News Editor

ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಪುತ್ತೂರು:ಖ್ಯಾತ ಜ್ಯೋತಿಷಿ ನರಿಮೊಗರು ನಿವಾಸಿ ವರ್ಧಮಾನ್ ಜೈನ್ ನಿಧನ..!!

ಪುತ್ತೂರು:ಖ್ಯಾತ ಜ್ಯೋತಿಷಿ ನರಿಮೊಗರು ನಿವಾಸಿ ವರ್ಧಮಾನ್ ಜೈನ್ (56) ಅನಾರೋಗ್ಯದ ಹಿನ್ನಲೆ ಮಂಗಳೂರಿನ ಆಸ್ಪತ್ರೆಯಲ್ಲಿ ನಿಧನ ಹೊಂದಿದರು. ಅವರು ಅನಾರೋಗ್ಯದ ಹಿನ್ನಲೆ ಮಂಗಳೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು ಚಿಕಿತ್ಸೆ ಫಲಕಾರಿಯಾಗದೇ ನಿಧನ ಹೊಂದಿದ್ದಾರೆ. ಮೃತರು ಪತ್ನಿ ಹಾಗು ಇಬ್ಬರು ಮಕ್ಕಳನ್ನು ಮತ್ತು ಅಪಾರ ಬಂಧು ಮಿತ್ರರನ್ನು ಅಗಲಿದ್ದಾರೆ....
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಸೆಪ್ಟೆಂಬರ್ 16ರಂದು ಮಂಗಳೂರಿನಲ್ಲಿ ಎಬಿವಿಪಿಯ “ರಾಣಿ ಅಬ್ಬಕ್ಕ ರಥಯಾತ್ರೆ” ಯ ಬೃಹತ್ ಶೋಭಾಯಾತ್ರೆ ಹಾಗೂ ಸಮಾರೋಪ ಸಮಾರಂಭ..ಮಂಗಳೂರು: ಎಬಿವಿಪಿ ರಾಣಿ ಅಬ್ಬಕ್ಕ ರಥಯಾತ್ರೆ, ಮಂಗಳೂರಿನಲ್ಲಿ ಬೃಹತ್ ಶೋಭಾಯಾತ್ರೆ ಹಾಗೂ ಸಮಾರೋಪ ಸಮಾರಂಭದ ಕುರಿತು ಇಂದು ಮಂಗಳೂರಿನ ಪತ್ರಿಕಾ ಭವನದಲ್ಲಿ ಪತ್ರಿಕಾಗೋಷ್ಠಿ ನಡೆಯಿತು.

ಪತ್ರಿಕಾಗೋಷ್ಠಿಯನ್ನ ಉದ್ದೇಶಿಸಿ ಮಾತನಾಡಿದ ಎಬಿವಿಪಿ ಮಂಗಳೂರು ವಿಭಾಗ ಸಂಚಾಲಕ್ ಸುವಿತ್ ಶೆಟ್ಟಿ “ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಕರ್ನಾಟಕ ದಕ್ಷಿಣ ಪ್ರಾಂತದವತಿಯಿಂದ ಈ ನೆಲದ ವೀರ ರಾಣಿ ಅಬ್ಬಕ್ಕಳ 500ನೇ ಜನ್ಮ ಜಯಂತಿಯ ಪ್ರಯುಕ್ತ ಅಬ್ಬಕ್ಕ ರಥಯಾತ್ರೆಯನ್ನ ಸೆಪ್ಟೆಂಬರ್ 6 ರಿಂದ ಆರಂಭಿಸಿದ್ದು ರಾಜ್ಯಾದ್ಯಂತ ಬಹಳ ಯಶಸ್ವಿ...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಕಡವೆ ಹಾರಿ ಬೈಕ್‌ ಪಲ್ಟಿ – ಸವಾರ ಮೃತ್ಯು

ಕುಂದಾಪುರ : ಕಡವೆ ಹಾರಿ ಬೈಕ್‌ ಪಲ್ಟಿ – ಸವಾರ ಮೃತ್ಯು ಕುಂದಾಪುರ: ಬೈಕ್‌ ಮೇಲೆ ಕಡವೆ ಹಾರಿ ನಿಯಂತ್ರಣ ತಪ್ಪಿದ ಬೈಕ್‌ ಸವಾರ ರಸ್ತೆಗೆ ಬಿದ್ದು ದಾರುಣವಾಗಿ ಮೃತಪಟ್ಟ ಘಟನೆ ಕುಂದಾಪುರದ ಕಮಲಶಿಲೆ ಸಮೀಪದ ತಾರೆಕೊಡ್ಲು ಎಂಬಲ್ಲಿ ನಡೆದಿದೆ.ಕಾವ್ರಾಡಿ ಸಮೀಪದ ಶ್ರೇಯಸ್ ಮೊಗವೀರ (22) ಎಂಬವರು...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಪೊಲೀಸ್ ಕ್ವಾರ್ಟರ್ಸ್‌ನ ಮನೆಯೊಳಗೆ ಸಿಕ್ಕಿಹಾಕಿಕೊಂಡಿದ್ದ ಮಗು ಅಗ್ನಿಶಾಮಕ ಸಿಬ್ಬಂದಿ ಕಾರ್ಯಾಚರಣೆ ನಡೆಸಿ ರಕ್ಷಿಸಿದ್ದಾರೆ.

ಪೊಲೀಸ್ ಕ್ವಾರ್ಟರ್ಸ್‌ನ ಮನೆಯೊಳಗೆ ಮಗು ಲಾಕ್‌: ಅಗ್ನಿಶಾಮಕ ಸಿಬ್ಬಂದಿಗಳಿಂದ ರಕ್ಷಣೆ..ಕಾರ್ಕಳ: ಪೊಲೀಸ್ ಕ್ವಾರ್ಟರ್ಸ್‌ನಲ್ಲಿ ಆಕಸ್ಮಿಕವಾಗಿ ಬಾಗಿಲು ಒಳಗಿನಿಂದ ಲಾಕ್ ಆಗಿ ಮನೆಯೊಳಗೆ ಸಿಕ್ಕಿಹಾಕಿಕೊಂಡಿದ್ದ ಎರಡು ವರ್ಷದ ಮಗುವನ್ನು ಕಾರ್ಕಳ ಅಗ್ನಿಶಾಮಕ ಸಿಬ್ಬಂದಿ ಕಾರ್ಯಾಚರಣೆ ನಡೆಸಿ ರಕ್ಷಿಸಿದ್ದಾರೆ. ಪೊಲೀಸ್ ಕ್ವಾರ್ಟರ್ಸ್‌ ಸಿ-ಬ್ಲಾಕ್‌ನ ಎರಡನೇ ಮಹಡಿಯಲ್ಲಿ ಹರ್ಷವರ್ಧನ್ ಎಂಬ ಎರಡು...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಸಹೋದ್ಯೋಗಿಯಿಂದ ಕೇರಳದ ರಬ್ಬರ್ ಟ್ಯಾಪಿಂಗ್ ಕಾರ್ಮಿಕನ ಕೊಲೆ..ಬೈಂದೂರು: ತಾಲೂಕಿನ ದೇವರಗದ್ದೆಯಲ್ಲಿ ಇಬ್ಬರು ರಬ್ಬರ್ ಟ್ಯಾಪಿಂಗ್ ಕೆಲಸಗಾರರ ನಡುವಿನ ಹಳೆಯ ವೇತನ ವಿವಾದವು ಕೊಲೆಯಲ್ಲಿ ಅಂತ್ಯವಾದ ಘಟನೆ ಸೆ.14 ರಂದು ನಡೆದಿದೆ.

ಸಹೋದ್ಯೋಗಿಯಿಂದ ಕೇರಳದ ರಬ್ಬರ್ ಟ್ಯಾಪಿಂಗ್ ಕಾರ್ಮಿಕನ ಕೊಲೆ..ಬೈಂದೂರು: ತಾಲೂಕಿನ ದೇವರಗದ್ದೆಯಲ್ಲಿ ಇಬ್ಬರು ರಬ್ಬರ್ ಟ್ಯಾಪಿಂಗ್ ಕೆಲಸಗಾರರ ನಡುವಿನ ಹಳೆಯ ವೇತನ ವಿವಾದವು ಕೊಲೆಯಲ್ಲಿ ಅಂತ್ಯವಾದ ಘಟನೆ ಸೆ.14 ರಂದು ನಡೆದಿದೆ. ಕೊಲೆಯಾದ ವ್ಯಕ್ತಿಯನ್ನು ಕೊಟ್ಟಾಯಂ ಜಿಲ್ಲೆಯ ಬಿನ್ನು ಫಿಲಿಪ್ (45) ಎಂದು ಗುರುತಿಸಲಾಗಿದೆ.ಕೇರಳದ ಕೊಲ್ಲಂ ಜಿಲ್ಲೆಯ ಉದಯ್...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಡ್ರಗ್ಸ್ ದಂಧೆಗೆ ಪೊಲೀಸರದ್ದೇ ಸಾಥ್ 11 ಪೊಲೀಸರ ಅಮಾನತು.

ರಾಜ್ಯವನ್ನೇ ಬೆಚ್ಚಿ ಬೀಳಿಸುವ ಪ್ರಕರಣವೊಂದರಲ್ಲಿ ಪೊಲೀಸರೇ ಡ್ರಗ್ಸ್‌ ದಂಧೆಗೆ ಬೆಂಬಲವಾಗಿ ನಿಂತು ದಂಧೆಯ ಜೊತೆಗೆ ಶಾಮೀಲಾಗಿರುವುದು ಬಯಲಾಗಿದೆ. ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಪೊಲೀಸ್ ಇಲಾಖೆ ಆರೋಪ ಹೊತ್ತ 11 ಪೊಲೀಸರನ್ನು ಅಮಾನತು ಮಾಡಿದೆ. ಈ ಅಮಾನತು ಶಿಕ್ಷೆಗೊಳಗಾದ ಪೊಲೀಸರಲ್ಲಿ ಚಾಮರಾಜಪೇಟೆ ಮತ್ತು ಜೆ.ಜೆ. ನಗರ ಠಾಣೆಗಳ ಪೊಲೀಸ್...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಎಲ್ಲ ವೈದ್ಯರು ತಮ್ಮ ಹೆಸರಿನ ಮುಂದೆ ಡಾ. ಬಳಸುವಂತಿಲ್ಲ: ವೈದ್ಯ ಮಹಾ ನಿರ್ದೇಶನಾಲಯ

ಎಲ್ಲ ವೈದ್ಯರು ತಮ್ಮ ಹೆಸರಿನ ಮುಂದೆ ಡಾ. ಬಳಸುವಂತಿಲ್ಲ: ವೈದ್ಯ ಮಹಾ ನಿರ್ದೇಶನಾಲಯ ಎಲ್ಲ ವೈದ್ಯರು ತಮ್ಮ ಹೆಸರಿನ ಮುಂದೆ ಡಾಕ್ಟರ್ ಎಂಬ ಪದ ಬಳಸುವಂತಿಲ್ಲ. ಇದಕ್ಕೆ ನಿರ್ಬಂಧವಿದೆ ಎಂದು ವೈದ್ಯ ಮಹಾ ನಿರ್ದೇಶನಾಲಯ ಹೇಳಿದೆ. ಎಲ್ಲ ವೈದ್ಯರೂ ಡಾ. ಎಂದು ಮುಕ್ತವಾಗಿ ಬಳಸಿಕೊಳ್ಳುತ್ತಿದ್ದಾರೆ. ಆದರೆ, ಇದಕ್ಕೆ...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಅಪ್ರಾಪ್ತ ಬಾಲಕಿ ಮೇಲಿನ ಲೈಂಗಿಕ ದೌರ್ಜನ್ಯ ಮತ್ತು ಕೊಲೆ ಪ್ರಕರಣದ ಆರೋಪಿಗೆ ಮರಣದಂಡನೆ ಶಿಕ್ಷೆ

ಮಂಗಳೂರು: ದ.ಕ. ಮಂಗಳೂರು ಜಿಲ್ಲಾ ವೇಗವಾದ ವಿಶೇಷ ನ್ಯಾಯಾಲಯ (ಪಾಕ್ಸೊ) ಅಪ್ರಾಪ್ತ ವಯಸ್ಸಿನ ಬಾಲಕಿಯ ಮೇಲೆ ಲೈಂಗಿಕ ಹಲ್ಲೆ ನಡೆಸಿ ಕೊಲೆ ಮಾಡಿದ ಪ್ರಕರಣದಲ್ಲಿ ಆರೋಪಿಗೆ ಮರಣದಂಡನೆ ಸೇರಿದಂತೆ ಗಂಭೀರ ಶಿಕ್ಷೆಯನ್ನು ವಿಧಿಸಿದೆ. ಪಣಂಬೂರು ಪೊಲೀಸ್ ಠಾಣಾ ವ್ಯಾಪ್ತಿಯ ಜೋಕಟ್ಟೆಯಲ್ಲಿ 2024ರ ಆಗಸ್ಟ್ 6ರಂದು ಬೆಳಿಗ್ಗೆ 9ರಿಂದ...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಮಂಗಳೂರಿನಲ್ಲಿ ಬಟ್ಟೆ ಅಂಗಡಿ, ಕಲ್ಯಾಣ ಮಂಟಪದಲ್ಲಿ ಚಿನ್ನದ ಸರ ಕದ್ದ ಮಹಿಳೆಯ ಬಂಧನ

ಮಂಗಳೂರು: ಬಟ್ಟೆ ಅಂಗಡಿ ಹಾಗೂ ಕಲ್ಯಾಣ ಮಂಟಪದಲ್ಲಿ ನಡೆದ ಚಿನ್ನದ ಸರ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯನ್ನು ಉಳ್ಳಾಲ ಠಾಣೆಯ ಪೊಲೀಸರು ಸೆ.12 ರಂದು ಬಂಧಿಸಿದ್ದಾರೆ. ಪ್ರಕರಣಕ್ಕೆ ಸಂಬಂಧಪಟ್ಟಂತೆ ಉಳ್ಳಾಲ ಮೂಲದ ಮಿನ್ನತ್ ಬಂಧಿತ ಆರೋಪಿಯಾಗಿದ್ದು ಕದ್ದ ಚಿನ್ನದ ಸರವನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಜೂ.2 ರಂದು ಉಳ್ಳಾಲ...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಪೋಸ್ಟ್ ಕಾರ್ಡ್ ನ್ಯೂಸ್ ಸಂಸ್ಥಾಪಕ ಮಹೇಶ್ ವಿಕ್ರಂ ಹೆಗ್ಡೆ ಅರೆಸ್ಟ್

ಮೂಡಬಿದಿರೆ: ಕೋಮು ಪ್ರಚೋದನೆ ಆರೋಪದಲ್ಲಿ ಪೋಸ್ಟ್ ಕಾರ್ಡ್ ನ್ಯೂಸ್ ಸಂಸ್ಥಾಪಕ ಮಹೇಶ್ ವಿಕ್ರಂ ಹೆಗ್ಡೆಯನ್ನು ಸ್ವಯಂಪ್ರೇರಿತ ದೂರು ದಾಖಲಿಸಿಕೊಂಡು ಮೂಡಬಿದಿರೆ ಪೊಲೀಸರು ಬಂಧಿಸಿದ್ದಾರೆ. ಮೂಡಬಿದಿರೆ ಪಿಎಸ್ಸೈ ಕೃಷ್ಣಪ್ಪ ಎಂಬವರ ದೂರಿನಡಿ ಸ್ವಯಂಪ್ರೇರಿತ ಎಫ್ಐಆರ್ ದಾಖಲಿಸಲಾಗಿತ್ತು. ಮಹೇಶ್ ವಿಕ್ರಂ ಹೆಗ್ಡೆ ಅವರನ್ನು ಕೋರ್ಟ್ಗೆ ಹಾಜರುಪಡಿಸಿದ್ದು, ಸೋಮವಾರದ ವರೆಗೆ ನ್ಯಾಯಾಂಗ...
Read More