News Editor

ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಉಪ್ಪಿನಂಗಡಿ: ಮಹಿಳೆ ಸಾವು- ಕೊಲೆ ಶಂಕೆ.

ಉಪ್ಪಿನಂಗಡಿ: ಮಹಿಳೆ ಸಾವು- ಕೊಲೆ ಶಂಕೆ. ಉಪ್ಪಿನಂಗಡಿ: ಇಲ್ಲಿನ ಪೆರ್ನೆ ಬಳಿಯ ಬಿಳಿಯೂರು ದರ್ಖಾಸ್ ಎಂಬಲ್ಲಿ ಮಹಿಳೆಯೋರ್ವರು ಮೃತಪಟ್ಟಿದ್ದು ಕೊಲೆ ಶಂಕೆ ವ್ಯಕ್ತವಾಗಿದೆ. ಇಲ್ಲಿನ ನಿವಾಸಿ ಹೇಮಾವತಿ (37) ಮೃತ ಮಹಿಳೆ. ಈಕೆ ತಾಯಿ, ಅಕ್ಕನ ಮಗನೊಂದಿಗೆ ಈ ಮನೆಯಲ್ಲಿದ್ದ ವೇಳೆ ನಿನ್ನೆ ರಾತ್ರಿ ಕೃತ್ಯ ನಡೆದಿದೆ....
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -1 Minute

ಸೋಮೇಶ್ವರ ಪುರಸಭೆ ವ್ಯಾಪ್ತಿಯ ಪ್ರತೆಯೊಂದು ಮನೆಗೂ ಶುದ್ಧ ಕುಡಿಯುವ ನೀರಿನ ಯೋಜನೆ- ಸ್ಪೀಕರ್ ಯು.ಟಿ‌.ಖಾದರ್ ಅವರಿಂದ ಶಂಕು ಸ್ಥಾಪನೆ.

ಸೋಮೇಶ್ವರ ಪುರಸಭೆ ವ್ಯಾಪ್ತಿಯ ಪ್ರತೆಯೊಂದು ಮನೆಗೂ ಶುದ್ಧ ಕುಡಿಯುವ ನೀರಿನ ಯೋಜನೆ ಪೂರೈಕೆಯ ಸಲುವಾಗಿ ಸೋಮೇಶ್ವರದ ಬಗಂಬಿಲ ದಲ್ಲಿ ನಿರ್ಮಾಣವಾಗುವ 18ಲಕ್ಷ ಲೀಟರ್ ಸಾಮರ್ಥ್ಯದ ನೆಲ ಮಟ್ಟದ ಜಲ ಸಂಗ್ರಹಗಾರ ಹಾಗೂ 10ಲಕ್ಷ ಮೇಲಮಟ್ಟದ ಜಲ ಸಂಗ್ರಹಗಾರ ನಿರ್ಮಾಣಕ್ಕೆ ವಿಧಾನಸಭಾ ಸ್ಪೀಕರ್ ಯು.ಟಿ‌.ಖಾದರ್ ಶಂಕು ಸ್ಥಾಪನೆ ನೆರವೇರಿಸಿದರು....
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -1 Minute

ಶೇಖಮಲೆಯಲ್ಲಿ ನಡೆದ ರಸ್ತೆ ಆಫಘಾತಸೋಮವಾರಪೇಟೆಯ ಇಬ್ಬರ ದುರ್ಮರಣ – ಮೂವರಿಗೆ ಗಾಯ

ಶೇಖಮಲೆಯಲ್ಲಿ ನಡೆದ ರಸ್ತೆ ಆಫಘಾತಸೋಮವಾರಪೇಟೆಯ ಇಬ್ಬರ ದುರ್ಮರಣ – ಮೂವರಿಗೆ ಗಾಯ ಪುತ್ತೂರು : ಆಲ್ಟೊ ಕಾರೊಂದು ಮುಂದಿನಿಂದ ತೆರಳುತಿದ್ದ ದ್ವಿಚಕ್ರ ವಾಹನಕ್ಕೆ ಬಡಿದು ಬಳಿಕ ಎದುರಿನಿಂದ ಬರುತಿದ್ದ ಬೊಲೆರೋ ವಾಹನಕ್ಕೆ ಡಿಕ್ಕಿ ಹೊಡೆದ ಘಟನೆ ಕುಂಬ್ರ ಸಮೀಪದ ಶೇಖಮಲೆಯಲ್ಲಿ ಭಾನುವಾರ ಸಂಜೆ ನಡೆದಿದ್ದು, ಘಟನೆಯಲ್ಲಿ ಇಬ್ಬರು...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಲೋಕಸಭಾ ಚುನಾವಣಾ ಸೋಲಿನ ಹತಾಶೆಯಿಂದ ರಾಜ್ಯದ ಜನತೆಗೆ ಪೆಟ್ರೋಲ್ ಡೀಸೆಲ್ ಬೆಲೆ ಏರಿಕೆಯ ಬರೆ ಎಳೆದ ಸಿದ್ಧರಾಮಯ್ಯ ಸರಕಾರ : ಯಶ್ ಪಾಲ್ ಸುವರ್ಣ ಆಕ್ರೋಶ.

ಉಡುಪಿ: ಲೋಕಸಭಾ ಚುನಾವಣೆಯ ಸೋಲಿನ ಹತಾಶೆಗೂಂಡ ರಾಜ್ಯ ಕಾಂಗ್ರೆಸ್ ಸರ್ಕಾರ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಮಾಡಿ ರಾಜ್ಯದ ಜನತೆಯ ಮೇಲೆ ತೆರಿಗೆ ಭಾರ ಹೊರಿಸಿ ಭಾಗ್ಯ ಗ್ಯಾರಂಟಿಗಳ ನೆಪದಲ್ಲಿ ಖಜಾನೆ ತುಂಬಿಸಲು ಜನತೆಗೆ ಬರೆ ಎಳೆದಿದೆ ಎಂದು ಉಡುಪಿ ಶಾಸಕ ಯಶ್ ಪಾಲ್ ಸುವರ್ಣ...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಭವಿಷ್ಯದಲ್ಲಿ ಕಾಂಗ್ರೆಸ್ ಸರ್ಕಾರ ಉಸಿರಾಡುವುದಕ್ಕೂ ತೆರಿಗೆ ಹಾಕುವುದು ಗ್ಯಾರಂಟಿ : ಶಾಸಕ ಸುನೀಲ್ ಕುಮಾರ್.

ಕಾರ್ಕಳ: ಗ್ಯಾರಂಟಿ ಹೆಸರಿನಲ್ಲಿ ಕಾಂಗ್ರೆಸ್ ಸರ್ಕಾರ ರಾಜ್ಯವನ್ನು ಲೂಟಿ ಹೊಡೆಯಲು ಹೊರಟಿದೆ. ಪೆಟ್ರೋಲ್ ಮೇಲಿನ ರಾಜ್ಯ ಸೆಸ್ ನ್ನು ಪ್ರತಿ ಲೀಟರ್ ಮೇಲೆ ಮೂರು ರೂ. ಹೆಚ್ಚಳ ಮಾಡುವ ಆದೇಶಕ್ಕೆ ಸಹಿ ಹಾಕುವ ಮೂಲಕ ಸಿಎಂ ಸಿದ್ದರಾಮಯ್ಯ ಖಾಲಿಯಾದ ಬೊಕ್ಕಸ ತುಂಬಿಕೊಳ್ಳಲು ಹೊರಟಿದ್ದಾರೆ ಎಂದು ಶಾಸಕ ಹಾಗೂ...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಗೋರಖ್‌ಪುರದಲ್ಲಿ ಸಿಎಂ ಯೋಗಿ ಜೊತೆ ʼಮುಚ್ಚಿದ ಬಾಗಿಲಿನʼಸಭೆ ನಡೆಸಿದ RSS ಮುಖ್ಯಸ್ಥ ಮೋಹನ್ ಭಾಗವತ್

ಲೋಕಸಭಾ ಚುನಾವಣಾ ಫಲಿತಾಂಶ ಪ್ರಕಟಗೊಂಡ ಬಳಿಕ  ಆರ್‌ಎಸ್‌ಎಸ್ ಮತ್ತು ಬಿಜೆಪಿನಡುವೆ ತಿಕ್ಕಾಟ ಮುಂದುವರಿದಿರುವಂತೆ, ಮಹತ್ವದ ಬೆಳವಣಿಗೆಯೊಂದು ನಡೆದಿದೆ. ಶನಿವಾರ  ಉತ್ತರ ಪ್ರದೇಶದ ಗೋರಖ್‌ಪುರದಲ್ಲಿ  ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ರವರು  ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಅವರನ್ನು ಭೇಟಿ ಮಾಡಿದರು ಹಾಗೂ ಗಂಟೆಗಳ ಕಾಲ ರಹಸ್ಯ ಮಾತುಕತೆ ನಡೆಸಿದ್ದಾರೆ ಆದಿತ್ಯನಾಥ್...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಕಳವು ಪ್ರಕರಣ – ಇಬ್ಬರು ಅಪ್ರಾಪ್ತರು ಪೊಲೀಸ್ ವಶಕ್ಕೆ.

ಬಜ್ಪೆ: ಇಲ್ಲಿನ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ಮನೆಯೊಂದರಲ್ಲಿ ಕಳವು ಮಾಡುತ್ತಿದ್ದ ಆರೋಪದಲ್ಲಿ ಇಬ್ಬರು ಅಪ್ರಾಪ್ತ ವಯಸ್ಸಿನ ಬಾಲಕರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಬಂಧಿಯತರಿಬ್ಬರೂ ಸೂರಲ್ಪಾಡಿಯವರು ಎಂದು ತಿಳಿದು ಬಂದಿದೆ. ಇವರಿಂದ ಒಂದು ಪಲ್ಸರ್‌ ಬೈಕ್‌ ಹಾಗೂ 30 ಸಾಔಇರ ರೂ. ಮೌಲ್ಯದ ಬೆಳ್ಳಿಯ ಸುತ್ತುಗಳನ್ನು ಪೊಲೀಸರು ವಶಕ್ಕೆ...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಲಂಚ ಸ್ವೀಕರಿಸುತ್ತಿದ್ದ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಬಿಲ್ ಕಲೆಕ್ಟರ್.

ಚಿಕ್ಕಮಗಳೂರು : ಇ-ಸ್ವತ್ತು ಮಾಡಿಕೊಡಲು ಲಂಚದ ಬೇಡಿಕೆ ಇಟ್ಟು ಫೋನ್ ಪೇ ಮೂಲಕ ಹಣ ಹಾಕಿಸಿಕೊಂಡು ಮತ್ತಷ್ಟು ಹಣ ಪೀಕಲು ಯತ್ನಿಸಿದ್ದ ನಗರಸಭೆ ವಾರ್ಡ್ 2ರ ಬಿಲ್ ಕಲೆಕ್ಟರ್ ಪ್ರದೀಪ್ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಸದಾಶಿವಮೂರ್ತಿ ಎಂಬುವವರ ಬೈಪಾಸ್ ರಸ್ತೆಯ ಜಾಗದ ಇ-ಸ್ವತ್ತು ಮಾಡಿಕೊಡಲು ಬಿಲ್ ಕಲೆಕ್ಟರ್...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಪೆಟ್ರೋಲ್ ಹಾಗೂ ಡಿಸೇಲ್ ದರ ಏರಿಕೆ .

ಲೋಕಸಭೆ ಚುನಾವಣೆ ಮುಗಿದ ಬೆನ್ನಲ್ಲೇ ರಾಜ್ಯ ಸರ್ಕಾರ ವಾಹನ ಸವಾರರ ಜೇಬಿಗೆ ಕತ್ತರಿ ಪ್ರಯೋಗ ಮಾಡಿದ್ದು, ಪೆಟ್ರೋಲ್‌ ಮತ್ತು ಡೀಸೆಲ್‌ ಮಾರಾಟದ ಮೇಲಿನ ತೆರಿಗೆಯನ್ನು ಹೆಚ್ಚಳ ಮಾಡಿದೆ. ಶನಿವಾರದಿಂದಲೇ ಅನ್ವಯವಾಗುವಂತೆ ರಾಜ್ಯಾಧ್ಯಂತ ಪ್ರತಿ ಲೀಟರ್‌ ಪ್ರೆಟೋಲ್‌ ದರವನ್ನು 3 ರೂ.ಹೆಚ್ಚಿಸಿದೆ.ಇದರೊಂದಿಗೆ, ಸುದೀರ್ಘ ಸಮಯದ ನಂತರ ರಾಜ್ಯದಲ್ಲಿ ಪೆಟ್ರೋಲ್,...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಮುಂಗಾರು ಅಧಿವೇಶನದಲ್ಲಿ ಸರ್ಕಾರವು 2024-2025 ರ ಸಂಪೂರ್ಣ ಬಜೆಟ್ ಅನ್ನು ಪ್ರಸ್ತುತಪಡಿಸುವ ಸಾಧ್ಯತೆ – 18ನೇ ಲೋಕಸಭೆಯ ಮೊದಲ ಅಧಿವೇಶನ ಜೂನ್ 24 ರಿಂದ ಜುಲೈ 3 ರವರೆಗೆ ನಡೆಯಲಿದೆ ಎಂದು ಸಂಸದೀಯ ವ್ಯವಹಾರಗಳ ಸಚಿವ ಕಿರಣ್ ರಿಜುಜು ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ್ದಾರೆ.

ಲೋಕಸಭಾ ಚುನಾವಣೆಗಳು ಮುಗಿದು ಫಲಿತಾಂಶ ಹೊರಬಿದ್ದು ಬಿಜೆಪಿ ನೇತೃತ್ವದ ಎನ್​ಡಿಎ ಸರ್ಕಾರ ರಚಿಸಿ ನರೇಂದ್ರ ಮೋದಿ ಮೂರನೇ ಬಾರಿಗೆ ಪ್ರಧಾನಿಯಾಗಿ ಪ್ರಮಾಣವಚನ ಸ್ವೀಕರಿಸಿದ್ದಾರೆ. ಇದೀಗ ಜುಲೈ 22 ರಿಂದ ಆಗಸ್ಟ್ 9ರವರೆಗೆ  ಸಂಸತ್ ಮುಂಗಾರು ಅಧಿವೇಶನ ನಡೆಯಲಿದೆ ಎನ್ನುವ ಮಾಹಿತಿ ಲಭ್ಯವಾಗಿದೆ. ಈ ಮುಂಗಾರು ಅಧಿವೇಶನದಲ್ಲಿ ಸರ್ಕಾರವು 2024-2025...
Read More