ಬೆಂಗಳೂರು : ಮುಡಾ ಸೈಟ್‌ಗಳ ಅಕ್ರಮ ವರ್ಗಾವಣೆ ಆರೋಪದ ಮೇಲೆ ಸಿಎಂ ಸಿದ್ದರಾಮಯ್ಯ ಅವರಿಗೆ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡುವಂತೆ ರಾಜ್ಯಪಾಲರು ಆದೇಶ ನೀಡಿದ್ದರು. ಆರ್ಟಿಐ ಕಾರ್ಯಕರ್ತ ಹಾಗೂ ವಕೀಲ ಟಿಜೆ ಅಬ್ರಾಹಾಂ ಸಲ್ಲಿಸಿದ್ದ ಖಾಸಗಿ ದೂರನ್ನು ಸ್ವೀಕರಿಸಿದ್ದ ರಾಜ್ಯಪಾಲರು ಪ್ರಾಸಿಕ್ಯೂಶನ್ಗೆ ಅನುಮತಿಸಿದ್ದರು. ರಾಜ್ಯಪಾಲರು ತಮ್ಮ ವಿರುದ್ಧ ಪ್ರಾಸಿಕ್ಯೂಶನ್ಗೆ ಅನುಮತಿ...
Read More
ಬೈಂದೂರು:ಬುಲ್ ಟ್ರಾಲ್ ಮಾಡುತ್ತಿರುವ ಬೋಟ್ ನ್ನು ಅಡ್ಡಗಟ್ಟಿದ ನಾಡದೋಣಿ ಮೀನುಗಾರರು
ಇದೊಂದು ಅವೈಜ್ಞಾನಿಕ ಮೀನುಗಾರಿಕೆ ಲೈಟ್ ಫಿಶಿಂಗ್, ಚಟ್ಟಿ ಬಲೆ, ಬುಲ್ ಟ್ರಾಲ್‌ಗೆ ಭಾರತದಲ್ಲಿ ನಿಷೇಧವಿದೆ. ಸುಪ್ರೀಂ ಕೋರ್ಟ್ ಹಾಗೂ ಕೇಂದ್ರ ಸರಕಾರದ ಆದೇಶದ ಪ್ರಕಾರ ಈ ರೀತಿ ಫಿಶಿಂಗ್ ಮಾಡುವಂತಿಲ್ಲ. ಅದರ ಹೊರತಾಗಿಯೂ ಅಲ್ಲಲ್ಲಿ ಕದ್ದು ಮುಚ್ಚಿ ಮೀನುಗಾರಿಕೆ ಮಾಡುತ್ತಿದ್ದಾರೆ. ಕಾನೂನು ಬಾಹಿರವಾಗಿ ಮೀನುಗಾರಿಕೆ ಮಾಡುವವರ ವಿರುದ್ಧ...
Read More
ಆಕಾಂಕ್ಷಿಯಲ್ಲ ಎಂದರೂ ಕಟೀಲ್ ಹೆಸರು ಮುಂಚೂಣಿ:ಕರಾವಳಿಯಲ್ಲಿ ಕಾಂಗ್ರೆಸ್ ಎದುರಿಸಲು ನಳಿನ್‌ಗೆ ಪರಿಷತ್ ಟಿಕೆಟ್ ಕೊಡಿ ಎಂದ ಶಾಸಕರು.
ಉಡುಪಿ ಚಿಕ್ಕಮಗಳೂರು ಲೋಕಸಭಾ ಚುನಾವಣೆಗೆ ಅಭ್ಯರ್ಥಿಯಾಗಿ ಸ್ಪರ್ಧಿಸಿ ಗೆಲುವು ಕಂಡಿದ್ದ ವಿಧಾನ ಪರಿಷತ್ ಸದಸ್ಯ ಕೋಟ ಶ್ರೀನಿವಾಸ ಪೂಜಾರಿ ಅವರಿಂದ ತೆರವಾಗಿರುವ ಪರಿಷತ್ ಸ್ಥಾನಕ್ಕೆ ಚುನಾವಣಾ ದಿನಾಂಕ ಘೋಷಣೆಯಾಗಿದೆ. ದಕ್ಷಿಣ ಕನ್ನಡ ಜಿಲ್ಲೆ ಮತ್ತು ಉಡುಪಿ ಜಿಲ್ಲೆಯ ಸ್ಥಳೀಯಾಡಳಿತ ಸಂಸ್ಥೆಗಳ ಜನ ಪ್ರತಿನಿಧಿಗಳಿಂದ ಆಯ್ಕೆಯಾಗುವ ಪರಿಷತ್ ಸ್ಥಾನಕ್ಕೆ...
Read More
ಉಡುಪಿ ಅಂಬಾಗಿಲು ಜಂಕ್ಷನ್ ಅಂಗಡಿ ಮಾಲೀಕರಿಂದ ಸಾರ್ವಜನಿಕ ರಸ್ತೆ ಒತ್ತುವರಿ: ಅಧಿಕಾರಿಗಳೇ ಎಲ್ಲಿದ್ದೀರಿ?
ಉಡುಪಿ ಅಂಬಾಗಿಲು ಜಂಕ್ಷನ್ ಅಲ್ಲಿ ಸರಕಾರಿ ರೋಡ್ ಸರ್ವಿಸ್ ರೋಡ್ ಒತ್ತುವರಿ ಮಾಡಿಕೊಂಡು ಅಕ್ರಮ ಕಾರ್ ಶೆಡ್ ,ಅಂಗಡಿ ಮಾಡಿಕೊಂಡಿರುವವರ ಮೇಲೆ ಸಾರ್ವಜನಿಕರು ನಗರಸಭೆಗೆ ದೂರು ನೀಡಿದ್ದಾರೆ ಎನ್ನಲಾಗಿದೆ,ಅತಿಕ್ರಮಣ ಮಾಡಿ ಕೊಂಡಿರುವವರು ನಗರಸಭೆಯವರಿಗೆ ಕೊಡುವುದು ಕೊಟ್ಟಿದ್ದೇವೆ ಎಂದು ಹೇಳಿ ಕೊಂಡು ಸಾರ್ವಜನಿಕರಲ್ಲಿ ಉಡಾಫೆಯ ವರ್ತನೆ ತೋರುತ್ತಿದ್ದಾರೆ ಎಂದು...
Read More
ಪುತ್ತೂರು: ಕಾರು ಮತ್ತು ಆಕ್ಟಿವಾ ನಡುವೆ ಭೀಕರ ಅಪಘಾತ ಸಂಭವಿಸಿ ಆಕ್ಟಿವಾ ಸವಾರ ಗಂಭೀರ ಗಾಯಗೊಂಡಿರುವ ಘಟನೆ ಪುರುಷರಕಟ್ಟೆಯಲ್ಲಿ ಸೆ.21 ರಂದು ರಾತ್ರಿ ನಡೆದಿದೆ.
ಪುತ್ತೂರು: ಕಾರು ಮತ್ತು ಆಕ್ಟಿವಾ ನಡುವೆ ಭೀಕರ ಅಪಘಾತ ಸಂಭವಿಸಿ ಆಕ್ಟಿವಾ ಸವಾರ ಗಂಭೀರ ಗಾಯಗೊಂಡಿರುವ ಘಟನೆ ಪುರುಷರಕಟ್ಟೆಯಲ್ಲಿ ಸೆ.21 ರಂದು ರಾತ್ರಿ ನಡೆದಿದೆ. ಪುರುಷರಕಟ್ಟೆಯಿಂದ ಪುತ್ತೂರು ಕಡೆಗೆ ಹೋಗುತ್ತಿದ್ದ ಬ್ರೀಝಾ ಕಾರು ವಿರುದ್ಧ ದಿಕ್ಕಿನಿಂದ ಬರುತ್ತಿದ್ದ ಆಕ್ಟಿವಾಗೆ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಆಕ್ಟಿವಾ ಸವಾರ...
Read More
ಕಿನ್ನಿಗೋಳಿ: 37 ಸಾವಿರ ರೂ. ಲಂಚಕ್ಕೆ ಬೇಡಿಕೆ: ಕಿನ್ನಿಗೋಳಿ ಪಟ್ಟಣ ಪಂಚಾಯತ್‌ನ ಇಂಜಿನಿಯರ್, ಎಂ ಆರ್ ಸ್ವಾಮಿ ಮುಖ್ಯಾಧಿಕಾರಿ ಲೋಕಾಯುಕ್ತ ಬಲೆಗೆ.
ಮಂಗಳೂರು : ಲಂಚ ಪ್ರಕರಣದಲ್ಲಿ ಕಿನ್ನಿಗೋಳಿ ಪಟ್ಟಣ ಪಂಚಾಯತ್‌ನ ಜೂನಿಯರ್ ಇಂಜಿನಿಯರ್ ಮತ್ತು ಕಿನ್ನಿಗೋಳಿ ಪಟ್ಟಣ ಪಂಚಾಯತ್ ಮುಖ್ಯಾಧಿಕಾರಿ ಎಂ ಆರ್ ಸ್ವಾಮಿ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಲೋಕಾಯುಕ್ತ ಎಸ್‌ಪಿ ಎಂ ಎ ನಟರಾಜ್ ಅವರ ಮಾರ್ಗದರ್ಶನದಲ್ಲಿ ಮಂಗಳೂರು ಲೋಕಾಯುಕ್ತ ಪೊಲೀಸ್ ಠಾಣೆಯ ಪೊಲೀಸ್ ಉಪಾಧೀಕ್ಷಕರಾದ ಡಾ||...
Read More
ಮಂಗಳೂರು ಮೇಯರ್ ಆಗಿ ಮನೋಜ್ ಕುಮಾರ್ ಅವಿರೋಧ ಆಯ್ಕೆ, ಉಪಮೇಯರ್ ಭಾನುಮತಿ ಆಯ್ಕೆ.
ಮಂಗಳೂರು: ಮಂಗಳೂರು ಮಹಾನಗರ ಪಾಲಿಕೆಯ 25ನೇ ಅವಧಿಯ ಮೇಯರ್ ಆಗಿ ಮನೋಜ್ ಕುಮಾರ್ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಉಪಮೇಯರ್ ಆಗಿ ಭಾನುಮತಿ ಆಯ್ಕೆಯಾಗಿದ್ದಾರೆ. ಮೇಯರ್ ಸ್ಥಾನಕ್ಕೆ ಪರಿಶಿಷ್ಟ ಜಾತಿ(ಎಸ್‌ಸಿ) ಹಾಗೂ ಉಪ ಮೇಯರ್ ಸ್ಥಾನಕ್ಕೆ ಹಿಂದುಳಿದ ವರ್ಗ ‘ಎ’ ನಿಗದಿಯಾಗಿತ್ತು. ಬಿಜೆಪಿ ಬಹುಮತ ಹೊಂದಿದ್ದರೂ ವಿರೋಧ ಪಕ್ಷ ಕಾಂಗ್ರೆಸ್...
Read More
ಉಳ್ಳಾಲ ನಗರಸಭಾ ವ್ಯಾಪ್ತಿಯಲ್ಲಿರುವ ವಿದ್ಯಾರಣ್ಯ ನಗರ ಬಡಾವಣೆಯಲ್ಲಿ ತಕ್ಷಣ ಮೂಲಭೂತ ಸೌಲಭ್ಯಗಳನ್ನು ಒದಗಿಸಿ ಹಾಗೂ ಅದರ ಸಮರ್ಪಕ ನಿರ್ವಹಣೆ ಮಾಡುವಂತೆ ತುಳುನಾಡ ರಕ್ಷಣಾ ವೇದಿಕೆ ಸ್ಥಾಪಕ ಅಧ್ಯಕ್ಷ ಶ್ರೀ ಯೋಗೀಶ್ ಶೆಟ್ಟಿ ಜೆಪ್ಪು ಆಗ್ರಹ.
ಉಳ್ಳಾಲ ನಗರಸಭಾ ವ್ಯಾಪ್ತಿಯಲ್ಲಿರುವ ವಿದ್ಯಾರಣ್ಯ ನಗರ ಬಡಾವಣೆಯಲ್ಲಿ ತಕ್ಷಣ ಮೂಲಭೂತ ಸೌಲಭ್ಯಗಳನ್ನು ಒದಗಿಸಿ ಹಾಗೂ ಅದರ ಸಮರ್ಪಕ ನಿರ್ವಹಣೆ ಮಾಡುವಂತೆ ತುಳುನಾಡ ರಕ್ಷಣಾ ವೇದಿಕೆ ಸ್ಥಾಪಕ ಅಧ್ಯಕ್ಷ ಶ್ರೀ ಯೋಗೀಶ್ ಶೆಟ್ಟಿ ಜೆಪ್ಪು ಆಗ್ರಹ. ತುಳುನಾಡ ರಕ್ಷಣಾ ವೇದಿಕೆ (ರಿ) ಉಳ್ಳಾಲ ತಾಲೂಕು ಘಟಕದ ನೇತೃತ್ವದಲ್ಲಿ, ವಿದ್ಯಾರಣ್ಯ...
Read More
ವಿದ್ಯಾಮಾತಾ ಅಕಾಡೆಮಿಯ ಸುಳ್ಯ ಶಾಖೆಗೆ ವರ್ಷದ ಸಂಭ್ರಮ
ವಿದ್ಯಾಮಾತಾ ಅಕಾಡೆಮಿಯ ಸುಳ್ಯ ಶಾಖೆಗೆ ವರ್ಷದ ಸಂಭ್ರಮ ನಿಜವಾದ ದೇಶ ಪ್ರೇಮ ಭಾಷಣಕ್ಕೆ ಸೀಮಿತವಾಗಿರದೆ ನಿಜವಾಗಿ ಸಾಧಿಸಿ ತೋರಿಸಿದ ಕೀರ್ತಿ ವಿದ್ಯಾಮಾತಾ ಅಕಾಡೆಮಿಯದ್ದು , : ಕರ್ನಲ್. ಶರತ್ ಭಂಡಾರಿ ಗ್ರಾಮೀಣ ಭಾಗದ ಯುವ ಜನತೆಗೆ ವಿ. ಅಕಾಡೆಮಿ ಬೆನ್ನೆಲುಬು: ಜಯರಾಮ ದೇರಪಜ್ಜನಮನೆ ಕಳೆದ ಹಲವಾರು ವರ್ಷಗಳಿಂದ...
Read More
ಯುವ ಮೋರ್ಚಾ ಪುತ್ತೂರು ಗ್ರಾಮಾಂತರ ಹಾಗೂ ಯುವ ಮೋರ್ಚಾ ನಗರ ಮಂಡಲ ವತಿಯಿಂದ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರ ಹುಟ್ಟು ಹಬ್ಬದ ಪ್ರಯುಕ್ತ-ಬೃಹತ್ ರಕ್ತದಾನ ಶಿಬಿರ
ಭಾರತೀಯ ಜನತಾ ಪಾರ್ಟಿ ಪುತ್ತೂರು ಗ್ರಾಮಾಂತರ ಹಾಗೂ ನಗರ ಮಂಡಲದ ನೇತೃತ್ವದಲ್ಲಿ. ಯುವ ಮೋರ್ಚಾ ಪುತ್ತೂರು ಗ್ರಾಮಾಂತರ ಹಾಗೂ ಯುವ ಮೋರ್ಚಾ ನಗರ ಮಂಡಲ ವತಿಯಿಂದ ನಮ್ಮ ನೆಚ್ಚಿನ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರ ಹುಟ್ಟು ಹಬ್ಬದ ಪ್ರಯುಕ್ತಸೇವಾ ಪಾಕ್ಷಿಕ ಅಂಗವಾಗಿ ಬೃಹತ್ ರಕ್ತದಾನ ಶಿಬಿರ ಪುತ್ತೂರು...
Read More

