ದಕ್ಷಿಣಕನ್ನಡ: ಇತಿಹಾಸ ಪ್ರಸಿದ್ಧ ಮಹತೋಭಾರ ಮಹಲಿಂಗೇಶ್ವರ ದೇವಸ್ಥಾನದಲ್ಲಿ ಇತಿಹಾಸದಲ್ಲೇ ಮೊದಲಬಾರಿಗೆ ದೇವರ ವಿಗ್ರಹಕ್ಕೆ ಎಳ್ಳೆಣ್ಣೆ ಅಭಿಷೇಕ ಮಾಡುವ ಪ್ರಕ್ರಿಯೆಗೆ ಚಾಲನೆ ನೀಡಿದೆ. ಈ ಹಿಂದೆ ನಡೆದ ಅಷ್ಟಮಂಗಲ ಪ್ರಶ್ನೆಯಲ್ಲಿ ಕಂಡು ಬಂದಂತೆ ಈ ನಿರ್ಧಾರಕ್ಕೆ ಬರಲಾಗಿದೆ. ಮೋದಕ ಹೋಮ, ತುಪ್ಪದೀಪ, ಶುದ್ದ ಎಣ್ಣೆ, ಗಾಯತ್ರಿ ಪೂಜೆ ಸಹಿತ...
Read More
ಅ. 11 ರಂದು ಬೆಳ್ತಂಗಡಿ ಇಂದಿರಾ ಕ್ಯಾಂಟೀನ್ಆ ಉದ್ಘಾಟನೆ
ಬೆಳ್ತಂಗಡಿ (ಅ.09) : ಜಿಲ್ಲಾ ಉಸ್ತುವಾರಿ ಸಚಿವರಾದ ದಿನೇಶ್ ಗುಂಡೂರಾವ್ ಅವರು ಅಕ್ಟೋಬರ್ 11 ರಂದು ಬೆಳ್ತಂಗಡಿ ತಾಲೂಕಿಗೆ ಆಗಮಿಸಲಿದ್ದು, ಹಲವು ಅಭಿವೃದ್ಧಿ ಕಾರ್ಯಕ್ರಮಗಳಿಗೆ ಚಾಲನೆ ನೀಡಲಿದ್ದಾರೆ. ತಾಲೂಕಿನ ಜನತೆಯ ಬಹುದಿನಗಳ ಬೇಡಿಕೆಯಾಗಿದ್ದ ಇಂದಿರಾ ಕ್ಯಾಂಟೀನ್ ಉದ್ಘಾಟನೆಯು ಈ ಭೇಟಿಯ ಪ್ರಮುಖ ಆಕರ್ಷಣೆಯಾಗಿದೆ. ಕೆ.ಪಿ.ಸಿ.ಸಿ ಪ್ರಧಾನ ಕಾರ್ಯದರ್ಶಿ...
Read More
4 ತಿಂಗಳ ಹಿಂದೆ ನಡೆದ ರಸ್ತೆ ಅಪಘಾತ: ಕೋಮಾದಲ್ಲಿದ್ದ ಅಪೂರ್ವ ಭಟ್ ಇನ್ನು ನೆನಪು ಮಾತ್ರ
ಪುತ್ತೂರು: ಮಾಣಿ- ಮೈಸೂರು ರಾಷ್ಟ್ರೀಯ ಹೆದ್ದಾರಿಯ ಮುರ ಸಮೀಪ ನಾಲ್ಕು ತಿಂಗಳ ಹಿಂದೆ ನಡೆದ ರಸ್ತೆ ಅಪಘಾತದಲ್ಲಿ ಗಂಭೀರ ಗಾಯಗೊಂಡು 134 ದಿನಗಳಿಂದ ಕೋಮಾದಲ್ಲಿದ್ದು ಸಾವು -ಬದುಕಿನ ನಡುವೆ ಹೋರಾಟ ನಡೆಸುತ್ತಿದ್ದ ಅಪೂರ್ವ ಭಟ್ (30) ಮಂಗಳೂರು ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಖಾಸಗಿ ಬಸ್ ಮತ್ತು ಕಾರು ನಡುವೆ...
Read More
ರಾಮಾಯಣದ ಮೂಲಕ ಬದುಕಿನ ತತ್ವಗಳನ್ನು ನಿರೂಪಿಸಿದ ಮಹರ್ಷಿ ವಾಲ್ಮೀಕಿ ಅವರ ಸಂದೇಶ ಮನಸ್ಸಾಕ್ಷಿ ಇದ್ದವರನ್ನು ಬದಲಾವಣೆ ಮಾಡುತ್ತದೆ – ಸ್ಟೆಲ್ಲಾ ವರ್ಗೀಸ್
ಪುತ್ತೂರು: ಶ್ರೇಷ್ಠ ಕಾವ್ಯವಾದ ರಾಮಾಯಣದ ಮೂಲಕ ಬದುಕಿನ ತತ್ವಗಳನ್ನು ನಿರೂಪಿಸಿದ ಮಹರ್ಷಿ ವಾಲ್ಮೀಕಿ ಅವರ ಸಂದೇಶ ಮನಸ್ಸಾಕ್ಷಿ ಇದ್ದವರನ್ನು ಸಂಪೂರ್ಣ ಬದಲಾವಣೆ ಮಾಡುತ್ತದೆ. ವೈಯುಕ್ತಿಕ ಜೀವನದಲ್ಲಿ ಪರಿವರ್ತನೆಯನ್ನು ತರಬಲ್ಲದು. ಅವರ ಸಾಮಾಜಿಕವಾದ ಬದಲಾವಣೆಯ ಪೂರಕ ಸಂದೇಶಗಳು ಯಾವತ್ತಿಗೂ ಅಜರಾಮರ ಎಂದು ಪುತ್ತೂರು ಉಪವಿಭಾಗಾಧಿಕಾರಿ ಸ್ಟೆಲ್ಲಾ ವರ್ಗೀಸ್ ಅವರು...
Read More
ಅ.11ರಂದು ವಿವೇಕ ವಿಜಯ ವಿಶೇಷ ಉಪನ್ಯಾಸ ಕಾರ್ಯಕ್ರಮ
ಪುತ್ತೂರು: ಅಮೇರಿಕಾದ ಚಿಕಾಗೋದಲ್ಲಿ ನಡೆದ ವಿಶ್ವಧರ್ಮ ಸಮ್ಮೇಳನದಲ್ಲಿ ಭಾರತದ ಹಿರಿಮೆಯನ್ನು ಎತ್ತಿಹಿಡಿದ ರಾಷ್ಟ್ರಭಕ್ತ ಸ್ವಾಮಿ ವಿವೇಕಾನಂದ ಅವರ ಉಪನ್ಯಾಸ 132ನೇ ವರ್ಷದ ಆಚರಣೆಯ ಹಿನ್ನಲೆಯಲ್ಲಿ ವಿವೇಕಾನಂದ ಪದವಿಪೂರ್ವ ವಿದ್ಯಾಲಯದ ವೈದೇಹಿ ಸಭಾಂಗಣದಲ್ಲಿ ಅ.11ರಂದು ವಿವೇಕ ವಿಜಯ ವಿಶೇಷ ಉಪನ್ಯಾಸಗಳ ಕಾರ್ಯಕ್ರಮ ನಡೆಯಲಿದೆ ಎಂದು ಕಾಲೇಜಿನ ಆಡಳಿತ ಸಮಿತಿ...
Read More
ದನವನ್ನು ಕಡಿದು ಮಾಂಸ ಮಾಡುತ್ತಿದ್ದ ಸ್ಥಳಕ್ಕೆ ಪೊಲೀಸ್ ದಾಳಿ
ಮೂಡುಬಿದಿರೆ : ದನದ ಮಾಂಸ ಕಡಿದು ಮಾರಾಟ ಮಾಡುತ್ತಿದ್ದ ಖಚಿತ ವರ್ತಮಾನದ ಮೇರೆಗೆ ಮೂಡುಬಿದಿರೆ ಪೊಲೀಸ್ ನಿರೀಕ್ಷಕರಾದ ಸಂದೇಶ ಪಿ ಜಿ, ಕೃಷ್ಣಪ್ಪ, ಅಖಿಲ್ ಅಹಮದ್, ನಾಗರಾಜ್ ಅವರುಗಳು ಗಂಟಾಲ್ ಕಟ್ಟೆಯ ಜಲೀಲ್ ಎಂಬವರ ಮನೆಯ ಹಿಂಭಾಗದ ಗುಡ್ಡೆಯಲ್ಲಿ ಹಸುವನ್ನು ಕಡಿದು ಮಾಂಸ ಮಾಡುತ್ತಿದ್ದ ಸ್ಥಳಕ್ಕೆ ದಾಳಿ...
Read More
ಸ್ಯಾಂಡಲ್ ವುಡ್ ನಟ, ನಿರ್ದೇಶಕ ಹೇಮಂತ್ ಬಂಧನ
ಬೆಂಗಳೂರು: ಸಿನಿಮಾ ಮಾಡುವುದಾಗಿ ಹೇಳಿ ಕರೆಸಿಕೊಂಡು ಖ್ಯಾತ ನಟಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ಸ್ಯಾಂಡಲ್’ವುಡ್ ನಟ, ನಿರ್ದೇಶಕ ಹೇಮಂತ್ ಅವರನ್ನು ಬಂಧಿಸಲಾಗಿದೆ. ಬೆಂಗಳೂರಿನ ರಾಜಾಜಿನಗರ ಠಾಣೆ ಪೊಲೀಸರು ಹೇಮಂತ್ ಅವರನ್ನು ಬಂಧಿಸಿದ್ದು, ನಟಿಗೆ ಮಾಕ್ ಟೇಲ್ ನಲ್ಲಿ ಮದ್ಯ ಬೆರೆಸಿ ಕುಡಿದು ಮತ್ತು ಬರುವಂತೆ...
Read More
ಆಕಸ್ಮಿಕವಾಗಿ ಮನೆಗೆ ಬೆಂಕಿ ಹೊತ್ತಿಕೊಂಡು ಸಂಪೂರ್ಣ ಹಾನಿ
ಬೆಳ್ತಂಗಡಿ: ನೆರಿಯದಲ್ಲಿ ಕಡ್ಡಿ ಬಾಗಿಲು ನಿವಾಸಿ ಹರೀಶ್ ವಿ. ನೆರಿಯ ಅವರ ಮನೆಯಲ್ಲಿ ಅ.6ರಂದು ಆಕಸ್ಮಿಕವಾಗಿ ರಾತ್ರಿ ಬೆಂಕಿ ಹೊತ್ತಿಕೊಂಡು ಸಂಪೂರ್ಣವಾಗಿ ಮನೆ ಹಾನಿಯಾಗಿದೆ. ಈ ವೇಳೆ ಮನೆಯಲ್ಲಿ ಯಾರು ಇಲ್ಲದ ಕಾರಣ ಯಾವುದೇ ಸಾವು ನೋವು ಉಂಟಾಗಿಲ್ಲ. ಹರೀಶ್ ಅವರು ಭಜನೆ ಗುರುಗಳಾಗಿದ್ದು ಅವರು ತಮ್ಮ...
Read More
ಅ.10ರಂದು ಡಾ.ಶಿವರಾಮ ಕಾರಂತ ಅವರ 124ನೇ ವರ್ಷದ ಜನ್ಮದಿನಾಚರಣೆ ಹಾಗೂ ಕಾರಂತ ಬಾಲವನ ಪ್ರಶಸ್ತಿ ಪ್ರದಾನ ಕಾರ್ಯಕ್ರಮ
ಪುತ್ತೂರು: ಕಡಲ ತಡಿಯ ಭಾರ್ಗವ ಡಾ.ಶಿವರಾಮ ಕಾರಂತ ಅವರ 124ನೇ ವರ್ಷದ ಜನ್ಮದಿನಾಚರಣೆ ಹಾಗೂ ಕಾರಂತ ಬಾಲವನ ಪ್ರಶಸ್ತಿ ಪ್ರದಾನ ಕಾರ್ಯಕ್ರಮ ಅ.10ರಂದು ಪುತ್ತೂರಿನ ಬಾಲವನ ಬಯಲು ರಂಗಮಂದಿರದಲ್ಲಿ ನಡೆಯಲಿದೆ. 2024ನೇ ಸಾಲಿನ ಕಾರಂತ ಬಾಲವನ ಪ್ರಶಸ್ತಿಯನ್ನು ಹಿರಿಯ ಸಾಹಿತಿ ಜನಪದ ವಿದ್ವಾಂಸ ಡಾ.ಬಿ.ಎ.ವಿವೇಕ ರೈ ಹಾಗೂ...
Read More

