ಕಾಪು, ಸೆ.16: ವಿದೇಶದಲ್ಲಿ ಉದ್ಯೋಗ ಕೊಡಿಸುವುದಾಗಿ ನಂಬಿಸಿ 22 ಮಂದಿಗೆ ಲಕ್ಷಾಂತರ ರೂ. ವಂಚಿಸಿರುವ ಬಗ್ಗೆ ಕಾಪು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಈ ಹಿಂದೆ ವಿದೇಶದಲ್ಲಿದ್ದ ಕಾಪುವಿನ ವಸಂತ್ ಡಿ.ಪೂಜಾರಿ ಪರಿಚಯದ ಕೆಲವರಿಗೆ ವಿದೇಶಕ್ಕೆ ತೆರಳಲು ವಿಸಾ ಮಾಡಿಸಿ ಕೊಡಲು ಸುರತ್ಕಲ್ ನಿವಾಸಿ ಜೋಬಿ ಅರಂಗಸ್ಸೆರಿ...
Read More
ವಿಜಯಪುರ : S.B.I. ಬ್ಯಾಂಕ್ ಮ್ಯಾನೇಜರ್ – ಸಿಬ್ಬಂದಿ ಕಟ್ಟಿಹಾಕಿ ದರೋಡೆ,ಚಿನ್ನಾಭರಣ,ನಗದು ದೋಚಿ ಪರಾರಿ…!
ಎಂಟರಿಂದ ಹತ್ತು ಜನರ ತಂಡ ಮುಸುಕುದಾರಿಗಳು ಬಂದು ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಬ್ಯಾಂಕ್ ಗೆ ಕನ್ನಾ ಹಾಕಿದ್ದಾರೆ. ಮ್ಯಾನೇಜರ್ ಹಾಗೂ ಎಲ್ಲ ಸಿಬ್ಬಂದಿ ಕಟ್ಟಿ ಹಾಕಿ ಸಿನಿಮಿಯಾ ಶೈಲಿಯಲ್ಲಿ ದರೋಡೆ ಮಾಡಿದ ಗ್ಯಾಂಗ್ ಚಿನ್ನಾಭರಣ ,ನಗದನ್ನು ದೋಚಿ ಪರಾರಿಯಾಗಿದ್ದಾರೆ. ಸ್ಥಳಕ್ಕೆ ಚಡಚಣ ಪೊಲೀಸರು ಭೇಟಿ ನೀಡಿ...
Read More
ಮಂಗಳೂರು ಸೆಂಟ್ರಲ್ – ಸುಬ್ರಹ್ಮಣ್ಯ ನಡುವೆ ವಿದ್ಯುತ್ ಚಾಲಿತ ರೈಲು ಆರಂಭ
ಮಂಗಳೂರು: ಬಹುದಿನಗಳ ಬೇಡಿಕೆಯಾಗಿರುವ ಮಂಗಳೂರು ಸೆಂಟ್ರಲ್ – ಸುಬ್ರಹ್ಮಣ್ಯ ನಡುವೆ ವಿದ್ಯುತ್ ಚಾಲಿತ ಪ್ಯಾಸೆಂಜರ್ ರೈಲುಗಳ ಸಂಚಾರ ಸೋಮವಾರ ಬೆಳಗ್ಗೆ ಆರಂಭಗೊಂಡಿದೆ. ವಿದ್ಯುತ್‌ಚಾಲಿತ ಪ್ರಯಾಣಿಕ ರೈಲು ಸಂಚಾರ ಆರಂಭದೊಂದಿಗೆ ಭವಿಷ್ಯದಲ್ಲಿ ಮಂಗಳೂರು-ಬೆಂಗಳೂರು ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲು ಓಡಾಟಕ್ಕೆ ಸಹಕಾರಿಯಾಗುವುದನ್ನು ನಿರೀಕ್ಷಿಸಲಾಗಿದೆ. ಮಂಗಳೂರು ಸೆಂಟ್ರಲ್ – ಸುಬ್ರಹ್ಮಣ್ಯ...
Read More
ಮಲತಾಯಿಯಿಂದ ದಾರುಣ ಅಂತ್ಯ ಕಂಡ ಬಾಲಕಿ
ಬೀದರ್: ಮಗುವಿಗೆ ಆಟ ಆಡಿಸುವ ನೆಪದಲ್ಲಿ ಟೆರಸ್ ಮೇಲೆ ಕರೆದೊಯ್ದು ಕ್ರೂರಿ ತಾಯಿ ತಳ್ಳಿದ್ದ ಘಟನೆ ಬೀದರ್ ಜಿಲ್ಲೆಯಲ್ಲಿ ನಡೆದಿದೆ. ಮಲತಾಯಿಯಿಂದಲೇ ದಾರುಣ ಅಂತ್ಯ ಕಂಡ ಬಾಲಕಿಯನ್ನು ಶಾನವಿ ಎಂದು ತಿಳಿದು ಬಂದಿದೆ. 3ನೇ ಮಹಡಿಯಿಂದ ಬಾಲಕಿಗೆ ತಳ್ಳುವ ವಿಡಿಯೋ ಲಭ್ಯ ವಾಗಿದ್ದು ಮಗುವಿಗೆ ಆಟ ಆಡಿಸುವ...
Read More
ರಾಷ್ಟ್ರೀಯ ಹೆದ್ದಾರಿಯಲ್ಲಿ ಮರದ ಲೋಡ್ ಲಾರಿಗಳ ಸರಣಿ ಅಪಘಾತಗಳು
ಉಳ್ಳಾಲ: ಮಂಗಳೂರು ಕಡೆಯಿಂದ ತಲಪಾಡಿ ಗಡಿ ಪ್ರದೇಶದಲ್ಲಿ ಇರುವ ಹಲವಾರು ಮರದ ಮಿಲ್ಲು – ಫ್ಲೈವುಡ್ ಕಾರ್ಖಾನೆಗಳಿಗೆ ದಿನದ 24 ಗಂಟೆಯೂ ಮರದ ದಿಮ್ಮಿಗಳು ನಿರಂತರವಾಗಿ ಓವರ್ ಲೋಡ್ ಆಗಿ ಹೋಗುತ್ತಿದ್ದು ನಿನ್ನೆ ರಾತ್ರಿ ಹೊತ್ತು ಬೀರಿ ಸಮೀಪದ ಉಚ್ಚಿಲದಲ್ಲಿ ಟಯರ್ ಬ್ಲಾಸ್ಟ್ ಆಗಿ ಲಾರಿಯೊಂದು ನಡು...
Read More
ಕೆಂಪುಕಲ್ಲು ಮತ್ತು ಮರಳಿನ ತೀವ್ರ ಕೊರತೆ ವಿರೋಧಿಸಿ ಮಂಗಳೂರು ಮಿನಿ ವಿಧಾನಸೌಧದ ಎದುರು ಧರಣಿ
ಮಂಗಳೂರು: ಕೆಂಪುಕಲ್ಲು ಮತ್ತು ಮರಳಿನ ತೀವ್ರ ಕೊರತೆ ವಿರೋಧಿಸಿ ಮಂಗಳೂರು ನಗರದ ಮಿನಿ ವಿಧಾನಸೌಧದ ಎದುರು ಇಂದು ಬೆಳಗ್ಗೆ 9ರಿಂದ ಸಂಜೆ 5ರವರೆಗೆ ಧರಣಿ ನಡೆಯಲಿದೆ.ಈ ಕುರಿತು ಕ್ಯಾ.ಚೌಟ ಆಕ್ರೋಶ ವ್ಯಕ್ತಪಡಿಸಿದ್ದು ರಾಜ್ಯ ಕಾಂಗ್ರೆಸ್ ಸರ್ಕಾರದ ಈ ನಿರ್ಲಕ್ಷ್ಯ ಹಾಗೂ ನಿರ್ಲಜ್ಜ ಧೋರಣೆಯಿಂದ ಸಾವಿರಾರು ಕೂಲಿ ಕಾರ್ಮಿಕರ...
Read More
ಕರ್ನಾಟಕ ಎಲೆಕ್ಟ್ರಾನಿಕ್ ಮೀಡಿಯಾ ಜರ್ನಲಿಸ್ಟ್ ಅಸೋಸಿಯೇಷನ್ ಉದ್ಘಾಟಿಸಿ, ಲೋಗೋ ಬಿಡುಗಡೆ – ಕರ್ನಾಟಕದ ಮಾನ್ಯ ಮುಖ್ಯಮಂತ್ರಿ ಶ್ರೀ. ಸಿದ್ದರಾಮಯ್ಯ.
ನಾನು ರಾಜಕಾರಣಕ್ಕೆ ಬಂದು ಇಷ್ಟು ವರ್ಷದಲ್ಲಿ ಯಾವ ಮಾಧ್ಯಮಗಳಿಗೂ ನನ್ನ ಬಗ್ಗೆ ಹೀಗೇ ಬರೆಯಿರಿ, ಹಾಗೇ ಬರೆಯಿರಿ ಎಂದು ಯಾವತ್ತೂ ಹೇಳಿಲ್ಲ. ನನ್ನ ಬಗ್ಗೆ ಸುಳ್ಳುಗಳನ್ನು ಸತತವಾಗಿ ತೋರಿಸುವಾಗಲೂ ಯಾಕೆ ಹೀಗೆ ತೋರಿಸ್ತೀರಿ? ಅಂತಲೂ ಯಾರಿಗೂ ಕೇಳಿಲ್ಲ. ನಿಮ್ಮಿಂದ ನನಗೆ ಏನೇನೂ ಅಪೇಕ್ಷೆ ಇಲ್ಲ. ಸಾಧ್ಯವಾದರೆ ಸತ್ಯ...
Read More
ಮಂಗಳೂರು : ಸೌದಿ ಅರೇಬಿಯಾದಲ್ಲಿ ನಡೆದ ಭೀಕರ ರಸ್ತೆ ಅಪಘಾತ : ಉಳ್ಳಾಲದ ಯುವಕ ಸಾವು.
ಮಂಗಳೂರು : ಸೌದಿ ಅರೇಬಿಯಾದಲ್ಲಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಉಳ್ಳಾಲದ ಮಿಲ್ಲತ್ ನಗರದ ಯುವಕನೊಬ್ಬ ಸಾವನ್ನಪ್ಪಿದ್ದಾನೆ. ಮೃತನನ್ನು ಮಿಲ್ಲತ್ ನಗರದ ನಿವಾಸಿ ಮುಹಮ್ಮದ್ ಅವರ ಪುತ್ರ ಅಬ್ದುಲ್ ರಾಝಿಕ್ (27) ಎಂದು ಗುರುತಿಸಲಾಗಿದೆ. ಮೂಲಗಳ ಪ್ರಕಾರ, ಸೌದಿ ಅರೇಬಿಯಾದ ಜುಬೈಲ್‌ನಲ್ಲಿರುವ ಪಾಲಿಟೆಕ್ ಕಂಪನಿಯಲ್ಲಿ ಉದ್ಯೋಗದಲ್ಲಿದ್ದ ರಾಝಿಕ್ ಸೆಪ್ಟೆಂಬರ್...
Read More
ಎಂಜಿನ್ ವೈಫಲ್ಯದಿಂದ ಮೀನುಗಾರಿಕಾ ಬೋಟ್ ಪಲ್ಟಿ
ಮಂಗಳೂರು : ಎಂಜಿನ್ ವೈಫಲ್ಯದಿಂದ ಮೀನುಗಾರಿಕಾ ಬೋಟ್ ಪಲ್ಟಿ..ಮಂಗಳೂರು : ಉಳ್ಳಾಲ ಸೀಗ್ರೌಂಡ್‌ನಲ್ಲಿ ಮೀನುಗಾರಿಕೆ ತೆರಳಿದ್ದ ಬೋಟ್ ಎಂಜಿನ್ ವೈಫಲ್ಯದಿಂದ ಸಮುದ್ರ ತಟದ ಕಲ್ಲು ಬಂಡೆಗಳಿಗೆ ಬಡಿದು ಪಲ್ಟಿ ಹೊಡೆದ ಘಟನೆ ಇಂದು (ಸೆ.15) ರ ಮುಂಜಾನೆ ನಡೆದಿದೆ. ಹಡಗಿನಲ್ಲಿದ್ದ 13 ಮಂದಿ ಮೀನುಗಾರರು ಪ್ರಾಣ ಅಪಾಯದಿಂದ...
Read More
ಮಂಗಳೂರು ವಿಮಾನ ನಿಲ್ದಾಣದಲ್ಲಿ ಯಕ್ಷಗಾನದ ಭವ್ಯ ಪ್ರತಿಮೆ ಸ್ಥಾಪನೆ
ಮಂಗಳೂರು: ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ನಿರ್ಗಮನ ಪ್ರದೇಶದಲ್ಲಿ 10.25 ಅಡಿ ಎತ್ತರದ ಯಕ್ಷಗಾನದ ಗ್ರಾನೈಟ್ ಪ್ರತಿಮೆಯನ್ನು ಅನಾವರಣಗೊಳಿಸಲಾಗಿದ್ದು, ಎಲ್ಲರ ಗಮನ ಸೆಳೆಯುತ್ತಿದೆ. ಬಿಹಾರದ ಶಿಲ್ಪಿ ಹಿಮಾಂಶು ಕುಮಾರ್ ಅವರು ತುಳು ಸಂಸ್ಕೃತಿಗೆ ಮಾರು ಹೋಗಿ ಈ ಸುಂದರ ಕಲಾಕೃತಿಯನ್ನು ನಿರ್ಮಿಸಿದ್ದಾರೆ.ಕೇವಲ 64 ದಿನಗಳಲ್ಲಿ ಹಿಮಾಂಶು ಮತ್ತು ಅವರ...
Read More

