ನ.22 ರಂದು ಪುತ್ತೂರು ತಾ. ಬಂಟರ ಸಂಘದ ಆಶ್ರಯದಲ್ಲಿ ಬಂಟೆರೆ ಸೇರಿಗೆ- 2025,ಹೇರಂಭಾ ಗ್ರೂಪ್ ಕಂಪೆನಿಯ ಸಂಸ್ಥಾಪಕ ಡಾ.ಕೂಳೂರು ಕನ್ಯಾನ ಸದಾಶಿವ ಶೆಟ್ಟಿಯವರಿಗೆ ಪುತ್ತೂರು ತಾಲೂಕು ಬಂಟರ ಸಂಘದಿಂದ ಉದ್ಯಮ ಕ್ಷೇತ್ರದ ಸಾಧಕರ ನೆಲೆಯಲ್ಲಿ ಸನ್ಮಾನ. ಸಾಧಕರಿಗೆ ಸನ್ಮಾನ. ಪುತ್ತೂರು: ಬಂಟರ ಸಂಘ ಪುತ್ತೂರು ತಾಲೂಕು ಇದರ...
Read More
ದೆಹಲಿ ಬಾಂಬ್ ಬ್ಲಾಸ್ಟ್‌ಗೆ ಫರೀದಾಬಾದ್ ಲಿಂಕ್ – ಜೈಶ್ ಮಹಿಳಾ ವಿಂಗ್‌ನ ನಾಯಕಿ, ವೈದ್ಯೆ ಶಾಹಿನಾ ಅರೆಸ್ಟ್
ದೆಹಲಿಯ ರೆಡ್ ಪೋರ್ಟ್ ನಲ್ಲಿ ನಡೆದ ಬಾಂಬ್ ಸ್ಪೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ಮುಂದುವರೆದಿದ್ದು, ಬಾಂಬ್ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧನಕ್ಕೀಡಾಗಿರುವ ಲಕ್ನೋ ಮೂಲದ ಮಹಿಳಾ ವೈದ್ಯೆಗೆ ಪಾಕಿಸ್ತಾನ ಮೂಲದ ಭಯೋತ್ಪಾದಕ ಗುಂಪು ಜೈಶ್-ಎ-ಮೊಹಮ್ಮದ್ (ಜೆಇಎಂ) ಗೆ ಮಹಿಳಾ ವಿಭಾಗವನ್ನು ಸ್ಥಾಪಿಸುವ ಮತ್ತು ನೇಮಕಾತಿ ಮಾಡುವ ಜವಾಬ್ದಾರಿ...
Read More
ಧಾರ್ಮಿಕ ಸ್ಥಳದ ಒಳಗೆ ವಿಶೇಷವಾಗಿ ಗೋಹತ್ಯೆ ಅಂತಹ ಸೂಕ್ಷö್ಮ ವಿಷಯಗಳ ಮೇಲೆ ಅಪರಾಧ ಜಾಗೃತಿ ಕಾರ್ಯಕ್ರಮ ನಡೆಸುವುದು ಸಂವಿಧಾನ ಘೋಷಿಸಿರುವ ರಾಜ್ಯದ ತಟಸ್ಥತೆಯನ್ನು ಉಲ್ಲಂಘಿಸುತ್ತದೆ- ದ.ಕ.ಜಿಲ್ಲಾ ಮುಸ್ಲಿಂ ಯುವಜನ ಪರಿಷತ್ ಅಧ್ಯಕ್ಷ ಅಶ್ರಫ್ ಕಲ್ಲೇಗ ಆಗ್ರಹ.
ಧಾರ್ಮಿಕ ಸ್ಥಳದ ಒಳಗೆ ವಿಶೇಷವಾಗಿ ಗೋಹತ್ಯೆ ಅಂತಹ ಸೂಕ್ಷö್ಮ ವಿಷಯಗಳ ಮೇಲೆ ಅಪರಾಧ ಜಾಗೃತಿ ಕಾರ್ಯಕ್ರಮ ನಡೆಸುವುದು ಸಂವಿಧಾನ ಘೋಷಿಸಿರುವ ರಾಜ್ಯದ ತಟಸ್ಥತೆಯನ್ನು ಉಲ್ಲಂಘಿಸುತ್ತದೆ- ದ.ಕ.ಜಿಲ್ಲಾ ಮುಸ್ಲಿಂ ಯುವಜನ ಪರಿಷತ್ ಅಧ್ಯಕ್ಷ ಅಶ್ರಫ್ ಕಲ್ಲೇಗ ಆಗ್ರಹ. ಪುತ್ತೂರು: ಕರ್ನಾಟಕ ಗೋವಧೆ ತಡೆ ಮತ್ತು ದನಗಳ ಸಂರಕ್ಷಣಾ ಕಾಯ್ದೆಯ...
Read More
ದೆಹಲಿ ಸ್ಫೋಟದ ಬೆನ್ನಲ್ಲೇ ಇಸ್ಲಾಮಾಬಾದ್ ಹೈಕೋರ್ಟ್ ಬಳಿ ಕಾರ್ ಬಾಂಬ್ ಸ್ಫೋಟ: ಐವರು ಸಾವು
ಇಸ್ಲಾಮಾಬಾದ್ : ಇಸ್ಲಾಮಾಬಾದ್ ನ್ಯಾಯಾಂಗ ಸಂಕೀರ್ಣದ ಬಳಿ ಮಂಗಳವಾರ ಸಂಭವಿಸಿದ ಪ್ರಬಲ ಸ್ಫೋಟದಲ್ಲಿ ಕನಿಷ್ಠ ಐದು ಜನರು ಸಾವನ್ನಪ್ಪಿದ್ದಾರೆ ಮತ್ತು 20-25 ಜನರು ಗಾಯಗೊಂಡಿದ್ದಾರೆ ಎಂದು ಪಾಕಿಸ್ತಾನಿ ಮಾಧ್ಯಮ ವರದಿಗಳು ತಿಳಿಸಿವೆ. ಮಂಗಳವಾರ ಇಸ್ಲಾಮಾಬಾದ್ ನ್ಯಾಯಾಂಗ ಸಂಕೀರ್ಣದ ಬಳಿ ಸಂಭವಿಸಿದ ಪ್ರಬಲ ಸ್ಫೋಟದಲ್ಲಿ ಕಾರೊಂದು ಛಿದ್ರಗೊಂಡ ಪರಿಣಾಮ...
Read More
ಬಿಜೆಪಿ ಯುವ ಮೋರ್ಚಾ ಪುತ್ತೂರು ಗ್ರಾಮಾಂತರ ಮಂಡಲ ಮತ್ತು ಪುತ್ತೂರು ನಗರ ಮಂಡಲದ ಅಟಲ್ ವಿರಾಸತ್ ಕಾರ್ಯಕ್ರಮದ ಪೂರ್ವಭಾವಿ ಸಭೆ ನಡೆಯಿತು.
ಬಿಜೆಪಿ ಯುವ ಮೋರ್ಚಾ ಪುತ್ತೂರು ಗ್ರಾಮಾಂತರ ಮಂಡಲ ಮತ್ತು ಪುತ್ತೂರು ನಗರ ಮಂಡಲದ ಅಟಲ್ ವಿರಾಸತ್ ಕಾರ್ಯಕ್ರಮದ ಪೂರ್ವಭಾವಿ ಸಭೆ ನಡೆಯಿತು. ಈ ಸಭೆಯಲ್ಲಿ ಬಿಜೆಪಿ ಯುವ ಮೋರ್ಚಾ ಗ್ರಾಮಾಂತರ ಹಾಗೂ ನಗರ ಮಂಡಲದ ಅಧ್ಯಕ್ಷರಾದ ಶಿಶಿರ ಪೆರ್ವೋಡಿ ಹಾಗೂ ನಿತೇಶ್ ಕಲ್ಲೇಗ, ಬಿಜೆಪಿ ಯುವ ಮೋರ್ಚಾದ...
Read More
ನವದೆಹಲಿ : ಬಾರಿ ಬಾಂಬ್ ಸ್ಫೋಟ,
ನವದೆಹಲಿಯ ಕೆಂಪು ಕೋಟೆ ಬಳಿ ನ.10, 2025ರಂದು ಸಂಭವಿಸಿದ ಸ್ಫೋಟವು ರಾಷ್ಟ್ರವನ್ನೇ ತಲ್ಲಣಗೊಳಿಸಿದೆ. 1997ರಿಂದ ಇಲ್ಲಿಯವರೆಗೆ ನಡೆದ ಹಲವು ಬಾಂಬ್ ಸ್ಫೋಟಗಳ ಘಟನೆಗಳ ಸಂಕ್ಷಿಪ್ತ ಮಾಹಿತಿ ನೀಡಲಾಗಿದೆ. ಈ ಹಿಂದಿನ ಘಟನೆಗಳಿಗಿಂತ ಭಿನ್ನವಾಗಿ, ಈ ಬಾರಿ 10ಕ್ಕೂ ಹೆಚ್ಚು ಮಂದಿ ಸಾವನ್ನಪ್ಪಿದ್ದು, ಪರಿಸ್ಥಿತಿ ಗಂಭೀರವಾಗಿದೆ. ಅಂದು ದೆಹಲಿ...
Read More
ಮಂಗಳೂರು : ದ.ಕ ಜಿಲ್ಲಾ ಪತ್ರಕರ್ತರ ಸಂಘದ ನೂತನ ಅಧ್ಯಕ್ಷರಾಗಿ ಪುಷ್ಪರಾಜ್ ಬಿ.ಎನ್ ಆಯ್ಕೆ.
ಕರ್ನಾಟಕ ಪತ್ರಕರ್ತರ ರಾಜ್ಯ ಕಾರ್ಯಕಾರಣಿ ಶ್ರೀನಿವಾಸ್ 204 ಮತಅನ್ಸಾರ್ ಇನೋಳಿ 124 ಉಪಾಧ್ಯಕ್ಷ ಸ್ಥಾನ ಗೆದ್ದವರು ಪತ್ರಕರ್ತರ ಸಂಘದ ಅಧ್ಯಕ್ಷ ಸ್ಥಾನಕ್ಕೆಪುಷ್ಪರಾಜ್ 187ಶ್ರವಣ್ 144 ಕಾರ್ಯನಿರತ ಪತ್ರಕರ್ತರ ಸಂಘ ದ.ಕ ಜಿಲ್ಲೆಕಾರ್ಯದರ್ಶಿ ಚುನಾವಣೆಯಲ್ಲಿ ಅಭ್ಯರ್ಥಿಗಳು ಪಡೆದ ಮತ ಕಾರ್ಯನಿರತ ಪತ್ರಕರ್ತರ ಸಂಘ ದ.ಕ ಜಿಲ್ಲೆಯ ಆಡಳಿತ ಮಂಡಳಿ...
Read More
ಮಾನ್ಯ ನ್ಯಾಯಾಲಯಕ್ಕೆ ನಕಲಿ ದಾಖಲೆಗಳನ್ನು ನೀಡಿ, ಆರೋಪಿಯೊಬ್ಬನಿಗೆ ಜಾಮೀನು ನೀಡುವಂತೆ ಮಾಡಿ, ವಂಚಿಸಿದ ಪ್ರಕರಣದ ಆರೋಪಿಯ ಬಂಧನ.
ಮಾನ್ಯ ನ್ಯಾಯಾಲಯಕ್ಕೆ ನಕಲಿ ದಾಖಲೆಗಳನ್ನು ನೀಡಿ, ಆರೋಪಿಯೊಬ್ಬನಿಗೆ ಜಾಮೀನು ನೀಡುವಂತೆ ಮಾಡಿ, ವಂಚಿಸಿದ ಪ್ರಕರಣದ ಆರೋಪಿಯ ಬಂಧನ. ಪುತ್ತೂರು ನಿವಾಸಿಯೊಬ್ಬರ ಮಾಲಿಕತ್ವದಲ್ಲಿರುವ ಜಮೀನಿನ ಆರ್‌ಟಿಸಿಯನ್ನು ತನ್ನ ಹೆಸರಿನಲ್ಲಿರುವ ಜಮೀನಿನ ಆರ್‌ಟಿಸಿಯೆಂದು ನಂಬಿಸಿ, ಮಾನ್ಯ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ದ.ಕ ಜಿಲ್ಲೆ ಮಂಗಳೂರು ನ್ಯಾಯಾಲಯಕ್ಕೆ ನೀಡಿ...
Read More
ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ ರಾಜ್ಯೋತ್ಸವ ಸನ್ಮಾನ ಪಟ್ಟಿ ಪ್ರಕಟ
ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ ರಾಜ್ಯೋತ್ಸವ ಸನ್ಮಾನ ಪಟ್ಟಿ ಪ್ರಕಟಮಂಗಳೂರು: 2025ನೇ ಸಾಲಿನ ಕರ್ನಾಟಕ ರಾಜ್ಯೋತ್ಸವದ ಅಂಗವಾಗಿ ಜಿಲ್ಲಾ ಮಟ್ಟದಲ್ಲಿ ವಿವಿಧ ಕ್ಷೇತ್ರಗಳಲ್ಲಿ ಸೇವೆ ಸಲ್ಲಿಸಿರುವ ಗಣ್ಯ ವ್ಯಕ್ತಿಗಳು ಹಾಗೂ ಸಂಸ್ಥೆಗಳು ಸನ್ಮಾನಕ್ಕಾಗಿ ಆಯ್ಕೆಯಾಗಿದ್ದಾರೆ. ಸಮಾಜ ಸೇವೆ, ಕಲೆ, ಸಾಹಿತ್ಯ, ಕ್ರೀಡೆ, ಉದ್ಯಮ, ಶಿಕ್ಷಣ ಹಾಗೂ ಪರಿಸರ...
Read More
ಕೇಂದ್ರಸರಕಾರದ ಸುದ್ದಿವಾಹಿನಿ ದೂರದರ್ಶನದ ಜಿಲ್ಲಾ ವರದಿಗಾರ ರಾಜೇಶ್ ದಡ್ಡಂಗಡಿ ಅವರಿಗೆ, ಪತ್ರಿಕೋದ್ಯಮದಲ್ಲಿ 2025-26ರ ಸಾಲಿನ ಕನ್ನಡ ರಾಜ್ಯೋತ್ಸವ ಜಿಲ್ಲಾ ಪ್ರಶಸ್ತಿ.
ಕಳೆದ 25 ವರುಷದಿಂದ ಕನ್ನಡ ಜನ ಅಂತರಂಗ ಪತ್ರಿಕೆಯಿಂದ ಮಾದ್ಯಮ ಕ್ಷೇತ್ರದಲ್ಲಿ ತೊಡಗಿ ಕನ್ನಡ ಪ್ರಭ ,ಉದಯವಾಣಿ , ವಿಜಯ ಕರ್ನಾಟಕ ವರದಿಗಾರರಾಗಿ ಪ್ರಸ್ತುತ ಕೇಂದ್ರಸರಕಾರದ ಸುದ್ದಿವಾಹಿನಿ ಡಿಡಿ ನ್ಯೂಸ್/ ದೂರದರ್ಶನದ ಜಿಲ್ಲಾ ವರದಿಗಾರರು ಅಗಿರುವ ರಾಜೇಶ್ ದಡ್ಡಂಗಡಿ ಅವರಿಗೆ, ಪತ್ರಿಕೋದ್ಯಮದಲ್ಲಿ 2025-26ರ ಸಾಲಿನ ದ.ಕ ಜಿಲ್ಲಾ...
Read More

