ಕೋಟ: ಉಡುಪಿ ಜಿಲ್ಲೆಯ ಕೋಟ ಸಮೀಪ ಬೈಕ್ ಪಲ್ಟಿ ಹೊಡೆದು ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ಕೋಟ ಮಸೀದಿ ಸಮೀಪ ಸಂಭವಿಸಿದೆ. ಮೃತಪಟ್ಟ ಯುವಕ ಕೋಟ ಮಣೂರು ಸುರೇಶ್ ಆಚಾರ್ಯ ಅವರ ಮಗ ವಿಕಾಸ್ ಆಚಾರ್ಯ (22) ಎಂದು ತಿಳಿಯಲಾಗಿದೆ. ಬೈಕ್ ಸವಾರ...
Read More
ದಕ್ಷಿಣ ಕನ್ನಡ ಜಿಲ್ಲೆ ವಿಕಾಸಕ್ಕೆ ಬದ್ಧ, ವಿಕಸಿತ ಭಾರತದಲ್ಲಿ ಪ್ರಬುದ್ಧ ಮತದಾರರ ಪಾತ್ರ ದೊಡ್ಡದು : ಕ್ಯಾಪ್ಟನ್ ಬ್ರಿಜೇಶ್ ಚೌಟ.
ಮಂಗಳೂರು: ನರೇಂದ್ರ ಮೋದಿಯವರ ವಿಕಸಿತ ಭಾರತದ ಸಂಕಲ್ಪದ ಜೊತೆ ದ.ಕ.ಜಿಲ್ಲೆಯನ್ನು ವಿಕಸಿತ ಜಿಲ್ಲೆಯಾಗಿ ಬದಲಾವಣೆಯನ್ನು ಮಾಡುವ ಕನಸು ಕಂಡಿರುವ ನನಗೆ ಜಿಲ್ಲೆಯ ಜನತೆ ಬೆಂಬಲ ನೀಡುತ್ತಾರೆ ಎಂಬ ವಿಶ್ವಾಸವಿದೆ ಎಂದು ಲೋಕಸಭಾ ಅಭ್ಯರ್ಥಿ ಕ್ಯಾ.ಬ್ರಿಜೇಶ್ ಚೌಟ ಅವರು ಹೇಳಿದರು. ಅವರು ಬಂಟ್ವಾಳ ವಿಧಾನ ಸಭಾ ಕ್ಷೇತ್ರದ ವತಿಯಿಂದ...
Read More
ಚುನಾವಣೆ ನಂತರ ಕಾಂಗ್ರೆಸ್ ಸರ್ಕಾರ ಇರಲ್ಲ : : ಬಿ.ವೈ. ರಾಘವೇಂದ್ರ
ಬೈಂದೂರು: ಚುನಾವಣೆ ಬಂದಾಗ ಅಭಿವೃದ್ಧಿ ವಿಷಯದ ಬಗ್ಗೆ ಕಾಂಗ್ರೆಸ್ ಚರ್ಚೆ ಮಾಡುವುದಿಲ್ಲ. ಬಡವರನ್ನು ಬಡವರಾಗಿಯೇ ಉಳಿಸಿದ ಕಾಂಗ್ರೆಸ್ ಗೆ ಮತದಾರರು 10 ವರ್ಷದ ಹಿಂದೆಯೇ ಚೊಂಬು ನೀಡಿದ್ದಾರೆ. ಚುನಾವಣೆ ನಂತರದಲ್ಲಿ ದೇಶದಲ್ಲಿ ಕಾಂಗ್ರೆಸ್‌ಗೆ ಆದ ಪರಿಸ್ಥಿತಿ ಕರ್ನಾಟಕದಲ್ಲೂ ಆಗಲಿದೆ. ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರು ಕಾಂಗ್ರೆಸೇತರ ಶಕ್ತಿಗಳು ...
Read More
ನೇಹಾ ಹತ್ಯೆ ಬಳಿಕ ಫಯಾಜ್ ಅಂಡ್ ಗ್ಯಾಂಗ್ ನಿಂದ ಹಿಂದೂ ಯುವಕನ ಬರ್ಬರ ಹತ್ಯೆ.
ಡೀ ರಾಜ್ಯವನ್ನೇ ಬೆಚ್ಚಿಬೀಳಿಸಿದ್ದ ಹುಬ್ಬಳ್ಳಿ ಕಾಲೇಜಿನ ನೇಹಾ ಹತ್ಯೆ ಪ್ರಕರಣ(Neha Murder Case) ದಿನದಿಂದ ದಿನಕ್ಕೆ ಹೊಸ ತಿರುವುಗಳನ್ನು ಪಡೆದುಕೊಳ್ಳುತ್ತಿರುವಾಗಲೇ ರಾಜ್ಯದಲ್ಲಿ ಅನ್ಯಕೋಮಿನ ಯುವಕರಿಂದ ಮತ್ತೊಬ್ಬ ಹಿಂದೂ ಯುವಕನ ಕೊಲೆಯಾಗಿದೆ. ಹೌದು, ಯಾದಗಿರಿ(Yadgiri) ನಗರದ ಶಹಾಪೂರ ಪೇಟ್ ಬಡಾವಣೆಯಲ್ಲಿ ಅನ್ಯಕೋಮಿನ ಫಯಾಜ್ ಅಂಡ್ ಗ್ಯಾಂಗ್‌ನಿಂದ ಹಿಂದೂ ಯುವಕ...
Read More
ಚುನಾವಣೆಗೂ ಮುನ್ನವೇ ಗೆಲುವು ಸಾಧಿಸಿದ ಬಿಜೆಪಿ ಅಭ್ಯರ್ಥಿ, 26 ಸ್ಥಾನಗಳ ಪೈಕಿ ಒಂದನ್ನು ಬಿಜೆಪಿ ಚುನಾವಣೆಗೂ ಮೊದಲೇ ವಶಪಡಿಸಿಕೊಂಡಿದೆ
ಸೂರತ್ ನಲ್ಲಿ ಚುನಾವಣೆಗೂ ಮುನ್ನವೇ ಬಿಜೆಪಿ ಅಭ್ಯರ್ಥಿ ಗೆಲುವು ಸಾಧಿಸಿದ್ದಾರೆ. ಗುಜರಾತ್ ನ 26 ಸ್ಥಾನಗಳ ಪೈಕಿ ಒಂದನ್ನು ಬಿಜೆಪಿ ಚುನಾವಣೆಗೂ ಮೊದಲೇ ವಶಪಡಿಸಿಕೊಂಡಿದೆ.ಬಿಜೆಪಿ ಅಭ್ಯರ್ಥಿ ಮುಖೇಶ್ ದಲಾಲ್ ಅವಿರೋಧವಾಗಿ ಗೆಲುವು ಸಾಧಿಸಿದ್ದಾರೆ. ನಿನ್ನೆ ಸೂರತ್ ಕಾಂಗ್ರೆಸ್ ಅಭ್ಯರ್ಥಿ ನೀಲೇಶ್ ಕುಂಭಾಣಿ ಅವರ ಫಾರಂ ರದ್ದಾಗಿದೆ. ಅದರ...
Read More
ನೇಹಾ ಕೊಲೆ ಪ್ರಕರಣ ಸಿಐಡಿಗೆ ವಹಿಸಲು ತೀರ್ಮಾನ ; ಸಿಎಂ ಸಿದ್ದರಾಮಯ್ಯ.
ಹುಬ್ಬಳ್ಳಿಯ ಬಿವಿಬಿ ಕಾಲೇಜಿನಲ್ಲಿ ನಡೆದ ನೇಹಾ ಹಿರೇಮಠ ಅವರ ಭೀಕರ ಕೊಲೆ ಪ್ರಕರಣದ ಕುರಿತು ರಾಜ್ಯಾದ್ಯಂತ ಆಕ್ರೋಶ ವ್ಯಕ್ತವಾಗುತ್ತಿದೆ. ಕೊಲೆ ಆರೋಪಿ ಫಯಾಜ್‌ನನ್ನು ಎನ್‌ಕೌಂಟರ್ ಮಾಡಬೇಕು ಎಂಬುದಾಗಿ ನೇಹಾ ಹಿರೇಮಠ ಅವರ ತಂದೆ ನಿರಂಜನ್ ಹಿರೇಮಠ ಅವರು ಆಗ್ರಹಿಸಿದ್ದಾರೆ. ಪ್ರಕರಣದ ಕುರಿತು ತನಿಖೆಯಾಗಬೇಕು ಎಂಬುದಾಗಿ ಬಿಜೆಪಿ ನಾಯಕರು...
Read More
ದಿಂಗಾಲೇಶ್ವರ ಸ್ವಾಮೀಜಿ ಯೂಟರ್ನ್: ನಾಮಪತ್ರ ವಾಪಸ್.
ಧಾರವಾಡ ಲೋಕಸಭಾ ಕ್ಷೇತ್ರ ದಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ದಿಂಗಾಲೇಶ್ವರ ಸ್ವಾಮೀಜಿ ನಾಮಪತ್ರ ವಾಪಸ್ ಪಡೆದಿದ್ದಾರೆ. ಕೇಂದ್ರ ಸಚಿವ, ಹಾಲಿ ಸಂಸದ ಪ್ರಹ್ಲಾದ್ ಜೋಶಿ ವಿರುದ್ಧ ತೊಡೆತಟ್ಟಿದ್ದ ದಿಂಗಾಲೇಶ್ವರ ಸ್ವಾಮೀಜಿ ಈಗ ಚುನಾವಣಾ ಕಣದಿಂದ ಹಿಂದೆ ಸರಿದಿದ್ದಾರೆ. ಇದರಿಂದ ಪ್ರಹ್ಲಾದ್ ಜೋಶಿಗೆ ರಿಲೀಫ್ ಸಿಕ್ಕಂತಾಗಿದೆ. ಈಗ ಪ್ರಹ್ಲಾದ್...
Read More
ಅಕ್ರಮ ಮರಳುಗಾರಿಕೆ ಮೂವರ ವಿರುದ್ದ ಪ್ರಕರಣ ದಾಖಲು.
ಉಪ್ಪಿನಂಗಡಿ ಸಮೀಪದ ಪಿಲಿಕುಡೇಲು ಎಂಬಲ್ಲಿ ನೇತ್ರಾವತಿ ನದಿಯ ದಡದಲ್ಲಿ ಅಕ್ರಮ ಮರಳುಗಾರಿಕೆ ನಡೆಯುತ್ತಿದ್ದ ವೇಳೆ ಎ.19ರಂದು ಮಧ್ಯಾಹ್ನ ಉಪ್ಪಿನಂಗಡಿ ಪೊಲೀಸರು ದಾಳಿ ನಡೆಸಿದ್ದಾರೆ. ಪೊಲೀಸ್ ದಾಳಿಯ ವೇಳೆ ಆರೋಪಿಗಳು ತಪ್ಪಿಸಿಕೊಂಡಿದ್ದು ಮರಳು ಹಾಗೂ ಸೊತ್ತನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಉಪ್ಪಿನಂಗಡಿ ಪೊಲೀಸ್ ಠಾಣೆ ಪಿಎಸ್‌ಐ ಅವಿನಾಶ್ ಹೆಚ್. ಅವರು...
Read More
ಬೆಂಗಳೂರು: ಡೆಲಿವರಿ ಬಾಯ್ ಕೊಲೆ ಪ್ರಕರಣ : ಐವರು ಸ್ನೇಹಿತರ ಬಂಧನ.
ಬೆಂಗಳೂರು: ಹಲಸೂರು ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದ ಸತೀಶ್ ಕುಮಾರ್ ಕೊಲೆ ಪ್ರಕರಣದಲ್ಲಿ ಐವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಶಿವಾಜಿನಗರದ ಸತೀಶ್ ಕುಮಾರ್, ಆಹಾರ ಡೆಲಿವರಿ ಬಾಯ್ ಆಗಿ ಕೆಲಸ ಮಾಡುತ್ತಿದ್ದರು. ಏಪ್ರಿಲ್ 19ರಂದು ರಾತ್ರಿ ಇವರನ್ನು ಕೊಲೆ ಮಾಡಲಾಗಿತ್ತು. ಆರೋಪಿಗಳಾದ ದೊಮ್ಮಲೂರಿನ ಎಸ್. ಸಂತೋಷ್ (36), ಇಂದಿರಾನಗರದ...
Read More
ಕಾರವಾರ: ನೀರಿಗೆ ಬಿದ್ದ ಚಿಕ್ಕಮಗುವನ್ನು ರಕ್ಷಿಸಲು ಹೋಗಿ ಒಂದೇ ಕುಟುಂಬದ 6 ಮಂದಿ ಜಲಸಮಾಧಿ.
ಕಾರವಾರ: ಎಪ್ರಿಲ್ 22: ನೀರಿಗೆ ಬಿದ್ದಿದ್ದ ಚಿಕ್ಕಮಗುವನ್ನು ರಕ್ಷಣೆ ಮಾಡಲು ಹೋಗಿ ಒಂದೇ ಕುಟುಂಬದ ಆರು ಮಂದಿ ಸಾವನಪ್ಪಿದ ದುರಂತ ಘಟನೆ ಉತ್ತರ ಕನ್ನಡ ಜಿಲ್ಲೆಯ ದಾಂಡೇಲಿ ತಾಲೂಕಿನ ಅಕ್ವಾಡ ಗ್ರಾಮದ ಬಳಿ ಸಂಭವಿಸಿದೆ ಪ್ರವಾಸಕ್ಕೆ ತೆರಳಿದ್ದ ಇವರು ಕಾಳಿ ನದಿ ಸಮೀಪ ಊಟ ಮಾಡಿ ವಿಶ್ರಾಂತಿ...
Read More

