News Editor

ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಉರ್ವಾ : 2017 ರಲ್ಲಿ ಉರ್ವಾ ಪೊಲೀಸ್ ಠಾಣೆಯಲ್ಲಿ ಪೊಲೀಸ್ ಅಧಿಕಾರಿಯ ಮೇಲೆ ಹಲ್ಲೆ,ಕೊಲೆ ಯತ್ನ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ.

ಮಂಗಳೂರು : ಉರ್ವಾ ಪೊಲೀಸ್ ಠಾಣೆಯಲ್ಲಿ 2017 ರಲ್ಲಿ ವರದಿಯಾಗಿದ್ದ ಪೊಲೀಸ್ ಅಧಿಕಾರಿಯ ಮೇಲೆ ಹಲ್ಲೆ ಮತ್ತು ಕೊಲೆ ಯತ್ನ ಪ್ರಕರಣದಲ್ಲಿ ಪ್ರಮುಖ ಆರೋಪಿಯಾಗಿದ್ದ ನಿಯಾಜ್ ಅಲಿಯಾಸ್ ನಿಯಾ ಎಂಬಾತನು ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದದ್ದು ಇಂದು 11 ರಂದು ಬೆಳಗಿನ ಜಾವ ಬೆಂಗಳೂರಿನ ಹುಳಿಮಾವು ಅರಕೆರೆ ಎಂಬಲ್ಲಿ ವಶಕ್ಕೆ...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಅಡವಿಟ್ಟ ಫ್ಲ್ಯಾಟ್ ಮಾರಾಟ ಮಾಡಿ ಬ್ಯಾಂಕಿಗೆ ವಂಚಿಸಿದ ಮೊಹಮ್ಮದ್ ಶಾಕೀರ್..!

ಕುಂದಾಪುರ: ವ್ಯಕ್ತಿಯೋರ್ವ ಅಡವಿಟ್ಟ ಫ್ಲ್ಯಾಟ್ ಮಾರಾಟ ಮಾಡಿ ಬ್ಯಾಂಕಿಗೆ ವಂಚಿಸಿದ ಘಟನೆ ಉಡುಪಿ ಜಿಲ್ಲೆಯ ಕುಂದಾಪುರದಲ್ಲಿ ನಡೆದಿದೆ. ಮರವಂತೆಯ ಮೊಹಮ್ಮದ್ ಶಾಕಿರ (39) ಬ್ಯಾಂಕ್‌ಗೆ ವಂಚನೆ ಮಾಡಿದ ಆರೋಪ ಹೊತ್ತಿರುವ ವ್ಯಕ್ತಿಯಾಗಿದ್ದಾನೆ. ಆರೋಪಿಯು ಮಹಾಲಕ್ಷ್ಮೀ ಕೋ ಆಪರೇಟಿವ್ ಬ್ಯಾಂಕ್ ಕುಂದಾಪುರ ಶಾಖೆಯಲ್ಲಿ ಅಡಮಾನ ಇರಿಸಿದ್ದ ಫ್ಲ್ಯಾಟ್ ಅನ್ನು...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ನಕಲಿ ಆಧಾರ್ ಕಾರ್ಡ್ ಮತ್ತು ಪಹಣಿ ಪತ್ರಗಳನ್ನು ತಯಾರಿಸುತ್ತಿದ್ದ ಇಬ್ಬರ ಬಂಧನ

ಮಂಗಳೂರು: ನಕಲಿ ಆಧಾರ್ ಕಾರ್ಡ್ ಮತ್ತು ಪಹಣಿ ಪತ್ರಗಳನ್ನು ತಯಾರಿಸಿ ಸರ್ಕಾರಿ ಇಲಾಖೆಗಳು ಮತ್ತು ನ್ಯಾಯಾಲಯಗಳನ್ನು ವಂಚಿಸುತ್ತಿದ್ದ ಆರೋಪದಲ್ಲಿ ಮುಲ್ಕಿ ಬಪ್ಪನಾಡು ನಿವಾಸಿಗಳಾದ ಅಬ್ದುಲ್ ರೆಹಮಾನ್ ಮತ್ತು ನಿಶಾಂತ್ ಅವರನ್ನು ಉರ್ವ ಪೊಲೀಸರು ಬಂಧಿಸಿದ್ದಾರೆ. ನಗರದ ದಡ್ಡಲ್ ಕಾಡ್ ಪ್ರದೇಶದಲ್ಲಿ ಈ ಇಬ್ಬರು ಸೇರಿ ನಕಲಿ ದಾಖಲೆಗಳನ್ನು...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -1 Minute

ಪರಿಶಿಷ್ಟ ಜಾತಿ ಮತ್ತು ಪಂಗಡಗಳ ಹಿತಾಸಕ್ತಿಯನ್ನು ಸರ್ಕಾರ ಕಡೆಗಣಿಸುತ್ತಿದೆ

ಪರಿಶಿಷ್ಟ ಜಾತಿಯ ಪ್ರವರ್ಗದಡಿಯಲ್ಲಿ ಒಳಮೀಸಲಾತಿಯನ್ನು ಅವೈಜ್ಞಾನಿಕವಾಗಿ ಹಂಚಿಕೆ ಮಾಡಿರುವ ಕಾಂಗ್ರೆಸ್ ಸರ್ಕಾರದ ನಿರ್ಧಾರವನ್ನು ಪ್ರತಿಭಟಿಸಿ ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ಬಂಜಾರ, ಭೋವಿ, ಕೊರಚ ಮತ್ತು ಕೊರಮ ಸಮುದಾಯಗಳು ನಡೆಸುತ್ತಿರುವ ಬೃಹತ್ ಧರಣಿಯಲ್ಲಿ ಭಾಗವಹಿಸಿ ಬೆಂಬಲ ವ್ಯಕ್ತಪಡಿಸಿದ ರಾಜ್ಯ ಬಿಜೆಪಿ ಅಧ್ಯಕ್ಷರು ಹಾಗೂ ಶಾಸಕರಾದ ವಿಜಯೇಂದ್ರ ಯಡಿಯೂರಪ್ಪನವರು...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಮುಲ್ಕಿ: ಮಟ್ಕಾ ಅಡ್ಡೆಗೆ ದಾಳಿ : ಮೂವರ ಬಂಧನ..!!

ಮುಲ್ಕಿ : ಮುಲ್ಕಿ ಪೊಲೀಸ್‌ ಠಾಣಾ ವ್ಯಾಪ್ತಿಯ ಬಸ್ಸು ನಿಲ್ದಾಣದ ಬಳಿ ಸಾರ್ವಜನಿಕರಿಂದ ಹಣ ಸಂಗ್ರಹಿಸಿಕೊಂಡು ಅಕ್ರಮ ಜೂಜಾಟ ಅಡುತ್ತಿರುವ ಬಗ್ಗೆ ಖಚಿತ ಮಾಹಿತಿ ಮೇರೆಗೆ ಮುಲ್ಕಿ ಪೊಲೀಸರು ದಾಳಿ ನಡೆಸಿ ಮೂವರನ್ನು ಬಂಧಿಸಿದ್ದಾರೆ ಆರೋಪಿಗಳನ್ನು ಸ್ಥಳೀಯ ನಿವಾಸಿಗಳಾದ ದಿನೇಶ್ ಎ ಶೆಟ್ಟಿ, ರಾಕೇಶ್‌ ಶೆಟ್ಟಿ ಮತ್ತು...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -1 Minute

ಪುತ್ತೂರಿನಲ್ಲಿ ಮಳೆಯಿಂದಾಗಿ ಕೆಟ್ಟು ಹೋದ ರಸ್ತೆಗಳ ದುರಸ್ಥಿತಿಗೆ ಕ್ರಮಕೈಗೊಳ್ಳುವಂತೆ ಸೂಚನೆ

ಪುತ್ತೂರು: ವಾಡಿಕೆಗಿಂತ ಹೆಚ್ಚು ಹಾಗೂ ನಿರಂತರ ಮಳೆ ಸುರಿದ ಪರಿಣಾಮ ನಗರಸಭೆಯ ಬಹುಪಾಲು ರಸ್ತೆಗಳು ಹದಗೆಟ್ಟು ಗುಂಡಿಗಳಾಗಿ ಸಂಚಾರಕ್ಕೆ ಸಂಚಕಾರ ಎದುರಾಗಿರುವ ಹಿನ್ನಲೆಯಲ್ಲಿ ನಗರಸಭೆ ಅಧ್ಯಕ್ಷರ ನೇತೃತ್ವದಲ್ಲಿ ಉಪಾಧ್ಯಕ್ಷರು, ಸ್ಥಾಯಿ ಸಮಿತಿ ಅಧ್ಯಕ್ಷರು ಅಧಿಕಾರಿಗಳ ಜೊತೆ ನಗರಸಭೆ ಮುಖ್ಯರಸ್ತೆಯಲ್ಲಿ ಪರಿಶೀಲನೆ ನಡೆಸಿ ತಕ್ಷಣದ ಪರಿಹಾರ ಕ್ರಮಕೈಗೊಳ್ಳುವಂತೆ ಅಧಿಕಾರಿಗಳಿಗೆ...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -1 Minute

ಮೋದಿ ಜನ್ಮದಿನದ ಅಂಗವಾಗಿ ಸೆ.17ರಿಂದ ಅ.2ರ ತನಕ ಸೇವಾ ಪಾಕ್ಷಿಕ ಕಾರ್ಯಕ್ರಮ

ಕಾರವಾರ: ಪ್ರಧಾನಿ ನರೇಂದ್ರ ಮೋದಿ ಅವರ 75ನೇ ಜನ್ಮದಿನವಾದ ಸೆ.17ರಿಂದ ಮಹಾತ್ಮಾ ಗಾಂಧಿ ಜನ್ಮದಿನವಾದ ಅ.2ರ ವರೆಗೆ ನಡೆಯುವ ಸೇವಾ ಪಾಕ್ಷಿಕ ಅಭಿಯಾನವನ್ನು ಸಂಪೂರ್ಣ ಯಶಸ್ವಿಗೊಳಿಸುವಂತೆ ಬಿಜೆಪಿ ರಾಜ್ಯ ಉಪಾಧ್ಯಕ್ಷೆ, ಸೇವಾ ಪಾಕ್ಷಿಕದ ರಾಜ್ಯ ಸಹಸಂಚಾಲಕರು, ಕಾರವಾರ ಅಂಕೋಲಾ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕಿ ರೂಪಾಲಿ ಎಸ್.ನಾಯ್ಕ...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ರೋಡು ರಿಪೇರಿಗೆಂದು ಬಂದ ಕಂಟ್ರಾಕ್ಟರನನ್ನು ಥಳಿಸಲು ಮುಂದಾದ ನಾಗರಿಕರು

ಮಂಗಳೂರು: ಸ್ಕೂಟರ್ ರಸ್ತೆಯ ಗುಂಡಿಗೆ ಬಿದ್ದ ಪರಿಣಾಮ ಬಿದ್ದ ಸವಾರೆಯ ಮೇಲೆ ಮೀನಿನ ಲಾರಿ ಹರಿದು ಆಕೆ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಮಂಗಳೂರಿನ ಕೂಳೂರಿನಲ್ಲಿ ಸೆ. 9 ರಂದು ನಡೆದಿತ್ತು. ಮಾಧವಿ ಅವರ ಸ್ಕೂಟರ್ ರಸ್ತೆ ಹೊಂಡಕ್ಕೆ ಬಿದ್ದಿದೆ. ಈ ವೇಳೆ ನಿಯಂತ್ರಣ ತಪ್ಪಿದ ಅವರು ರಸ್ತೆಗೆ...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಏಕಕಾಲದಲ್ಲಿ ರಾಜ್ಯದ 69 ಕಡೆಗಳಲ್ಲಿ ಲೋಕಾಯುಕ್ತ ದಾಳಿ

ಬೆಂಗಳೂರು: ಬೀದರ್​​ನ ಪಶುವೈದ್ಯಕೀಯ ಮೀನುಗಾರಿಕೆ ವಿಜ್ಞಾನಿಗಳ ವಿವಿಯಲ್ಲಿ ನಡೆದಿದೆ ಎನ್ನಲಾದ ಭ್ರಷ್ಟಾಚಾರ ಆರೋಪ ಸಂಬಂಧ ಲೋಕಾಯುಕ್ತ ಅಧಿಕಾರಿಗಳು ಬುಧವಾರ ಬೆಳಗ್ಗೆ ಏಕಕಾಲದಲ್ಲಿ ಕರ್ನಾಟಕದ 69 ಕಡೆಗಳಲ್ಲಿ ದಾಳಿ ನಡೆಸಿದ್ದಾರೆ. ವಿವಿಯ ಅಧಿಕಾರಿಗಳು, ಸಿಬ್ಬಂದಿ ಮನೆಗಳು, ಕಚೇರಿಗಳ ಮೇಲೆ ದಾಳಿ ನಡೆದಿದೆ. ಭ್ರಷ್ಟಾಚಾರ ಆರೋಪ ಸಂಬಂಧ ಬೀದರ್ ಲೋಕಾಯುಕ್ತ...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ವೇದವೇದಾಂತ ಗುರುಕುಲದಲ್ಲಿ ಅನಾಥ ಮತ್ತು ಗಾಯಗೊಂಡ ಗೋವುಗಳ ಆರೈಕೆ

ಗೋ ಸಂರಕ್ಷಣೆ ನಿಟ್ಟಿನಲ್ಲಿ ಸರ್ಕಾರ ಗೋಹತ್ಯೆ ನಿಷೇಧ ಕಾನೂನನ್ನ ಜಾರಿಗೆ ತಂದು ಹಲವು ವರ್ಷಗಳಾಗಿವೆ. ಆದರೆ ಇಂದು ಗೋವುಗಳು ಪರಿಸ್ಥಿತಿ ಚಿಂತಾಜನಕವಾಗಿದೆ. ರಸ್ತೆಯಲ್ಲಿ ಅಪಘಾತದಲ್ಲಿ ಗಾಯಗೊಳ್ಳುವ ಜಾನುವಾರಗಳ ಬಗ್ಗೆ ಗೋ ಪ್ರೇಮಿಗಳು ಲಕ್ಷ್ಯವೇ ಹಾಕೋದಿಲ್ಲ. ಇಲ್ಲೊಬ್ಬರು ತಮ್ಮ ಗೋ ಶಾಲೆಯಲ್ಲಿ ಅನಾಥ ಮತ್ತು ಗಾಯಗೊಂಡ ಗೋವುಗಳ ಆರೈಕೆ...
Read More

You May Have Missed!

0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಶಿರೂರು ಶಾಲೆಯಲ್ಲಿ SSLC ರಿಸಲ್ಟ್ ಚಮತ್ಕಾರ ಗುರುಚರಣಕ್ಕೆ ಶಿರಬಾಗಿದ ಶಾಸಕ ಗುರುರಾಜ್ ಗಂಟಿಹೊಳೆ ; ಕಠಿಣ ಶ್ರಮಕ್ಕೆ ಒಲಿದ ‘ಫಲಿತಾಂಶ’ದ ಭಾಗ್ಯ!
1 Minute
ಕುಡ್ಲ ಬ್ರೇಕಿಂಗ್ ನ್ಯೂಸ್
ದಕ್ಷಿಣ ಕನ್ನಡ ಜೆಡಿಎಸ್‌ಗೆ ಹೊಸ ಚೈತನ್ಯ 💥H. D. Kumaraswamy ಸಮ್ಮುಖದಲ್ಲಿ ಜಿಲ್ಲಾ ಸಮಿತಿ ಪಟ್ಟಿ ಬಿಡುಗಡೆ — ಶಶಿರಾಜ ಶೆಟ್ಟಿ ಕಾರ್ಯಧ್ಯಕ್ಷ, ಯೋಗಿಶ್ ಶೆಟ್ಟಿ ಮಹಾ ಪ್ರಧಾನ ಕಾರ್ಯದರ್ಶಿ ನೇಮಕ.
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಸೋಮೇಶ್ವರ CO ತ್ವರಿತ ಕ್ರಮ: ಕಲುಷಿತವಾಗಿದ್ದ ಬಾವಿ ಸಂಪೂರ್ಣ ಸ್ವಚ್ಛತಾ ಕಾರ್ಯ ಆರಂಭ-“ಸಾರ್ವಜನಿಕರ ಸಮಸ್ಯೆಗೆ ತಕ್ಷಣ ಸ್ಪಂದಿಸಿದ ಸೋಮೇಶ್ವರ CO – A.H. Fuel and Services ಮಾಲೀಕರಾದ ಸುಹೈಲ್ ಅವರು ಸುಮಾರು ₹18,000 ವೆಚ್ಚವನ್ನು ನೀಡುವ ಮೂಲಕ ಸಹಕರಿಸಿರುವುದು ಸ್ಥಳೀಯರಿಂದ ಮೆಚ್ಚುಗೆಗೆ ಪಾತ್ರವಾಗಿದೆ”
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
HPCL ಮಂಗಳೂರು ವಿಭಾಗದ ಹಿರಿಯ ಅಧಿಕಾರಿ ನವೀನ್ ಕುಮಾರ್ ಅವರಿಗೆ ಭಾವಪೂರ್ಣ ಬೀಳ್ಕೊಡುಗೆ.