News Editor

ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಡ್ರಗ್ಸ್ ಮಾರಾಟ ಮತ್ತು ಸೇವನೆ ಕಂಡುಬಂದಲ್ಲಿ ಸಮೀಪದ ಪೊಲೀಸ್ ಠಾಣೆಗೆ ಮಾಹಿತಿ ನೀಡಿ-ಮಾಹಿತಿ ನೀಡಿದವರ ಹೆಸರನ್ನು ಗೌಪ್ಯವಾಗಿಡಲಾಗುವುದು.

ಸಮಾಜವನ್ನು ಇನ್ನಿಲ್ಲದಂತೆ ಕಾಡುತ್ತಿರುವ ಮಾದಕ ದ್ರವ್ಯ ಪಿಡುಗಿಗೆ ಕೊನೆಹಾಡುವ ಸಂಕಲ್ಪದೊಂದಿಗೆ ಗೃಹ ಸಚಿವರಾದ ಡಾ.ಜಿ. ಪರಮೇಶ್ವರ ಅವರ ಅಧ್ಯಕ್ಷತೆಯಲ್ಲಿ ಹಲವು ಸಚಿವರನ್ನು ಒಳಗೊಂಡ ಕಾರ್ಯಪಡೆಯನ್ನು ರಚಿಸಿ, ಆದೇಶ ಹೊರಡಿಸಲಾಗಿದೆ. ಡ್ರಗ್ಸ್ ಹಾವಳಿ ನಿರ್ಮೂಲನೆಯ ಹೊಣೆ ಕೇವಲ ನಮ್ಮೊಬ್ಬರದ್ದಲ್ಲ, ಇದು ಸಮುದಾಯಿಕ ಜವಾಬ್ದಾರಿ. ಡ್ರಗ್ಸ್ ಮಾರಾಟ ಮತ್ತು ಸೇವನೆ...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -1 Minute

ಭಾರತೀಯ ಜನತಾ ಪಾರ್ಟಿ ದಕ್ಷಿಣ ಕನ್ನಡ ಜಿಲ್ಲಾ ಅಲ್ಪಸಂಖ್ಯಾತ ಮೋರ್ಚಾ ವತಿಯಿಂದ-74ನೇ ಜನ್ಮ ದಿನಾಚರಣೆಯನ್ನು ವಿಭಿನ್ನವಾಗಿ ಸ್ನೇಹ ದೀಪ ಆಶ್ರಮ ಪಚ್ಚಾನಡಿ ಆಶ್ರಮ ವಾಸಿಗಳೊಂದಿಗೆ ಸೇವಾ ಮತ್ತು ಸಮರ್ಪಣ ದಿನವನ್ನು ಆಚರಿಸಲಾಯಿತು.

Sಭಾರತೀಯ ಜನತಾ ಪಾರ್ಟಿ ದಕ್ಷಿಣ ಕನ್ನಡ ಜಿಲ್ಲಾ ಅಲ್ಪಸಂಖ್ಯಾತ ಮೋರ್ಚಾ ವತಿಯಿಂದ-74ನೇ ಜನ್ಮ ದಿನಾಚರಣೆಯನ್ನು ವಿಭಿನ್ನವಾಗಿ ಸ್ನೇಹ ದೀಪ ಆಶ್ರಮ ಪಚ್ಚಾನಡಿ ಆಶ್ರಮ ವಾಸಿಗಳೊಂದಿಗೆ ಸೇವಾ ಮತ್ತು ಸಮರ್ಪಣ ದಿನವನ್ನು ಆಚರಿಸಲಾಯಿತು.ಸ್ನೇಹ ದೀಪ ಆಶ್ರಮದ ಮುಖ್ಯಸ್ಥೆಯಾದ ಶಾನಜ್ ಹುಸೇನ್ ಅವರನ್ನು ಗೌರವಿಸಲಾಯಿತು, ಈ ಸಂದರ್ಭದಲ್ಲಿ ಮಂಗಳೂರು ಉತ್ತರ...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಕ್ಯಾ.ಚೌಟ ಮನವಿಗೆ ಸ್ಪಂದಿಸಿ ಸಮಸ್ಯೆ ಬಗೆಹರಿಸಿದ ಕೇಂದ್ರ ಪೆಟ್ರೋಲಿಯಂ ಸಚಿವ- ಎಂಎಸ್ಇಝೆಡ್‌ ಗೆ ಜಮೀನು ಬಿಟ್ಟುಕೊಟ್ಟ ಜೆಬಿಎಫ್ ಕಂಪೆನಿ  ಕುಟುಂಬಸ್ಥರಿಗೆ ಕಂಪೆನಿಯಲ್ಲಿ ಉದ್ಯೋಗ ಮುಂದುವರಿಸುವುದಕ್ಕೆ ಕೇಂದ್ರ ಪೆಟ್ರೋಲಿಯಂ ಸಚಿವಾಲಯ ಸೂಚನೆ ಮೇರೆಗೆ ಜಿಎಂಪಿಎಲ್‌ ಕಂಪೆನಿ ಇದೀಗ ಒಪ್ಪಿಗೆ ನೀಡಿದೆ.

ಮಂಗಳೂರಿನ ವಿಶೇಷ ಆರ್ಥಿಕ ವಲಯದಲ್ಲಿ ಜೆಬಿಎಫ್‌ ಕಂಪೆನಿ ಸ್ಥಾಪನೆಗೆ ಜಮೀನು ಬಿಟ್ಟುಕೊಟ್ಟ ಪಿಡಿಎಫ್‌ ಆಧಾರದಲ್ಲಿ ಉದ್ಯೋಗ ಪಡೆದಿದ್ದ 115 ಮಂದಿ ಜಿಎಂಪಿಎಲ್‌ ಕಂಪೆನಿಯಲ್ಲಿ ಉದ್ಯೋಗ ಮುಂದುವರಿಸುವುದಕ್ಕೆ ಕೇಂದ್ರ ಪೆಟ್ರೋಲಿಯಂ ಸಚಿವಾಲಯ ಸೂಚನೆ ಮೇರೆಗೆ ಜಿಎಂಪಿಎಲ್‌ ಕಂಪೆನಿ ಇದೀಗ ಒಪ್ಪಿಗೆ ನೀಡಿದೆ.  ಮಂಗಳೂರಿನ ವಿಶೇಷ ಆರ್ಥಿಕ ವಲಯದಲ್ಲಿ ಜೆಬಿಎಫ್‌...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -1 Minute

ಬಿಜೆಪಿ ಬೈಂದೂರು ಮಂಡಲ ಹಿಂದುಳಿದ ವರ್ಗಗಳ ಮೋರ್ಚಾ ಆಯೋಜಿಸಿದ್ದ “ಬ್ರಹ್ಮಶ್ರೀ ನಾರಾಯಣ ಗುರು” ಗಳ 170ನೇ ವರ್ಷದ ಜಯಂತಿ ಸಮಾರಂಭ ಅದ್ದೂರಿಯಿಂದ ಜರಗಿತು

ಉಡುಪಿ ಜಿಲ್ಲೆಯ ಬೈಂದೂರು ತಾಲ್ಲೂಕು ನಾಗೂರುನಲ್ಲಿರುವ ಮಹಾಲಸಾ ಕಲ್ಚರಲ್ ಹಾಲ್ ಸಭಾಂಗಣದಲ್ಲಿ ಬಿಜೆಪಿ ಬೈಂದೂರು ಮಂಡಲ ಹಿಂದುಳಿದ ವರ್ಗಗಳ ಮೋರ್ಚಾ ವತಿಯಿಂದ ಇಂದು ಆಯೋಜಿಸಿದ್ದ “ಬ್ರಹ್ಮಶ್ರೀ ನಾರಾಯಣ ಗುರು” ಗಳ 170ನೇ ವರ್ಷದ ಜಯಂತಿ ಸಮಾರಂಭ ಅದ್ದೂರಿಯಿಂದ ಜರಗಿತು. ಈ ಸಮಯದಲ್ಲಿ ಶಿವಮೊಗ್ಗ ಲೋಕಸಭಾ ಸದಸ್ಯರಾದ ಬಿ...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಹಿಂದೂ ಸಮಾಜವನ್ನು ಕೆಣಕುವ ಮುನ್ನ ಇತಿಹಾಸವನ್ನು ತಿರುಗಿನೋಡಿ : ದಯಾನಂದ ಶೆಟ್ಟಿ ಉಜಿರೆಮಾರು.

ಹಿಂದೂ ಸಮಾಜವನ್ನು ಕೆಣಕುವ ಮುನ್ನ ಇತಿಹಾಸವನ್ನು ತಿರುಗಿನೋಡಿ : ದಯಾನಂದ ಶೆಟ್ಟಿ ಉಜಿರೆಮಾರು ಹಿಂದೂ ನಾಯಕ ಶರಣ್ ಪಂಪುವೆಲ್ ರವರಿಗೆ ಸಾಮಾಜಿಕ ಜಾಲತಾಣದ ಮೂಲಕ ಬಹಿರಂಗ ಸವಾಲು ಹಾಕಿದ ಬಂಟ್ವಾಳ ಪುರಸಭೆಯ ಮಾಜಿ ಅಧ್ಯಕ್ಷ ಮಹಮ್ಮದ್ ಷರೀಫ್ ಅವರ ನಡೆಯನ್ನು ಖಂಡಿಸಿ ಪತ್ರಿಕಾ ಹೇಳಿಕೆ ನೀಡಿದ ಅವರು...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಪಾವೂರು ಉಳಿಯ ದ್ವೀಪದಲ್ಲಿ ನಡೆಯುತ್ತಿರುವ ಅಕ್ರಮ ಮರಳುಗಾರಿಕೆ ವಿರುದ್ಧ ಜಿಲ್ಲಾಡಳಿತದ ನಿರ್ಲಕ್ಷ್ಯವನ್ನು ಖಂಡಿಸಿ – ನಿವಾಸಿಗಳು ನೇತ್ರಾವತಿ ನದಿಯಲ್ಲಿ ವಿನೂತನವಾಗಿ ಪ್ರತಿಭಟನೆ ನಡಿಸಿದರು.

ಮಂಗಳೂರು : ಪಾವೂರು ಉಳಿಯ ದ್ವೀಪದಲ್ಲಿ ನಡೆಯುತ್ತಿರುವ ಅಕ್ರಮ ಮರಳುಗಾರಿಕೆ ವಿರುದ್ಧ ಜಿಲ್ಲಾಡಳಿತದ ನಿರ್ಲಕ್ಷ್ಯವನ್ನು ಖಂಡಿಸಿ ಇಲ್ಲಿನ ನಿವಾಸಿಗಳು ಸೆ.15ರ ಭಾನುವಾರ ನೇತ್ರಾವತಿ ನದಿಯಲ್ಲಿ ವಿನೂತನವಾಗಿ ಪ್ರತಿಭಟನೆ ನಡೆಸಿದರು. ಅಕ್ರಮ ಚಟುವಟಿಕೆಗಳನ್ನು ತಡೆಯಲು ಕೂಡಲೇ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ಪ್ರತಿಭಟನಾಕಾರರು ನದಿಯಲ್ಲಿ ಭಾಗಶಃ ಮುಳುಗಿದರು.ಇದು ವಿಧಾನ ಸಭಾ ಅಧ್ಯಕ್ಷ...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಭಾರತೀಯ ಜನತಾ ಸದಸ್ಯತ್ವಕೆ ಬೂತ್ ಮಟ್ಟದಲ್ಲಿ ಚಾಲನೆ.

ಪುತ್ತೂರು ವಿಧಾನಸಭಾ ಕ್ಷೇತ್ರದ ಬೂತ್ ನಂಬರ್ 1 ಇದರ ಸದಸ್ಯತ್ವದ ಕಾರ್ಯಕ್ರಮವು ಪೂವಪ್ಪ ಕುಲಾಲ್ ಇರಂದೂರು ಇವರ ಮನೆಯಲ್ಲಿ ಹಿಂದೂ ಜರಗಿತು, ಈ ಕಾರ್ಯಕ್ರಮದಲ್ಲಿ ಸದಸ್ಯತ್ವದ ಮಹತ್ವದ ಬಗ್ಗೆ ಪುತ್ತೂರು ಗ್ರಾಮಾಂತರ ಮಂಡಲದ ಕಾರ್ಯದರ್ಶಿ ಶ್ರೀ ಕೃಷ್ಣ ವಿವರಣೆ ನೀಡಿದರು, ಹಿರಿಯ ನಾಯಕ ವೀರಪ್ಪಗೌಡ ಇವರು ಪಕ್ಷ...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಸನ್ನಿಧಿ ಕಶೆಕೋಡಿಗೆ ಯು.ಟಿ.ಖಾದರ್ ಶಹಬ್ಬಾಶ್ ಗಿರಿ.

ಸನ್ನಿಧಿ ಕಶೆಕೋಡಿಗೆ ಯು.ಟಿ.ಖಾದರ್ ಶಹಬ್ಬಾಶ್ ಗಿರಿ… ಮತದಾನ, ಆರೋಗ್ಯ ಮತ್ತು ಪರಿಸರ ಸ್ನೇಹಿ ಗಣಪಪ್ರತಿಷ್ಠಾಪನೆ ಕುರಿತು ಮನೆ ಮನೆ ಹಾಗೂ ಅಂಗಡಿ ಮತ್ತು ಸಾರ್ವಜನಿಕ ಸ್ಥಳಗಳಲ್ಲಿ ವಿನೂತನ ರೀತಿಯಲ್ಲಿ ಅರಿವು ಮೂಡಿಸಿದ ಸನ್ನಿಧಿ ಕಶೆಕೋಡಿ ಬಾಲಕಿಯನ್ನ ಕರ್ನಾಟಕ ವಿಧಾನಸಭಾಧ್ಯಕ್ಷರಾದ ಯು.ಟಿ.ಖಾದ‌ರ್ ಸನ್ಮಾನಿಸಿದರು. ಬೆಂಗಳೂರಿನ ವಿಧಾನಸೌಧ ಕೊಠಡಿಯಲ್ಲಿ ಸನ್ನಿಧಿ...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -1 Minute

ತೆಲುಗು ಬಿಗ್ ಬಾಸ್ ಗೆ ಎಂಟ್ರಿ ಕೊಟ್ಟ ಮಂಗಳೂರಿನ ಯುವಕ.

ತೆಲುಗು ಬಿಗ್ ಬಾಸ್ ಗೆ ಎಂಟ್ರಿ ಕೊಟ್ಟ ಮಂಗಳೂರಿನ ಯುವಕ… ದಕ್ಷಿಣಕನ್ನಡ: ರಿಯಾಲಿಟಿ ಶೋಗಳಲ್ಲಿ ಅತ್ಯಂತ ಹೆಚ್ಚು ಜನಮೆಚ್ಚಿದ, ಪ್ರಶಂಸೆಗೆ ಪಾತ್ರವಾಗಿರುವ ಬಿಗ್ ಬಾಸ್ ರಿಯಾಲಿಟಿ ಶೋ ಗೆ ಎಂಟ್ರಿ ಕೊಡೋದು ಸುಲಭದ ಮಾತಲ್ಲ. ಚಿತ್ರರಂಗ ಮತ್ತು ಸಿರಿಯಲ್ ಕ್ಷೇತ್ರದ ಘಟಾಉಘಟಿಗಳು ಈ ಶೋ ನಲ್ಲಿ ಪಾಲ್ಗೊಳ್ಳಲು...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ನೂತನವಾಗಿ ಅಲ್ಪಸಂಖ್ಯಾತರ ಮೋರ್ಚಾ ದಕ್ಷಿಣ ಕನ್ನಡ ಜಿಲ್ಲೆ ಉಪಾಧ್ಯಕ್ಷರಾಗಿ ಆಯ್ಕೆಯಾದ ಸಿದ್ದಿಕ್ ತಲಪಾಡಿ ಹಾಗೂ ಮಹಮ್ಮದ್ ಅಸ್ಗರ್ ಮಂಗಳೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಅಲ್ಪಸಂಖ್ಯಾತರ ಮೋರ್ಚಾದ ಅಧ್ಯಕ್ಷರಾದ ಕರೀಂ ಉಚ್ಚಿಲ ಅವರಿಗೆ ಅಭಿನಂದಿಸಿದರು.

ನೂತನವಾಗಿ ಅಲ್ಪಸಂಖ್ಯಾತರ ಮೋರ್ಚಾ ದಕ್ಷಿಣ ಕನ್ನಡ ಜಿಲ್ಲೆ ಉಪಾಧ್ಯಕ್ಷರಾಗಿ ಆಯ್ಕೆಯಾದ ಸಿದ್ದಿಕ್ ತಲಪಾಡಿ ಹಾಗೂ ಮಹಮ್ಮದ್ ಅಸ್ಗರ್ ಮಂಗಳೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಅಲ್ಪಸಂಖ್ಯಾತರ ಮೋರ್ಚಾದ ಅಧ್ಯಕ್ಷರಾದ ಅವರನ್ನು ಭೇಟಿ ಮಾಡಿ ಕ್ಷೇತ್ರದ ಎಲ್ಲಾ ಅಲ್ಪಸಂಖ್ಯಾತರ ಮೋರ್ಚಾದ ತಂಡದ ಪರವಾಗಿ ಅಧ್ಯಕ್ಷರಾದ ಕರೀಂ ಉಚ್ಚಿಲ ಅವರಿಗೆ ಅಭಿನಂದಿಸಿದರು....
Read More