ಸ್ಥಳೀಯ ಪ್ರಾಧಿಕಾರದ ವಿಧಾನ ಪರಿಷತ್ ಉಪ ಚುನಾವಣೆಯ ಸುಳ್ಯ ಮಂಡಲ ಚುನಾವಣಾ ಪ್ರಚಾರ ಸಭೆಯು ಪೆರುವಾಜೆ ಜೆ.ಡಿ ಆಡಿಟೋರಿಯಂ ನಲ್ಲಿ ನಡೆಯಿತು. ಸಭೆಯಲ್ಲಿ ವಿಧಾನ ಪರಿಷತ್ ಸದಸ್ಯರಾದ ಸಿ.ಟಿ ರವಿ ಮಾತನಾಡಿ, ಅತಿಯಾದ ಆತ್ಮ ವಿಶ್ವಾಸದಲ್ಲಿ ಮೈಮರೆಯುವುದು ಬೇಡ ಚುನಾವಣೆಯ ವರೆಗೂ ಅವಿರತವಾಗಿ ಶ್ರಮಿಸಿ ಕಿಶೋರ್ ಕುಮಾರ್...
Read More
ಅಕ್ರಮ ಬಾಂಗ್ಲಾ ವಲಸಿಗರು – ಪೊಲೀಸ್ ಇಲಾಖೆ, ಕರಾವಳಿ ಕಾವಲುಪಡೆಯಿಂದ ತೀವ್ರ ತಪಾಸಣೆ.
ಉಡುಪಿ : ಮಲ್ಪೆಯಲ್ಲಿ 7 ಮಂದಿ ಬಾಂಗ್ಲಾ ಅಕ್ರಮ ವಲಸಿಗರನ್ನು ಪೊಲೀಸರು ಬಂಧಿಸಿದ ಬಳಿಕ ಜಿಲ್ಲಾ ಪೊಲೀಸ್ ಇಲಾಖೆ, ಕರಾವಳಿ ಕಾವಲು ಪಡೆ ಈ ವಿಷಯವನ್ನು ಗಂಭೀರವಾಗಿ ಪರಿಗಣಿಸಿದೆ. ಜಿಲ್ಲೆಯ ವಿವಿಧ ಬಂದರು, ಕಟ್ಟಡ ನಿರ್ಮಾಣ ವಲಯ, ಫಿಶ್‌ಮೀಲ್ ಸಹಿತ ಹೊರ ರಾಜ್ಯದ ಕಾರ್ಮಿಕರು ಹೆಚ್ಚೆಚ್ಚು ಕಾರ್ಯನಿರ್ವಹಿಸುವ...
Read More
ಪುತ್ತೂರು ಬಿಜೆಪಿ ಕಛೇರಿಯಲ್ಲಿ ವಾಲ್ಮೀಕಿ ಜಯಂತಿ ಆಚರಣೆ.
ಪುತ್ತೂರು ಬಿಜೆಪಿ ಕಛೇರಿಯಲ್ಲಿ ವಾಲ್ಮೀಕಿ ಜಯಂತಿ ಆಚರಣೆ ಭಾರತೀಯ ಜನತಾ ಪಾರ್ಟಿಯ ಪುತ್ತೂರು ಮಂಡಲ ವತಿಯಿಂದ ಮಹರ್ಷಿ ವಾಲ್ಮೀಕಿ ಜನ್ಮಜಯಂತಿಯನ್ನು ಬಿಜೆಪಿ ಕಛೇರಿಯಲ್ಲಿ ಆಚರಿಸಲಾಯಿತು. ಈ ಸಂಧರ್ಭದಲ್ಲಿ ಜಿಲ್ಲಾ ಎಸ್ ಟಿ ಮೋರ್ಚಾ ಅಧ್ಯಕ್ಷರಾದ ಹರೀಶ್ ಬಿಜತ್ರೆ, ನಿಕಟಪೂರ್ವ ರಾಜ್ಯ ಎಸ್ ಟಿ ಮೋರ್ಚಾ ಉಪಾಧ್ಯಕ್ಷರಾದ ಮಂಜುನಾಥ...
Read More
ಮಂಗಳೂರಿನಲ್ಲಿ ಭೀಕರ ಅಪಘಾತ: ಪುತ್ತೂರು ವಿವೇಕಾನಂದ ವಿದ್ಯಾವರ್ಧಕ ಸಂಘದ ಕಾರ್ಯನಿರ್ವಾಹಣಾಧಿಕಾರಿ ಮೃತ್ಯು.
ಪುತ್ತೂರು: ಪುತ್ತೂರು ವಿವೇಕಾನಂದ ವಿದ್ಯಾವರ್ಧಕ ಸಂಘದ ಕಾರ್ಯನಿರ್ವಹಣಾಧಿಕಾರಿ ಭಾಸ್ಕರ್ (49ವ)ರವರು ಮಂಗಳೂರಿನಲ್ಲಿ ನಡೆದ ಅಪಘಾತವೊಂದರಲ್ಲಿ ಮೃತಪಟ್ಟಿದ್ದಾರೆ. ನೇರಳಕಟ್ಟೆ ಪೆರುವಾಜೆ ಬೀರಕೋಡಿ ನಿವಾಸಿಯಾಗಿರುವ ಭಾಸ್ಕರ್ ಅವರು ಅ.17 ರಂದು ಮಂಗಳೂರಿನಲ್ಲಿ ಬೈಕ್ ಚಲಾಯಿಸುತ್ತಿದ್ದ ಸಂದರ್ಭ ನ್ಯಾನೋ ಕಾರು ನಡುವೆ ಅಪಘಾತ ಸಂಭವಿಸಿತ್ತು. ತೀವ್ರ ಗಾಯಗೊಂಡ ಅವರನ್ನು ಮಂಗಳೂರು ಆಸ್ಪತ್ರೆಯಲ್ಲಿ...
Read More
ಮಂಗಳೂರು : ಲೇಡಿಗೋಷನ್ ಆಸ್ಪತ್ರೆಯಲ್ಲಿ ಮಗು ಅದಲು ಬದಲು ಆರೋಪ : ಮಗುವಿನ ಡಿಎನ್ಎ ರಿಪೋರ್ಟ್ ನಲ್ಲಿ ತಿಳಿದು ಬಂತು ಅಸಲಿ ಸತ್ಯ.
ಮಂಗಳೂರು: ಎರಡು ತಿಂಗಳ ಹಿಂದೆ ಮಂಗಳೂರಿನಲ್ಲಿ ತೀವ್ರ ಸಂಚಲನ ಸೃಷ್ಟಿಸಿದ ಲೇಡಿಗೋಷನ್ ಆಸ್ಪತ್ರೆಯಲ್ಲಿ ಮಗು ಅದಲು ಬದಲು ಆರೋಪ ಪ್ರಕರಣಕ್ಕೆ ತಾರ್ಕಿಕ ಅಂತ್ಯ ಕಂಡಿದ್ದು, ಮಗುವಿನ ಡಿಎನ್ಎ ರಿಪೋರ್ಟ್ ಸಲ್ಲಿಕೆಯಾಗಿದ್ದು, ಸಂತ್ರಸ್ತೆಯ ಮಗು ಅದೇ ಅನ್ನುವುದು ಇದೀಗ ಡಿಎನ್ಎ ವರದಿಯಲ್ಲಿ ಬಹಿರಂಗವಾಗಲಿದೆ. ಅಕ್ಟೋಬರ್ 18 ರಂದು ಪಾಣೆಮಂಗಳೂರು...
Read More
ಸಮೃದ್ಧ ಬೈಂದೂರು ಮತ್ತು ಪ್ರಸಾದ್ ನೇತ್ರಾಲಯ ಸಹಾಭಾಗೀತ್ವದಲ್ಲಿ ಉಚಿತ ನೇತ್ರ ತಪಾಸಣ ಮತ್ತು ಆರೋಗ್ಯ ಶಿಭಿರ ಗಂಗಾನಾಡು ಹಳ್ಳಿ ಪ್ರದೇಶದಲ್ಲಿ ಆಯೋಜಿಸಲಾಯಿತು.
ಸಮೃದ್ಧ ಬೈಂದೂರು ಮತ್ತು ಪ್ರಸಾದ್ ನೇತ್ರಾಲಯ ಸಹಾಭಾಗೀತ್ವದಲ್ಲಿ ಉಚಿತ ನೇತ್ರ ತಪಾಸಣ ಮತ್ತು ಆರೋಗ್ಯ ಶಿಭಿರ ಗಂಗಾನಾಡು ಹಳ್ಳಿ ಪ್ರದೇಶದಲ್ಲಿ ಆಯೋಜಿಸಲಾಯಿತು. ಬೈಂದೂರು ಕ್ಷೇತ್ರದಲ್ಲಿ ಶಾಸಕ ಗುರುರಾಜ್ ಗಂಟಿಹೊಳೆಯವರ ಸಾರಾತ್ಯದಲ್ಲಿ ಸಮೃದ್ಧ ಬೈಂದೂರು ಯೋಜನೆಯಡಿಯಲ್ಲಿ ಹಳ್ಳಿ ಪ್ರದೇಶಗಳಲ್ಲಿ ಈ ರೀತಿಯ ಅರೋಗ್ಯ ಶಿಭಿರ ಮತ್ತು ಮೂಲಭೂತ ಸೌಕರ್ಯಗಳನ್ನು...
Read More
ರಾಷ್ಟಿçÃಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ತಾಲೂಕು ಆಡಳಿತ ಸೌಧದ ಸಭಾಂಗಣದಲ್ಲಿ ಗುರುವಾರ – ವಾಲ್ಮೀಕಿ ಜಯಂತಿ ಕಾರ್ಯಕ್ರಮ.
ಪುತ್ತೂರು; ಜಗತ್ತಿಗೆ ರಾಮಾಯಣದ ಮಹಾಕಾವ್ಯವನ್ನು ನೀಡಿದ ಮಹರ್ಷಿ ವಾಲ್ಮೀಕಿ ೫ ಸಾವಿರ ವರ್ಷಗಳ ಹಿಂದೆಯೇ ದೊಡ್ಡ ತತ್ವಜ್ಞಾನಿಯಾಗಿದ್ದರು. ತಾವು ಮಾಡುವ ಪಾಪದಲ್ಲಿ ಪಾಲು ಪಡೆದುಕೊಳ್ಳಲು ನಮ್ಮ ಕುಟುಂಬದವರೂ ಮುಂದಾಗುವುದಿಲ್ಲ ಎಂಬ ಸತ್ಯದರ್ಶನದಿಂದ ಹೊಡಿಬಡಿ ಸಂಸ್ಕೃತಿಯ ವ್ಯಕ್ತಿ ವಾಲ್ಮೀಕಿಯಾಗಿ ಬದಲಾದರು. ಅವರ ಆದರ್ಶದ ಚಿಂತನೆಯ ಪಾಲನೆ ನಮ್ಮ ಬದುಕಿನಲ್ಲೂ...
Read More
ವಿಷ ಪದಾರ್ಥ ಸೇವಿಸಿದ ವ್ಯಕ್ತಿ ಮಂಗಳೂರು ಆಸ್ಪತ್ರೆಯಲ್ಲಿ ಮೃತ್ಯು – ಪೇಸ್ ಬುಕ್ ನಲ್ಲಿ ಡೆತ್ ನೋಟ್ ಚರ್ಚೆ! – ಡೆತ್ ನೋಟ್ ನಲ್ಲಿ ಏನಿತ್ತು?
ವಿಷ ಪದಾರ್ಥ ಸೇವಿಸಿದ ವ್ಯಕ್ತಿ ಮಂಗಳೂರು ಆಸ್ಪತ್ರೆಯಲ್ಲಿ ಮೃತ್ಯು – ಪೇಸ್ ಬುಕ್ ನಲ್ಲಿ ಡೆತ್.. ಪುತ್ತೂರು: ಮೂರು ದಿನಗಳ ಹಿಂದೆ ಪುತ್ತೂರು ಲಾಡ್ಜ್ ವೊಂದರಲ್ಲಿ ವಿಷ ಪದಾರ್ಥ ಸೇವಿಸಿ ಅಸ್ವಸ್ಥಗೊಂಡ ವ್ಯಕ್ತಿ ಮಂಗಳೂರು ಆಸ್ಪತ್ರೆಯಲ್ಲಿ ಮೃತಪಟ್ಟ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಈ ಪ್ರಕರಣದಲ್ಲಿ ವ್ಯಕ್ತಿ...
Read More
“ಕಣ್ಣು” ತೆರೆದ ನ್ಯಾಯದೇವತೆ – ಇನ್ಮೇಲೆ ಕಣ್ಣಿಗೆ ಪಟ್ಟಿ ಇಲ್ಲದ ಹೊಸ ಪ್ರತಿಮೆ!
ಕಣ್ಣಿಗೆ ಕಪ್ಪು ಪಟ್ಟಿ ಕಟ್ಟಿದ ನ್ಯಾಯದೇವತೆಯ ಪ್ರತಿಮೆಯ ಬದಲು ಕಣ್ಣು ತೆರೆದ ನ್ಯಾಯ ದೇವತೆಯ ಪ್ರತಿಮೆಯನ್ನು ಸುಪ್ರೀಂ ಕೋರ್ಟ್ನಲ್ಲಿ ಅನಾವರಣಗೊಳಿಸಲಾಗಿದೆ. ಹಾಗೇ, ಈ ಹಿಂದಿನ ಪ್ರತಿಮೆಯ ಕೈಯಲ್ಲಿದ್ದ ಕತ್ತಿಯ ಬದಲಾಗಿ ಹೊಸ ನ್ಯಾಯದೇವತೆಯ ಕೈಯಲ್ಲಿ ಸಂವಿಧಾನದ ಪುಸ್ತಕವನ್ನು ಇರಿಸಲಾಗಿದೆ. ಕಾನೂನು ಕುರುಡಲ್ಲ ಎಂಬ ಸಂದೇಶ ಸಾರುವ ಸಲುವಾಗಿ...
Read More
ಗ್ರಾಮ ಆಡಳಿತ ಅಧಿಕಾರಿ ಹುದ್ದೆಯ ನಿರೀಕ್ಷೆಯಲ್ಲಿರುವವರಿಗೆ ಇಲ್ಲಿದೆ ಸುವರ್ಣಾವಕಾಶ ವಿದ್ಯಾಮಾತಾ ಅಕಾಡೆಮಿ ಆಯೋಜಿಸಿದೆ VAO ನೇಮಕಾತಿ ಪರೀಕ್ಷೆಯ ತರಬೇತಿ ಕಾರ್ಯಾಗಾರ.
ಗ್ರಾಮ ಆಡಳಿತ ಅಧಿಕಾರಿ ಹುದ್ದೆಯ ನಿರೀಕ್ಷೆಯಲ್ಲಿರುವವರಿಗೆ ಇಲ್ಲಿದೆ ಸುವರ್ಣಾವಕಾಶ ವಿದ್ಯಾಮಾತಾ ಅಕಾಡೆಮಿ ಆಯೋಜಿಸಿದೆ VAO ನೇಮಕಾತಿ ಪರೀಕ್ಷೆಯ ತರಬೇತಿ ಕಾರ್ಯಾಗಾರ ವಿದ್ಯಾಮಾತಾ ಅಕಾಡೆಮಿಯ ಕೇಂದ್ರ ಸ್ಥಾನ ಪುತ್ತೂರಿನಲ್ಲಿ ದಿನಾಂಕ 20.10.2024 ರಂದು ನಡೆಯಲಿರುವ ಕಾರ್ಯಾಗಾರ ಪ್ರತಿಷ್ಠಿತ ಸ್ಪರ್ಧಾತ್ಮಕ ಪರೀಕ್ಷೆಗಳ ತರಬೇತಿ ಕೇಂದ್ರವಾಗಿರುವ ವಿದ್ಯಾಮಾತಾ ಅಕಾಡೆಮಿಯು ಗ್ರಾಮ ಆಡಳಿತಾಧಿಕಾರಿ...
Read More

