ಉಳ್ಳಾಲದ ಕೊಣಾಜೆ ಮುಡಿಪು ಸಮೀಪದ ಮುದುಂಗಾರು ಕಟ್ಟೆ ಬಳಿ ಮಹಿಳೆಯೊಬ್ಬರ ಬಂಗಾರದ ಸರ ಕಸಿದು ಪರಾರಿಯಾಗಿದ್ದ ಇಬ್ಬರು ಸರಗಳ್ಳರನ್ನು ಕೊಣಾಜೆ ಪೊಲೀಸರು ಬಂಧಿಸಿದ್ದಾರೆ. ನವಾಝ್ ಯಾನೆ ನವ್ವ(32) ಹಾಗೂ ನಿಯಾಫ್ ಯಾನೆ ನಿಯಾ(28) ರುತಿಸಲಾಗಿದೆ. ಮುದುಂಗಾರು ಕಟ್ಟೆ ಕಲ್ಲಾಪು ನಿವಾಸಿ ಯಮುನಾ ಎಂಬವರು ಶುಕ್ರವಾರದಂದು ಮುದುಂಗಾರು ಕಟ್ಟೆ...
Read More
ಅಷ್ಟಮಿ ಪ್ರಯುಕ್ತ ವಿಶ್ವ ಹಿಂದೂ ಪರಿಷದ್ ವತಿಯಿಂದ ಆಟೋ ರಿಕ್ಷಾಗಳಿಗೆ ಸ್ಟಿಕ್ಕರ್ ಅಭಿಯಾನ.
ವಿಶ್ವ ಹಿಂದೂ ಪರಿಷದ್ ಸ್ಥಾಪನಾ ದಿನದ ಅಂಗವಾಗಿ ವಿಶ್ವ ಹಿಂದೂ ಪರಿಷದ್ ಮತ್ತು ಪುತ್ತೂರು ಮೊಸರು ಕುಡಿಕೆ ಉತ್ಸವ ಸಮಿತಿಯ ನೇತೃತ್ವದಲ್ಲಿ ದಿನಾಂಕ 31/8/2024ರಂದು ಶನಿವಾರ ವಿಜೃಂಭಣೆಯಿಂದ ನಡೆಯುವ 14ನೇ ವರುಷದ ಪುತ್ತೂರು ಮೊಸರು ಕುಡಿಕೆ ಉತ್ಸವ ಕಾರ್ಯಕ್ರಮದ ಪ್ರಚಾರರ್ಥ ಪುತ್ತೂರು ನಗರದಲ್ಲಿ ಆಟೋರಿಕ್ಷಾಗಳಿಗೆ ಕಾರ್ಯಕ್ರಮದ ಪ್ರಚಾರರ್ಥ...
Read More
ಸಮೃದ್ಧ ಬೈಂದೂರು ಆಯೋಜಿಸುತ್ತಿದೆ ಅಂತಾರಾಷ್ಟ್ರೀಯ ಉದ್ಯೋಗ ಮೇಳ.
JOB JOB JOBhttps://forms.office.com/r/T73nGPz24h ಸಮೃದ್ಧ ಬೈಂದೂರು ಆಯೋಜಿಸುತ್ತಿದೆ ಅಂತಾರಾಷ್ಟ್ರೀಯ ಉದ್ಯೋಗ ಮೇಳ. ನರ್ಸಿಂಗ್ ಮಾಡಿದ್ದೀರಾ?4 to 5 ಲಕ್ಷ ತಿಂಗಳಿಗೆ ಪಡೆಯಿರಿ. SSLC- PUC – ANY DEGREE ಪದವೀಧರರಾಗಿದ್ದೀರಾ ಲಕ್ಷಕ್ಕೂ ಅಧಿಕ ವೇತನ ತಿಂಗಳಿಗೆ ಪಡೆಯಲು ಬಯಸುತ್ತೀರಾ?. ಮತ್ಯಾಕೆ ತಡ ಕೂಡಲೇ ಈ ಕೆಳಗಿನ ಲಿಂಕ್...
Read More
ಬೆಂಗಳೂರು : ಆಟೋದಲ್ಲಿ ತೆರಳುತ್ತಿದ್ದ ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ.
ಮಧ್ಯರಾತ್ರಿ ಬೆಂಗಳೂರಿನ ಕೋರಮಂಗಲದ ಪಬ್‌ನಿಂದ ಪಾನಮತ್ತರಾಗಿ ಹೊರ ಬಂದಿದ್ದ ಯುವತಿ ತನ್ನ ದ್ವಿಚಕ್ರ ವಾಹನ ಓಡಿಸಿಕೊಂಡು ಮನೆಗೆ ತೆರಳುತ್ತಿದ್ದರು. ಈ ವೇಳೆ ವಾಹನ ಅಪಘಾತವಾಗಿದ್ದು ಯುವತಿ ವಾಹನ ಬಿಟ್ಟು ಆಟೋದಲ್ಲಿ ಪ್ರಯಾಣ ಬೆಳೆಸಿದ್ದರು. ಈ ವೇಳೆ ಆಟೋ ಚಾಲಕ, ಯುವತಿಯ ಸ್ಥಿತಿ ಕಂಡು ದುರ್ಬಳಕೆ ಮಾಡಿಕೊಂಡಿದ್ದಾನೆ. ಆಟೋ...
Read More
ಮಂಗಳೂರು: ಧಕ್ಕೆಯಲ್ಲಿ ಸ್ಕೂಟರ್‌ಗೆ ಕಾರು ಢಿಕ್ಕಿ; ಕಸಬಾ ಬೆಂಗ್ರೆಯ ಶಿಕ್ಷಕಿ ಸಾವು.
ಮಂಗಳೂರು: ನಗರದ ಧಕ್ಕೆಯಲ್ಲಿ ಶುಕ್ರವಾರ(ಆ.16) ಬೆಳಗ್ಗೆ ಸ್ಕೂಟರ್‌ಗೆ ಕಾರು ಢಿಕ್ಕಿಯಾಗಿ ಶಿಕ್ಷಕಿ ಶಾಹಿದಾ (47) ಮೃತಪಟ್ಟಿದ್ದಾರೆ. ಅವರು ಕಸ್ಬಾದ ಖಾಸಗಿ ಶಾಲೆಯಲ್ಲಿ ಶಿಕ್ಷಕಿಯಾಗಿ ಸೇವೆ ಸಲ್ಲಿಸುತ್ತಿದ್ದು, ಬೆಳಗ್ಗೆ ಶಾಲೆಗೆಂದು ಸ್ಕೂಟರ್‌ನಲ್ಲಿ ಹೋಗುತ್ತಿದ್ದಾಗ ಕಾರು ಢಿಕ್ಕಿ ಹೊಡೆದು ಗಂಭೀರವಾಗಿ ಗಾಯಗೊಂಡು ಮೃತಪಟ್ಟರು. ಸೋಮೇಶ್ವರ ಪಿಲಾರು ದಾರಂದಬಾಗಿಲಿನ ನಿವಾಸಿಯಾಗಿರುವ ಅವರು ಉಳ್ಳಾಲ...
Read More
ವೆಲೆನ್ಸಿಯ ಆಟೋರಿಕ್ಷಾ ಚಾಲಕ ಮಾಲಿಕರ ಸಂಘ ವೆಲೆನ್ಸಿಯಾ ಮಂಗಳೂರು ಇದರ ಆಶ್ರಯದಲ್ಲಿ ಸಂಘದ 78 ನೇವರ್ಷದ ಸ್ವಾತಂತ್ರ್ಯೋತ್ಸವವನ್ನು ಆಚರಿಸಲಾಯಿತು.
ವೆಲೆನ್ಸಿಯ ಆಟೋರಿಕ್ಷಾ ಚಾಲಕ ಮಾಲಿಕರ ಸಂಘ ವೆಲೆನ್ಸಿಯಾ ಮಂಗಳೂರು ಇದರ ಆಶ್ರಯದಲ್ಲಿ ಸಂಘದ 78 ನೇವರ್ಷದ ಸ್ವಾತಂತ್ರ್ಯೋತ್ಸವವನ್ನು ಆಚರಿಸಲಾಯಿತು ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ ಧ್ವಜಾರೋಹಣ ನಡೆಸಲಾಯಿತು. .ವಿಜಯ ಪಂಡಿತ್ ಉಪ್ಪಳ ಧ್ವಜಾರೋಹಣಗೈದು ಪ್ರಾಸ್ತಾವಿಕವಾಗಿ ಮಾತನಾಡಿ ಎಲ್ಲರಿಗೂ 78ನೇ ಸ್ವಾತಂತ್ರ್ಯಕ್ಕೆ ಶುಭ ಹಾರೈಸಿದರು , ಶ್ರೀ ಸಂತೋಷ್ ಸಿಕ್ವೇರ...
Read More
ಪಶುಸಂಗೋಪನ ಇಲಾಖೆ ಪುತ್ತೂರು, ಪಶು ಆಸ್ಪತ್ರೆ ಪುತ್ತೂರು ಸಿಬ್ಬಂಧಿಗಳಿಂಧ 78 ನೇ ವರ್ಷದ ಸ್ವಾತಂತ್ರ್ಯ ಅದ್ದೂರಿಯಾಗಿ ಆಚರಣೆ
ಪಶುಸಂಗೋಪನ ಇಲಾಖೆ ಪುತ್ತೂರು, ಪಶು ಆಸ್ಪತ್ರೆ ಪುತ್ತೂರು ಸಿಬ್ಬಂಧಿಗಳಿಂಧ 78 ನೇ ವರ್ಷದ ಸ್ವಾತಂತ್ರ್ಯ ಅದ್ದೂರಿಯಾಗಿ ಆಚರಣೆ. ಪುತ್ತೂರು ಪಶು ಆಸ್ಪತ್ರೆ ಸಹಾಯಕ ನಿರ್ದೇಶಕರಾದ ಧರ್ಮಪಾಲ್ ಗೌಡ ಇವರು ಧ್ವಜಾರೋಹಣಗೈದ್ದು ಪ್ರಸ್ತಾವಿಕವಾಗಿ ಮಾತನಾಡಿ ಎಲ್ಲರಿಗೂ 78ನೇ ಸ್ವಾತಂತ್ರಕ್ಕೆ ಶುಭಹಾರೈಸಿದ್ಧರು. ನಿವೃತ ಸೈನಿಕರಾದ ಪುಂಡರೀಕಾಕ್ಷಾ ಗೌಡ ಇವರು ಕಾರ್ಯಕ್ರಮ...
Read More
ಪುತ್ತೂರಿನ ಕಿಲ್ಲೆ ಮೈದಾನದಲ್ಲಿ ತಾಲೂಕು ಮಟ್ಟದ 78ನೇ ಸ್ವಾಂತ್ರೋತ್ಸವ ಆಚರಣೆ.
ಪುತ್ತೂರು: ತಾಲೂಕು ಮಟ್ಟದ ಸ್ವಾಂತ್ಯೋತ್ಸವ ಕಿಲ್ಲೆ ಮೈದಾನದ ಅಮರ್ ಜವಾನ್ ಜ್ಯೋತಿ ಸ್ಮಾರಕದ ಬಳಿಯ ಮಂಗಲ್ ಪಾಂಡೆ ಚೌಕಿಯಲ್ಲಿ ನಡೆಯಿತು.ಸಹಾಯಕ ಆಯುಕ್ತ ಜುಬಿನ್ ಮೊಹಪಾತ್ರ ಧ್ವಜಾರೋಹಣ ನೆರವೇರಿಸಿದರು. ಮತ್ತು ಸ್ವಾತಂತ್ರ್ಯ ಸಂದೇಶ ನೀಡಿದರು. ಈ ಸಂದರ್ಭದಲ್ಲಿ ಶಾಸಕ ಅಶೋಕ್ ಕುಮಾರ್ ರೈ ಸಹಿತ ಅನೇಕ ಪ್ರಮುಖರು ಉಪಸ್ಥಿತರಿದ್ದರು....
Read More
ಪುತ್ತೂರು ಬಿಜೆಪಿಗೆ ನೂತನ ಸಾರಥಿಗಳು.
ಪುತ್ತೂರು ಬಿಜೆಪಿಗೆ ನೂತನ ಸಾರಥಿಗಳು ಪುತ್ತೂರು : ಪುತ್ತೂರು ನಗರ ಮಂಡಲ ಮತ್ತು ಗ್ರಾಮಾಂತರ ಮಂಡಲಗಳಿಗೆ ನೂತನ ಅಧ್ಯಕ್ಷರ ಹಾಗೂ ಪ್ರಧಾನ ಕಾರ್ಯದರ್ಶಿಗಳ ಆಯ್ಕೆ ಮಾಡಲಾಗಿದೆ. ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ ಅವರು ನೂತನ ಪದಾಧಿಕಾರಿಗಳ ಆಯ್ಕೆ ಪಟ್ಟಿಯನ್ನು ಬುಧವಾರ ಬಿಡುಗಡೆ ಮಾಡಿದ್ದಾರೆ.ಬಿಜೆಪಿ ಜಿಲ್ಲಾ ಉಪಾಧ್ಯಕ್ಷರಾಗಿ ಪ್ರಸನ್ನಕುಮಾರ್...
Read More
ಹರ್ ಘರ್ ತಿರಂಗಾ’ ಅಭಿಯಾನಮಂಗಳೂರು ಮಂಡಲದ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾದ ವತಿಯಿಂದ ಮಾಜಿ ತಾಲೂಕು ಪಂಚಾಯತ್ ಸದಸ್ಯ ಸಿದ್ದಿಕ್ ತಲಪಾಡಿ ಅವರ ಮನೆಯಲ್ಲಿ ಹರ್ ಘರ್ ತಿರಂಗಾ ಅಭಿಯಾನ.
ಹರ್ ಘರ್ ತಿರಂಗಾ’ ಅಭಿಯಾನಮಂಗಳೂರು ಮಂಡಲದ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾದ ವತಿಯಿಂದ ಮಾಜಿ ತಾಲೂಕು ಪಂಚಾಯತ್ ಸದಸ್ಯ ಸಿದ್ದಿಕ್ ತಲಪಾಡಿ ಅವರ ಮನೆಯಲ್ಲಿ ಹರ್ ಘರ್ ತಿರಂಗಾ ಅಭಿಯಾನವನ್ನು ಹಮ್ಮಿಕೊಂಡಿದ್ದು, ಪ್ರತಿ ಮನೆಯಲ್ಲೂ ತ್ರಿವರ್ಣ ಧ್ವಜ ಹಾರಿಸುವ ಮೂಲಕ ಈ ಮಹತ್ವದ ಅಭಿಯಾನ ಕಾರ್ಯಕ್ರವನ್ನು ಬಿಜೆಪಿ ದಕ್ಷಿಣ...
Read More

