News Editor

ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಅಮಿತ್ ಶಾ ಕರೆ : ಕುಮಾರಸ್ವಾಮಿ ನಾಳೆ ದೆಹಲಿಗೆ ಬರುವಂತೆ ಸೂಚನೆ.

ಬೆಂಗಳೂರು: ಲೋಕಸಭೆ ಚುನಾವಣೆ ಫಲಿತಾಂಶದ ಬೆನ್ನಲ್ಲೇ ಜೆಡಿಎಸ್ ನಾಯಕ ಹೆಚ್​ಡಿ ಕುಮಾರಸ್ವಾಮಿಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ದೂರವಾಣಿ ಕರೆ ಮಾಡಿದ್ದು, ಬುಧವಾರ ದೆಹಲಿಗೆ ಬರುವಂತೆ ಸೂಚನೆ ನೀಡಿದ್ದಾರೆ. ಬುಧವಾರ ಎನ್​ಡಿಎ ಸಭೆ ನಡೆಯಲಿದೆ. ಅದರಲ್ಲಿ ಹಾಜರಾಗುವಂತೆ ಕುಮಾರಸ್ವಾಮಿಗೆ ಸೂಚನೆ ನೀಡಲಾಗಿದೆ. ಹೀಗಾಗಿ ಗೆದ್ದ ಇಬ್ಬರು...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಲೋಕಸಭೆ ಚುನಾವಣೆಯಲ್ಲಿ ಜಯಗಳಿಸಿದ ಅಭ್ಯರ್ಥಿಗಳು.

1. ಚಾಮರಾಜನಗರ (ಕಾಂಗ್ರೆಸ್) – *ಸುನಿಲ್ ಬೋಸ್* 2. ಹಾಸನ (ಕಾಂಗ್ರೆಸ್) – *ಶ್ರೇಯಸ್ ಪಟೇಲ್* 3. ಬಳ್ಳಾರಿ (ಕಾಂಗ್ರೆಸ್) – *ಇ.ತುಕಾರಾಂ* 4. ಮಂಡ್ಯ (ಜೆಡಿಎಸ್) – *ಎಚ್.ಡಿ.ಕುಮಾರಸ್ವಾಮಿ* 5. ಚಿಕ್ಕಬಳ್ಳಾಪುರ (ಬಿಜೆಪಿ) – *ಡಾ.ಕೆ.ಸುಧಾಕರ್* 6. ಬೆಳಗಾವಿ (ಬಿಜೆಪಿ) – *ಜಗದೀಶ್ ಶೆಟ್ಟರ್* 7....
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ದಕ್ಷಿಣಕನ್ನಡ: ಕ್ಯಾಪ್ಟನ್ ಬ್ರಿಜೇಶ್ ಚೌಟ ಭರ್ಜರಿ ಗೆಲುವು

ಕರಾವಳಿಯಲ್ಲಿ ಜಿದ್ದಾಜಿದ್ದಿನ ಕಣವಾಗಿ ಮಾರ್ಪಟ್ಟಿದ್ದ ದಕ್ಷಿಣಕನ್ನಡ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿಯ ಅಭ್ಯರ್ಥಿ ಕ್ಯಾಪ್ಟನ್ ಬ್ರಿಜೇಶ್ ಚೌಟ ಗೆಲುವಿನ ನಗೆ ಬೀರಿದ್ದಾರೆ. ಬಿಜೆಪಿ ಅಭ್ಯರ್ಥಿ ಬ್ರಿಜೇಶ್ ಚೌಟ ತಮ್ಮ ಪ್ರತಿಸ್ಪರ್ಧಿ ಕಾಂಗ್ರೇಸ್ ನ ಪದ್ಮರಾಜ್ ಅವರಿಗಂತ  138288 ಮತಗಳ ಅಂತರದಿಂದ ಗೆಲುವನ್ನು ಸಾಧಿಸಿದ್ದಾರೆ. ಭಾರೀ ಪೈಪೋಟಿ ಕ್ಷೇತ್ರವಾಗಿದ್ದ ದಕ್ಷಿಣಕನ್ನಡ...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಜೈಲಿನಲ್ಲಿ ಮುಂಬೈ ಸರಣಿ ಸ್ಫೋಟದ ಆರೋಪಿ ಮೊಹಮ್ಮದ್ ಖಾನ್ ಶಿರಚ್ಛೇದ – ನ್ಯಾಯಾಂಗ ಬಂಧನದಲ್ಲಿದ್ದ ಐವರು ಆರೋಪಿಗಳಿಂದ ಕೃತ್ಯ.

ಮಂಗಳೂರು(ಮುಂಬೈ): ಮುಂಬೈ ಸರಣಿ ಸ್ಫೋಟದ ಆರೋಪಿ ಮೊಹಮ್ಮದ್​ ಖಾನ್​ ಎಂಬಾತನನ್ನು ಜೈಲಿನಲ್ಲಿ ಸಹ ಕೈದಿಗಳು ಶಿರಚ್ಛೇದ ಮಾಡಿ ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ವರದಿಯಾಗಿದೆ. ಜೈಲಿನಲ್ಲಿ ನ್ಯಾಯಾಂಗ ಬಂಧನದಲ್ಲಿದ್ದ ಐವರು ಆರೋಪಿಗಳು ಭಾನುವಾರ (ಜೂನ್ 2) ಈ ಹತ್ಯೆ ಮಾಡಿದ್ದಾರೆ 1993ರ ಮುಂಬೈ ಬಾಂಬ್‌ ಸ್ಫೋಟ ದ...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ನಾಳೆ ಲೋಕಸಭೆ ಚುನಾವಣೆಯ ಫಲಿತಾಂಶ ಪ್ರಕಟ: ಮತ ಎಣಿಕೆ ಪ್ರಕ್ರಿಯೆಯ ಸಂಪೂರ್ಣ ಮಾಹಿತಿ ಇಲ್ಲಿದೆ.

ನವದೆಹಲಿ: ಭಾರತದ ಏಳು ಹಂತಗಳ ಚುನಾವಣೆ, ಇತಿಹಾಸದ ಅತಿದೊಡ್ಡ ಪ್ರಜಾಪ್ರಭುತ್ವ ಪ್ರಕ್ರಿಯೆಯಾಗಿದ್ದು, ರಾಷ್ಟ್ರದಾದ್ಯಂತ 44 ದಿನಗಳ ಮತದಾನದ ನಂತರ ಮುಕ್ತಾಯಗೊಂಡಿದೆ. ಏಪ್ರಿಲ್ 19 ರಿಂದ ಜೂನ್ 1 ರವರೆಗೆ, ಅಂದಾಜು 969 ಮಿಲಿಯನ್ ನೋಂದಾಯಿತ ಮತದಾರರು ಸುಮಾರು ಒಂದು ಮಿಲಿಯನ್ ಮತದಾನ ಕೇಂದ್ರಗಳಲ್ಲಿ ತಮ್ಮ ಮತಗಳನ್ನು ಚಲಾಯಿಸುವ...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ನಳಿನ್ ಈಗ ಜಿಲ್ಲೆಗೆ ಬೆಂಕಿ ಹಾಕಲು ತಾನು ಬೆಂಕಿ ಪೊಟ್ಟಣ ಇಟ್ಟು ಕೊಂಡನ್ತಿದೆ: ಕೆ.ಅಶ್ರಫ್.

ಮಂಗಳೂರು:ಇತ್ತೀಚೆಗೆ ಸಾಂದರ್ಭಿಕ ರಸ್ತೆ ನಮಾಝ್ ನ ಘಟನೆಗೆ ಸಂಬಂಧಿಸಿದಂತೆ ಮುಸ್ಲಿಮರು – ಸರಕಾರದ ಮಧ್ಯೆ ಏರ್ಪಟ್ಟ ಪ್ರಕರಣದ ಹಿನ್ಪಡೆಯುವಿಕೆ ಯೊಂದಿಗೆ ವಿವಾದ ಸುಖಾಂತ್ಯ ಗೊಂಡರೂ ಮಾಜಿ ಸಂಸದರಾದ ನಳಿನ್ ಕುಮಾರ್ ಕಟೀಲ್ ರವರು ಘಟನೆಯನ್ನು ಧರ್ಮೋ – ರಾಜಕೀಯ ಗೊಳಿಸಲು ಪ್ರಯತ್ನಿಸುತ್ತಿರುವುದು ವಿಷಾದನೀಯ. ಅವರು ಇದಕ್ಕೆ ಸಂಬಂಧಿಸಿದಂತೆ...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಬೆಳ್ತಂಗಡಿ :ಉಪ ತಹಶೀಲ್ದಾರ್ ಸುನಿಲ್ ಹೃದಯಾಘಾತದಿಂದ ನಿಧನ.

ಬೆಳ್ತಂಗಡಿ: ಬೆಳ್ತಂಗಡಿ ತಾಲೂಕು ಕಂದಾಯ ಇಲಾಖೆಯಲ್ಲಿ ಗ್ರಾಮ ಕರಣಿಕರಾಗಿ ಸೇವೆ ಸಲ್ಲಿಸಿ, ಉಪ ತಹಶೀಲ್ದಾರ್ ಆಗಿ ಪದೋನ್ನತಿ ಹೊಂದಿದ್ದ ಸುನಿಲ್ (42ವ) ಹೃದಯಾಘಾತದಿಂದ ನಿಧನರಾದ ಘಟನೆ ವರದಿಯಾಗಿದೆ. ಬೆಳ್ತಂಗಡಿ ಆಡಳಿತ ಕಂದಾಯ ಇಲಾಖೆಯಲ್ಲಿ ಗ್ರಾಮ ಕಾರಣಿಕರಾಗಿ ಬಳಿಕ ಆಡಳಿತ ಸೌಧದಲ್ಲಿ ಭೂಮಿ ಶಾಖೆಯ ನಿರ್ವಹಖರಾಗಿ ಸೇವೆ ಸಲ್ಲಿಸಿದ ಇವರು...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ನವದೆಹಲಿ : ಮತ್ತೊಮ್ಮೆ ನರೇಂದ್ರ ಮೋದಿ ಪ್ರಧಾನಿಯಾದರೆ ತಲೆ ಬೋಳಿಸಿಕೊಳ್ಳುತ್ತೇನೆ : ಎಎಪಿಯ ಸೋಮನಾಥ ಭಾರ್ತಿ.

ನವದೆಹಲಿ : ಆಮ್ ಆದ್ಮಿ ಪಕ್ಷದ (ಎಎಪಿ) ನಾಯಕ ಸೋಮನಾಥ್ ಭಾರ್ತಿ ಅವರು 2024 ರ ಲೋಕಸಭಾ ಚುನಾವಣೆಯ ಎಕ್ಸಿಟ್ ಪೋಲ್ ಫಲಿತಾಂಶಗಳನ್ನು ಶನಿವಾರ ತಿರಸ್ಕರಿಸಿದ್ದು, ನರೇಂದ್ರ ಮೋದಿ ಮತ್ತೊಮ್ಮೆ ಪ್ರಧಾನಿಯಾದರೆ ನಾನು “ತಲೆ ಬೋಳಿಸಿಕೊಳ್ಳುತ್ತೇನೆ” ಎಂದು ಹೇಳಿದ್ದಾರೆ. ಜೂನ್ 4 ರಂದು ಮತ ಎಣಿಕೆಯ ನಂತರ ಇಂಡಿಯಾ...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

 ಪುಂಜಾಲಕಟ್ಟೆ : ಜಾನುವಾರುಗಳ ಅಕ್ರಮ ಸಾಗಾಟ ಹಾಗೂ ಕಡಿದು ಮಾರಾಟ : ಪೊಲೀಸ್‌ ದಾಳಿಯ ವೇಳೆ ಪರಾರಿಯಾದ ಅಶ್ರಪ್‌ ಹಾಗೂ ಸಿರಾಜ್‌.

ಜಾನುವಾರುಗಳನ್ನು ಅಕ್ರಮವಾಗಿ ಸಾಗಾಟ  ಮಾಡುತ್ತಿರುವ ಆರೋಪದಡಿ ಅಶ್ರಪ್‌ ಎಂಬಾತನ ವಿರುದ್ದ ಹಾಗೂ ಅಕ್ರಮವಾಗಿ ಜಾನುವಾರನ್ನು ಕಡಿದು ಮಾಂಸ ಮಾಡುತ್ತಿರುವ ಬಗ್ಗೆ ಕರಾಯ ಸಿರಾಜ್‌ ವಿರುದ್ದ ಪುಂಜಾಲಕಟ್ಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಖಚಿತ ಮಾಹಿತಿಯ ಮೇರೆಗೆ   ಜೂ 1 ರಂದು ಆರೋಪಿಗಳಿರುವ ಸ್ಥಳಕ್ಕೆ ಪುಂಜಾಲಕಟ್ಟೆ ಠಾಣೆ ಪಿಎಸ್ಐ...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಮಂಗಳೂರು: ನಮ್ಮಲ್ಲಿ ಗೋಬ್ಯಾಕ್ ಎಂದು ಹೇಳಿದವರಿಗೆ ಇನ್ನೊಂದು ಕ್ಷೇತ್ರದಲ್ಲಿ ಸೀಟು ಕೊಟ್ಟಿದ್ದಾರೆ: ಶೋಭಾ ಕರಂದ್ಲಾಜೆ ವಿರುದ್ಧ ರಘುಪತಿ ಭಟ್ ವ್ಯಂಗ್ಯ.

ಮಂಗಳೂರು: ನಮ್ಮಲ್ಲಿ ಗೋಬ್ಯಾಕ್ ಎಂದು ಹೇಳಿದವರಿಗೆ ಇನ್ನೊಂದು ಕ್ಷೇತ್ರದಲ್ಲಿ ಸೀಟು ಕೊಟ್ಟಿದ್ದಾರೆ ಎಂದು ಪರೋಕ್ಷವಾಗಿ ಸಂಸದೆ ಶೋಭಾ ಕರಂದ್ಲಾಜೆ ವಿರುದ್ಧ ರಘುಪತಿ ಭಟ್ ವ್ಯಂಗ್ಯವಾಡಿದ್ದಾರೆ. ಮಂಗಳೂರಿನಲ್ಲಿ ಮಾತನಾಡಿದ ಅವರು ಬಿಜೆಪಿ ನಾಯಕರ ವಿರುದ್ಧ ಮತ್ತೊಮ್ಮೆ ಕಿಡಿಕಾರಿದರು. ಸೋತವರನ್ನು ಲೋಕಸಭೆಗೆ ನಿಲ್ಲಿಸಿದ್ದಾರೆ. ಜನಪ್ರತಿನಿಧಿಯಾಗಿ ನಾನು ಸಕ್ರಿಯವಾಗಿ ಕೆಲಸ ಮಾಡಿದವನು,...
Read More