ಮಂಗಳೂರು: ಯುವಕನೊಬ್ಬನಿಗೆ ಚೂರಿ ಇರಿದ ಘಟನೆ ಮಂಗಳೂರು ಹೊರವಲಯದ ಫರಂಗಿಪೇಟೆಯ ಕುಮ್ಡೇಲು ಎಂಬಲ್ಲಿ ನಡೆದಿದೆ. ರೌಡಿ ಶೀಟರ್ ಪವನ್ ಎಂಬಾತ ಚೂರಿ ಇರಿತಕ್ಕೊಳಗಾದ ಯುವಕ. ಪವನ್ ಮೇಲೆ ಆತನ ಸ್ನೇಹಿತನೇ ಪೂರ್ವ ದ್ವೇಷದಲ್ಲಿ ಹಲ್ಲೆ ಮಾಡಿದ್ದಾನೆ ಎಂದು ತಿಳಿದು ಬಂದಿದ್ದು, ಮತ್ತೊಬ್ಬ ರೌಡಿಶೀಟರ್ ಚರಣ್ ಎಂಬಾತ ಚೂರಿ...
Read More
ಮತದಾನಕ್ಕಾಗಿ ಸರದಿ ಸಾಲಿನಲ್ಲಿ ನಿಂತ ಬ್ರಿಜೇಶ್ ಚೌಟ.
ಲೋಕಸಭೆ ಚುನಾವಣೆ ಹಿನ್ನಲೆಯಲ್ಲಿ ಪ್ರತೀ ಬೂತ್ ಗಳಲ್ಲಿ ಬೆಳಿಗ್ಗೆಯಿಂದಲೇ ಬಿರುಸಿನ ಮತದಾನ ನಡೆಯುತ್ತಿದೆ.ಅವರು ಮಂಗಳೂರಿನ ರಥಬೀದಿಯ ಮತಗಟ್ಟೆಯಲ್ಲಿ ಮತದಾನ ಮಾಡಿದರು...
Read More
ನಳಿನ್ ಕುಮಾರ್ ಕಟೀಲ್ ಆಶೀರ್ವಾದ ಪಡೆದ ಪದ್ಮರಾಜ್.
ಮಂಗಳೂರು : ದ.ಕ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಪೂಜಾರಿಯವರು ಸಂಸದ ನಳಿನ್ ಕುಮಾರ್ ಕಟೀಲ್ ಆಶೀರ್ವಾದ ಪಡೆದರು. ಮಂಗಳೂರು ಲೇಡಿಹಿಲ್ ಅಲೋಶಿಯಸ್ ಶಾಲೆಗೆ ಮತದಾನಕ್ಕೆ ಬಂದಿದ್ದ ನಳಿನ್ ಕುಮಾರ್ ಕಟೀಲ್ ರ ಆಶೀರ್ವಾದ ಪಡೆದರು....
Read More
ಕಾಂಗ್ರೆಸ್ ಆಡಳಿತದಲ್ಲಿ ಮುಸ್ಲಿಮರದ್ದು ಭಯೋತ್ಪಾದಕರ ರೀತಿ ವರ್ತನೆ; ಕಲ್ಲಡ್ಕ ಪ್ರಭಾಕರ್ ಭಟ್
ಬೆಳ್ತಂಗಡಿಯಲ್ಲಿ ಬಸ್‌ನಲ್ಲಿ ಪ್ರಯಾಣ ಮಾಡುತ್ತಿದ್ದ ಯುವತಿಗೆ ವ್ಯಕ್ತಿಯೊಬ್ಬ ಕಿರುಕುಳ ನೀಡಿದ ಪ್ರಕರಣವೊಂದಕ್ಕೆ ಸಂಬಂಧಪಟ್ಟಂತೆ ದೂರು ದಾಖಲಾಗಿದ್ದು, ಬೆಳ್ತಂಗಡಿ ಲಾಯಿಲಾ ನಿವಾಸಿ ಅಝೀಮ್ ಎಂಬಾತನನ್ನು ಉಪ್ಪಿನಂಗಡಿ ಪೊಲೀಸರು ಬಂಧನ ಮಾಡಿದ್ದಾರೆ.ಈ ಘಟನೆಯ ಕುರಿತಂತೆ ಇದೀಗ ಆರ್‌ಎಸ್‌ಎಸ್ ಮುಖಂಡ ಕಲ್ಲಡ್ಕ ಪ್ರಭಾಕರ ಭಟ್ ರಾಜ್ಯ ಕಾಂಗ್ರೆಸ್ ಸರಕಾರದ ವಿರುದ್ಧ ವಾಗ್ದಾಳಿ...
Read More
ಬಂಟ ಬ್ರಿಗೇಡ್ ಹೆಸರಿನಲ್ಲಿ ಕರಪತ್ರ ತಯಾರಿಸಿ ಜಾತಿಗಳ ಮಧ್ಯೆ ಗೊಂದಲ ಮೂಡಿಸುವ ಯತ್ನ; ಪಣೋಲಿಬೈಲು ಕ್ಷೇತ್ರದಲ್ಲಿ ಬಿಜೆಪಿ ಕಾರ್ಯಕರ್ತರಿಂದ ಪ್ರಾರ್ಥನೆ.
ಪಣೋಲಿಬೈಲು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಚುನಾವಣೆ ಕಾವು ಏರುತ್ತಿದ್ದು ಹಿಂದುತ್ವದ ಭದ್ರಕೋಟೆಯನ್ನು ಚಿದ್ರಮಾಡುವ ದುರುದ್ದೇಶದಿಂದ ಕೆಲವು ಕಿಡಿಗೇಡಿಗಳು ಅಸ್ತಿತ್ವವೇ ಇಲ್ಲದೇ ಇರುವ ಬಂಟ ಬ್ರಿಗೇಡ್ ಎಂಬ ನಾಮದ ಅಡಿಯಲ್ಲಿ ಕರಪತ್ರ ತಯಾರಿಸಿ ಜಾತಿ ಜಾತಿಗಳ ಮದ್ಯೆ ಸಾಮರಸ್ಯ ಕದಡಿ ಗೊಂದಲ ಮೂಡಿಸಲು ಯತ್ನಿಸುತ್ತಿದ್ದಾರೆ. ಈ ದುಷ್ಕೃತ್ಯ ಎಸಗಿದವರಿಗೆ...
Read More
ಬಂಟರ ಬ್ರಿಗೇಡ್’ ಸಂಘಟನೆ ಹೆಸರಿನಲ್ಲಿ ಕರಪತ್ರ ಹಂಚಿ ಅಪಪ್ರಚಾರ: ಕಾಂಗ್ರೇಸ್ ವಿರುದ್ಧ ಬಿಜೆಪಿಯಿಂದ ದೂರು.
ಮಂಗಳೂರು: ‘ಬಂಟರ ಬ್ರಿಗೇಡ್’ ಎನ್ನುವ ಸಂಘಟನೆ ಹೆಸರಿನಲ್ಲಿ ಕರಪತ್ರ ಹಂಚಿ ಅಪಪ್ರಚಾರ, ತಪ್ಪು ಮಾಹಿತಿ ಹಬ್ಬಿದ ಮತ್ತು ಜಾತಿ ವೈಷಮ್ಯ ಮೂಡಿಸಲು ಯತ್ನಿಸಿದ ಆರೋಪದಡಿಯಲ್ಲಿ ಕಾಂಗ್ರೇಸ್ ವಿರುದ್ಧ ಚುನಾವಣಾಧಿಕಾರಿಗಳಿಗೆ ಬಿಜೆಪಿ ದೂರು ನೀಡಿದೆ. ದಕ್ಷಿಣ ಕನ್ನಡ ಲೋಕಸಭೆ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕ್ಯಾ. ಬ್ರಿಜೇಶ್ ಚೌಟರ ಬಗ್ಗೆ...
Read More
ಉಪ್ಪಿನಂಗಡಿ: ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದ ಯುವತಿಯ ಜೊತೆ ಅಸಭ್ಯ ವರ್ತನೆ ಪ್ರಕರಣ: ಆರೋಪಿ ಬೆಳ್ತಂಗಡಿ ಮೂಲದ ಮಹಮ್ಮದ್ ಅಝೀಮ್ ಪೊಲೀಸ್ ವಶ.
ಉಪ್ಪಿನಂಗಡಿ: ಯುವತಿಯೋರ್ವಳು ಬೆಂಗಳೂರಿನಿಂದ ಊರಿನ ಕಡೆಗೆ ಪ್ರಯಾಣಿಸುತ್ತಿದ್ದ ವೇಳೆ ಸಹಪ್ರಯಾಣಿಕನೋರ್ವ ಅನುಚಿತವಾಗಿ ವರ್ತಿಸಿದ ಘಟನೆ ಗುಂಡ್ಯ ಬಳಿ ನಡೆದಿತ್ತು. ಈ ಬಗ್ಗೆ ಯುವತಿ ಉಪ್ಪಿನಂಗಡಿ ಪೊಲೀಸ್ ಠಾಣೆಗೆ ದೂರು ನೀಡಿದ್ದಳು. ಯುವತಿ ನೀಡಿದ ದೂರಿನನ್ವಯ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಇದೀಗ ಪ್ರಕರಣದ ಆರೋಪಿ ಬೆಳ್ತಂಗಡಿ...
Read More
ವಿಟ್ಲ: ಹಿಂದೂ ಜಾಗರಣ ವೇದಿಕೆ ಸದಸ್ಯ ಅಕ್ಷಯ್ ರಜಪೂತ್ ಗಡಿಪಾರು: ಹಾವೇರಿ ಜಿಲ್ಲೆಗೆ ಗಡಿಪಾರು
ವಿಟ್ಲ : ಹಿಂದೂ ಜಾಗರಣ ವೇದಿಕೆ ವಿಟ್ಲ ತಾಲೂಕು ಸಮಿತಿ ಸದಸ್ಯ ಅಕ್ಷಯ್ ರಜಪೂತ್ ನನ್ನು ರಾತ್ರಿ ವೇಳೆ ಪೊಲೀಸರು ಮನೆಯಿಂದ ಬಂಧಿಸಿ ಹಾವೇರಿ ಜಿಲ್ಲೆಗೆ ಗಡಿಪಾರು ನಡೆಸಿರುವ ಬಗ್ಗೆ ಮಾಹಿತಿ ಲಭ್ಯವಾಗಿದೆ. ಅಕ್ಷಯ್ ರಜಪೂತ್ ಗೆ ಗಡಿಪಾರು ಆದೇಶ ಇದ್ದ ಕಾರಣ ವಿಟ್ಲ ಪೊಲೀಸರು ಬಂಧಿಸಿ...
Read More
ಮಂಗಳೂರು: ಲೋಕಸಭಾ ಚುನಾವಣಾ ಹಿನ್ನೆಲೆ; ಜಿಲ್ಲೆಯಲ್ಲಿ ಮೂರು ದಿನ ಮದ್ಯ ನಿಷೇಧ.
ಮಂಗಳೂರು: ದ.ಕ: ಲೋಕಸಭಾ ಚುನಾವಣಾ ಹಿನ್ನೆಲೆಯಲ್ಲಿ ಮೊದಲ ಹಂತದ ಮತದಾನ ಹಾಗೂ ಚುನಾವಣಾ ಮತ ಎಣಿಕಾ ಕಾರ್ಯ ನಡೆಯಲಿರುವ ಹಿನ್ನೆಲೆ ದ.ಕ ಕ್ಷೇತ್ರ ಸೇರಿದಂತೆ 14 ಕ್ಷೇತ್ರಗಳಲ್ಲಿ ಎ.24ರ ಸಂಜೆ 6 ಗಂಟೆಯಿಂದ ಮದ್ಯ ನಿಷೇಧ ಮಾಡಲಾಗಿದೆ. ಏ. 24ರ ಸಂಜೆ 6 ಗಂಟೆಯಿಂದ ಏಪ್ರಿಲ್ 26ರ...
Read More
ಹಿರಿಯ ಪತ್ರಕರ್ತ ಅರ್ಜುನ್ ದೇವ್ ನಿಧನ.
ಬೆಂಗಳೂರು: ಹಿರಿಯ ಪತ್ರಕರ್ತರು, ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಮಾಜಿ ಅಧ್ಯಕ್ಷರಾಗಿದ್ದ ಅರ್ಜುನ್ ದೇವ್ (92) ಅವರು ಕೆಂಗೇರಿ ಉಪನಗರದ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು. ತಾಯಿನಾಡು ಪತ್ರಿಕೆ, ಸಂಯುಕ್ತ ಕರ್ನಾಟಕ, ಪ್ರಜಾವಾಣಿ ಪತ್ರಿಕೆಯಲ್ಲಿ ಸೇವೆ ಸಲ್ಲಿಸಿದ್ದ ಅವರು ಸುರ್ಯೋದಯ ಪತ್ರಿಕೆ ಸಂಪಾದಕರಾಗಿಯೂ ಕೆಲಸ ಮಾಡಿದ್ದರು.ಹಿರಿಯ ಪತ್ರಕರ್ತರದ ಅರ್ಜುನ್...
Read More

