ಹೆಬ್ರಿ: ಮಾಜಿ ಶಾಸಕ ಗೋಪಾಲ ಭಂಡಾರಿ ಅವರ ಪುತ್ರ ಸುದೀಪ್ ಭಂಡಾರಿ (40) ಅವರು ಸೋಮವಾರ ತಡರಾತ್ರಿ ಬಾರಕೂರು ರೈಲ್ವೆ ಹಳಿಗೆ ತಲೆಯೊಡ್ಡಿ ಆತ್ಮಹತ್ಯೆ ಮಾಡಿಕೊಂಡಿರುವ ದಾರುಣ ಘಟನೆ ಬೆಳಕಿಗೆ ಬಂದಿದೆ. ಸುದೀಪ್ ಅವರು ಹೆಬ್ರಿಯ ನಿವಾಸಿಯಾಗಿದ್ದು, ಆತ್ಮಹತ್ಯೆಗೆ ನಿಖರವಾದ ಕಾರಣ ಇನ್ನಷ್ಟೇ ತಿಳಿದುಬರಬೇಕಾಗಿದೆ. ಮೃತರು ತಾಯಿ...
Read More
ಅ.15ಕ್ಕೆ ಪುತ್ತೂರಿನ ತೆಂಕಿಲದಲ್ಲಿ ಗಾಂಧಿಸ್ಮೃತಿ ಮತ್ತು ಬೃಹತ್ ಜನಜಾಗೃತಿ ಸಮಾವೇಶ-ವೇದಿಕೆ ಅಧ್ಯಕ್ಷ ಪದ್ಮನಾಭ ಶೆಟ್ಟಿ ಹೇಳಿಕೆ
ಪುತ್ತೂರು: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ. ಟ್ರಸ್ಟ್, ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಟ್ರಸ್ಟ್ ವತಿಯಿಂದ ಗ್ರಾಂಧಿ ಜಯಂತಿ ಸಂಭ್ರಮಾಚರಣೆಯ ಪ್ರಯುಕ್ತ ದುಶ್ಚಟ ಮುಕ್ತ ಸಮಾಜ ನಿರ್ಮಾಣಕ್ಕಾಗಿ ಗಾಂಧಿಸ್ಮೃತಿ ಮತ್ತು ಬೃಹತ್ ಜನಜಾಗೃತಿ ಸಮಾವೇಶ ಅ.೧೫ರಂದು ೧೦.೩೦ಕ್ಕೆ ತೆಂಕಿಲ ಒಕ್ಕಲಿಗ ಗೌಡ ಸಮುದಾಯ ಭವನದಲ್ಲಿ...
Read More
ಡಾ.ರಾಕೇಶ್ ಕಿಶೋರ್ ಅವರನ್ನು ಬಂಧಿಸಿ ಕಠಿಣ ಶಿಕ್ಷೆ ವಿಧಿಸಿಸುವಂತೆ ಕ್ರಿಶ್ಚಯನ್ ಯೂನಿಯನ್ ನಿಂದ ಆಗ್ರಹ
ಪುತ್ತೂರು: ದೇಶದ ಪರಮೋಚ್ಛ ನ್ಯಾಯಪೀಠದ ಮುಖ್ಯ ನ್ಯಾಯಮೂರ್ತಿಯ ಉನ್ನತ ಸ್ಥಾನದಲ್ಲಿ ಇರುವವರು ಭೋಷನ್ ರಾಮಕೃಷ್ಣ ಗವಾಯಿಯವರು. ಇಲ್ಲಿಯವರೆಗೆ 52 ನ್ಯಾಯಾಧೀಶರು ಮುಖ್ಯ ನ್ಯಾಯಮೂರ್ತಿಯಾಗಿ ಸೇವೆ ಸಲ್ಲಿಸಿದ್ದಾರೆ. ಇವರು ಈ ಹುದ್ದೆ ಅಲಂಕರಿಸಿದ ದಲಿತ ವರ್ಗಕ್ಕೆ ಸೇರಿದ ಎರಡನೆಯವರು. ಇಂತಹ ಒಂದು ಘನತೆವೆತ್ತ ಹುದ್ದೆಯಲ್ಲಿರುವವರ ಮೇಲೆಯೇ ಚಪ್ಪಲಿ(ಶೂ) ಎಸೆಯಲು...
Read More
ಚಿನ್ನಯ್ಯನ ಪತ್ನಿ ಮಲ್ಲಿಕಾ ಬೆಳ್ತಂಗಡಿ ಎಸ್.ಐ.ಟಿ ಕಚೇರಿಗೆ ಹಾಜರು
ಬೆಳ್ತಂಗಡಿ: ಬುರುಡೆ ಪ್ರಕರಣದ ಮುಸುಕುಧಾರಿ ಆರೋಪಿ ಚಿನ್ನಯ್ಯನ ಎರಡನೇ ಪತ್ನಿ ಮಲ್ಲಿಕಾ ಅ.13 ರಂದು ಬೆಳ್ತಂಗಡಿ ಎಸ್.ಐ.ಟಿ ಕಚೇರಿಗೆ ಹಾಜರಾಗಿದ್ದಾರೆ. ಬುರುಡೆ ಚಿನ್ನಯ್ಯನಿಗೆ ಸಂಬಂಧಿಸಿದ ಕೆಲ ಮಾಹಿತಿಗಾಗಿ ಎಸ್.ಐ.ಟಿ ಅಧಿಕಾರಿಗಳು ಕರೆಸಿದ್ದಾರೆ ಎಂಬ ಮಾಹಿತಿ ಲಭಿಸಿದೆ....
Read More
ಗೆರಟೆಯಲ್ಲಿ ಮೂಡಿದ ಪಂಜುರ್ಲಿ ದೈವದ ಮುಖವಾಡ, ಯಕ್ಷಗಾನ ಕಲಾವಿದನ ಕಲಾ ಪ್ರೌಢಿಮೆ
ದಕ್ಷಿಣಕನ್ನಡ: ಇಂದು ಎಲ್ಲೆಡೆ ಕಾಂತಾರ ಸಿನಿಮಾದ ಹವಾನೇ ಜೋರಾಗಿದೆ. ಕಾಂತಾರ ಸಿನಿಮಾದಲ್ಲಿ ಪ್ರಮುಖ ಹೈಲೈಟ್ ತುಳುನಾಡಿದ ದೈವಾರಾಧನೆ. ತುಳುನಾಡಿನ ಪ್ರಮುಖ ದೈವಗಳಲ್ಲಿ ಒಂದಾದ ಪಂಜುರ್ಲಿಯ ಕಥೆಯನ್ನೇ ಮುಖ್ಯವಾಗಿರಿಸಿ ಕಾಂತಾರಾ ಚಿತ್ರಕಥೆ ಹೆಣೆಯಲಾಗಿದೆ. ಪಂಜುರ್ಲಿ ದೈವದ ಪ್ರಮುಖ ಆಕರ್ಷಣೆ ಅದರ ಮುಖವಾಡವಾಗಿದ್ದು, ದಕ್ಷಿಣಕನ್ನಡ ಜಿಲ್ಲೆಯ ಪುಣಚದ ಯಕ್ಷಗಾನ ಕಲಾವಿದರೊಬ್ಬರು...
Read More
ಡಿಸಿಎಂ ಡಿ.ಕೆ. ಶಿವಕುಮಾರ್ ಅವರಿಗೆ ಆರ್ ಎಸ್ ಎಸ್ ಬಗ್ಗೆ ಮಾತನಾಡುವ ನೈತಿಕತೆ ಮತ್ತು ತಿಳುವಳಿಕೆ ಇಲ್ಲ- ಶಾಸಕ ಯಶ್ಪಾಲ್ ಸುವರ್ಣ
ಉಡುಪಿ: ಡಿಸಿಎಂ ಡಿ.ಕೆ. ಶಿವಕುಮಾರ್ ಅವರಿಗೆ ಆರ್ ಎಸ್ ಎಸ್ ಬಗ್ಗೆ ಮಾತನಾಡುವ ನೈತಿಕತೆ ಮತ್ತು ತಿಳುವಳಿಕೆ ಇಲ್ಲ. ಅವರು ಮುಖ್ಯಮಂತ್ರಿ ಆಗುವ ಚರ್ಚೆ ನಡೆಯುತ್ತಿದೆ. ಡಿಕೆಶಿಯನ್ನು ಸಿದ್ದರಾಮಯ್ಯ ಮುಂದಿನ ವರ್ಷ ಕಾಂಗ್ರೆಸ್ನಿಂದ ಹೊರಗೆ ಹಾಕಿದರೆ ಮತ್ತೆ ಗಣವೇಶ ಧರಿಸಿ ಪಥಸಂಚಲನ ನೋಡುವ ಸಂದರ್ಭ ಬರಬಹುದು. ಡಿಕೆಶಿ...
Read More
ಇಬ್ಬರು ಯುವತಿಯರು ನಾಪತ್ತೆ : ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು.
ಪುತ್ತೂರು: ಇಬ್ಬರು ಯುವತಿಯರು ನಾಪತ್ತೆಯಾಗಿರುವ ಬಗ್ಗೆ ಪುತ್ತೂರು ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪುತ್ತೂರಿನ ಒಳಮೊಗ್ರು ನಿವಾಸಿ ಮೋನಿಶಾ (23ವ) ಮತ್ತು ಮಂಡ್ಯ ಪಾಂಡವಪುರ ನಿವಾಸಿ ದಿವ್ಯಾ (20ವ) ನಾಪತ್ತೆಯಾದವರು. ಇಬ್ಬರು ಮಂಡ್ಯದ ಒಂದೇ ಸಂಸ್ಥೆಯಲ್ಲಿ ಕೆಲಸ ಮಾಡುತ್ತಿದ್ದರು. ನಾಲ್ಕು ದಿನಗಳ ಹಿಂದೆ ಅವರಿಬ್ಬರೂ ಮೋನಿಶಾ ಮನೆಗೆ...
Read More
ಜೆಸಿಐ ಪುತ್ತೂರು ಘಟಕಕ್ಕೆ ವಲಯಾಧ್ಯಕ್ಷರ ಅಧಿಕೃತ ಭೇಟಿ ‘ಅಭಿಯಾನ’
ಪ್ರತಿಷ್ಠಿತ ಅಂತರಾಷ್ಟ್ರೀಯ ತರಬೇತಿ ಸಂಸ್ಥೆ JCI ಇಂಡಿಯಾದ ವಲಯ 15ರ ಅತೀ ದೊಡ್ಡ ಘಟಕ ಹಾಗೂ 53ವರ್ಷಗಳ ಇತಿಹಾಸವಿರುವ JCI ಪುತ್ತೂರು ಘಟಕಕ್ಕೆ ದಿನಾಂಕ 09.10.2025 ಗುರುವಾರದಂದು ವಲಯ 15ರ ವಲಯಾಧ್ಯಕ್ಷರಾದ ಅಭಿಲಾಶ್ B.A ರವರು ಅಧಿಕೃತವಾಗಿ ಭೇಟಿ ನೀಡಿದರು. ಈ ಸಂದರ್ಭದಲ್ಲಿ ಘಟಕದ ಪರವಾಗಿ ಅಧ್ಯಕ್ಷರಾದ...
Read More
ಸಿಡಿಲು ಬಡಿದು ಯುವಕ ಸಾವು
ಪುತ್ತೂರು: ತಾಲೂಕಿನಲ್ಲಿ ಶನಿವಾರ ಸಂಜೆ ಗುಡುಗು ಸಹಿತ ಮಳೆಯಾಗಿದ್ದು, ಸಿಡಿಲಿನ ಅಘಾತಕ್ಕೆ ಒಳಗಾಗಿ ವ್ಯಕ್ತಿಯೊಬ್ಬರು ಸಾವನ್ನಪ್ಪಿದ ಘಟನೆ ಪುತ್ತೂರು ತಾಲೂಕಿನ ಶಾಂತಿಗೋಡು ಗ್ರಾಮದ ಆನಡ್ಕ ಎಂಬಲ್ಲಿ ನಡೆದಿದೆ. ಆನಡ್ಕ ನಿವಾಸಿ ವಾಮನ (೪೦) ಸಾವನ್ನಪ್ಪಿದ ವ್ಯಕ್ತಿ. ಕೂಲಿ ಕಾರ್ಮಿಕರಾಗಿದ್ದ ವಾಮನ ಅವರು ಸಂಜೆ ಸುಮಾರು 5.30ರ ವೇಳೆಗೆ...
Read More
ಮಂಗಳೂರಲ್ಲಿ ಖ್ಯಾತ ಟೆರರಿಸ್ಟ್ ಎಂದು ಕ್ಯಾಬ್ ಚಾಲಕನಿಗೆ ಅವಮಾನ ಮಾಡಿದ ಮಲಯಾಳಂ ನಟ ಜಯಕೃಷ್ಣನ್ ಬಂಧನ
ಮಂಗಳೂರು: ಖ್ಯಾತ ಮಲಯಾಳಂ ನಟ ಜಯಕೃಷ್ಣನ್ ಅವರನ್ನು ಮಂಗಳೂರಿನ ಉರ್ವಾ ಪೊಲೀಸ್ ಠಾಣೆ ಪೊಲೀಸರು ಶನಿವಾರ ಬಂಧಿಸಿದ್ದಾರೆ. ನಟನ ವಿರುದ್ಧ ಟೆರರಿಸ್ಟ್ ಎಂದು ಬೈದು, ಧಾರ್ಮಿಕವಾಗಿ ನಿಂದನೆ ಮಾಡಿದ ಆರೋಪ ಬಂದಿದೆ. ಇತ್ತೀಚೆಗಷ್ಟೆ, ಸೆಪ್ಟೆಂಬರ್ 9ರಂದು, ಜಯಕೃಷ್ಣನ್, ಸಂತೋಷ್ ಅಬ್ರಾಹಂ ಮತ್ತು ವಿಮಲ್ ಎಂಬವರು ಆಪ್ ಮೂಲಕ...
Read More

