News Editor

ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಭಾರಿ ಮಳೆಯಿಂದ ಉಚ್ಚಿಲ ನಾಗತೋಟ ಮನೆಗಳಿಗೆ ನೀರು ನುಗ್ಗಿ ಅವಾಂತರ ಸೃಷ್ಟಿಸಿದೆ.

ಉಚ್ಚಿಲ : ಭಾರಿ ಮಳೆಯಿಂದ ಉಚ್ಚಿಲ ನಾಗತೋಟ ಮನೆಗಳಿಗೆ ನೀರು ನುಗ್ಗಿ ಅವಾಂತರ ಸೃಷ್ಟಿಸಿದೆ. ಉಚ್ಚಿಲ ದ ಬಳಿ ನಿರ್ಮಿಸಿದ ಅಣೆಕಟ್ಟು ದುಸ್ಥಿತಿಯಿಂದ ಕ್ರತಕ ನೆರೆಯುಂಟಾಗಿದ್ದು ಮನೆ ಮಂದಿ ಕಷ್ಟಪಡುವಂತಾಗಿದೆ.ದ.ಕ ಜಿಲ್ಲಾ ಬಿ.ಜೆ.ಪಿ ಅಧ್ಯಕ್ಷ ಸತೀಶ್‌ಕುಂಪಲ ,ಅಲ್ಪಸಂಖ್ಯಾತ ಮೊರ್ಚಾ ಅಧ್ಯಕ್ಷ ಕರೀಂ, ಬಿ.ಜೆ.ಪಿ ಮುಖಂಡರಾದ ಚಂದ್ರಹಾಸ್ ಉಚ್ಚಿಲ್,...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಕರಾವಳಿ ಜಿಲ್ಲೆಗಳಿಗೆ ರೆಡ್ ಅಲರ್ಟ್: ಮುಂದಿನ 4 ದಿನ ರಣಭೀಕರ ಮಳೆ ಸಾಧ್ಯತೆ.

ಮಂಗಳೂರು: ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಿಸಲಾಗಿದ್ದು, ಮುಂದಿನ 4 ದಿನ ರಣಭೀಕರ ಮಳೆ ಸುರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕೊಡಗು,ಚಿಕ್ಕಮಗಳೂರು, ಶಿವಮೊಗ್ಗಕ್ಕೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ, ಬೆಳಗಾವಿ, ಧಾರವಾಡ, ಹಾವೇರಿ, ಹಾಸನ, ಮೈಸೂರು ಜಿಲ್ಲೆಗಳಿಗೆ...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಮಂಗಳೂರು:ವಿದ್ಯುತ್ ತಂತಿ ತಗುಲಿ ಇಬ್ಬರು ರಿಕ್ಷಾ ಚಾಲಕರು ಮೃತಪಟ್ಟ ಘಟನೆ ಗುರುವಾರ ಬೆಳಗ್ಗೆ ನಗರದ ರೊಸಾರಿಯೊ ಶಾಲೆಯ ಬಳಿ ನಡೆದಿದೆ.

ಮಂಗಳೂರು, ಜೂ‌. 27: ವಿದ್ಯುತ್ ತಂತಿ ತಗುಲಿ ಇಬ್ಬರು ರಿಕ್ಷಾ ಚಾಲಕರು ಮೃತಪಟ್ಟ ಘಟನೆ ಗುರುವಾರ ಬೆಳಗ್ಗೆ ನಗರದ ರೊಸಾರಿಯೊ ಶಾಲೆಯ ಬಳಿ ನಡೆದಿದೆ. ಮೃತ ರಿಕ್ಷಾ ಚಾಲಕರನ್ನು ರಾಜು ಮತ್ತು ದೇವರಾಜು ಎಂದು ಗುರುತಿಸಲಾಗಿದೆ. ಒಬ್ಬರು ಪುತ್ತೂರು ಹಾಗೂ ಇನ್ನೊಬ್ಬರು ಸಕಲೇಶಪುರದವರು. ಇಬ್ಬರೂ ಪಾಂಡೇಶ್ವರದ ರೊಸಾರಿಯೋ...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -1 Minute

ಪುತ್ತೂರಿನ ಬನ್ನೂರು ಎಂಬಲ್ಲಿ ನಸುಕಿನ ಜಾವ ಧರೆ ಕುಸಿದು ಮನೆಗೆ ಹಾನಿ ಸ್ಥಳಕ್ಕೆ ಪುತ್ತೂರು ನಗರಸಭೆ ಸದಸ್ಯರು ಸಹಿತ ಪೌರಾಯುಕ್ತರು ಭೇಟಿ.

ಪುತ್ತೂರಿನ ಬನ್ನೂರು ಎಂಬಲ್ಲಿ ನಸುಕಿನ ಜಾವ ಧರೆ ಕುಸಿದು ಮನೆಗೆ ಹಾನಿ ಸ್ಥಳಕ್ಕೆ ಪುತ್ತೂರು ನಗರಸಭೆ ಸದಸ್ಯರು ಸಹಿತ ಪೌರಾಯುಕ್ತರು ಭೇಟಿ. ಪುತ್ತೂರು:ಪುತ್ತೂರು ತಾಲೂಕಿನ ಬನ್ನೂರಿನ ಜೈನರಗುರಿ ಸಮೀಪ ಮಜೀದ್‌ ಎಂಬರ ಮನೆ ಮೇಲೆ ಧರೆ ಕುಸಿದ ಪರಿಣಾಮ ಮನೆ ಹಾನಿಗೊಂಡ ಮತ್ತು ನಿದ್ದೆಯಲ್ಲಿದ್ದ ಮಕ್ಕಳು ಮಣ್ಣಿನಡಿಯಲ್ಲಿ...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -1 Minute

ಪುತ್ತೂರಿನಲ್ಲಿ ಭಾರೀ ಮಳೆಗೆ ಮನೆ ಮೇಲೆ ಧರೆ ಕುಸಿದು ಮಣ್ಣಿನಡಿ ಸಿಲುಕಿದ ಇಬ್ಬರು ಮಕ್ಕಳು

ಪುತ್ತೂರಿನಲ್ಲಿ ಭಾರೀ ಮಳೆಗೆ ಮನೆ ಮೇಲೆ ಧರೆ ಕುಸಿದು ಮಣ್ಣಿನಡಿ ಸಿಲುಕಿದ ಇಬ್ಬರು ಮಕ್ಕಳು ಪುತ್ತೂರಿನ ಬನ್ನೂರು ಸಮೀಪದ ಜೈನರಗುರಿಯಲ್ಲಿ ಘಟನೆ ನಸುಕಿನ ಜಾವ ನಿದ್ದೆಯಲ್ಲಿದ್ದ ಸಂದರ್ಭ ಮನೆ ಮೇಲೆ ಧರೆ ಕುಸಿತ ಇಬ್ಬರು ಮಕ್ಕಳನ್ನ ಪಾರು ಮಾಡಿದ ಮನೆಯವರು ಮಣ್ಣು ಬಿದ್ದ ಪರಿಣಾಮ ಮನೆಯ ಅರ್ಧ...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ನಾಳೆ ಶಾಲಾ ಗಳಿಗೆ ರಜೆ

ಮಂಗಳೂರು: ಜೂ.26: ದ.ಕ.ಜಿಲ್ಲೆಯಲ್ಲಿ ಮಳೆ ತೀವ್ರಗೊಳ್ಳುತ್ತಿರುವ ಹಿನ್ನಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ (ಜೂ.27) ಗುರುವಾರ ಶಾಲೆಗಳಿಗೆ ರಜೆ ನೀಡಿ ದ.ಕ. ಜಿಲ್ಲಾಧಿಕಾರಿಗೆ ಆದೇಶ ಹೊರಡಿಸಿದ್ದಾರೆ. ಜಿಲ್ಲೆಯ ಎಲ್ಲಾ ಅಂಗನವಾಡಿ, ಸರಕಾರಿ, ಅನುದಾನಿತ ಮತ್ತು ಖಾಸಗಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಿಗೆ ಗುರುವಾರ ರಜೆ ಸಾರಲಾಗಿದೆ...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -1 Minute

ಗೋಡೆ ಕುಸಿದು ಬಿದ್ದು ಕುಟುಂಬದ 4 ಜನ ಅಸುನೀಗಿದ್ದು ಸ್ಥಳ ವೀಕ್ಷಣೆನೆ ಮಾಡಿದ ಮಾಜಿ ಸಂಸದರಾದ ನಳಿನ್ ಕುಮಾರ್ ಕಟೀಲ್-ಸರಕಾರದಿಂದ ಪರಿಹಾರವನ್ನು ಮುಖ್ಯಮಂತ್ರಿ ಅವರಿಗೆ ಮಾಧ್ಯಮದ ಮುಖಾಂತರ ಮನವಿ

ಇಂದು ಮುಂಜಾನೆ ಉಳ್ಳಾಲ ತಾಲೂಕಿನ ಮದನಿ ನಗರದಲ್ಲಿ ನಡೆದ ಭೀಕರ ಮಳೆಗೆ ಆವರಣ ಗೋಡೆ ಕುಸಿದು ಬಿದ್ದು ಕುಟುಂಬದ 4 ಜನ ಅಸುನೀಗಿದ್ದು ಸ್ಥಳ ವೀಕ್ಷಣೆನೆ ಮಾಡಿದ ಮಾಜಿ ಸಂಸದರಾದ, ಮಾಜಿ ರಾಜ್ಯಾಧ್ಯಕ್ಷರಾದ ನಳಿನ್ ಕುಮಾರ್ ಕಟೀಲ್ ಹಾಗೂ ಜಿಲ್ಲಾಧ್ಯಕ್ಷರಾದ ಸತೀಶ್ ಕುಂಪಲ ಸಂತಾಪ ಸೂಚಿಸಿದರು, ಸರಕಾರದಿಂದ...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಉಳ್ಳಾಲ : ಕಂಪೌಂಡ್ ಕುಸಿದು ಮನೆ ಮೇಲೆ ಬಿದ್ದು ಮಕ್ಕಳು ಸಹಿತ ನಾಲ್ವರು ಸಾವು.

ಉಳ್ಳಾಲ : ತಾಲೂಕಿನ ಮುನ್ನೂರು ಗ್ರಾಮದ ಮದನಿ ನಗರ ಎಂಬಲ್ಲಿ ಬುಧವಾರ ಬೆಳಗ್ಗೆ ಮನೆಯ ಹಿಂಬದಿಯಲ್ಲಿದ್ದ ಕಂಪೌಂಡ್ ಮನೆಯ ಮೇಲೆ ಕುಸಿದು ಬಿದ್ದ ಪರಿಣಾಮ ಒಂದೇ ಕುಟುಂಬದ ನಾಲ್ವರು ದಾರುಣವಾಗಿ ಸಾವನ್ನಪ್ಪಿರುವ ಬಗ್ಗೆ ವರದಿಯಾಗಿದೆ. ಮನೆಯೊಳಗೆ ವಾಸ್ತವ್ಯವಿದ್ದ ಯಾಸಿರ್(45), ಪತ್ನಿ ಮರಿಯಮ್ಮ(40) ಮಕ್ಕಳಾದ ರಿಯಾನ ಮತ್ತು ರಿಫಾನ...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಲೈಂಗಿಕ ದೌರ್ಜನ್ಯ ಆರೋಪ: ಸೂರಜ್ ರೇವಣ್ಣ ಬಂಧನ.

ಹಾಸನ: ಮಾಜಿ ಸಚಿವ ಹೆಚ್.ಡಿ. ರೇವಣ್ಣ ಪುತ್ರ ಎಂಎಲ್‌ ಸಿ ಸೂರಜ್‌ ರೇವಣ್ಣ ವಿರುದ್ಧ ಲೈಂಗಿಕ ದೌರ್ಜನ್ಯ ಆರೋಪ ಸಂಬಂಧ ಹಾಸನ ಸೆನ್‌ ಪೊಲೀಸ್‌ ಠಾಣೆಯ ಪೊಲೀಸರು ಸೂರಜ್‌ ರೇವಣ್ಣರನ್ನು ಬಂಧಿಸಲಾಗಿದೆ. ನಿನ್ನೆ ಹಾಸನದ ಸೆನ್‌ ಪೊಲೀಸ್‌ ಠಾಣೆಗೆ ಕರೆತಂದಿದ್ದ ಪೊಲೀಸರು ಇಂದು ಮುಂಜಾನೆ ನಾಲ್ಕು ಗಂಟೆಯವರೆಗೂ ಸುಧೀರ್ಘ...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಕೋಲಾರ: ಆನಂದ ಮಾರ್ಗ ಆಶ್ರಮದಲ್ಲಿ ಎರಡು ಗುಂಪುಗಳ ನಡುವೆ ಮಾರಾಮಾರಿ ನಡೆದು ಸ್ವಾಮೀಜಿಯೊಬ್ಬರ ಕೊಲೆಯಾಗಿರುವ ಘಟನೆ ಮಾಲೂರು ತಾಲೂಕಿನ ಸಂತಳ್ಳಿಯಲ್ಲಿ ನಡೆದಿದೆ.

ಕೋಲಾರ: ಆನಂದ ಮಾರ್ಗ ಆಶ್ರಮದಲ್ಲಿ ಎರಡು ಗುಂಪುಗಳ ನಡುವೆ ಮಾರಾಮಾರಿ ನಡೆದು ಸ್ವಾಮೀಜಿಯೊಬ್ಬರ ಕೊಲೆಯಾಗಿರುವ ಘಟನೆ ಮಾಲೂರು ತಾಲೂಕಿನ ಸಂತಳ್ಳಿಯಲ್ಲಿ ನಡೆದಿದೆ. ಆಚಾರ್ಯ ಚಿನ್ಮಯಾನಂದ ಹತ್ಯೆಯಾದ ಸ್ವಾಮೀಜಿ. ಘಟನೆ ಸಂಬಂಧ ಆಚಾರ್ಯ ಧರ್ಮಪ್ರಾಣಾನಂದ, ಪ್ರಾಣೇಶ್ವರಾನಂದ ಹಾಗೂ ಅರುಣ್ ಕುಮಾರ್‌ ಎಂಬ ಮೂವರು ಆರೋಪಿಗಳನ್ನು ಮಾಲೂರು ಠಾಣೆ ಪೊಲೀಸರು...
Read More