News Editor

ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಕಮಲಶಿಲೆ ಗೋಶಾಲೆಯಲ್ಲಿ ಗೋಕಳವಿಗೆ ಯತ್ನಿಸಿದ್ದ ಇಬ್ಬರ ಸೆರೆ:

ಕುಂದಾಪುರ: ಕಮಲಶಿಲೆ ದೇವಸ್ಥಾನ ಗೋಶಾಲೆಯಲ್ಲಿ ಗೋಕಳವಿಗೆ ಯತ್ನಿಸಿ ಪರಾರಿಯಾದ ಘಟನೆ ಸಿಸಿ ಟಿವಿಯಲ್ಲಿ ದಾಖಲಾಗಿದ್ದು ಪ್ರಕರಣ ಬೆನ್ನತ್ತಿದ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಮಂಗಳೂರು ಮೂಲದ ವಾಜೀದ್ ಜೆ. (26) ಬಜ್ಪೆಯ ಫೈಜಲ್ (40) ಎನ್ನುವರನ್ನು ಜೂ. 22 ರಂದು ಬಂಧಿಸಿದ ಶಂಕರನಾರಾಯಣ ಠಾಣೆ ಪೊಲೀಸರು...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -1 Minute

ಮರಳಿ ಮಾತೃ ಧರ್ಮಕ್ಕೆ,ಪುತ್ತೂರು ಜಿಲ್ಲೆಯ ಕಡಬ ತಾಲೂಕಿನ ಪಂಜ ಗ್ರಾಮದಲ್ಲಿವಿಶ್ವ ಹಿಂದೂ ಪರಿಷತ್ ಧರ್ಮ ಪ್ರಸಾರ ವಿಭಾಗದ ವತಿಯಿಂದ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ಧರ್ಮ ರಕ್ಷಾ ಯಜ್ಞ ವನ್ನು ನಡೆಸಲಾಯಿತು.

ಮರಳಿ ಮಾತೃ ಧರ್ಮಕ್ಕೆ,ಪುತ್ತೂರು ಜಿಲ್ಲೆಯ ಕಡಬ ತಾಲೂಕಿನ ಪಂಜ ಗ್ರಾಮದಲ್ಲಿವಿಶ್ವ ಹಿಂದೂ ಪರಿಷತ್ ಧರ್ಮ ಪ್ರಸಾರ ವಿಭಾಗದ ವತಿಯಿಂದ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ಧರ್ಮ ರಕ್ಷಾ ಯಜ್ಞ ವನ್ನು ನಡೆಸಲಾಯಿತು. ಈ ಸಂದರ್ಭದಲ್ಲಿ 20 ವರುಷಗಳಿಂದ ಕ್ರೈಸ್ತ ಮತಕ್ಕೆ ಮತಾಂತರಗೊಂಡ ಹಿಂದೂ ಸಮುದಾಯದ, ಏಳು ಕುಟುಂಬದ 15 ಪುರುಷರು,...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ದಾಖಲೆ ಇಲ್ಲದೇ ಬಾಡಿಗೆ ಮನೆ ನೀಡುವಂತಿಲ್ಲ : ಉಳ್ಳಾಲ ಠಾಣಾ ಇನ್ಸ್ಪೆಕ್ಟರ್ ಬಾಲಕೃಷ್ಣ ಎಚ್ಚರಿಕೆ.

ಉಳ್ಳಾಲ: ಕೆಲವು ದಿನಗಳಿಂದ ಅಪರಿಚಿತ ಏಳೆಂಟು ಜನರು ಠಾಣಾ ವ್ಯಾಪ್ತಿಯ ಕೆಲವು ಒಂಟಿ ಮನೆ ಹಾಗೂ ಬೀಗ ಜಡಿದಿರುವ ಮನೆಗಳಿಗೆ ತೆರಳುತ್ತಿರುವ ಬಗ್ಗೆ ಗುಪ್ತಚರ ಮೂಲಗಳಿಂದ ಮಾಹಿತಿ ಲಭ್ಯವಾಗಿದೆ. ಆದ್ದರಿಂದ ಈ ಠಾಣಾ ವ್ಯಾಪ್ತಿಯ ಜನರು ಈ ವಿಚಾರದಲ್ಲಿ ಸದಾ ಎಚ್ಚರದಿಂದ ಇರಬೇಕು ಎಂದು ಉಳ್ಳಾಲ ಠಾಣಾ...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಮಂಗಳೂರು: ಪಿಡಬ್ಲ್ಯುಡಿ ಕಂಟ್ರಾಕ್ಟರ್ ಮನೆಯಲ್ಲಿ ಸದಸ್ಯರನ್ನು ಕಟ್ಟಿಹಾಕಿ ದರೋಡೆ.

ಮಂಗಳೂರು:  ಮಂಗಳೂರು ಗ್ರಾಮಾಂತರ ಠಾಣೆ ವ್ಯಾಪ್ತಿಯ ಉಳಾಯಿಬೆಟ್ಟು ಎಂಬಲ್ಲಿ ಪಿಡಬ್ಲ್ಯುಡಿ ಕಂಟ್ರಾಕ್ಟರ್ ಮನೆಯಲ್ಲಿ ದರೋಡೆ ನಡೆದ ಘಟನೆ ಶುಕ್ರವಾರ ರಾತ್ರಿ ೮ ಗಂಟೆ ವೇಳೆಗೆ ನಡೆದಿದೆ. ಪಿಡಬ್ಲ್ಯುಡಿ ಕಂಟ್ರಾಕ್ಟರ್ ಪದ್ಮನಾಭ ಕೋಟ್ಯಾನ್ ಎಂಬವರ ಫಾರ್ಮ್ ಹೌಸ್ ಮನೆಗೆ ನುಗ್ಗಿದ ದರೋಡೆಕೋರರ ತಂಡ ಮನೆಯವರನ್ನು ಕಟ್ಟಿ ಹಾಕಿ ಚೂರಿ...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -1 Minute

ಮನುಷ್ಯನ ದೈಹಿಕ ಮತ್ತು ಮಾನಸಿಕ ಬೆಳವಣಿಗೆ ಯೋಗಾಭ್ಯಾಸ ಪೂರಕ – ನಿವೃತ್ತ ಅಧ್ಯಾಪಿಕೆ ಶ್ರೀಮತಿ ಅಮಿತಾ.

ಮಂಜೇಶ್ವರ: ಸರಕಾರಿ ಪ್ರೌಢಶಾಲೆ ಕಡಂಬಾರು ಇಲ್ಲಿ ವಿಶ್ವ ಯೋಗ ದಿನವನ್ನು ಆಚರಿಸಲಾಯಿತು. ಯೋಗದ ಉದ್ಘಾಟನಾ ಸಭೆಯ ಅಧ್ಯಕ್ಷತೆಯನ್ನು ಶಾಲಾ ಮುಖ್ಯೋಪಾಧ್ಯಾಯರಾದ ಶ್ರೀಮತಿ ಸುನಿತಾ ವಹಿಸಿದ್ದರು. ಕಾರ್ಯಕ್ರಮದ ಉದ್ಘಾಟನೆಯನ್ನು ಸಂಪನ್ಮೂಲ ವ್ಯಕ್ತಿಯಾದ ನಿವೃತ್ತ ಅಧ್ಯಾಪಿಕೆಯಾದ ಶ್ರೀಮತಿ ಅಮಿತಾ ದೀಪ ಬೆಳಗಿಸುವ ಮೂಲಕ ನೆರವೇರಿಸಿದರು. ಅವರು ತಮ್ಮ ಉದ್ಘಾಟನಾ ಭಾಷಣದಲ್ಲಿ...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಪುತ್ತೂರಿನ ಹೊಟೇಲ್ ಸಪ್ಲೈ ನಾಪತ್ತೆ : ನಗರ ಠಾಣೆಯಲ್ಲಿ ಪ್ರಕರಣ ದಾಖಲು.

ಪುತ್ತೂರಿನ ಹೊಟೇಲ್ ಸಪ್ಲೈ ನಾಪತ್ತೆ : ನಗರ ಠಾಣೆಯಲ್ಲಿ ಪ್ರಕರಣ ದಾಖಲು. ಪುತ್ತೂರು: ಇಲ್ಲಿಯ ಹೊಟೇಲ್ ವೊಂದರ ಸಪ್ಲಾಯರ್ ನಾಪತ್ತೆಯಾದ ಕುರಿತು ಪುತ್ತೂರು ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಆತನ ಪತ್ನಿ ಪುತ್ತೂರು ನಗರ ಪೊಲಿಸ್ ಠಾಣೆಗೆ ದೂರು ನೀಡಿದ್ದಾರೆ.ನೆಲ್ಲಿಕಟ್ಟೆಯಲ್ಲಿ ಬಾಡಿಗೆ ಮನೆಯಲ್ಲಿ ವಾಸ ಮಾಡಿಕೊಂಡಿರುವ ಬೊಳುವಾರಿನ ಹೊಟೇಲ್...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಯುವಮೋರ್ಚಾ ಅಧ್ಯಕ್ಷನ ಕೊರಳ ಪಟ್ಟಿ ಹಿಡಿದು ಎಳೆದಾಡಿದ ಉಳ್ಳಾಲ ಇನ್ಸ್ ಪೆಕ್ಟರ್.

ಯುವಮೋರ್ಚಾ ಅಧ್ಯಕ್ಷನ ಕೊರಳ ಪಟ್ಟಿ ಹಿಡಿದು ಎಳೆದಾಡಿದ ಉಳ್ಳಾಲ ಇನ್ಸ್ ಪೆಕ್ಟರ್ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ವಿರುದ್ಧ ಇಂದು ರಾಜ್ಯಾದ್ಯಂತ ಪ್ರತಿಭಟನೆ ನಡೆಸಲು ಬಿಜೆಪಿ ಕರೆ ನೀಡಿದ್ದು ತೊಕ್ಕೊಟ್ಟಿನಲ್ಲಿ ರಸ್ತೆ ತಡೆದು ಪ್ರತಿಭಟಿಸಲು ಮುಂದಾದ ಬಿಜೆಪಿ ಮಂಗಳೂರು ಕ್ಷೇತ್ರದ ಯುವಮೋರ್ಚಾ ಅಧ್ಯಕ್ಷ ಮುರಳಿ ಕೊಣಾಜೆ ಅವರ...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -1 Minute

ಮಂಗಳೂರಿನ ಜಿಲ್ಲಾ ಸಮಾಜ ಕಲ್ಯಾಣ ಇಲಾಖೆಯ ಕಛೇರಿಯಲ್ಲಿ ಭರ್ಜರಿ ಬಾಡೂಟ- ಇಲಾಖೆಯ ವಾಹನದಲ್ಲೇ ಟ್ರಿಪ್.

ಮಂಗಳೂರು: ದ.ಕ.ಜಿಲ್ಲಾ ಸಮಾಜ ಕಲ್ಯಾಣ ಇಲಾಖೆಯ ಉಪ-ನಿರ್ದೇಶಕರ ಕಛೇರಿಯಲ್ಲಿನ ಅಧಿಕಾರಿಗಳಿಗೆ, ಸಿಬ್ಬಂದಿಗಳ ಆಟಕ್ಕೆ ಅಂಕುಶ ಹಾಕೋರಿಲ್ಲವೇ.? ಎಂದು ಜನ ಪ್ರಶ್ನಿಸುತ್ತಿದ್ದಾರೆ. ಸರ್ಕಾರಿ ಕಛೇರಿಯಲ್ಲೇ ಭರ್ಜರಿ ಬಾಡೂಟ ಏರ್ಪಡಿಸಿ ಬಳಿಕ ಸರ್ಕಾರಿ ವಾಹನದಲ್ಲೇ ಅಧಿಕಾರಿಗಳು, ಸಿಬ್ಬಂದಿಗಳು ಕರ್ತವ್ಯಕ್ಕೆ ಗೈರುಹಾಜರಾಗಿ ಅಡ್ಯಾರ್ ಫಾಲ್ಸ್ ಗೆ ಜಾಲಿ ಟ್ರಿಪ್ ಹೋಗಿರುವುದು ನಾಗರಿಕರ...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಬಾಲಕನ ಕಿಡ್ನಾಪ್ : 10 ಲಕ್ಷಕ್ಕೆ ಬೇಡಿಕೆ.

ಬೆಂಗಳೂರು: ಬರ್ತ್‌ಡೇ ಪಾರ್ಟಿ ಇದೆ ಎಂದು ಆಸೆ ತೋರಿಸಿ ಬಾಲಕನೊಬ್ಬನನ್ನು ಕಿಡ್ನಾಪ್ ಮಾಡಿದ ಘಟನೆ ಎಲೆಕ್ಟ್ರಾನಿಕ್ ಸಿಟಿ ಸಮೀಪದ ದೊಡ್ಡತೋಗೂರು ಬಳಿ ಸೋಮವಾರ ಸಂಜೆ  ನಡೆದಿದೆ.  ರಾಜಸ್ಥಾನ ಮೂಲದ ಮಾರ್ವಾಡಿ ದಂಪತಿಯ 9 ವರ್ಷದ ಮಗನನ್ನು ಆರೋಪಿ ಮೊಹಮದ್ ಜಶಿಮುದ್ದೀನ್ ಶೇಕ್ (24) ಕಿಡ್ನಾಪ್ ಮಾಡಿದ್ದ. ಮನೆ...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಉಪ್ಪಿನಂಗಡಿ : ಮನೆಯಲ್ಲಿ ಮಲಗಿದ್ದ ಮಹಿಳೆ ಕೊಲೆ ಪ್ರಕರಣಕ್ಕೆ ತಿರುವು: ಹತ್ತನೇ ತರಗತಿ ಬಾಲಕನ ಬಂಧನ: ಕಾರಣವೇನು ಗೊತ್ತಾ?

ಉಪ್ಪಿನಂಗಡಿ: ಇಲ್ಲಿಗೆ ಸಮೀಪದ ಪೆರ್ನೆ ಗ್ರಾಮದ ಬಿಳಿಯೂರಿನ ದರ್ಖಾಸು ನಿವಾಸಿ ಹೇಮಾವತಿ (37) ಎಂಬವರು ರವಿವಾರ ತಡ ರಾತ್ರಿ ಕೊಲೆಯಾಗಿದ್ದು ಪೊಲೀಸರು ಆರೋಪಿ ಹತ್ತನೇ ತರಗತಿಯ ಬಾಲಕನನ್ನು ಬಂಧಿಸಿ ಪ್ರಕರಣ ದಾಖಲಿಸಿದ್ದಾರೆ.ಹೇಮಾವತಿ ಅವರ ಮನೆಯಲ್ಲಿ ರಾತ್ರಿ ತಂಗಿದ್ದ ಅವರ ಅಕ್ಕನ ಮಗ, ಹತ್ತನೇ ತರಗತಿಯ ವಿದ್ಯಾರ್ಥಿ, ಅಪ್ರಾಪ್ತ...
Read More