ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ವಿಟ್ಲ ಸಮೀಪದ ಕೇಪು ಗ್ರಾಮದಲ್ಲಿ ಸಂಪ್ರದಾಯಿಕವಾಗಿ ನಡೆಯುತ್ತಿದ್ದ ಕೋಳಿ ಅಂಕಕ್ಕೆ ಪೋಲೀಸರು ತಡೆ ನೀಡಿದ ಘಟನೆ ರಾಜಕೀಯ ಹಾಗೂ ಸಾಂಸ್ಕೃತಿಕ ವಿವಾದಕ್ಕೆ ಕಾರಣವಾಗಿದೆ. ಕೇಪು ಉಳ್ಳಾಲ್ತಿ ದೈವಸ್ಥಾನದ ಬಳಿ ವರ್ಷಾನುಗಟ್ಟಲೆ ಯಾವುದೇ ಅಡಚಣೆಯಿಲ್ಲದೆ ನಡೆಯುತ್ತಿದ್ದ ಜೂಜಿಲ್ಲದ ಕೋಳಿ ಅಂಕಕ್ಕೆ ನಿನ್ನೆ...
Read More
ಮಹಾಲಿಂಗೇಶ್ವರ ದೇವಾಲಯದ ಆವರಣದಲ್ಲಿ ಕಲಾರ್ಣವ–2025: ನೃತ್ಯ–ಸಂಗೀತದ ಸಂಭ್ರಮ
ಪುತ್ತೂರು: ಕರ್ನಾಟಕ ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರ ಬೆಂಗಳೂರು ಹಾಗೂ ದ.ಕ. ಜಿಲ್ಲಾಡಳಿತ ವತಿಯಿಂದ ನೃತ್ಯೋಪಾಸನಾ ಕಲಾ ಅಕಾಡೆಮಿ(ರಿ.) ಪುತ್ತೂರು ಇದರ ಸಹಯೋಗದಲ್ಲಿ ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ಪುತ್ತೂರು ಇವರ ಸಹಕಾರದಲ್ಲಿ ಗಡಿ-ಸಂಸ್ಕೃತಿ- ಉತ್ಸವದ ಅಂಗವಾಗಿ `ಕಲಾರ್ಣವ-2025′ ಭಾವ-ರಾಗ-ತಾಳ ಕಾರ್ಯಕ್ರಮ ಸಂಜೆ ಪುತ್ತೂರು ಮಹತೋಭಾರ ಶ್ರೀ...
Read More
ಮಂಗಳೂರು | ಪ್ರತಿಭಟನೆಗೆ ಬಾಂಡ್; SDPI ಆರೋಪಕ್ಕೆ ಕಮಿಷನರ್ ಸ್ಪಷ್ಟನೆ
ಮಂಗಳೂರು | ಪ್ರತಿಭಟನೆಗೆ ಬಾಂಡ್; SDPI ಆರೋಪಕ್ಕೆ ಕಮಿಷನರ್ ಸ್ಪಷ್ಟನೆಮಂಗಳೂರು: RTI ಅರ್ಜಿ ಸಲ್ಲಿಸಿ ಸಮಯ ವ್ಯರ್ಥ ಮಾಡಬೇಡಿ, ಮಾಹಿತಿ ಬೇಕಿದ್ದರೆ ತಕ್ಷಣವೇ ಒದಗಿಸುತ್ತೇವೆ ಎಂದು SDPI ಆರೋಪಕ್ಕೆ ಮಂಗಳೂರು ಪೊಲೀಸ್ ಕಮಿಷನರ್ ಸುಧೀರ್ ಕುಮಾರ್ ರೆಡ್ಡಿ ಸ್ಪಷ್ಟನೆ ನೀಡಿದ್ದಾರೆ.ಅಬ್ದುಲ್ ರಹ್ಮಾನ್‌ರ ಕೊಲೆ ಪ್ರಕರಣದ ಆರೋಪಿಗಳ ವಿರುದ್ಧ...
Read More
30 ದಿನದೊಳಗೆ ಮಾಹಿತಿ ನೀಡದಿದ್ದರೆ 25 ಸಾವಿರ ದಂಡ, 5 ವರ್ಷ ಜೈಲು – ನಿಯಮ 4(1)ಎ ಮತ್ತು 4(1) (ಬಿ)ರಡಿ ವೆಬ್‍ಸೈಟ್‍ನಲ್ಲಿ ಮಾಹಿತಿ ಪ್ರಕಟಿಸಬೇಕು. ನಿಖರ, ನಿರ್ದಿಷ್ಟ ಹಾಗೂ ಸ್ಪಷ್ಟವಾಗಿ 150 ಪದಕ್ಕಿಂತ ಕಡಿಮೆ ಮಾಹಿತಿ ಒದಗಿಸಬೇಕು.
ಮಾಹಿತಿ ಹಕ್ಕು ಕಾಯ್ದೆಯು ಸರ್ಕಾರಿ ನೌಕರರ ರಕ್ಷಣೆ ಮತ್ತು ಭದ್ರತೆಗೆ ಇದೆ ಎಂದು ಭಾವಿಸಬೇಕೇ ಹೊರತು, ಇದರಿಂದ ಸರ್ಕಾರಿ ಕೆಲಸಕ್ಕೆ ಅಡ್ಡಿ ಎಂದು ತಿಳಿದುಕೊಳ್ಳಬಾರದು. 30 ದಿನದ ಒಳಗಡೆ ಮಾಹಿತಿ ನೀಡಬೇಕೆಂದು ರಾಜ್ಯ ಮಾಹಿತಿ ಆಯುಕ್ತರಾದ ಬದ್ರುದ್ದೀನ್ ಕೆ ಮತ್ತು ಡಾ. ಹರೀಶ್ ಕುಮಾರ್ ಹೇಳಿದರು. ನಗರದ...
Read More
ಪುತ್ತೂರು ಶಾಸಕ ಅಶೋಕ್ ರೈ ವಿರುದ್ಧ FIR ದಾಖಲು
ಕೋಳಿ ಕಾಳಗಕ್ಕೆ ಪೊಲೀಸ್ ನಿರ್ಬಂಧ ನಡುವೆತಾನೇ ಮುಂದೆ ನಿಂತು ಕೋಳಿ ಅಂಕ ಮಾಡಿಸಿದ್ದ ಪುತ್ತೂರು ಶಾಸಕ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ವಿಟ್ಲದ ಕೇಪು ಎಂಬಲ್ಲಿ ನಡೆದಿದ್ದ ಘಟನೆ, ಶಾಸಕ ಅಶೋಕ್ ರೈ ಸೇರಿದಂತೆ 17 ಜನರ ಮೇಲೆ ಪ್ರಕರಣ ದಾಖಲಿಸಿದ ವಿಟ್ಲ ಠಾಣೆಯ ಪೊಲೀಸರು...
Read More
ಹಿರಿಯ ಪತ್ರಕರ್ತ ದೊಡ್ಡಬೊಮಯ್ಯ ಇನ್ನಿಲ್ಲ
ಹಿರಿಯ ಪತ್ರಕರ್ತ ದೊಡ್ಡಬೊಮಯ್ಯ ಇನ್ನಿಲ್ಲಬೆಂಗಳೂರು, ಡಿ.20- ಹಿರಿಯ ಪತ್ರಕರ್ತ ಹಾಗೂ ಕರ್ನಾಟಕ ಪತ್ರಕರ್ತರ ಸಹಕಾರ ಸಂಘದ ಉಪಾಧ್ಯಕ್ಷ ದೊಡ್ಡ ಬೊಮಯ್ಯ ಅವರು ಇಂದು ನಿಧನರಾಗಿದ್ದಾರೆ.ಮೂಲತಃ ತುಮಕೂರು ಜಿಲ್ಲೆಯ ಪಾವಗಡ ತಾಲ್ಲೂಕಿನ ರೊಪ್ಪ ಗ್ರಾಮದ ದೊಡ್ಡಯ್ಯ ಮತ್ತು ಚಿಕ್ಕಮ ದಂಪತಿಯ ಪುತ್ರರಾದ ದೊಡ್ಡಬೊಮಯ್ಯ ಅವರು ಈ ಮೊದಲು ಸಂಜೆವಾಣಿ...
Read More
ಪುತ್ತೂರಿನಲ್ಲಿ ಡಿಸೆಂಬರ್ 31ರಂದು ಮಹಾಲಿಂಗೇಶ್ವರ ದೇವಸ್ಥಾನದ ದೇವರಮಾರು ಗದ್ದೆಯಲ್ಲಿ ನಡೆಯಲಿರುವ ಉಡುಪಿ ಪರ್ಯಾಯ ಪೀಠವೇರಲಿರುವ ಶಿರೂರು ಸ್ವಾಮೀಜಿಗಳ ಪೌರ ಸನ್ಮಾನದ ಆಮಂತ್ರಣ ಪತ್ರ ಬಿಡುಗಡೆ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ನಡೆಯಿತು.
ಪುತ್ತೂರಿನಲ್ಲಿ ಡಿಸೆಂಬರ್ 31ರಂದು ಮಹಾಲಿಂಗೇಶ್ವರ ದೇವಸ್ಥಾನದ ದೇವರಮಾರು ಗದ್ದೆಯಲ್ಲಿ ನಡೆಯಲಿರುವ ಉಡುಪಿ ಪರ್ಯಾಯ ಪೀಠವೇರಲಿರುವ ಶಿರೂರು ಸ್ವಾಮೀಜಿಗಳ ಪೌರ ಸನ್ಮಾನದ ಆಮಂತ್ರಣ ಪತ್ರ ಬಿಡುಗಡೆ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ನಡೆಯಿತು. ಇದೆ ಸಂದರ್ಭದಲ್ಲಿ ಗೌರವಸಲಹೆಗಾರ ವಕೀಲರಾದ ನರಸಿಂಹ ಪ್ರಸಾದ್,ಗೌರವಾಧ್ಯಕ್ಷರುಗಳಾದ ಯು.ಪೂವಪ್ಪ, ಡಾ|| ಸುರೇಶ್ ಪುತ್ತೂರಾಯ, ಕುಂಟಾರು ಗುರು...
Read More
ಬೆಳೆವಿಮೆಯನ್ನೇ ನಂಬಿದ್ದ ಅಡಿಕೆ ಕೃಷಿಕರು ಆತಂಕದಲ್ಲಿದ್ದಾರೆ-ಪರಿಹಾರ ಮೊತ್ತವನ್ನು ಸಮರ್ಪಕವಾಗಿ ವಿತರಿಸಿ: ಸದನದಲ್ಲಿ ಶಾಸಕ ಅಶೋಕ್ ರೈ
ಬೆಳೆವಿಮೆಯನ್ನೇ ನಂಬಿದ್ದ ಅಡಿಕೆ ಕೃಷಿಕರು ಆತಂಕದಲ್ಲಿದ್ದಾರೆ ಪರಿಹಾರ ಮೊತ್ತವನ್ನು ಸಮರ್ಪಕವಾಗಿ ವಿತರಿಸಿ: ಸದನದಲ್ಲಿ ಶಾಸಕ ಅಶೋಕ್ ರೈ ಪುತ್ತೂರು: ಹವಾಮಾನ ಆಧಾರಿತ ಬೆಳೆ ವಿಮೆ ಪರಿಹಾರ ಮೊತ್ತ ನೀಡುವಲ್ಲಿ ಲೋಪವಾಗಿದೆ, ಈ ಲೋಪವನ್ನು ಸರಿಪಡಿಸಿ ವಿಮಾ ಮೊತ್ತವನ್ನು ಸಮರ್ಪಕವಾಗಿ ವಿತರಣೆ ಮಾಡಬೇಕು ಇಲ್ಲವಾದರೆ ಕರಾವಳಿ ಜಿಲ್ಲೆಯ ಅಡಿಕೆ...
Read More
ವಾಯುಸೇನೆಗೆ ಆಯ್ಕೆಯಾದ ಕೀರ್ತನ್ ಕೆ.ಪಿ ಅವರಿಗೆ ವಿದ್ಯಾಮಾತಾದಲ್ಲಿ ಅಭಿನಂದನಾ ಸಮಾರಂಭ.
ವಾಯುಸೇನೆಗೆ ಆಯ್ಕೆಯಾದ ಕೀರ್ತನ್ ಕೆ.ಪಿ ಅವರಿಗೆ ವಿದ್ಯಾಮಾತಾದಲ್ಲಿ ಅಭಿನಂದನಾ ಸಮಾರಂಭ ಸ್ಪರ್ಧಾತ್ಮಕ ಪರೀಕ್ಷೆಗಳ ತರಬೇತಿ ಕೇಂದ್ರವಾಗಿರುವ ವಿದ್ಯಾಮಾತಾ ಅಕಾಡೆಮಿಯಲ್ಲಿ ತರಬೇತಿ ಪಡೆದು ವಾಯುಸೇನೆಗೆ ಆಯ್ಕೆಯಾಗಿರುವ ಕೀರ್ತನ್ ಕೆ.ಪಿ ಯವರಿಗೆ ವಿದ್ಯಾಮಾತಾದ ಸಭಾಂಗಣದಲ್ಲಿ ಅಭಿನಂದನಾ ಕಾರ್ಯಕ್ರಮ ನಡೆಯಿತು. 2023 ರಿಂದ ವಿದ್ಯಾಮಾತಾ ಅಕಾಡೆಮಿಯ ಉಚಿತ ಮಿಲಿಟರಿ ನೇಮಕಾತಿಗಳಿಗೆ ತರಬೇತಿ...
Read More
ಕರಾವಳಿ ಗ್ರಾಮೀಣ ಭಾಗದಲ್ಲಿ ಭೂ ಅಭಿವೃದ್ಧಿ–ಕಟ್ಟಡ ಲೈಸೆನ್ಸ್ ಪ್ರಕ್ರಿಯೆ ಸರಳೀಕರಣಕ್ಕೆ ಆಗ್ರಹ— ವಿಧಾನ ಪರಿಷತ್ತಿನಲ್ಲಿ ಕಿಶೋರ್ ಕುಮಾರ್ ಪುತ್ತೂರು ಗಮನ ಸೆಳೆದರು.
ಪ್ರಸ್ತುತ ನಡೆಯುತ್ತಿರುವ ವಿಧಾನ ಪರಿಷತ್ತಿನ ಅಧಿವೇಶನದ ಶೂನ್ಯ ವೇಳೆಯಲ್ಲಿ, ವಿಧಾನ ಪರಿಷತ್ ಸದಸ್ಯರಾದ ಶ್ರೀ ಕಿಶೋರ್ ಕುಮಾರ್ ಪುತ್ತೂರು ಅವರು ಕರಾವಳಿ ಪ್ರದೇಶದ ಸಾರ್ವಜನಿಕರು ಭೂ ಅಭಿವೃದ್ಧಿ ಹಾಗೂ ಕಟ್ಟಡ ಲೈಸೆನ್ಸ್ ಪಡೆಯುವ ಸಂದರ್ಭದಲ್ಲಿ ಎದುರಿಸುತ್ತಿರುವ ಗಂಭೀರ ಸಮಸ್ಯೆಗಳ ಕುರಿತು ಸದನದ ಗಮನ ಸೆಳೆದರು. ಶಾಸಕರು ಮಾತನಾಡುತ್ತಾ,...
Read More

