News Editor

ಕುಡ್ಲ ಬ್ರೇಕಿಂಗ್ ನ್ಯೂಸ್ -1 Minute

ನಕಲಿ ಪರುಶುರಾಮ ಮೂರ್ತಿ ಪ್ರಕರಣ – ಬೆಂಗಳೂರಿನಲ್ಲಿ ಶಾಸಕ ಸುನೀಲ್ ಕುಮಾರ್ ವಿರುದ್ದ ಪ್ರತಿಭಟನೆ

ಬೆಂಗಳೂರು: ಕಾರ್ಕಳದಲ್ಲಿ ನಿರ್ಮಿಸಿರುವ ಪರುಶುರಾಮ ಮೂರ್ತಿ ನಕಲಿಯಾಗಿದ್ದು, ಅದರನ್ನು ನಿರ್ಮಿಸಿರುವ ಕಾರ್ಕಳ ಶಾಸಕ ಸುನಿಲ್ ಕುಮಾರ್ ವಿರುದ್ದ ಬೆಂಗಳೂರಿನಲ್ಲಿ ಪ್ರತಿಭಟನೆ ನಡೆಸಲಾಯಿತು. ಪ್ರತಿಭಟನೆಯಲ್ಲಿ ಭಾಗವಹಿಸಿ ಮಾತನಾಡಿದ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಸುಳ್ಳನ್ನ ನೂರು ಬಾರಿ ಹೇಳಿ ನಿಜ ಮಾಡುವ ಕಲೆ ಸುನೀಲ್ ಕುಮಾರ್...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಬೀದಿಬದಿ ವ್ಯಾಪಾರಿಗಳಿಗೆ ವ್ಯಾಪಾರ ನಡೆಸಲು ಅವಕಾಶ ನೀಡಬೇಕು ಎಂದು ಒತ್ತಾಯಿಸಿ – ಬೀದಿಬದಿ ವ್ಯಾಪಾರಿಗಳ ಶ್ರೇಯೋಭಿವೃದ್ಧಿ ಸಂಘ ಜಿಲ್ಲಾಧಿಕಾರಿಅವರಿಗೇ ಮನವಿ ಸಲ್ಲಿಸಿತು.

ತಲಪಾಡಿ ಪಂಚಾಯತ್ ವ್ಯಾಪ್ತಿಯ ಬೀದಿಬದಿ ವ್ಯಾಪಾರಿಗಳಿಗೆ ನಿಯಮಾನುಸಾರ ವ್ಯಾಪಾರ ನಡೆಸಲು ಅವಕಾಶ ನೀಡಬೇಕು ಎಂದು ಒತ್ತಾಯಿಸಿ ದಕ್ಷಿಣ ಕನ್ನಡ ಜಿಲ್ಲಾ ಬೀದಿಬದಿ ವ್ಯಾಪಾರಿಗಳ ಶ್ರೇಯೋಭಿವೃದ್ಧಿ ಸಂಘವು ನಿಯೋಗವು ಹೆಚ್ಚುವರಿ ಜಿಲ್ಲಾಧಿಕಾರಿ ಡಾ. ಜಿ ಸಂತೋಷ್ ಕುಮಾರ್ ವರಿಗೆ ಸೋಮವಾರ ಮನವಿ ಸಲ್ಲಿಸಿತು.ತಲಪಾಡಿ ಗ್ರಾಮಪಂಚಾಯತ್ ವ್ಯಾಪ್ತಿಯಲ್ಲಿ ಬರೋ ರಾ.ಹೆ66...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -1 Minute

ಪುತ್ತೂರಿನ ನೆಹರುನಗರದ ಮಂಜಲ್ಪಡು ಬಳಿ ಭೀಕರ ಅಪಘಾತ ಏಮಾಜೆಯ ವಿಕಲಚೇತನರೊಬ್ಬರು ಮೃತ್ಯು.

ಪುತ್ತೂರಿನ ನೆಹರುನಗರದ ಮಂಜಲ್ಪಡು ಬಳಿ ಭೀಕರ ಅಪಘಾತ ಏಮಾಜೆಯ ವಿಕಲಚೇತನರೊಬ್ಬರು ಮೃತ್ಯು ಪುತ್ತೂರು: ನೆಹರುನಗರ ಮಂಜಲ್ಪಡ್ಡು ಬಳಿಯ ಮಂಗಲ ಸ್ಟೋರ್ಸ್ ಮುಂಭಾಗ ಜು.23 ರಂದು ಟ್ಯಾಂಕ‌ರ್ ಮತ್ತು ತ್ರಿವೀಲ್ಡ‌ರ್ ಸ್ಕೂಟರ್ ನಡುವೆ ಭೀಕರ ಅಪಘಾತ ಸಂಭವಿಸಿ ಮಿತ್ತೂರು ಏಮಾಜೆಯ ವಿಕಲಚೇತನ ಶಿವರಾಮ ನಾಯ್ಕ (50ವ) ಎಂಬವರು ಮೃತಪಟ್ಟ...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಪುತ್ತೂರಿನ ಪರ್ಲಡ್ಕ ಗೋಳಿಕಟ್ಟೆ ಮಸೀದಿ ಬಳಿ ಲಾರಿಗೆ ಟಯರ್ ಜೋಡಣೆ ವೇಳೆ ರಿಂಗ್ ಚಿಮ್ಮಿಕಾರ್ಮಿಕ ಗಂಭೀರ ಗಾಯ.

ಪುತ್ತೂರಿನ ಪರ್ಲಡ್ಕ ಗೋಳಿಕಟ್ಟೆ ಮಸೀದಿ ಬಳಿ ಲಾರಿಗೆ ಟಯರ್ ಜೋಡಣೆ ವೇಳೆ ರಿಂಗ್ ಚಿಮ್ಮಿಕಾರ್ಮಿಕ ಗಂಭೀರ ಗಾಯ. ಪುತ್ತೂರು: ಲಾರಿಯೊಂದಕ್ಕೆ ಟಯರ್ ಜೋಡಣೆ ವೇಳೆ ಟಯ‌ರ್ ರಿಂಗ್ ಚಿಮ್ಮಿ ಟಯರ್ ಸಮೇತ ಎಸೆಯಲ್ಪಟ್ಟ ಕಾರ್ಮಿಕರೊಬ್ಬರು ಗಂಭೀರ ಗಾಯಗೊಂಡ ಘಟನೆ ಪುತ್ತೂರು ಪರ್ಲಡ್ಕ ಗೋಳಿಕಟ್ಟೆ ಮಸೀದಿ ಬಳಿ ನಿನ್ನೆ...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜಿನ ದ್ವಿತೀಯ ವಾಣಿಜ್ಯ ವಿಭಾಗದ ಆರ್ಮಿ ಎನ್‌ಸಿಸಿ ಕೆಡೆಟ್ ಸಮೃದ್ಧಿ ಚೌಟ ರಾಷ್ಟçಮಟ್ಟದ ಪರ್ವತಾರೋಹಣಕ್ಕೆ ಆಯ್ಕೆ.

ಪುತ್ತೂರಿನ ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜಿನ ದ್ವಿತೀಯ ವಾಣಿಜ್ಯ ವಿಭಾಗದ ಆರ್ಮಿ ಎನ್‌ಸಿಸಿ ಕೆಡೆಟ್ ಸಮೃದ್ಧಿ ಚೌಟ ರಾಷ್ಟçಮಟ್ಟದ ಪರ್ವತಾರೋಹಣಕ್ಕೆ ಆಯ್ಕೆ. ಪುತ್ತೂರು: ಅಟಲ್ ಬಿಹಾರಿ ವಾಜಪೇಯಿ ಇನ್‌ಸ್ಟಿಟ್ಯೂಟ್ ಆಫ್ ಮೌಂಟೇನಿಯರಿAಗ್ ಮತ್ತು ಅಲೈಡ್ ಸ್ಪೋರ್ಟ್್ಸನ ಆಶ್ರಯದಲ್ಲಿ ಹಿಮಾಚಲ ಪ್ರದೇಶದ ಮನಾಲಿಯಲ್ಲಿ ನಡೆದ ಎನ್‌ಸಿಸಿ ಅಖಿಲ...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಹಿಂದೂ ಯುವತಿ ಮನೆಯಲ್ಲಿ ಸ್ನಾನ ಮಾಡುತ್ತಿದ್ದಾಗ ವಿಡಿಯೋ ಮಾಡಿದ ರಹಿಮಾನ್ ಎಂಬಾತನ ಸ್ಥಳೀಯರು ಪೊಲೀಸರಿಗೆ ಹಿಡಿದು ಕೊಟ್ಟ ಘಟನೆ ಜು.21ರಂದು ಉಪ್ಪಿನಂಗಡಿಯಲ್ಲಿ ನಡೆದಿದೆ

ಹಿಂದೂ ಯುವತಿ ಮನೆಯಲ್ಲಿ ಸ್ನಾನ ಮಾಡುತ್ತಿದ್ದಾಗ ವಿಡಿಯೋ ಮಾಡಿದ ರಹಿಮಾನ್ ಎಂಬಾತನ ಸ್ಥಳೀಯರು ಪೊಲೀಸರಿಗೆ ಹಿಡಿದು ಕೊಟ್ಟ ಘಟನೆ ಜು.21ರಂದು ಉಪ್ಪಿನಂಗಡಿಯಲ್ಲಿ ನಡೆದಿದೆ. ಉಪ್ಪಿನಂಗಡಿಯ ಪೆರಿಯಡ್ಕದಲ್ಲಿ ಈ ಘಟನೆ ನಡೆದಿದ್ದು, ವಿಡಿಯೋ ಮಾಡುತ್ತಿದ್ದ ರಹಿಮಾನ್ ನನ್ನು ಸ್ಥಳೀಯರು ಹಿಡಿದು ಉಪ್ಪಿನಂಗಡಿ ಪೊಲೀಸರಿಗೆ ಒಪ್ಪಿಸಿದ್ದಾರೆ. ಉಪ್ಪಿನಂಗಡಿ ಪೊಲೀಸ್ ಠಾಣೆಗೆ...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -1 Minute

ವೀರನಗರ ಅಡ್ಕ ಬಂದ್ಯೋಡು ಶ್ರೀ ಶಕ್ತಿಗಳ ಪ್ರತಿಷ್ಠಾ ಆಮಂತ್ರಣ ಪತ್ರಿಕೆ ಬಿಡುಗಡೆ ಕಾರ್ಯಕ್ರಮ.

ವೀರನಗರ ಅಡ್ಕ ಬಂದ್ಯೋಡು ನಾಗ ರಕ್ತೇಶ್ವರಿ ಮತ್ತು ಗುಳಿಗ ಕೊರಗಜ್ಜ ದೈವಗಳ ಸನ್ನಿಧಿ ಇದರ ನೂತನವಾಗಿ ನಿರ್ಮಾಣಗೊಂಡ ಗುಡಿಯಲ್ಲಿ ಶ್ರೀ ಶಕ್ತಿಗಳ ಪ್ರತಿಷ್ಠಾ ಕಾರ್ಯಗಳ ಆಮಂತ್ರಣ ಪತ್ರಿಕೆ ಬಿಡುಗಡೆ ಕಾರ್ಯಕ್ರಮ ಜರಗಿತು ಧಾರ್ಮಿಕ ಮುಂದಾಳು ಶ್ರೀ ಗೋಪಾಲ ಬಂದ್ಯೋಡು ಇವರ ದಿವ್ಯಹಸ್ತದಲ್ಲಿ ಅಮಂತ್ರಣ ಪತ್ರಿಕೆ ಬಿಡುಗಡೆ ಕಾರ್ಯಕ್ರಮ...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಮಂಗಳೂರಿನಲ್ಲಿ ಖಾಸಗಿ ಚಾನೆಲ್‌ ಒಂದರಲ್ಲಿ ಕ್ಯಾಮೆರಾಮೆನ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದ ವಿರೇಶ್ ಕಡ್ಲಿಕೊಪ್ಪ ಅವರು ಆತ್ಮಹತ್ಯೆ ಶರಣು.

ಮಂಗಳೂರು : ಮಂಗಳೂರಿನಲ್ಲಿ ಖಾಸಗಿ ಚಾನೆಲ್‌ ಒಂದರಲ್ಲಿ ಕ್ಯಾಮೆರಾಮೆನ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದ ವಿರೇಶ್ ಕಡ್ಲಿಕೊಪ್ಪ ಅವರು ಆತ್ಮಹತ್ಯೆಗೆ ಶರಣಾದ ಘಟನೆ ನಡೆದಿದೆ. ಟಿವಿ 5 ಚಾನೆಲ್‌ನಲ್ಲಿ ಕ್ಯಾಮೆರಾಮೆನ್ ಆಗಿ ಕೆಲಸಮಾಡುತ್ತಿದ್ದ ಅವರು ಗದಗ ಮೂಲದವರು. ಕಳೆದ ಹಲವಾರು ವರ್ಷಗಳಿಂದ ಮಂಗಳೂರಿನಲ್ಲಿ ನೆಲೆಸಿದ್ದು ಎಲ್ಲರೊಂದಿಗೆ ಒಳ್ಳೆಯ ಒಡನಾಟದಲ್ಲಿದ್ದರು. ಊರಿನಲ್ಲಿ...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ತಲಪಾಡಿ ಟೋಲ್ ಪ್ಲಾಝಾ ಸುತ್ತಲ ಅಂಗಡಿ ತೆರವು ಕಾರ್ಯಾಚರಣೆ ಉಳ್ಳವರ ಪರವಹಿಸಿದ ತಲಪಾಡಿ ಗ್ರಾಮ ಪಂಚಾಯತ್?????

ತಲಪಾಡಿ ಟೋಲ್ ಪ್ಲಾಝಾ ಸುತ್ತಲ ಅಂಗಡಿ ತೆರವು ಕಾರ್ಯಾಚರಣೆ ಉಳ್ಳವರ ಪರವಹಿಸಿದ ತಲಪಾಡಿ ಗ್ರಾಮ ಪಂಚಾಯತ್????? ಉಳ್ಳಾಲ : ತಲಪಾಡಿ ಟೋಲ್ ಪ್ಲಾಝಾ ಸುತ್ತ ನಿರ್ಮಿಸಲಾದ ಅಂಗಡಿಗಳನ್ನು ತೆರವುಗೊಳಿಸಿ ಒಂದು ಕಣ್ಣಿಗೆ‌ಸುಣ್ಣ ಇನ್ನೊಂದು‌ ಕಣ್ಣಿಗೆ‌ ಬೆಣ್ಣೆ ಎಂಬಂತೆ‌ ವರ್ತಿಸುತ್ತಿದೆ ಎಂದು ರಸ್ತೆ ಬದಿ ವ್ಯಾಪಾರಸ್ಥರು ಆರೋಪಿಸಿದ್ದಾರೆ. ಕುಂದಾಪುರದಿಂದ...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ನಾಯಿಯನ್ನು ಸರಪಳಿಯಿಂದ ಬೈಕ್​ನ ಹಿಂಭಾಗಕ್ಕೆ ಕಟ್ಟಿ ರಸ್ತೆಯಲ್ಲಿ ಎಳೆದೊಯ್ದಿರುವ ಅಮಾನುಷ ಘಟನೆ ಉಡುಪಿ ಜಿಲ್ಲೆಯ ಕಾಪು ತಾಲೂಕಿನ ಶಿರ್ವದಲ್ಲಿ ನಡೆದಿದೆ.

ಉಡುಪಿ : ನಾಯಿಯನ್ನು ಸರಪಳಿಯಿಂದ ಬೈಕ್​ನ ಹಿಂಭಾಗಕ್ಕೆ ಕಟ್ಟಿ ರಸ್ತೆಯಲ್ಲಿ ಎಳೆದೊಯ್ದಿರುವ ಅಮಾನುಷ ಘಟನೆ ಜಿಲ್ಲೆಯ ಕಾಪು ತಾಲೂಕಿನ ಶಿರ್ವದಲ್ಲಿ ನಡೆದಿದೆ.ಕಿಲೋಮೀಟರ್ ದೂರ ಬೈಕ್​ನಲ್ಲಿ ಎಳೆದೊಯ್ಯುತ್ತಿರುವುದನ್ನು ನೋಡಿದ ಕಾರು ಸವಾರನೊಬ್ಬ ನಾಯಿಯ ಮಾಲೀಕನನ್ನು ಏನು ಮಾಡುತ್ತಿದ್ದೀರಾ ಎಂದು ಪ್ರಶ್ನಿಸಿದಾಗ ಯಾವುದೇ ನಾಚಿಕೆಯಿಲ್ಲದೇ ಅಬ್ಬೇಪಾರಿ ಉತ್ತರ ನೀಡಿದ್ದಾನೆ. ಶಿರ್ವ ಪೇಟೆಯಲ್ಲಿ...
Read More