News Editor

ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಮಂಗಳೂರು – ಭಾರತ್ ಮಾತ ಕೀ ಜೈ ಅಂತ ಎಲ್ಲಾ ದೇಶಭಕ್ತರು ಎಲ್ಲೂ ಹೇಳಬಹುದು – ಸ್ಪೀಕರ್ ಯು.ಟಿ‌.ಖಾದರ್.

ಮಂಗಳೂರು ; ಬೋಳಿಯಾರ್ ನಲ್ಲಿ ಬಿಜೆಪಿ ಕಾರ್ಯಕರ್ತರ ಮೇಲೆ ಚೂರಿ ಇರಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಗಳೂರಿನಲ್ಲಿ ಮಾತನಾಡಿದ ವಿಧಾನಸಭಾ ಸ್ಪೀಕರ್ ಯು.ಟಿ‌.ಖಾದರ್ ಬೋಳಿಯಾರ್ ಅನ್ನೋದು ಸಹೋದರತೆ ಇರೋ ಊರು ಕೆಲವೇ ಕೆಲವು ಯುವಕರಿಂದ ಅಲ್ಲಿ ಕೆಟ್ಟ ಹೆಸರು ಬಂದಿದೆ ಆದರೆ ಅದನ್ನ ಅಲ್ಲಿನ ಊರಿನವರೇ ಸರಿ ಪಡಿಸುವ ಕೆಲಸ...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಕಾಸರಗೋಡು: ವಿಷ ಸೇವಿಸಿದ ವಿದ್ಯಾರ್ಥಿನಿ – ಚಿಕಿತ್ಸೆ ಫಲಕಾರಿಯಾಗದೇ ಸಾವು.

ವಿಷ ಸೇವನೆಯಿಂದ ಗಂಭೀರ ಸ್ಥಿತಿಯಲ್ಲಿ ಆಸ್ಪತ್ರೆಗೆ ದಾಖಲಿಸಲಾಗಿದ್ದ ವಿದ್ಯಾರ್ಥಿನಿಯೋರ್ವಳು ಮೃತಪಟ್ಟ ಘಟನೆ ಉಪ್ಪಳದಲ್ಲಿ ನಡೆದಿದೆ. ಉಪ್ಪಳ ಐಲ ಕುದುಪುಳು ವಿನ ಹರಿಣಾಕ್ಷಿ  ಸುರೇಶ್ ರವರ ಪುತ್ರಿ ಧನ್ಯಶ್ರೀ ( 19) ಮೃತಪಟ್ಟವರು. ಮಂಗಳೂರು ಕಾಲೇಜಿನ ದ್ವಿತೀಯ ವರ್ಷದ ಪದವಿ ವಿದ್ಯಾರ್ಥಿನಿಯಾಗಿದ್ದಳು.ಹನ್ನೆರಡು ದಿನಗಳ ಹಿಂದೆ ಹೊಟ್ಟೆ ನೋವು ಕಾಣಿಸಿಕೊಂಡ...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಪೋಕ್ಸೊ ಪ್ರಕರಣ ರದ್ದು ಕೋರಿ ಸಲ್ಲಿಸಿದ್ದ ಅರ್ಜಿ ಇಂದು ವಿಚಾರಣೆ; ಜಾಮೀನು ಸಿಗದಿದ್ದರೆ ಯಡಿಯೂರಪ್ಪ ಬಂಧನ.

ಪೋಕ್ಸೋ ಪ್ರಕರಣಲ್ಲಿ ಬಂಧನ ಭೀತಿ ಎದುರಿಸುತ್ತಿರುವ ಮಾಜಿ ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಅವರು ನಿರೀಕ್ಷಣಾ ಜಾಮೀನು ಕೋರಿ ಹೈಕೋರ್ಟ್​ಗೆ ಸಲ್ಲಿಸಿದ್ದ ಅರ್ಜಿ14/06/2024 ವಿಚಾರಣೆಗೆ ಬರಲಿದೆ. ಒಂದು ವೇಳೆ ಅವರು ಸಲ್ಲಿಸಿರುವ ಅರ್ಜಿ ತಿರಸ್ಕೃತಗೊಂಡರೆ ಯಡಿಯೂರಪ್ಪ ಅವರು ಬಂಧನಕ್ಕೆ ಒಳಗಾಗುವುದು ಖಚಿತ. ಯಾಕೆಂದರೆ ಗುರುವಾರ ಅವರ ಬಂಧನಕ್ಕೆ...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಬಿಎಸ್‍ವೈಗೆ ಬಂಧನದ ಭೀತಿ : ಜಾಮೀನು ರಹಿತ ವಾರಂಟ್ ಜಾರಿ.

ಬೆಂಗಳೂರು : ಪೋಕ್ಸೋ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ವಿರುದ್ಧ ಜಾಮೀನು ರಹಿತ ವಾರೆಂಟ್ ಹೊರಡಿಸಲಾಗಿದೆ. ಬೆಂಗಳೂರಿನ 1ನೇ ತ್ವರಿತಗತಿ ನ್ಯಾಯಾಲಯ ಆದೇಶ ಮಾಡಿದೆ. ಪೋಕ್ಸೋ ಪ್ರಕರಣದಲ್ಲಿ ಬಿ.ಎಸ್.‌ ಯಡಿಯೂರಪ್ಪ ವಿರುದ್ಧ ಜಾಮೀನು ರಹಿತ ವಾರೆಂಟ್‌ ಹೊರಡಿಸಲು ಪೊಲೀಸರು ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ಕೋರ್ಟ್‌...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -1 Minute

ಪುತ್ತೂರು ನಗರಸಭೆಯ ಸಹಾಯಕ ಕಾರ್ಯಪಾಲಕ ಅಭಿಯಂತರರಾದ ಶ್ರೀ ದುರ್ಗಾಪ್ರಸಾದ್- ಉಡುಪಿ ನಗರಸಭೆಗೆ ವರ್ಗಾವಣೆ.

ಪುತ್ತೂರು ನಗರಸಭೆಯ ಸಹಾಯಕ ಕಾರ್ಯಪಾಲಕ ಅಭಿಯಂತರರಾದ ಶ್ರೀ ದುರ್ಗಾಪ್ರಸಾದ್ ರವರು ಸರ್ಕಾರದ ಆದೇಶದಂತೆ ಉಡುಪಿ ನಗರಸಭೆಗೆ ವರ್ಗಾವಣೆಗೊಂಡಿದ್ದು ಪುತ್ತೂರು ನಗರಸಭೆ ಹಾಗೂ ನಗರಸಭೆಯ ನೌಕರರ ಸಂಘದ ವತಿಯಿಂದ ಬೀಳ್ಕೊಡುಗೆ ಸಮಾರಂಭ ಇವತ್ತು(13/06/2024) ನಗರಸಭೆಯ ಸಭಾಂಗಣದಲ್ಲಿ ಏರ್ಪಡಿಸಲಾಯ್ತು. ಪೌರಾಯುಕ್ತರಾದ ಶ್ರೀ ಮಧು S. ಮನೋಹರ್ ರವರು ಸನ್ಮಾನಿಸಿ ತಮ್ಮ...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಆರ್ ಟಿ ಐ ಕಾಯಿದೆಯಿಂದ ದೇಗುಲ ಹೊರಗಿಡಲು ಸಾಧ್ಯವಿಲ್ಲ: ಹೈಕೋರ್ಟ್

ದೇವಾಲಯಗಳನ್ನು ಮಾಹಿತಿ ಹಕ್ಕು ಕಾಯಿದೆಯಿಂದ ಹೊರಗಿಡಲು ಸರಕಾರಕ್ಕೆ ನಿರ್ದೇಶಿಸುವಂತೆ ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ಬುಧವಾರ ವಜಾಗೊಳಿಸಿದೆ ಬೆಂಗಳೂರು: ದೇವಾಲಯಗಳನ್ನು ಮಾಹಿತಿ ಹಕ್ಕು ಕಾಯಿದೆಯಿಂದ ಹೊರಗಿಡಲು ಸರಕಾರಕ್ಕೆ ನಿರ್ದೇಶಿಸುವಂತೆ ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ಬುಧವಾರ ವಜಾಗೊಳಿಸಿದೆ. ಮಾಹಿತಿ ಹಕ್ಕು ಕಾಯಿದೆಯಡಿ ಅನಗತ್ಯ ಅರ್ಜಿಗಳನ್ನು ಸಲ್ಲಿಸಿ ಅರ್ಚಕರಿಗೆ...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಮಂಗಳೂರು : ಪ್ರತಿಷ್ಠಿತ ಶಿಕ್ಷಣ ಸಂಸ್ಥೆಗಳ ವಿದ್ಯಾರ್ಥಿಗಳ ಪೋಷಕರಿಗೆ ಪಾಕಿಸ್ತಾನ ಕೋಡ್ ಸಂಖ್ಯೆ ಬಳಸಿ ಹಣದ ಬೆದರಿಕೆ ಕರೆ.

ಮಂಗಳೂರು : ಮಂಗಳೂರು ನಗರ ಮತ್ತು ಸುರತ್ಕಲ್ ಬಡಾವಣೆಯ ಕಾಲೇಜು ವಿದ್ಯಾರ್ಥಿಗಳ ಪೋಷಕರಿಗೆ ಕರೆ ಮಾಡಿ ಹಣದ ಬೆದರಿಕೆ ಕರೆ ಮಾಡಿರುವ ಬಗ್ಗೆ ನಗರದ ಸೈಬರ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಈ ಕುರಿತು ವಿವರ ನೀಡಿದ ನಗರ ಪೊಲೀಸ್ ಕಮಿಷನರ್ ಅನುಪಮ್ ಅಗರ್ವಾಲ್, ಜೂನ್ 11 ಮತ್ತು...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಪೋಕ್ಸ್‌ ಕೇಸ್‌; ಮಾಜಿ ಸಿಎಂ ಬಿಎಸ್​ ಯಡಿಯೂರಪ್ಪ ಬಂಧಿಸಲು ಪೊಲೀಸರ ಸಿದ್ಧತೆ.

ಪೋಕ್ಸೊ ಕೇಸ್​ನಲ್ಲಿ ಮಾಜಿ ಸಿಎಂ ಬಿಎಸ್​ ಯಡಿಯೂರಪ್ಪ ಬಂಧಿಸಲು ಪೊಲೀಸರು ಸಿದ್ಧತೆ ನಡೆಸುತ್ತಿದ್ದಾರೆ. ವಿಚಾರಣೆಗೆ ಬಿಎಸ್​ ಯಡಿಯೂರಪ್ಪ ಹಾಜರಾಗದ ಹಿನ್ನೆಲೆ ಜಾಮೀನು ರಹಿತ ​ವಾರಂಟ್ ಹೊರಡಿಸಲು ಪೊಲೀಸರು ನಿನ್ನೆ ತ್ವರಿತ ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಸಿದ್ದರು. ಇಂದು ವಾರಂಟ್ ಹೊರಡಿಸುವ ಬಗ್ಗೆ ಬೆಂಗಳೂರಿನ 42ನೇ ಜನಪ್ರತಿನಿಧಿಗಳ ವಿಶೇಷ ಕೋರ್ಟ್...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ರಾತ್ರಿ ವೇಳೆ ಬಸ್ಸಿಗೆ ಅಡ್ದ ಬಂದ ಕಾಡಾನೆ:ಗಾಬರಿಗೊಂಡ ಪ್ರಯಾಣಿಕರು.

ಚಾರ್ಮಾಡಿ ಪರಿಸರದಲ್ಲಿ ಕಾಡಾನೆಗಳ ಉಪಟಳ ಜೋರಾಗಿದ್ದು ಇತ್ತೀಚಿನ ದಿನಗಳಲ್ಲಿ  ರಾತ್ರಿ ಹೊತ್ತು ಚಾರ್ಮಾಡಿ ಮಾರ್ಗವಾಗಿ ಸಂಚರಿಸಿದರೆ ಕಾಡಾನೆಗಳ ಹಾವಳಿ ಸರ್ವೇ ಸಾಮಾನ್ಯ ಎಂಬಂತಾಗಿದೆ. ಬುಧವಾರ ರಾತ್ರಿ ಚಾರ್ಮಾಡಿ ಘಾಟಿಯ 7 ಮತ್ತು 8ನೇ ತಿರುವಿನಲ್ಲಿ ಬಸ್ಸು ಸಂಚರಿಸುವ ವೇಳೆ ಏಕಾಏಕಿ ಕಾಡಾನೆ ಬಸ್ಸಿಗೆ ಅಡ್ಡ ಬಂದು ನಿಂತಿದೆ.ಕೂಡಲೇ...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಲ್ಯಾಂಡ್ ಬೀಟ್ ಮೊಬೈಲ್ ಆ್ಯಪ್ : ಸರಕಾರಿ ಭೂಮಿ ಒತ್ತುವರಿ ತಡೆಯಲು ಬಂದಿದೆ ಆ್ಯಪ್- ದೇಶದಲ್ಲೇ ಪ್ರಥಮ ಬಾರಿಗೆ ಲ್ಯಾಂಡ್ ಬೀಟ್ ವ್ಯವಸ್ಥೆ ಜಾರಿಗೆ ತಂದ ರಾಜ್ಯ ಸರಕಾರ.

” ಸರ್ಕಾರಿ ಜಾಗಗಳ ಅತಿಕ್ರಮಣ / ಒತ್ತುವರಿಯನ್ನು ತಡೆಯಲು ದೇಶದಲ್ಲೇ ಪ್ರಥಮ ಬಾರಿಗೆ ಲ್ಯಾಂಡ್ ಬೀಟ್ ವ್ಯವಸ್ಥೆ ಮತ್ತು ಪಹಣಿದಾರರ ಜಮೀನುಗಳ ರಕ್ಷಣೆಗಾಗಿ ಆರ್ಟಿಸಿಯಲ್ಲಿ ಜಮೀನು ಮಾಲೀಕರ ಭಾವಚಿತ್ರ ಜೊತೆಗೆ ಆಧಾರ್ ಜೋಡಣೆ ವ್ಯವಸ್ಥೆಯನ್ನು ರಾಜ್ಯದಲ್ಲಿ ಜಾರಿಗೆ ತರಲಾಗಿದೆ ಸರ್ಕಾರಿ ಆಸ್ತಿಗಳೆಂದರೆ ಯಾರು ಬೇಕಾದರೂ ಒತ್ತುವರಿ ಮಾಡಬಹುದು...
Read More