ಬೆಂಗಳೂರು: ಸೈಬರ್ ವಂಚನೆ ಪ್ರಕರಣಗಳನ್ನು ತಡೆಯಲು ರಾಜ್ಯ ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್ ಸೂಚನೆ ನೀಡಿದ್ದು, ದೇಶದ ಮೊದಲ ಸೈಬರ್ ಕಮಾಂಡ್ ಸೆಂಟರ್ ಅನ್ನು ಬೆಂಗಳೂರಿನಲ್ಲಿ ಆರಂಭಿಸಲಾಗಿದೆ. ಈ ಕಮಾಂಡ್ ಸೆಂಟರ್‌ಗೆ ಡಿಜಿಪಿ (ಡೈರೆಕ್ಟರ್ ಜನರಲ್ ಆಫ್ ಪೊಲೀಸ್)ಯಾಗಿ ಪ್ರಣಬ್ ಮೊಹಾಂತಿ ಅವರನ್ನು ನೇಮಿಸಲಾಗಿದೆ. ರಾಜ್ಯ ಸರ್ಕಾರವು ಸೈಬರ್...
Read More
75 ಮಂದಿ ಪ್ರಯಾಣಿಕರಿದ್ದ BMTC ಬಸ್‌ನಲ್ಲಿ ಭಾರೀ ಬೆಂಕಿ – ಬಸ್ ಸುಟ್ಟು ಕರಕಲು
ಬೆಂಗಳೂರು: ಚಲಿಸುತ್ತಿದ್ದ ಬಿಎಂಟಿಸಿ ಬಸ್‌ನಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡು, ಬಸ್ ಸುಟ್ಟು ಕರಕಲಾಗಿರುವ ಘಟನೆ ನಗರದ ಹೆಚ್ಎಎಲ್ ಮುಖ್ಯದ್ವಾರದ ಬಳಿ ನಡೆದಿದೆ. ಬೆಳಗ್ಗಿನ ಜಾವ 5:10ಕ್ಕೆ ಅಗ್ನಿ ದುರಂತ ಸಂಭವಿಸಿದೆ. ದುರಂತಕ್ಕೀಡಾದ ಬಸ್ (ಸಂಖ್ಯೆ KA57 F 4568) ಮೆಜೆಸ್ಟಿಕ್‌ನಿಂದ ಕಾಡುಗೋಡಿಗೆ ತೆರಳುತ್ತಿತ್ತು. ಈ ಬಸ್‌ನಲ್ಲಿ ಸುಮಾರು...
Read More
ಪುತ್ತೂರು:ಖ್ಯಾತ ಜ್ಯೋತಿಷಿ ನರಿಮೊಗರು ನಿವಾಸಿ ವರ್ಧಮಾನ್ ಜೈನ್ ನಿಧನ..!!
ಪುತ್ತೂರು:ಖ್ಯಾತ ಜ್ಯೋತಿಷಿ ನರಿಮೊಗರು ನಿವಾಸಿ ವರ್ಧಮಾನ್ ಜೈನ್ (56) ಅನಾರೋಗ್ಯದ ಹಿನ್ನಲೆ ಮಂಗಳೂರಿನ ಆಸ್ಪತ್ರೆಯಲ್ಲಿ ನಿಧನ ಹೊಂದಿದರು. ಅವರು ಅನಾರೋಗ್ಯದ ಹಿನ್ನಲೆ ಮಂಗಳೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು ಚಿಕಿತ್ಸೆ ಫಲಕಾರಿಯಾಗದೇ ನಿಧನ ಹೊಂದಿದ್ದಾರೆ. ಮೃತರು ಪತ್ನಿ ಹಾಗು ಇಬ್ಬರು ಮಕ್ಕಳನ್ನು ಮತ್ತು ಅಪಾರ ಬಂಧು ಮಿತ್ರರನ್ನು ಅಗಲಿದ್ದಾರೆ....
Read More
ಸೆಪ್ಟೆಂಬರ್ 16ರಂದು ಮಂಗಳೂರಿನಲ್ಲಿ ಎಬಿವಿಪಿಯ “ರಾಣಿ ಅಬ್ಬಕ್ಕ ರಥಯಾತ್ರೆ” ಯ ಬೃಹತ್ ಶೋಭಾಯಾತ್ರೆ ಹಾಗೂ ಸಮಾರೋಪ ಸಮಾರಂಭ..ಮಂಗಳೂರು: ಎಬಿವಿಪಿ ರಾಣಿ ಅಬ್ಬಕ್ಕ ರಥಯಾತ್ರೆ, ಮಂಗಳೂರಿನಲ್ಲಿ ಬೃಹತ್ ಶೋಭಾಯಾತ್ರೆ ಹಾಗೂ ಸಮಾರೋಪ ಸಮಾರಂಭದ ಕುರಿತು ಇಂದು ಮಂಗಳೂರಿನ ಪತ್ರಿಕಾ ಭವನದಲ್ಲಿ ಪತ್ರಿಕಾಗೋಷ್ಠಿ ನಡೆಯಿತು.
ಪತ್ರಿಕಾಗೋಷ್ಠಿಯನ್ನ ಉದ್ದೇಶಿಸಿ ಮಾತನಾಡಿದ ಎಬಿವಿಪಿ ಮಂಗಳೂರು ವಿಭಾಗ ಸಂಚಾಲಕ್ ಸುವಿತ್ ಶೆಟ್ಟಿ “ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಕರ್ನಾಟಕ ದಕ್ಷಿಣ ಪ್ರಾಂತದವತಿಯಿಂದ ಈ ನೆಲದ ವೀರ ರಾಣಿ ಅಬ್ಬಕ್ಕಳ 500ನೇ ಜನ್ಮ ಜಯಂತಿಯ ಪ್ರಯುಕ್ತ ಅಬ್ಬಕ್ಕ ರಥಯಾತ್ರೆಯನ್ನ ಸೆಪ್ಟೆಂಬರ್ 6 ರಿಂದ ಆರಂಭಿಸಿದ್ದು ರಾಜ್ಯಾದ್ಯಂತ ಬಹಳ ಯಶಸ್ವಿ...
Read More
ಕಡವೆ ಹಾರಿ ಬೈಕ್ ಪಲ್ಟಿ – ಸವಾರ ಮೃತ್ಯು
ಕುಂದಾಪುರ : ಕಡವೆ ಹಾರಿ ಬೈಕ್ ಪಲ್ಟಿ – ಸವಾರ ಮೃತ್ಯು ಕುಂದಾಪುರ: ಬೈಕ್ ಮೇಲೆ ಕಡವೆ ಹಾರಿ ನಿಯಂತ್ರಣ ತಪ್ಪಿದ ಬೈಕ್ ಸವಾರ ರಸ್ತೆಗೆ ಬಿದ್ದು ದಾರುಣವಾಗಿ ಮೃತಪಟ್ಟ ಘಟನೆ ಕುಂದಾಪುರದ ಕಮಲಶಿಲೆ ಸಮೀಪದ ತಾರೆಕೊಡ್ಲು ಎಂಬಲ್ಲಿ ನಡೆದಿದೆ.ಕಾವ್ರಾಡಿ ಸಮೀಪದ ಶ್ರೇಯಸ್ ಮೊಗವೀರ (22) ಎಂಬವರು...
Read More
ಪೊಲೀಸ್ ಕ್ವಾರ್ಟರ್ಸ್‌ನ ಮನೆಯೊಳಗೆ ಸಿಕ್ಕಿಹಾಕಿಕೊಂಡಿದ್ದ ಮಗು ಅಗ್ನಿಶಾಮಕ ಸಿಬ್ಬಂದಿ ಕಾರ್ಯಾಚರಣೆ ನಡೆಸಿ ರಕ್ಷಿಸಿದ್ದಾರೆ.
ಪೊಲೀಸ್ ಕ್ವಾರ್ಟರ್ಸ್‌ನ ಮನೆಯೊಳಗೆ ಮಗು ಲಾಕ್: ಅಗ್ನಿಶಾಮಕ ಸಿಬ್ಬಂದಿಗಳಿಂದ ರಕ್ಷಣೆ..ಕಾರ್ಕಳ: ಪೊಲೀಸ್ ಕ್ವಾರ್ಟರ್ಸ್‌ನಲ್ಲಿ ಆಕಸ್ಮಿಕವಾಗಿ ಬಾಗಿಲು ಒಳಗಿನಿಂದ ಲಾಕ್ ಆಗಿ ಮನೆಯೊಳಗೆ ಸಿಕ್ಕಿಹಾಕಿಕೊಂಡಿದ್ದ ಎರಡು ವರ್ಷದ ಮಗುವನ್ನು ಕಾರ್ಕಳ ಅಗ್ನಿಶಾಮಕ ಸಿಬ್ಬಂದಿ ಕಾರ್ಯಾಚರಣೆ ನಡೆಸಿ ರಕ್ಷಿಸಿದ್ದಾರೆ. ಪೊಲೀಸ್ ಕ್ವಾರ್ಟರ್ಸ್ ಸಿ-ಬ್ಲಾಕ್‌ನ ಎರಡನೇ ಮಹಡಿಯಲ್ಲಿ ಹರ್ಷವರ್ಧನ್ ಎಂಬ ಎರಡು...
Read More
ಸಹೋದ್ಯೋಗಿಯಿಂದ ಕೇರಳದ ರಬ್ಬರ್ ಟ್ಯಾಪಿಂಗ್ ಕಾರ್ಮಿಕನ ಕೊಲೆ..ಬೈಂದೂರು: ತಾಲೂಕಿನ ದೇವರಗದ್ದೆಯಲ್ಲಿ ಇಬ್ಬರು ರಬ್ಬರ್ ಟ್ಯಾಪಿಂಗ್ ಕೆಲಸಗಾರರ ನಡುವಿನ ಹಳೆಯ ವೇತನ ವಿವಾದವು ಕೊಲೆಯಲ್ಲಿ ಅಂತ್ಯವಾದ ಘಟನೆ ಸೆ.14 ರಂದು ನಡೆದಿದೆ.
ಸಹೋದ್ಯೋಗಿಯಿಂದ ಕೇರಳದ ರಬ್ಬರ್ ಟ್ಯಾಪಿಂಗ್ ಕಾರ್ಮಿಕನ ಕೊಲೆ..ಬೈಂದೂರು: ತಾಲೂಕಿನ ದೇವರಗದ್ದೆಯಲ್ಲಿ ಇಬ್ಬರು ರಬ್ಬರ್ ಟ್ಯಾಪಿಂಗ್ ಕೆಲಸಗಾರರ ನಡುವಿನ ಹಳೆಯ ವೇತನ ವಿವಾದವು ಕೊಲೆಯಲ್ಲಿ ಅಂತ್ಯವಾದ ಘಟನೆ ಸೆ.14 ರಂದು ನಡೆದಿದೆ. ಕೊಲೆಯಾದ ವ್ಯಕ್ತಿಯನ್ನು ಕೊಟ್ಟಾಯಂ ಜಿಲ್ಲೆಯ ಬಿನ್ನು ಫಿಲಿಪ್ (45) ಎಂದು ಗುರುತಿಸಲಾಗಿದೆ.ಕೇರಳದ ಕೊಲ್ಲಂ ಜಿಲ್ಲೆಯ ಉದಯ್...
Read More
ಡ್ರಗ್ಸ್ ದಂಧೆಗೆ ಪೊಲೀಸರದ್ದೇ ಸಾಥ್ 11 ಪೊಲೀಸರ ಅಮಾನತು.
ರಾಜ್ಯವನ್ನೇ ಬೆಚ್ಚಿ ಬೀಳಿಸುವ ಪ್ರಕರಣವೊಂದರಲ್ಲಿ ಪೊಲೀಸರೇ ಡ್ರಗ್ಸ್ ದಂಧೆಗೆ ಬೆಂಬಲವಾಗಿ ನಿಂತು ದಂಧೆಯ ಜೊತೆಗೆ ಶಾಮೀಲಾಗಿರುವುದು ಬಯಲಾಗಿದೆ. ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಪೊಲೀಸ್ ಇಲಾಖೆ ಆರೋಪ ಹೊತ್ತ 11 ಪೊಲೀಸರನ್ನು ಅಮಾನತು ಮಾಡಿದೆ. ಈ ಅಮಾನತು ಶಿಕ್ಷೆಗೊಳಗಾದ ಪೊಲೀಸರಲ್ಲಿ ಚಾಮರಾಜಪೇಟೆ ಮತ್ತು ಜೆ.ಜೆ. ನಗರ ಠಾಣೆಗಳ ಪೊಲೀಸ್...
Read More
ಎಲ್ಲ ವೈದ್ಯರು ತಮ್ಮ ಹೆಸರಿನ ಮುಂದೆ ಡಾ. ಬಳಸುವಂತಿಲ್ಲ: ವೈದ್ಯ ಮಹಾ ನಿರ್ದೇಶನಾಲಯ
ಎಲ್ಲ ವೈದ್ಯರು ತಮ್ಮ ಹೆಸರಿನ ಮುಂದೆ ಡಾ. ಬಳಸುವಂತಿಲ್ಲ: ವೈದ್ಯ ಮಹಾ ನಿರ್ದೇಶನಾಲಯ ಎಲ್ಲ ವೈದ್ಯರು ತಮ್ಮ ಹೆಸರಿನ ಮುಂದೆ ಡಾಕ್ಟರ್ ಎಂಬ ಪದ ಬಳಸುವಂತಿಲ್ಲ. ಇದಕ್ಕೆ ನಿರ್ಬಂಧವಿದೆ ಎಂದು ವೈದ್ಯ ಮಹಾ ನಿರ್ದೇಶನಾಲಯ ಹೇಳಿದೆ. ಎಲ್ಲ ವೈದ್ಯರೂ ಡಾ. ಎಂದು ಮುಕ್ತವಾಗಿ ಬಳಸಿಕೊಳ್ಳುತ್ತಿದ್ದಾರೆ. ಆದರೆ, ಇದಕ್ಕೆ...
Read More
ಅಪ್ರಾಪ್ತ ಬಾಲಕಿ ಮೇಲಿನ ಲೈಂಗಿಕ ದೌರ್ಜನ್ಯ ಮತ್ತು ಕೊಲೆ ಪ್ರಕರಣದ ಆರೋಪಿಗೆ ಮರಣದಂಡನೆ ಶಿಕ್ಷೆ
ಮಂಗಳೂರು: ದ.ಕ. ಮಂಗಳೂರು ಜಿಲ್ಲಾ ವೇಗವಾದ ವಿಶೇಷ ನ್ಯಾಯಾಲಯ (ಪಾಕ್ಸೊ) ಅಪ್ರಾಪ್ತ ವಯಸ್ಸಿನ ಬಾಲಕಿಯ ಮೇಲೆ ಲೈಂಗಿಕ ಹಲ್ಲೆ ನಡೆಸಿ ಕೊಲೆ ಮಾಡಿದ ಪ್ರಕರಣದಲ್ಲಿ ಆರೋಪಿಗೆ ಮರಣದಂಡನೆ ಸೇರಿದಂತೆ ಗಂಭೀರ ಶಿಕ್ಷೆಯನ್ನು ವಿಧಿಸಿದೆ. ಪಣಂಬೂರು ಪೊಲೀಸ್ ಠಾಣಾ ವ್ಯಾಪ್ತಿಯ ಜೋಕಟ್ಟೆಯಲ್ಲಿ 2024ರ ಆಗಸ್ಟ್ 6ರಂದು ಬೆಳಿಗ್ಗೆ 9ರಿಂದ...
Read More

