಕ ಶಾಲೆ ಮತ್ತು ಅಲ್ಲಿನ ಕರ್ತವ್ಯ ನಿರತ ಶಿಕ್ಷಕರೊಬ್ಬರ ಕುರಿತು ಖಾಸಗಿ ವಾಹಿನಿಯೊಂದು ಇಲ್ಲ-ಸಲ್ಲದ ಆರೋಪ ಮಾಡಿ ಅದನ್ನು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಮಾಡುವ ಮೂಲಕ ಶಾಲೆಯ ಹೆಸರಿಗೆ ಧಕ್ಕೆ...
Read More
ಆರ್ ಸಿಬಿ ತಂಡದ ಸ್ಟಾರ್ ವೇಗಿ ಮೊಹಮ್ಮದ್ ಸಿರಾಜ್ ಇನ್ಮುಂದೆ ಉಪ ಪೊಲೀಸ್ ವರಿಷ್ಠಾಧಿಕಾರಿಯಾಗಿ (ಡಿಎಸ್ಪಿ).
ಹೈದರಾಬಾದ್: ಮೈದಾನದಲ್ಲಿ ತಮ್ಮ ವೇಗದ ಬೌಲಿಂಗ್ನಿಂದ ಎದುರಾಳಿ ಬ್ಯಾಟ್ಸ್ಮನ್ಗಳ ಎದೆಯಲ್ಲಿ ನಡುಕ ಹುಟ್ಟಿಸುವ ಟೀಮ್ ಇಂಡಿಯಾದ ಸ್ಟಾರ್ ವೇಗಿ ಮೊಹಮ್ಮದ್ ಸಿರಾಜ್ ಇದೀಗ ಪೊಲೀಸ್ ಅಧಿಕಾರಿಯಾಗಿ ಸಮಾಜಘಾತುಕರನ್ನು ಸೆದೆಬಡಿಯಲು ಮುಂದಾಗಿದ್ದಾರೆ. ಹೌದು, ಸಿರಾಜ್ ಅವರು ತೆಲಂಗಾಣದ ಉಪ ಪೊಲೀಸ್ ವರಿಷ್ಠಾಧಿಕಾರಿಯಾಗಿ (ಡಿಎಸ್ಪಿ) ಅಧಿಕಾರ ವಹಿಸಿಕೊಂಡಿದ್ದಾರೆ. ನಿನ್ನೆ ಡಿಜಿಪಿ...
Read More

