News Editor

ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಅಕ್ರಮ ಕೋಳಿ ಅಂಕಕ್ಕೆ ಪೊಲೀಸರು ದಾಳಿ

ಬೆಳ್ತಂಗಡಿ: ಮೇಲಂತಬೆಟ್ಟುವಿನಲ್ಲಿ ನಡೆಯುತ್ತಿದ್ದ ಅಕ್ರಮ ಕೋಳಿ ಅಂಕಕ್ಕೆ ಪೊಲೀಸರು ದಾಳಿ ನಡೆಸಿದ್ದು ಮೂವರನ್ನು ಬಂಧಿಸಿ ಕೋಳಿಗಳು ಹಾಗೂ ಹಣ ವಶಪಡಿಸಿಕೊಂಡಿದ್ದು ಪ್ರಕರಣ ದಾಖಲಿಸಿದ್ದಾರೆ. ಬೆಳ್ತಂಗಡಿ ತಾಲೂಕಿನ ಮೇಲಂತಬೆಟ್ಟು ಗ್ರಾಮದ ಬರಮೇಲು ಎಂಬಲ್ಲಿ ಅಕ್ರಮ ಕೋಳಿ ಅಂಕ ಹಾಗೂ ಜುಗಾರಿನಡೆಯುತ್ತಿರುವ ಬಗ್ಗೆ ಖಚಿತ ಮಾಹಿತಿ ಹಿನ್ನಲೆಯಲ್ಲಿ ಬೆಳ್ತಂಗಡಿ ಸಹಾಯಕ...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಸುಳ್ಯ ತಾಲೂಕಿನ ಸುಳ್ಯ ನಗರ ಪಂಚಾಯತಿಗೆ MLC ಕಿಶೋರ್ ಕುಮಾರ್ ಪುತ್ತೂರು ಭೇಟಿ

ದಕ್ಷಿಣ ಕನ್ನಡ: ಜಿಲ್ಲೆಯ ಸುಳ್ಯ ತಾಲೂಕಿನ ಸುಳ್ಯ ಪಟ್ಟಣ ಪಂಚಾಯಿತಿಗೆ ಇಂದು ಭೇಟಿ ನೀಡಿ ಪಟ್ಟಣ ಪಂಚಾಯತಿಯ ಅಧ್ಯಕ್ಷರು, ಉಪಾಧ್ಯಕ್ಷರು, ಸ್ಥಾಯಿ ಸಮಿತಿ ಅಧ್ಯಕ್ಷರು ಹಾಗೂ ಸದಸ್ಯರು, ಮತ್ತು ಮುಖ್ಯ ಅಧಿಕಾರಿ , ಇಂಜಿನಿಯರ್, ಅರೋಗ್ಯ ನಿರೀಕ್ಷಕರು, ಇತರ ಅಧಿಕಾರಿ ವರ್ಗ, ಸಿಬ್ಬಂದಿಗಳೊಂದಿಗೆ ಕೇಂದ್ರ ಸರ್ಕಾರದ ಯೋಜನೆಗಳಾದ...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -1 Minute

ಪ್ರಗತಿ ಸಂಸ್ಥೆಯ ಪ್ಯಾರಾ ಮೆಡಿಕಲ್ ಕಾಲೇಜಿನಲ್ಲಿ ಆತ್ಮನಿರ್ಭರ ಭಾರತದ ವಿಚಾರ ಸಂಕಿರಣ ಕಾರ್ಯಕ್ರಮ

ಪುತ್ತೂರು : ಪ್ರಧಾನಮಂತ್ರಿ ನರೇಂದ್ರ ಮೋದಿಯವರ 2047ರ ವಿಕಸಿತ ಭಾರತದ ಸಂಕಲ್ಪ ಸಾಕಾರಗೊಳ್ಳಲು ದೇಶವು ಆರ್ಥಿಕವಾಗಿ ಸಾಮಾಜಿಕವಾಗಿ ಆತ್ಮ ನಿರ್ಭರದ ಮೂಲಕ ಸ್ವಾವಲಂಬನೆಯಾದಾಗ ಗುರಿ ಮುಟ್ಟಲು ಸಾಧ್ಯ ಎಂದು ಮಾಜಿ ವಿಧಾನ ಪರಿಷತ್ತಿನ ಶಾಸಕರು ಹಾಗೂ ಮಾಜಿ ಸೈನಿಕರು ಆಗಿರುವಂತಹ ಕ್ಯಾಪ್ಟನ್ ಗಣೇಶ್ ಕಾರ್ಣಿಕ್ ರವರು ಹೇಳಿದರು....
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಪುತ್ತೂರು ಸಂಚಾರಿ ಪೊಲೀಸರಿಂದ ಹಲ್ಲೆ ಮಾಡಿರುವ ವೀಡಿಯೋ ವೈರಲ್. ಪುತ್ತೂರು ಆಟೋ ಚಾಲಕರ ಯೂನಿಯನ್ ನಿಂದ ಪ್ರತಿಭಟನೆ

ಪುತ್ತೂರು: ಪುತ್ತೂರು ಸಂಚಾರಿ ಪೊಲೀಸರ ಸೂಚನೆಯನ್ನು ಪಾಲಿಸಲಿಲ್ಲವೆಂಬ ಕಾರಣಕ್ಕೆ ಬೆನ್ನಟ್ಟಿಕೊಂಡು ಬಂದು ಆಟೋ ಚಾಲಕನ ಮೈ ಮೇಲೆ ಕೈ ಮಾಡಿ ಅವಾಚ್ಯ ಪದಗಳಿಂದ ಬೈದು ನಿಂದಿಸಿದ ಘಟನೆಗೆ ಸಂಬಂಧಿತ ವೀಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಪುತ್ತೂರು ಆಟೋ ಚಾಲಕರ ಯೂನಿಯನ್ ವತಿಯಿಂದ ಪುತ್ತೂರು...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಪತ್ತನಾಜೆಯಲ್ಲಿ ಪಿಲಿಚಾಮುಂಡಿಯ ಆರಾಧನೆ ಯಾಕೆ ನಡೆಯುತ್ತೆ ಗೊತ್ತಾ?

ದಕ್ಷಿಣಕನ್ನಡ: ದೈವಗಳ ನಾಡು ತುಳುನಾಡಿನಲ್ಲಿ ಆಚರಣೆಯಲ್ಲಿ ಪತ್ತನಾಜೆ ಎನ್ನುವ ತಿಂಗಳುಗಳಲ್ಲಿ ತುಳುನಾಡಿನಲ್ಲಿ ಯಾವುದೇ ರೀತಿಯ ದೈವಗಳ ಕೋಲ,ತಂಬಿಲಗಳು ನಡೆಯೋದಿಲ್ಲ. ಸುಮಾರು 3 ತಿಂಗಳ ಕಾಲ ತುಳುನಾಡಿನಲ್ಲಿ ಪತ್ತನಾಜೆ ಮುಂದುವರಿದು, ದೀಪಾವಳಿಯ ವೇಳೆಗೆ ಅದು ಮುಕ್ತಾಯವಾಗುತ್ತೆ. ಆದರೆ ಪತ್ತನಾಜೆಯ ತಿಂಗಳಲ್ಲೂ ತುಳುನಾಡಿನ ಕೆಲವು ದೈವಗಳಿಗೆ ಮಾತ್ರ ನೇಮೋತ್ಸವ ನಡೆಯುತ್ತದೆ....
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಮನೆಯಲ್ಲೇ ಬಾಲಕಿ, ಯುವಕ ಆತ್ಮಹತ್ಯೆ

ಉಡುಪಿ:(ಅ.18) ಮನೆಯಲ್ಲೇ ಬಾಲಕಿ, ಯುವಕ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಉಡುಪಿಯಲ್ಲಿ ನಡೆದಿದೆ. ಉಡುಪಿ ನಗರದ ಅಂಬಲಪಾಡಿ ಕಾಳಿಕಾಂಬನಗರದ ಲೇಬರ್ ಕಾಲೋನಿ ಎಂಬಲ್ಲಿ ಬಾಲಕಿ ವಾಸವಾಗಿರುವ ಬಾಡಿಗೆ ಜೋಪಡಿಯಲ್ಲಿ ಯಾರೂ ಇಲ್ಲದ ಸಮಯ ನೋಡಿ ಇಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಆತ್ಮಹತ್ಯೆಗೆ ಕಾರಣ ತಿಳಿದು ಬಂದಿಲ್ಲ. ತನಿಖೆ ಪ್ರಗತಿಯಲ್ಲಿದೆ. ಮೃತ...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಪುತ್ತೂರಿನ ಕೊಂಬೆಟ್ಟು ತಾಲೂಕು ಕ್ರೀಡಾಂಗಣದಲ್ಲಿ ನಡೆಯುವ `ಅಶೋಕ ಜನಮನ-2025′ ಕಾರ್ಯಕ್ರಮಕ್ಕೆ ಮುಖ್ಯಮಂತ್ರಿ ಸಿದ್ಧರಾಮಯ್ಯ ಆಗಮನ ಖಚಿತ

ಪುತ್ತೂರು: ಪುತ್ತೂರಿನ ಕೊಂಬೆಟ್ಟು ತಾಲೂಕು ಕ್ರೀಡಾಂಗಣದಲ್ಲಿ ಅ.20 ರಂದು ದೀಪಾವಳಿ ಹಬ್ಬದ ಪ್ರಯುಕ್ತ ರೈ ಎಸ್ಟೇಟ್ ಎಜಿಕೇಶನಲ್ ಆಂಡ್ ಚಾರಿಟೇಬಲ್ ಟ್ರಸ್ಟ್ ನೇತೃತ್ವದಲ್ಲಿ ನಡೆಯುವ `ಅಶೋಕ ಜನಮನ-2025′ ಕಾರ್ಯಕ್ರಮಕ್ಕೆ ರಾಜ್ಯದ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಆಗಮಿಸಲಿರುವ ಹಿನ್ನೆಲೆಯಲ್ಲಿ ಸರಕಾರಿ ನಿಯಮಾವಳಿಯಂತೆ ಎಲ್ಲಾ ಸಿದ್ಧತಾ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಪುತ್ತೂರಿನಲ್ಲಿ ಅಶೋಕ ಜನಮನ ಕಾರ್ಯಕ್ರಮ ನಡೆಯಲಿರುವ ಕೊಂಬೆಟ್ಟು ತಾಲೂಕು ಕ್ರೀಡಾಂಗಣಕ್ಕೆ ಐಜಿಪಿ ಅಮಿತ್ ಸಿಂಗ್, ಎಸ್ಪಿ ಅರುಣ್ ಡಿ. ಭೇಟಿ -ಪರಿಶೀಲನೆ

ಪುತ್ತೂರು: ಪುತ್ತೂರಿನಲ್ಲಿ ಅ.20 ರಂದು ಕೊಂಬೆಟ್ಟು ತಾಲೂಕು ಕ್ರೀಡಾಂಗಣದಲ್ಲಿ ಅಶೋಕ ಜನಮನ 2025 ಕಾರ್ಯಕ್ರಮ ನಡೆಯಲಿದೆ. ಇದರ ಸಿದ್ಧತೆ, ಭದ್ರತಾ ದೃಷ್ಟಿಯಿಂದ ಪರಿಶೀಲಿಸುವ ನಿಟ್ಟಿನಲ್ಲಿ ಹಾಗೂ ಕಾರ್ಯಕ್ರಮಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಭಾಗವಹಿಸುವ ಹಿನ್ನೆಲೆಯಲ್ಲಿ ಪೊಲೀಸ್‌ ಇಲಾಖೆಯಿಂದ ಸಿದ್ಧತಾ ಸ್ಥಳ ಪರಿಶೀಲನೆ ನಡೆಯುತ್ತಿದೆ. ಜಿಲ್ಲಾ ಎಸ್ ಪಿ...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -1 Minute

ವಿಧಾನ ಪರಿಷತ್ ಸದಸ್ಯರಾದ ಕಿಶೋರ್ ಕುಮಾರ್ ಅವರು ಪುತ್ತೂರಿನ ಪಕ್ಷದ ಕಚೇರಿಯಲ್ಲಿ ಕಾರ್ಯಕರ್ತರ ಹಾಗೂ ಸಾರ್ವಜನಿಕರ ಅಹವಾಲು ಸ್ವೀಕರಿಸಿದರು

ವಿಧಾನ ಪರಿಷತ್ ಸದಸ್ಯರಾದ ಕಿಶೋರ್ ಕುಮಾರ್ ಪುತ್ತೂರು ಅವರು ಪುತ್ತೂರಿನ ಪಕ್ಷದ ಕಚೇರಿ ಯಲ್ಲಿ ಇಂದು ಕಾರ್ಯಕರ್ತರ ಹಾಗೂ ಸಾರ್ವಜನಿಕರ ಅಹವಾಲು ಸ್ವೀಕರಿಸಲಾಯಿತು. ಈ ಸಂದರ್ಭದಲ್ಲಿ ನಗರ ಮಂಡಲ ಅಧ್ಯಕ್ಷರಾದ ಶಿವಕುಮಾರ್ ಪಿ ಬಿ, ಗ್ರಾಮಾಂತರ ಅಧ್ಯಕ್ಷರಾದ ದಯಾನಂದ ಶೆಟ್ಟಿ ಉಜಿರೆಮಾರ್ ಮತ್ತು ಪಕ್ಷದ ಕಾರ್ಯಕರ್ತರು ಉಪಸ್ಥಿತರಿದ್ದರು....
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

20ಕ್ಕೂ ಅಧಿಕ ಪ್ರಕರಣದ ವಾರಂಟ್ ಆರೋಪಿ ಫಾರೂಕ್ ಯಾನೆ ಉಮ್ಮರ್ ಫಾರೂಕ್ (32) ಬಂಧನ

ಪುತ್ತೂರು: 20ಕ್ಕೂ ಹೆಚ್ಚು ಪ್ರಕರಣಗಳಲ್ಲಿ ನ್ಯಾಯಾಲಯದ ವಿಚಾರಣೆಗೆ ಹಾಜರಾಗದೇ ತಲೆಮರೆಸಿಕೊಂಡಿದ್ದ ವಾರಂಟ್ ಆರೋಪಿಯನ್ನು ಪೊಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ನ್ಯಾಯಾಲಯವು ನ್ಯಾಯಾಂಗ ಬಂಧನ ವಿಧಿಸಿರುತ್ತದೆ ಬಂಟ್ವಾಳ ತಾಲೂಕು ಸಜಿಪ ಮೂಡ ಗ್ರಾಮದ ಫಾರೂಕ್ ಯಾನೆ ಉಮ್ಮರ್ ಫಾರೂಕ್ (32) ಬಂಧಿತ. ಖಚಿತ ಮಾಹಿತಿ ಆಧಾರದಲ್ಲಿ ಉಪ್ಪಿನಂಗಡಿ ಠಾಣಾ‌...
Read More