ಪುತ್ತೂರು: ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ 75ನೇ ಜನ್ಮದಿನದ ಅಂಗವಾಗಿ ಬಿಜೆಪಿ ಸೇವಾ ಪಾಕ್ಷಿಕವಾಗಿ ಅ.2ರ ತನಕ ನಡೆಯುವ ವಿವಿಧ ಸೇವಾ ಚಟುವಟಿಗಳಿಗೆ ಪೂರಕವಾಗಿ ಕಲ್ಲೇಗ ದೈವಸ್ಥಾನದ ಪರಿಸರದಲ್ಲಿ ಸ್ವಚ್ಛತಾ ಕಾರ್ಯಕ್ರಮ ನಡೆಯಿತು. ಪುತ್ತೂರಿನ ಮಾಜಿ ಶಾಸಕ ಸಂಜೀವ ಮಠಂದೂರು ಅವರು ಮಾತನಾಡಿ ಪ್ರಧಾನಿ ನರೇಂದ್ರ ಮೋದಿಯವರ...
Read More
ಮುಜರಾಯಿ ಖಾತೆ ಸಚಿವ ರಾಮಲಿಂಗಾ ರೆಡ್ಡಿಯವರ ಜೊತೆ ಶಾಸಕ ಅಶೋಕ್ ರೈ ಮಾತುಕತೆ
ಪುತ್ತೂರು: ಪುತ್ತೂರಿನ ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ಹಾಗೂ ಉಪ್ಪಿನಂಗಡಿಯ ಶ್ರೀ ಸಹಸ್ರಲಿಂಗೇಶ್ವರ ದೇವಸ್ಥಾನದ ಅಭಿವೃದ್ದಿ ಕಾರ್ಯಗಳ ಬಗ್ಗೆ ಮುಜರಾಯಿ ಖಾತೆ ಸಚಿವ ರಾಮಲಿಂಗಾ ರೆಡ್ಡಿಯವರ ಜೊತೆ ಶಾಸಕ ಅಶೋಕ್ ರೈ ಅವರು ಶುಕ್ರವಾರ ಮಾತುಕತೆ ನಡೆಸಿದರು.ಪುತ್ತೂರು ದೇವಳದ ಅಭಿವೃದ್ದಿಗೆ ಈಗಾಗಲೇ ಮಾಸ್ಟರ್ ಪ್ಲಾನ್ ಸಿದ್ದಗೊಂಡಿದ್ದು ,ಅಭಿವೃದ್ದಿ ಕಾರ್ಯಗಳಿಗೆ...
Read More
ಕೃಷಿಕಸ್ನೇಹಿ ಕೇರೆ ಹಾವು.
ದಕ್ಷಿಣಕನ್ನಡ: ಮಳೆಗಾಲದಲ್ಲಿ ಹಾವುಗಳು ಬೆಚ್ಚಗಿರುವ ಜಾಗವನ್ನು ಹುಡುಕಿಕೊಂಡು ಬರೋದು ಸಹಜ. ಹೀಗೆ ಬೆಚ್ಚಗಿನ ಜಾಗದಲ್ಲಿ ಇರುವ ಹಾವಿಗೆ ತಿಳಿಯದೆ ತುಳಿದಲ್ಲಿ ಅಪಾಯ ಕಟ್ಟಿಟ್ಟ ಬುತ್ತಿ. ಅಂದ ಹಾಗೆ ಇದು ವಿಷಕಾರಿ ಹಾವುಗಳಿಗೆ ಮಾತ್ರ ಅನ್ವಯವಾಗುತ್ತೆ. ಭೂಮಿ ಮೇಲೆ ವಿಷಕಾರಿಯಲ್ಲದ ಹಲವು ಜಾತಿಯ ಹಾವುಗಳಿದ್ದು, ಅವುಗಳಲ್ಲಿ ಕೇರೆ ಹಾವು...
Read More
ಮೋದಿಯವರ 75ನೇ ಹುಟ್ಟು ಹಬ್ಬದ ಅಂಗವಾಗಿ ಬಡ ರೋಗಿಗಳಿಗೆ ಹಾಗೂ ಬಿರುಮಲೆ ಬೆಟ್ಟದ ಪ್ರಜ್ಞಾ ವಿಶೇಷ ಚೇತನರ ಕೇಂದ್ರಕ್ಕೆ ಹಣ್ಣು ಹಂಪಲು ವಿತರಣೆ
ಪುತ್ತೂರು: ಬಿಜೆಪಿ ಪುತ್ತೂರು ನಗರ ಮಂಡಲ ಹಾಗೂ ಮೋದಿ ಅಭಿಮಾನಿ ಬಳಗ ವತಿಯಿಂದ ಪ್ರಧಾನಿ ನರೇಂದ್ರ ಮೋದಿಯವರ ೭೫ನೇ ಹುಟ್ಟು ಹಬ್ಬದ ಅಂಗವಾಗಿ ಸೇವಾ ಪಾಕ್ಷಿಕ ಕಾರ್ಯಕ್ರಮದಲ್ಲಿ ಪುತ್ತೂರು ಸರಕಾರಿ ಆಸ್ಪತ್ರೆಯಲ್ಲಿ ದಾಖಲಾಗಿರುವ ಬಡ ರೋಗಿಗಳಿಗೆ ಹಾಗೂ ಬಿರುಮಲೆ ಬೆಟ್ಟದ ಪ್ರಜ್ಞಾ ವಿಶೇಷ ಚೇತನರ ಕೇಂದ್ರಕ್ಕೆ ಹಣ್ಣು...
Read More
ಸೆ.22ರಂದು ಪುತ್ತೂರಿನ ಎಸೋಸಿಯೇಶನ್ ಆಫ್ ಕನ್ಸಲ್ಟಿಂಗ್ ಸಿವಿಲ್ ಇಂಜಿನಿಯರ್ಸ್ ಇಂಡಿಯಾದಿಂದ ಇಂಜಿನಿಯರ್ಸ್ ಡೇ -ನೂತನ ಪದಾಧಿಕಾರಿಗಳ ಪದಪ್ರದಾನ
ಪುತ್ತೂರು: ವೃತ್ತಿಪರ ಇಂಜಿನಿಯರ್‌ಗಳಿಗೆ ಸಹಕಾರನೀಡುವುದು, ಕಾಮಗಾರಿಯಲ್ಲಿ ಗುಣಮಟ್ಟ ವೃದ್ಧಿಸುವ ನಿಟ್ಟಿನಲ್ಲಿ ಹೊಸ ಹೊಸ ತಂತ್ರಜ್ಞಾನಗಳನ್ನು ಪರಿಚಯಿಸಲು ಹುಟ್ಟಿಕೊಂಡ ರಾಷ್ಟ್ರೀಯ ಸಂಸ್ಥೆಯಾಗಿರುವ ಎಸೋಸಿಯೇಶನ್ ಆಫ್ ಕನ್ಸಲ್ಟಿಂಗ್ ಸಿವಿಲ್ ಇಂಜಿನಿಯರ್ಸ್ ವತಿಯಿಂದ ಇಂಜಿನಿಯರ್ಸ್ ಡೇ ಮತ್ತು ಸಂಸ್ಥೆಯ ಮುಂದಿನ 2 ವರ್ಷದ ಅವಧಿಗೆ ಆಡಳಿತ ಮಂಡಳಿಯ ನೂತನ ಪದಾಧಿಕಾರಿಗಳ ಪದಪ್ರದಾನ...
Read More
ಜಾತಿಯಲ್ಲಿ ಬಂಟ, ಪರ್ಯಾಯದಲ್ಲಿ ನಾಡವ ನಮೂದಿಸುವಂತೆ ಬಂಟರ ಸಂಘ ವಿನಂತಿ
ಪುತ್ತೂರು: ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗವು ರಾಜ್ಯದ ಜನರ ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆಯನ್ನು ನಡೆಸುವ ಸಿದ್ಧತೆಯಲ್ಲಿದ್ದು, ಹಿಂದುಳಿದ ವರ್ಗಗಳ ಆಯೋಗವು ಪ್ರಕಟಿಸಿದ ಪಟ್ಟಿಯಲ್ಲಿ ಬಂಟ ಮತ್ತು ನಾಡವ ಜಾತಿ ಬೇರೆ ಬೇರೆ ಜಾತಿಯಾಗಿ ತೋರಿಸಿದ್ದರಿಂದ 9ನೇ ಕಾಲಂನಲ್ಲಿ ಜಾತಿ ಎಂದಿರುವ ಜಾಗದಲ್ಲಿ ಕೋಡ್ ಸಂಖ್ಯೆ (ಎ-0227)...
Read More
ಬಾನು ಮುಷ್ತಾಕ್ ಆಯ್ಕೆ ವಿರೋಧಿಸಿ ಸಲ್ಲಿಸಿದ್ದ ಅರ್ಜಿಯನ್ನು ವಜಾಗೊಳಿಸಿದ ಸುಪ್ರೀಂ ಕೋರ್ಟ್
ಬೆಂಗಳೂರು: ನಾಡ ಹಬ್ಬ ಮೈಸೂರು ದಸರಾ ಮಹೋತ್ಸವದ ಉದ್ಘಾಟಕರಾಗಿ ಬೂಕರ್ ಪ್ರಶಸ್ತಿ ಪುರಸ್ಕೃತ ಲೇಖಕಿ ಬಾನು ಮುಷ್ತಾಕ್ ಆಯ್ಕೆ ವಿರೋಧಿಸಿ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿ ಶುಕ್ರವಾರ ಆದೇಶ ಹೊರಡಿಸಿದೆ. ನ್ಯಾಯಮೂರ್ತಿ ವಿಕ್ರಮ್ ನಾಥ್ ಮತ್ತು ಸಂದೀಪ್ ಮೆಹ್ತಾ ಅವರಿದ್ದ ಪೀಠವು ವಿಚಾರಣೆ ಮಾಡಿ ಈ...
Read More
ಬಿಗ್‌ಬಾಸ್ ಸ್ಪರ್ಧಿ ರಂಜಿತ್ ವಿರುದ್ಧ ದೂರು ದಾಖಲು
ಬೆಂಗಳೂರು: ಜೀವ ಬೆದರಿಕೆ ಹಾಕಿದ ಆರೋಪದಡಿ ಬಿಗ್ ಬಾಸ್ ಸ್ಪರ್ಧಿ ರಂಜಿತ್ ವಿರುದ್ಧ ದೂರು ದಾಖಲಾಗಿದೆ. ಅಮೃತಹಳ್ಳಿಯ ಫ್ಲ್ಯಾಟ್ ನಲ್ಲಿ ಜಗದೀಶ್ ಕುಟುಂಬ ವಾಸವಾಗಿದ್ದು, ಇದೇ ಫ್ಲ್ಯಾಟ್ ನಲ್ಲಿ ಅಕ್ಕ ಬಾವನ ಜೊತೆ ರಂಜಿತ್ ಕೂಡ ವಾಸವಿದ್ದರು. ಈ ಮನೆ ನನ್ನದು ಎಂದು ಅಕ್ಕ – ತಮ್ಮನ...
Read More
ಕಂಬಳದ ಹಿರಿಯ ಓಟಗಾರ ಪೇಜಾವರ ಭಾಸ್ಕರ್ ಶೆಟ್ಟಿ ನಿಧನ
ಮಂಗಳೂರು: ಕಂಬಳದ ಹಿರಿಯ ಓಟಗಾರರಾದ ಪೇಜಾವರ ಭಾಸ್ಕರ ಶೆಟ್ಟಿಯವರು (74) ಅನಾರೋಗ್ಯದಿಂದ ನಿಧನರಾಗಿದ್ದಾರೆ. ಬಜ್ಪೆ ಪೆರ್ಕೋಡಿಯ ಪೇಜಾವರ ಭಾಸ್ಕರ ಶೆಟ್ಟಿ 1970ರಲ್ಲಿ ಕಂಬಳ ಓಟಗಾರರಾಗಿ ಪ್ರಸಿದ್ಧಿಯನ್ನು ಪಡೆದಿದ್ದರು. ಬಾಲ್ಯದಿಂದಲೂ ಕಂಬಳ ಕ್ಷೇತ್ರದಲ್ಲಿ ಆಸಕ್ತಿಯನ್ನು ಹೊಂದಿದ್ದು, ಕೃಷಿ ಕ್ಷೇತ್ರದಲ್ಲಿ ತನ್ನನ್ನು ತಾನು ತೊಡಗಿಸಿಕೊಂಡಿದ್ದರು. ಹಲವಾರು ಪ್ರಶಸ್ತಿಯನ್ನು ಪಡೆದಿದ್ದ ಇವರು...
Read More
ಸೋಶಿಯಲ್ ಮೀಡಿಯಾದಲ್ಲಿ ಪ್ರಚಾರ ಮಾಡಿದ ವಕೀಲರಿಗೆ ಸಂಕಷ್ಟ, ವಕೀಲರಿಗೆ ಬಾರ್ ಕೌನ್ಸಿಲ್ ಶೋಕಾಸ್ ನೋಟೀಸ್
ಸಾಮಾಜಿಕ ಜಾಲತಾಣದಲ್ಲಿ ವಕೀಲರ ವೃತ್ತಿಯ ಬಗ್ಗೆ ಪ್ರಚಾರ ನಡೆಸಿದ ವಕೀಲರೊಬ್ಬರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಅವರ ವಿವಾದಾತ್ಮಕ ವೀಡಿಯೋ ವೈರಲ್ ಆಗಿದ್ದು, ರಾಜ್ಯ ವಕೀಲರ ಸಂಘ ಆರೋಪಿ ವಕೀಲರಿಗೆ ನೋಟೀಸ್ ಜಾರಿಗೊಳಿಸಿದೆ. ಆದರೆ, ಈ ಆರೋಪವನ್ನು ನಿರಾಕರಿಸಿರುವ ವಕೀಲ ಹ್ಯಾಪಿಮೊನ್ ಬಾಬು, ಕೃತಕ ಬುದ್ದಿಮತ್ತೆ ಹಾಗೂ ಆಡ್ ಏಜೆನ್ಸಿ...
Read More

