News Editor

ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಬೈಂದೂರು ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕರಾದ ಶ್ರೀ ಕೆ ಲಕ್ಷ್ಮೀನಾರಾಯಣ್ ನಿಧನ.

ಬೈಂದೂರು ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕರಾದ ಶ್ರೀ ಕೆ ಲಕ್ಷ್ಮೀನಾರಾಯಣ್ ಇಂದು ಬೆಳಿಗ್ಗೆ ಬೆಂಗಳೂರಿನಲ್ಲಿ ನಿಧನ ಹೊಂದಿದರು. ಕುಂದಾಪುರ,ಸೆ.27: ಬೈಂದೂರು ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕ ಕೆ.ಲಕ್ಷ್ಮೀ ನಾರಾಯಣ (84) ಅವರು ವಯೋಸಹಜ ಕಾಯಿಲೆಯಿಂದಾಗಿ ತಮ್ಮ ಬೆಂಗಳೂರಿನ ನಿವಾಸದಲ್ಲಿ ಇಂದು ನಿಧನರಾಗಿದ್ದಾರೆ. ಲಕ್ಷ್ಮೀನಾರಾಯಣ ಅವರು, ಉದ್ಯಮಿಯಾಗಿಖ್ಯಾತಿಗಳಿಸಿದ್ದರು. ಮುಂದೆ...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಪುತ್ತೂರು ತಾಲೂಕು ಕಚೇರಿಯ ಚುನಾವಣಾ ಶಾಖೆಯ ಸಿಬ್ಬಂದಿ ಕನಕರಾಜು ನಿಧನ.

ಪುತ್ತೂರು ತಾಲೂಕು ಕಚೇರಿಯ ಚುನಾವಣಾ ಶಾಖೆಯ ಸಿಬ್ಬಂದಿ ಕನಕರಾಜು ನಿಧನ. ಪುತ್ತೂರು: ಪುತ್ತೂರಿನ ತಾಲೂಕು ಕಚೇರಿಯ ಚುನಾವಣಾ ಶಾಖೆಯಲ್ಲಿಪ್ರಥಮ ದರ್ಜೆ ಸಹಾಯಕರಾಗಿದ್ದ ಕನಕರಾಜ್ ಸೆ.25ರಂದು ರಾತ್ರಿ ಹೃದಯಾಘಾತದಿಂದ ನಿಧನರಾದರು. ರಾತ್ರಿ 11 ಗಂಟೆ ವೇಳೆಗೆ ಅವರ ಆರೋಗ್ಯದಲ್ಲಿ ಏರುಪೇರು ಉಂಟಾಗಿದ್ದು ಕೂಡಲೇ ಆಸ್ಪತ್ರೆಗೆ ಕರೆತರಲಾಗಿದ್ದರೂ ಆಸ್ಪತ್ರೆ ತಲುಪುವಷ್ಟರಲ್ಲಿ...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಪುತ್ತೂರು: ಗುಣಮಟ್ಟದ ಆಧುನಿಕ ಶಿಕ್ಷಣ ನೀಡುವ ಉದ್ದೇಶದೊಂದಿಗೆ  ೬೬ ವರ್ಷಗಳ ಹಿಂದೆ  ಮೊ.ಆ್ಯಂಟೊನಿ ಪತ್ರಾವೋ  ಅವರು ಸ್ಥಾಪಿಸಿದ ಪುತ್ತೂರಿನ ಸಂತ  ಫಿಲೋಮಿನಾ ಕಾಲೇಜು ಕರಾವಳಿ ಕರ್ನಾಟಕದ ಪ್ರತಿಷ್ಠಿತ ಶಿಕ್ಷಣ ಸಂಸ್ಥೆಯಾಗಿ ಬೆಳೆದಿದೆ-ಪ್ರಾಂಶುಪಾಲ ವಂ. ಡಾ. ಆ್ಯಂಟನಿ ಪ್ರಕಾಶ್ ಮೊಂತೇರೊ

ಪುತ್ತೂರು: ಗುಣಮಟ್ಟದ ಆಧುನಿಕ ಶಿಕ್ಷಣ ನೀಡುವ ಉದ್ದೇಶದೊಂದಿಗೆ  ೬೬ ವರ್ಷಗಳ ಹಿಂದೆ  ಮೊ.ಆ್ಯಂಟೊನಿ ಪತ್ರಾವೋ  ಅವರು ಸ್ಥಾಪಿಸಿದ ಪುತ್ತೂರಿನ ಸಂತ  ಫಿಲೋಮಿನಾ ಕಾಲೇಜು ಕರಾವಳಿ ಕರ್ನಾಟಕದ ಪ್ರತಿಷ್ಠಿತ ಶಿಕ್ಷಣ ಸಂಸ್ಥೆಯಾಗಿ ಬೆಳೆದಿದೆ. ಪ್ರಸ್ತುತ ಕಾಲೇಜಿನ ಉನ್ನತ ಗುಣಮಟ್ಟ  ಪರಿಗಣಿಸಿ  ಸ್ವಾಯತ್ತ ಸ್ಥಾನಮಾನ ನೀಡಲಾಗಿದೆ ಎಂದು ಕಾಲೇಜಿನ ಸಂಚಾಲಕರಾದ...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಜೆಬಿಎಫ್‌-ಜಿಎಂಪಿಎಲ್‌ ಸಮಸ್ಯೆಯನ್ನು 40 ದಿನದಲ್ಲಿ ಬಗೆಹರಿಸಿದ ಮೋದಿ ಸರ್ಕಾರ – ಕ್ಯಾ. ಬ್ರಿಜೇಶ್‌ ಚೌಟ ಅವರ ಸತತ ಪ್ರಯತ್ನವನ್ನು ಕೇಂದ್ರ ಪೆಟ್ರೋಲಿಯಂ ಖಾತೆ ಸಚಿವ ಹರ್‌ದೀಪ್‌ ಸಿಂಗ್‌ ಪುರಿ ಅವರು ಶ್ಲಾಘಿಸಿದ್ದಾರೆ.

ಮಂಗಳೂರಿನ ವಿಶೇಷ ಆರ್ಥಿಕ ವಲಯ (ಎಂಎಸ್‌ಇಝೆಡ್‌)ದಲ್ಲಿ ಜೆಬಿಎಫ್‌ ಕಂಪೆನಿ ಸ್ಥಾಪನೆಗೆ ಜಮೀನು ಕೊಟ್ಟಿದ್ದ ಪಿಡಿಎಫ್‌ ಉದ್ಯೋಗಸ್ಥರನ್ನು ಜಿಎಂಪಿಎಲ್‌(ಗೈಲ್‌) ಕಂಪೆನಿಯಲ್ಲಿ ಮುಂದುವರಿಸುವುದಕ್ಕೆ ಅವಕಾಶ ಕಲ್ಪಿಸಿ ಬಹುದಿನಗಳ ಗಂಭೀರ ಸಮಸ್ಯೆಯನ್ನು ತುರ್ತಾಗಿ ಬಗೆಹರಿಸಲು ಕಾರಣರಾದ ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್‌ ಚೌಟ ಅವರ ಸತತ ಪ್ರಯತ್ನವನ್ನು ಕೇಂದ್ರ ಪೆಟ್ರೋಲಿಯಂ...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಸಿಎಂ ವಿರುದ್ದ ಲೋಕಾಯುಕ್ತ ತನಿಖೆಗೆ ಆದೇಶ ನೀಡುವ ಮೂಲಕ ಹೈಕೋರ್ಟ್‌ ತೀರ್ಪು ಹಾಗೂ ರಾಜ್ಯಪಾಲರ ಪ್ರಾಸಿಕ್ಯೂಷನ್‌ ಅನುಮತಿಯನ್ನು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಎತ್ತಿ ಹಿಡಿದಿದೆ.

ಆರೋಪಿಸಲಾಗಿದ್ದ ಮೂಡ ಪ್ರಾಧಿಕಾರ ಅಕ್ರಮ ನಿವೇಶನ ಹಂಚಿಕೆ ಹಗರಣದ ಬಗ್ಗೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಮಹತ್ವದ ಆದೇಶ ನೀಡಿದೆ. ಸಿಎಂ ವಿರುದ್ದ ಲೋಕಾಯುಕ್ತ ತನಿಖೆಗೆ ಆದೇಶ ನೀಡುವ ಮೂಲಕ ಹೈಕೋರ್ಟ್‌ ತೀರ್ಪು ಹಾಗೂ ರಾಜ್ಯಪಾಲರ ಪ್ರಾಸಿಕ್ಯೂಷನ್‌ ಅನುಮತಿಯನ್ನು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಎತ್ತಿ ಹಿಡಿದಿದೆ. ಈ ಕುರಿತು...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -1 Minute

ಬೈಂದೂರು ಈಜಲು ಹೋದ ಇಬ್ಬರು ವಿದ್ಯಾರ್ಥಿಗಳು ಮುಳುಗಿ ಸಾವು.

 ಕೆರೆಯಲ್ಲಿ ಈಜಲು ತೆರಳಿದ ಇಬ್ಬರು ವಿದ್ಯಾರ್ಥಿಗಳು ಕೆರೆಯಲ್ಲಿ ಮುಳುಗಿ ಮ್ರತಪಟ್ಟ ಘಟನೆ ಬೈಂದೂರಿನಲ್ಲಿ ನಡೆದಿದೆ. ಬೈಂದೂರು ಯೋಜನಾನಗರದ ನಾಗೇಂದ್ರ (13) ಹಾಗೂ ರೈಲ್ವೆ ನಿಲ್ದಾಣದ ಬಳಿ ವಾಸಿಸುವ ಶಾನು ಮೊಹಮದ್ ಶಫಾನ್ (13) ಮ್ರತಪಟ್ಟ ದುರ್ದೈವಿಗಳಾಗಿದ್ದಾರೆ.ಪರೀಕ್ಷೆ ಮುಗಿಸಿ ಮನೆಯಲ್ಲಿ ಊಟ ಮಾಡಿ ಇಬ್ಬರು ಬೈಂದೂರು ನಗರ ಸಮೀಪದ...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

BJP Dakshina Kannada – ಜಿಲ್ಲಾ ಕಚೇರಿ ಮುಂದೆ ಮುಖ್ಯಮಂತ್ರಿಗಳ ರಾಜೀನಾಮೆಗೆ ಆಗ್ರಹಿಸಿ ಪ್ರತಿಭಟನೆ

ಮೂಡಾ ಹಗರಣದ ತನಿಖೆಗೆ ಪ್ರಾಸಿಕ್ಯೂಷನ್ ಅನುಮತಿ ನೀಡಿದ ರಾಜ್ಯಪಾಲರ ನಿರ್ಧಾರವನ್ನು ಪ್ರಶ್ನಿಸಿ ಮುಖ್ಯಮಂತ್ರಿ Siddaramaiah ನವರು ಉಚ್ಚ ನ್ಯಾಯಾಲದಲ್ಲಿ ಸಲ್ಲಿಸಿದ್ದ ಅರ್ಜಿ ತಿರಸ್ಕೃತಗೊಂಡ ಬಳಿಕ ಪಿವಿಎಸ್ ಬಳಿಯ BJP Dakshina Kannada ಜಿಲ್ಲಾ ಕಚೇರಿ ಮುಂದೆ ಮುಖ್ಯಮಂತ್ರಿಗಳ ರಾಜೀನಾಮೆಗೆ ಆಗ್ರಹಿಸಿ ನಡೆದ ಪ್ರತಿಭಟನೆಯಲ್ಲಿ ಶಾಸಕರುಗಳಾದ ಡಾ.ಭರತ್ ಶೆಟ್ಟಿ,...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ನಾನು ಯಾಕೆ ರಾಜೀನಾಮೆ ಕೊಡಲಿ ರಾಜೀನಾಮೆ ನೀಡುವ ಮಾತಿಲ್ಲ ಮುಖ್ಯಮಂತ್ರಿ ಸಿದ್ದರಾಮಯ್ಯ ಬಿಜೆಪಿ ಪ್ರತಿಭಟನೆಗೆ ತಿರುಗೇಟು.

ಬೆಂಗಳೂರು : ಮುಡಾ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯ ಸಲ್ಲಿಸಿದ ಅರ್ಜಿ ಹೈಕೋರ್ಟ್ ವಜಾಗೋಳಿಸಿದ ಬಳಿಕ ರಾಜ್ಯಾದ್ಯಂತ ಬಿಜೆಪಿ ಪ್ರತಿಭಟನೆ ನಡೆಸುತ್ತಿದೆ. ಇದೀಗ ಬಿಜೆಪಿ ಪ್ರತಿಭಟನೆಗೆ ಸಿಎಂ ಸಿದ್ದರಾಮಯ್ಯ ತೆರುಗೇಟು ನೀಡಿದ್ದು ನಾನು ಯಾಕೆ ರಾಜೀನಾಮೆ ಕೊಡಲಿ ರಾಜೀನಾಮೆ ನೀಡುವ ಮಾತಿಲ್ಲ ಮುಖ್ಯಮಂತ್ರಿ ಸಿದ್ದರಾಮಯ್ಯ ಬಿಜೆಪಿ ಪ್ರತಿಭಟನೆಗೆ ತಿರುಗೇಟು...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ನ್ಯಾಯಾಲಯದ ತೀರ್ಪಿಗೆ ತಲೆಬಾಗಿ ಕೂಡಲೇ ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ ನೀಡಬೇಕು_ರಾಜ್ಯ ಬಿಜೆಪಿ ಒಬಿಸಿ ಮೋರ್ಚಾ ಕಾರ್ಯದರ್ಶಿ ಆರ್ ಸಿ ನಾರಾಯಣ ರೆಂಜ.

ನ್ಯಾಯಾಲಯದ ತೀರ್ಪಿಗೆ ತಲೆಬಾಗಿ ಕೂಡಲೇ ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ ನೀಡಬೇಕು_ರಾಜ್ಯ ಬಿಜೆಪಿ ಒಬಿಸಿ ಮೋರ್ಚಾ ಕಾರ್ಯದರ್ಶಿ ಆರ್ ಸಿ ನಾರಾಯಣ ರೆಂಜ. ಪುತ್ತೂರು :ದಲಿತರ ಭೂಮಿಯನ್ನು ಅಕ್ರಮವಾಗಿ ಕಬಳಿಸಿ, ಬಡವರ ಪಾಲಿಗೆ ಸೇರಬೇಕಾಗಿದ್ದ ಸೈಟುಗಳನ್ನು ತಮ್ಮ ಹೆಸರಿಗೆ ಮಾಡಿಕೊಂಡಿದ್ದ ಸಿಎಂ ಸಿದ್ದರಾಮಯ್ಯ ಅವರು, ತಮ್ಮ ವಿರುದ್ಧ...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಕಾರಿನೊಳಗೆ ಕೊಳೆತ ಸ್ಥಿತಿಯಲ್ಲಿ ವ್ಯಕ್ತಿಯ ಮೃತದೇಹ ಪತ್ತೆ.

ಸುಳ್ಯ: ಕಳೆದ ಕೆಲವು ದಿನಗಳಿಂದ ಕೆಟ್ಟು ನಿಲ್ಲಿಸಿದ್ದ ಓಮ್ನಿ ಕಾರಿನೊಳಗೆ ಕೊಳೆತ ಸ್ಥಿತಿಯಲ್ಲಿ ಅಪರಿಚಿತ ವ್ಯಕ್ತಿಯ ಮೃತದೇಹ ಪತ್ತೆಯಾದ ಘಟನೆ ಸುಳ್ಯದ ಪರಿವಾರಕಾನ ಬಳಿ ನಡೆದಿದೆ. ಪರಿವಾರಕಾನದ ಸ್ನೇಹ ಶಾಲೆಗೆ ಹೋಗುವ ರಸ್ತೆಯ ಬದಿ ಸ್ವಲ್ಪ ಸಮಯದಿಂದ ಈ ಓಮ್ನಿ ಕಾರು ಕೆಟ್ಟು ನಿಂತಿತ್ತು. ಸೋಮವಾರ ಸಂಜೆ...
Read More