ನೆಲ್ಯಾಡಿ ಸರ್ಕಾರಿ ಶಾಲೆ ಬಗ್ಗೆ `ಅಪಪ್ರಚಾರ’ವಿಕೃತ ಮನಸ್ಸುಗಳ ಕ್ರಿಯೆ- ಎಸ್‌ಡಿಎಂಸಿ ಹೇಳಿಕೆ. ಪುತ್ತೂರು: ನೆಲ್ಯಾಡಿ ಹಿರಿಯ ಪ್ರಾಥಮಿಕ ಶಾಲೆ ಮತ್ತು ಅಲ್ಲಿನ ಕರ್ತವ್ಯ ನಿರತ ಶಿಕ್ಷಕರೊಬ್ಬರ ಕುರಿತು ಖಾಸಗಿ ವಾಹಿನಿಯೊಂದು ಇಲ್ಲ-ಸಲ್ಲದ ಆರೋಪ ಮಾಡಿ ಅದನ್ನು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಮಾಡುವ ಮೂಲಕ ಶಾಲೆಯ ಹೆಸರಿಗೆ ಧಕ್ಕೆ...
Read More
ಆರ್ ಸಿಬಿ ತಂಡದ ಸ್ಟಾರ್ ವೇಗಿ ಮೊಹಮ್ಮದ್ ಸಿರಾಜ್ ಇನ್ಮುಂದೆ ಉಪ ಪೊಲೀಸ್ ವರಿಷ್ಠಾಧಿಕಾರಿಯಾಗಿ (ಡಿಎಸ್ಪಿ).
ಹೈದರಾಬಾದ್: ಮೈದಾನದಲ್ಲಿ ತಮ್ಮ ವೇಗದ ಬೌಲಿಂಗ್ನಿಂದ ಎದುರಾಳಿ ಬ್ಯಾಟ್ಸ್ಮನ್ಗಳ ಎದೆಯಲ್ಲಿ ನಡುಕ ಹುಟ್ಟಿಸುವ ಟೀಮ್ ಇಂಡಿಯಾದ ಸ್ಟಾರ್ ವೇಗಿ ಮೊಹಮ್ಮದ್ ಸಿರಾಜ್ ಇದೀಗ ಪೊಲೀಸ್ ಅಧಿಕಾರಿಯಾಗಿ ಸಮಾಜಘಾತುಕರನ್ನು ಸೆದೆಬಡಿಯಲು ಮುಂದಾಗಿದ್ದಾರೆ. ಹೌದು, ಸಿರಾಜ್ ಅವರು ತೆಲಂಗಾಣದ ಉಪ ಪೊಲೀಸ್ ವರಿಷ್ಠಾಧಿಕಾರಿಯಾಗಿ (ಡಿಎಸ್ಪಿ) ಅಧಿಕಾರ ವಹಿಸಿಕೊಂಡಿದ್ದಾರೆ. ನಿನ್ನೆ ಡಿಜಿಪಿ...
Read More
ಉದ್ಯೋಗದಾತ ವಿದ್ಯಾಮಾತಾದಲ್ಲಿ 7ನೇ ವರ್ಷದ ಶಾರದೋತ್ಸವ-ಶಾರದಾ ಪೂಜೆ ನೆರವೇರಿಸಿದ ವಿದ್ಯಾರ್ಥಿಗಳು
ಉದ್ಯೋಗದಾತ ವಿದ್ಯಾಮಾತಾದಲ್ಲಿ 7ನೇ ವರ್ಷದ ಶಾರದೋತ್ಸವ ಸ್ಪರ್ಧಾತ್ಮಕ ಪರೀಕ್ಷೆಗಳ ತರಬೇತಿಗಳನ್ನು ನೀಡುವುದರ ಮೂಲಕ ಯುವ ಜನತೆಯ ಬಾಳಿನ ಬೆಳಕಾಗಿರುವ ವಿದ್ಯಾಮಾತಾ ಅಕಾಡೆಮಿಯಲ್ಲಿ 7ನೇ ವರ್ಷದ ಶಾರದೋತ್ಸವ ವನ್ನು ಸಂಭ್ರಮ ಸಡಗರದಿಂದ ಆಚರಿಸಲಾಯಿತು. ಶಾರದಾ ಪೂಜೆ ನೆರವೇರಿಸಿದ ವಿದ್ಯಾರ್ಥಿಗಳುಮುಂಜಾನೆ ಸ್ವಸ್ತಿ ಪುಣ್ಯಾಹವಚನ ಮತ್ತು ಗಣಪತಿ ಹೋಮದ ಮೂಲಕ ಮೊದಲ್ಗೊಂಡು...
Read More
ಕಾಮುಕ ಸತ್ತಾರ್ ತಲೆ ಕಡಿಯಬೇಕಿತ್ತು” -ಪ್ರತಿಭಾ ಕುಳಾಯಿ
ಸುರತ್ಕಲ್: “ಮುಂತಾಜ್ ಅಲಿ ಸಾವಿಗೆ ಕಾರಣನಾದ ಅಬ್ದುಲ್ ಸತ್ತಾರ್ ಜೈಲಿಂದ ಬರೋತನಕ ಕಾಯ್ಬೇಕು, ಅವನನ್ನು ಬದುಕಲು ಬಿಡಬಾರದು, ಆತ ನಾಗರಿಕ ಸಮಾಜದಲ್ಲಿರಲು ಯೋಗ್ಯನಲ್ಲ. ನಾವು ಇಂದು ಆತನನ್ನು ಬಿಟ್ಟರೆ ನಾಳೆಯ ದಿನ ಇನ್ನಷ್ಟು ಮಂದಿ ಕೂಳೂರು ಸೇತುವೆಯಿಂದ ಹಾರುವ ಸನ್ನಿವೇಶ ಬರಬಹುದು. ಆತನನ್ನು ಒಂದೊಮ್ಮೆ ನೀವು ಬಿಟ್ಟರೂ...
Read More
ರಾಷ್ಟ್ರೀಯ ಐಕಾನ್ ರತನ್ ಟಾಟಾ 86 ನೇ ವಯಸ್ಸಿನಲ್ಲಿ ನಿಧನರಾದರು.
ಮುಂಬೈ: ಅನಾರೋಗ್ಯ ಕಾರಣದಿಂದ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದ ಖ್ಯಾತ ಉದ್ಯಮಿ Ratan Tata ಇಂದು ವಿಧಿವಶರಾಗಿದ್ದಾರೆ ಎಂದು ತಿಳಿದುಬಂದಿದೆ.ಭಾರತದ ಅತಿದೊಡ್ಡ ಕೈಗಾರಿಕಾ ಸಮೂಹ ಟಾಟಾ ಸನ್ಸ್‌ನ ಚೇರ್ಮನ್ ರತನ್ ಟಾಟಾ (Ratan Tata) ವಿಧಿವಶರಾಗಿದ್ದು, ತೀವ್ರ ಅನಾರೋಗ್ಯಕ್ಕೀಡಾಗಿದ್ದ ಅವರನ್ನು ಎರಡು ದಿನಗಳ ಹಿಂದೆ ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಗೆ...
Read More
ಮಂಗಳೂರು: ಮಮ್ತಾಜ್ ಅಲಿ ಆತ್ಮಹತ್ಯೆ ಪ್ರಕರಣ- ಮತ್ತೆ ಮೂವರು ಆರೋಪಿಗಳ ಬಂಧನ.
ಮಂಗಳೂರು: ಮಾಜಿ ಶಾಸಕ ಮೊಯಿದ್ದಿನ್ ಬಾವಾ ಸಹೋದರ, ಉದ್ಯಮಿ ಮಮ್ತಾಜ್ ಅಲಿ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಗಳೂರು ಸಿಸಿಬಿ ಪೊಲೀಸರು ಬುಧವಾರ(ಅ9) ಮತ್ತೆ ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ. ಬಂಧಿತರು ಪ್ರಕರಣ ಪ್ರಮುಖ ಮಾಸ್ಟರ್ ಮೈಂಡ್ ಎ2 ಆರೋಪಿ ಅಬ್ದುಲ್ ಸತ್ತಾರ್, ಮುಸ್ತಫಾ ಮತ್ತು ಶಾಫಿ ಎನ್ನುವವರಾಗಿದ್ದಾರೆ. ಘಟನೆಗೆ ಸಂಬಂಧಿಸಿದಂತೆ...
Read More
ಮುಮ್ತಾಜ್ ಅಲಿ ಆತ್ಮಹತ್ಯೆ ಪ್ರಕರಣ – ಕಿಂಗ್‌ಪಿನ್ ಸೇರಿದಂತೆ ಮತ್ತೆ ಮೂವರು ಸಿಸಿಬಿ ಬಲೆಗೆ.
ಮಂಗಳೂರು : ಮಾಜಿ ಶಾಸಕ ಮೊಯ್ದೀನ್ ಬಾವಾ ಸಹೋದರ ಮುಮ್ತಾಜ್ ಅಲಿ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಸಿಬಿ ಪೊಲೀಸರು ಪ್ರಕರಣದ ಕಿಂಗ್‌ಪಿನ್ ಸೇರಿದಂತೆ ಮತ್ತೆ ಮೂವರನ್ನು ಬಂಧಿಸಿದೆ. ಅಬ್ದುಲ್ ಸತ್ತಾರ್, ಮುಸ್ತಫಾ ಮತ್ತು ಶಾಫಿ ಬಂಧಿತ ಆರೋಪಿಗಳು. ಮುಮ್ತಾಜ್ ಅಲಿಯವರು ಕೂಳೂರು ಸೇತುವೆಯ ಬಳಿ ಕಾರನ್ನು ನಿಲ್ಲಿಸಿ...
Read More
ಮರಳು ಮಾಫಿಯಾ ವಿರುದ್ದ ಪ್ರತಿಭಟನೆ ನಡೆಸಿದ್ದಕ್ಕೆ ಹಲ್ಲೆ : ಇಬ್ಬರ ಬಂಧನ.
ಮಂಗಳೂರು : ಮರಳು ಮಾಫಿಯ ವಿರುದ್ಧ ನಡೆಯುತ್ತಿದ್ದ ಪ್ರತಿಭಟನೆಯಲ್ಲಿ ಮಾರ್ಗದರ್ಶನ ನೀಡುತ್ತಿದ್ದ ಆಲ್ವಿನ್ ಜೆರೋಮ್ ಡಿಸೋಜಾ ಮೇಲೆ ಹಲ್ಲೆ ನಡೆದ ಪ್ರಕರಣದಲ್ಲಿ, ಮಂಗಳೂರು ಪೊಲೀಸರು ಇಬ್ಬರನ್ನು ಬಂಧಿಸಿದ್ದಾರೆ. ಬಂಧಿತರು ಬಂಟ್ವಾಳದ ಪುದು ಗ್ರಾಮದ ಮೊಹಮ್ಮದ್ ಅತಾವುಲ್ಲಾ (40) ಮತ್ತು ಮಂಗಳೂರಿನ ಮಾರ್ನಮಿಕಟ್ಟೆಯ ತೌಸೀರ್ (31) ಆಗಿದ್ದಾರೆ. ಮುಹಮ್ಮದ್...
Read More
ಬೈಂದೂರು ಶಾಸಕರ ಕಾರ್ಯಕರ್ತ ಕಚೇರಿಯಲ್ಲಿ ಹರಿಯಾಣ ರಾಜ್ಯದ ವಿಧಾನಸಭಾ ಚುನಾವಣೆಯ ಭರ್ಜರಿ ಗೆಲುವಿನ ಸಂಭ್ರಮಾಚಾರಣೆಯನ್ನು ಆಚರಿಸಲಾಯಿತು.
ಬೈಂದೂರು ಶಾಸಕರ ಕಾರ್ಯಕರ್ತ ಕಚೇರಿಯಲ್ಲಿ ಹರಿಯಾಣ ರಾಜ್ಯದ ವಿಧಾನಸಭಾ ಚುನಾವಣೆಯ ಭರ್ಜರಿ ಗೆಲುವಿನ ಸಂಭ್ರಮಾಚಾರಣೆಯನ್ನು ಆಚರಿಸಲಾಯಿತು....
Read More
ಹರಿಯಾಣ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಗೆಲುವು ಪುತ್ತೂರಿನಲ್ಲಿ ಕಾರ್ಯಕರ್ತರ ಸಂಭ್ರಮಾಚರಣೆ.
ಹರಿಯಾಣ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಗೆಲುವು ಪುತ್ತೂರಿನಲ್ಲಿ ಕಾರ್ಯಕರ್ತರ ಸಂಭ್ರಮಾಚರಣೆ ಹರಿಯಾಣ ವಿಧಾನಸಭೆ ಗೆ ನಡೆದ ಚುನಾವಣೆಯಲ್ಲಿ ಭಾರತೀಯ ಜನತಾ ಪಾರ್ಟಿ ಅಭೂತಪೂರ್ವ ಬಹುಮತದ ಗೆಲುವನ್ನು ಪಡೆದಿದ್ದು ಪುತ್ತೂರಿನಲ್ಲಿ ಕಾರ್ಯಕರ್ತರು ಬಿಜೆಪಿ ಕಛೇರಿ ಮುಂಭಾಗದಲ್ಲಿ ಪಟಾಕಿ ಸಿಡಿಸಿ ಸಂಭ್ರಮಿಸಿದರು. ಈ ಸಂಧರ್ಭದಲ್ಲಿ ಬಿಜೆಪಿ ಗ್ರಾಮಾಂತರ ಮಂಡಲ ಅಧ್ಯಕ್ಷರಾದ...
Read More

