News Editor

ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಅಂಜಲಿ ಹತ್ಯೆ ಪ್ರಕರಣ : ದೂರು ಬಂದಿದ್ದರೂ ನಿರ್ಲಕ್ಷ್ಯ, ಪೊಲೀಸ್ ಇನ್ಸ್‌ಪೆಕ್ಟರ್‌, ಮುಖ್ಯ ಪೇದೆ ಅಮಾನತು!

ಹುಬ್ಬಳ್ಳಿ, ವೀರಾಪುರ ಓಣಿಯ ಅಂಜಲಿ ಯುವತಿಯ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಡಿಗೇರಿ ಪೊಲೀಸ್ ಇನ್ಸ್‌ಪೆಕ್ಟರ್‌ ಚಂದ್ರಶೇಖರ ಚಿಕ್ಕೋಡಿ ಹಾಗೂ ಠಾಣೆಯ ಮುಖ್ಯಪೇದೆ ರೇಖಾ ಅವರನ್ನು ಅಮಾನತುಗೊಳಿಸಿ ಹುಬ್ಬಳ್ಳಿ-ಧಾರವಾಡ ಪೊಲೀಸ್ ಆಯುಕ್ತರಾದ ರೇಣುಕಾ ಸುಕುಮಾರ್‌ ಅವರು ಆದೇಶ ಹೊರಡಿಸಿದ್ದಾರೆ. ಅಂಜಲಿಗೆ ಜೀವ ಬೆದರಿಕೆ ಇದೆ ಎಂದು ಅಂಜಲಿ ಅಂಬಿಗೇರ...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -1 Minute

ಪುತ್ತೂರು ಬೈಪಾಸ್ ರಸ್ತೆಯ ವಿವೇಕಾನಂದ ಶಾಲೆ ಬಳಿ ಸತ್ತ ಏಳು ಕುರಿಗಳು ತೋಡಿನಲ್ಲಿ ಪತ್ತೆ

ಪುತ್ತೂರು ಬೈಪಾಸ್ ರಸ್ತೆಯ ವಿವೇಕಾನಂದ ಶಾಲೆ ಬಳಿಯ ತೋಡು ಸತ್ತ ಏಳು ಕುರಿಗಳು ತೋಡಿನಲ್ಲಿ ಪತ್ತೆ ಪುತ್ತೂರು ಸತ್ತ ಕುರಿಗಳನ್ನು ಜನವಸತಿ ಪ್ರದೇಶದ ತೋಡಿಗೆ ಎಸೆದು ವಿಕೃತಿ ಪುತ್ತೂರು ಬೈಪಾಸ್ ರಸ್ತೆಯ ವಿವೇಕಾನಂದ ಶಾಲೆ ಬಳಿಯ ತೋಡು ಸತ್ತ ಏಳು ಕುರಿಗಳು ತೋಡಿನಲ್ಲಿ ಪತ್ತೆ ಗಬ್ಬು ನಾರುತ್ತಿರುವ...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಮಂಗಳೂರು ಸಿಸಿಬಿ ಪೊಲೀಸರ ಕಾರ್ಯಾಚರಣೆ: ಮಾದಕ ವಸ್ತು ಎಂಡಿಎಂಎ ಸಾಗಾಟ ಮಾಡುತ್ತಿದ್ದ ನಾಲ್ವರು ಆರೋಪಿಗಳ ಬಂಧನ

ಮಂಗಳೂರು: ಬೆಂಗಳೂರಿನಿಂದ ಮಂಗಳೂರು ನಗರಕ್ಕೆ ಕಾರಿನಲ್ಲಿ ನಿಷೇದಿತ ಮಾದಕ ವಸ್ತುವಾದ ಎಂಡಿಎಂಎ ನ್ನು ಸಾಗಾಟ/ಮಾರಾಟ ಮಾಡುತ್ತಿದ್ದವನನ್ನು ಪತ್ತೆ ಹಚ್ಚಿ 270 ಗ್ರಾಂ ಎಂಡಿಎಂಎ ಹಾಗೂ ನಾಲ್ವರು ಆರೋಪಿಗಳನ್ನು  ವಶಪಡಿಸಿಕೊಳ್ಳುವಲ್ಲಿ ಮಂಗಳೂರು ಸಿಸಿಬಿ ಪೊಲೀಸರು ಯಶಸ್ವಿಯಾಗಿದ್ದಾರೆ. ಮಂಗಳೂರು ನಗರಕ್ಕೆ ಬೆಂಗಳೂರಿನಿಂದ ನಿಷೇದಿತ ಮಾದಕ ವಸ್ತುವಾದ ಎಂಡಿಎಂಎ ನ್ನು ಖರೀದಿಸಿಕೊಂಡು...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -2 Minutes

ವೈದ್ಯರ ಎಡವಟ್ಟಿಗೆ ರೋಗಿ ಸಾವು ಪುತ್ತೂರಿನ ಖಾಸಗಿ ಆಸ್ಪತ್ರೆಯಲ್ಲಿ ನಡೆದ ಘಟನೆ ಕೃಷ್ಣಪ್ಪ ಗೌಡ(47) ಮೃತ ವ್ಯಕ್ತಿ

ಪುತ್ತೂರಿನ ಖಾಸಗಿ ಆಸ್ಪತ್ರೆಯಲ್ಲಿ ನಡೆದ ಘಟನೆ ಕೃಷ್ಣಪ್ಪ ಗೌಡ(47) ಮೃತ ವ್ಯಕ್ತಿ ವೈದ್ಯರ ಎಡವಟ್ಟಿಗೆ ರೋಗಿ ಸಾವು ಪುತ್ತೂರಿನ ಖಾಸಗಿ ಆಸ್ಪತ್ರೆಯಲ್ಲಿ ನಡೆದ ಘಟನೆ ಕೃಷ್ಣಪ್ಪ ಗೌಡ(47) ಮೃತ ವ್ಯಕ್ತಿ ಬಂಟ್ವಾಳ ತಾಲೂಕಿನ ಕಕ್ಕೆಪದವಿನ ಪಿಲಿಬೈಲ್ ನಿವಾಸಿ ಕೃಷ್ಣಪ್ಪ ಗೌಡ ನಿನ್ನೆ ವಿಪರೀತ ಜ್ವರವಿದ್ದ ಕಾರಣ ಪುತ್ತೂರಿನ...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಮಂಗಳೂರು: ನಿಷೇಧಿಕ ಮಾದಕ ವಸ್ತು ಮಾರಾಟ; ಆರೋಪಿ ಅರೆಸ್ಟ್.

ಮಂಗಳೂರು: ನಿಷೇಧಿಕ ಮಾದಕ ವಸ್ತು ಎಂಡಿಎಂಎ ಮಾರಾಟಕ್ಕೆ ಯತ್ನಿಸುತ್ತಿದ್ದ ಆರೋಪಿಯನ್ನು ಮಂಗಳೂರು ತಾಲೂಕು ವಾಮಂಜೂರು ಮೈದಾನದಲ್ಲಿರುವ ಶೇಂದಿ ಅಂಗಡಿ ಬಳಿ ಅರೆಸ್ಟ್ ಮಾಡಿದ್ದಾರೆ. ಬಂಧಿತ ಆರೋಪಿಯನ್ನು ಪೆರ್ಮನ್ನೂರ ಗ್ರಾಮ ನಿತ್ಯಾಧರ ಚರ್ಚ್ ಬಳಿ ದಾರಂದ ಬಾಗಿಲು ಮನೆ ನಿವಾಸಿ ದಾವೂದು ಪರ್ವೇಜ್(37) ಎಂದು ಗುರುತಿಸಲಾಗಿದೆ. ನಿಷೇಧಿತ ಮಾದಕ...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಪ್ರೀತಿ ನಿರಾಕರಿಸಿದಕ್ಕೆ ಚಾಕುವಿನಿಂದ ಇರಿದು ಯುವತಿಯ ಕೊಲೆ; ಆರೋಪಿ ಪರಾರಿ.

ಹುಬ್ಬಳ್ಳಿ: ಪ್ರೀತಿ ನಿರಾಕರಿಸಿದ ಕಾರಣಕ್ಕೆ ಕೋಪಗೊಂಡ ಯುವಕ, ಯುವತಿಯ ಮನೆಗೆ ನುಗ್ಗಿ ಆಕೆ ಮಲಗಿರುವಾಗಲೇ ಚಾಕುವಿನಿಂದ ಇರಿದು ಕೊಲೆಗೈದ ಘಟನೆ ಹುಬ್ಬಳ್ಳಿಯ ಬೆಂಡಿಗೇರಿ ಪೊಲೀಸ್ ಠಾಣೆ ವ್ಯಾಪ್ತಿಯ ವೀರಾಪುರದಲ್ಲಿ ನಡೆದಿದೆ. ಕೊಲೆಯಾದ ಯುವತಿಯನ್ನು ಅಂಜಲಿ ಅಂಬಿಗೇರ (20) ಹಾಗೂ ಕೊಲೆಗೈದ ಯುವಕ ವಿಶ್ವ ಅಲಿಯಾಸ್ ಗಿರೀಶ್ ಸಾವಂತ್...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಪುತ್ತೂರು ತಾಲ್ಲೂಕು ಪುರುಷರಕಟ್ಟೆಯಲ್ಲಿ ಬಸ್ ಮತ್ತು ಬೈಕ್ ಭೀಕರ ರಸ್ತೆ ಅಪಘಾತ: ಬೈಕ್ ಸವಾರ ಸ್ಥಳದಲ್ಲೇ ಮೃತ್ಯು

ಪುತ್ತೂರು ತಾಲ್ಲೂಕು ಪುರುಷರಕಟ್ಟೆಯಲ್ಲಿ ಬಸ್ ಮತ್ತು ಬೈಕ್ ಭೀಕರ ರಸ್ತೆ ಅಪಘಾತ: ಬೈಕ್ ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕಾಣಿಯೂರು ಸುಬ್ರಹ್ಮಣ್ಯ ರಸ್ತೆಯ ಪುರುಷರಕಟ್ಟೆ ಎಂಬಲ್ಲಿ ಭೀಕರ ರಸ್ತೆ ಅಪಘಾತದಲ್ಲಿ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಮೇ. 10ರಂದು ನಡೆದಿದೆ. ಪುರುಷರಕಟ್ಟೆ ಯಲ್ಲಿರುವ ಬಿಂದು ಪ್ಯಾಕ್ಟರಿಯಲ್ಲಿ...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ವಿಧಾನ ಪರಿಷತ್ ಕೈ ತಪ್ಪಿದ ಟಿಕೆಟ್: BJP ವಿರುದ್ಧವೇ ಪಕ್ಷೇತರ ಅಭ್ಯರ್ಥಿಯಾಗಿ ರಘುಪತಿ ಭಟ್ ಸ್ಪರ್ಧೆ.

ಉಡುಪಿ: ವಿಧಾನ ಪರಿಷತ್ ಟಿಕೆಟ್ ಆಕಾಂಕ್ಷಿಯಾಗಿದ್ದು, ಕೈ ತಪ್ಪಿದ ಬಳಿಕ ಬಹಿರಂಗವಾಗಿಯೇ ಅಸಮಾಧಾನ ವ್ಯಕ್ತಪಡಿಸಿದ್ದ ಬಿಜೆಪಿ ಮಾಜಿ ಶಾಸಕ ರಘುಪತಿ ಭಟ್ ಅವರು ಇದೀಗ ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲು ನಿರ್ಧರಿಸಿದ್ದಾರೆ. ನೈರುತ್ಯ ಪದವೀಧರ ಕ್ಷೇತ್ರದ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಲು ನಿರ್ಧರಿಸಿದ್ದೇನೆ ಎಂದು ಉಡುಪಿ ಮಾಜಿ ಶಾಸಕ ರಘುಪತಿ...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

3ನೇ ಬಾರಿ ಅಧಿಕಾರ ಹಿಡಿಯಲು ನರೇಂದ್ರ ಮೋದಿ ನಾಮಪತ್ರ ಸಲ್ಲಿಕೆ

ಲಕ್ನೋ: ಮೂರನೇ ಬಾರಿ ಅಧಿಕಾರ ಹಿಡಿಯಲು ಹೊರಟಿರುವ ಪ್ರಧಾನಿ ನರೇಂದ್ರ ಮೋದಿ ವಾರಣಾಸಿ ಲೋಕಸಭಾ ಕ್ಷೇತ್ರದ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಕೆ ಮಾಡಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಮಧ್ಯಾಹ್ನ ವಾರಣಾಸಿ ಜಿಲ್ಲಾ ಕೇಂದ್ರಕ್ಕೆ ಆಗಮಿಸಿ ನಾಮಪತ್ರ ಸಲ್ಲಿಸಿದರು. ನಾಮಪತ್ರ ಸಲ್ಲಿಕೆಯ ಸಂದರ್ಭದಲ್ಲಿ ಎನ್‌ಡಿಎ ಮಿತ್ರ ಪಕ್ಷದ ನಾಯಕರು, ಬಿಜೆಪಿ...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಶಿವಮೊಗ್ಗ: ಕೊಲೆ ಪ್ರಕರಣದ ಆರೋಪಿಯ ಕಾಲಿಗೆ ಗಂಡೇಟು.

ಶಿವಮೊಗ್ಗ: ಕೊಲೆ ಪ್ರಕರಣದ ಆರೋಪಿ ಶೋಯೆಬ್ ಕಾಲಿಗೆ ಶಿವಮೊಗ್ಗ ಗ್ರಾಮಾಂತರ ಠಾಣೆ ಪಿಎಸ್ಐ ರವಿ ಗುಂಡು ಹೊಡೆದು ಬಂಧಿಸಿದ್ದಾರೆ. ಕಳೆದ ಬುಧವಾರ ಮೇ 8 ರಂದು ಶಿವಮೊಗ್ಗ ನಗರದಲ್ಲಿ ಎರಡು ಗ್ಯಾಂಗ್ ಮಧ್ಯೆ ಗಲಾಟೆ ನಡೆದಿತ್ತು. ಗಲಾಟೆಯಲ್ಲಿ ಇಬ್ಬರು ರೌಡಿಗಳನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿಲಾಗಿತ್ತು. ಇನ್ನು...
Read More