ಮಂಗಳೂರು:ಧರ್ಮಸ್ಥಳ ನೂರಾರು ಶವ ಹೂತ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಗ್ ಅಪ್ಡೇಟ್ ನಡೆದಿದೆ. ಈ ಮಧ್ಯೆ ಸೌಜನ್ಯ ಪ್ರಕರಣ ಕುರಿತು ಎಸ್ ಐ ಟಿತನಿಖೆ ಆರಂಭಿಸಿದ್ಯಾ ಎಂಬ ಪ್ರಶ್ನೆ ಮೂಡಿದೆ. ಯಾಕಂದ್ರೆ ಸೌಜನ್ಯ ಅತ್ಯಾಚಾರ ಪ್ರಕರಣ ಆರೋಪ ಹೊತ್ತವರಿಗೆ ಎಸ್ ಐ ಟಿ ಬುಲಾವ್ ನೀಡಿದ್ದು ಆರೋಪ ಹೊತ್ತ...
Read More
ಧರ್ಮಸ್ಥಳ ಕ್ಷೇತ್ರದ ಪಾವಿತ್ರ್ಯತೆಗೆ ಕಳಂಕ ತರುತ್ತಿರುವವರ ವಿರುದ್ಧ ತನಿಖೆ ನಡೆಸಲು ಶ್ರೀ ಧರ್ಮಸ್ಥಳ ಕ್ಷೇತ್ರದ ಅಭಿಮಾನಿಗಳ ವೇದಿಕೆಯಿಂದ ಮುಖ್ಯಮಂತ್ರಿಗಳಿಗೆ ಪುತ್ತೂರಿನ ಉಪ ತಹಸೀಲ್ದಾರ್ ಮೂಲಕ ಮನವಿ
ಪುತ್ತೂರು: ಧರ್ಮಸ್ಥಳ ಶ್ರೀ ಮಂಜುನಾಥ ಸ್ವಾಮಿದೇವಾಲಯದ ಪಾವಿತ್ರ್ಯತೆಗೆ ಕಳಂಕ ತರುತ್ತಿರುವ ಬಗ್ಗೆ ಮತ್ತು ಇದರ ಒಳಸಂಚಿನ ವಿರುದ್ಧ ಸೂಕ್ತ ತನಿಖೆಯನ್ನು ಕೈಗೊಳ್ಳಬೇಕೆಂದು ಪುತ್ತೂರಿನಲ್ಲಿ ನಡೆದ ಜನಾಗೃಹ ಸಭೆಯಲ್ಲಿ ಕೈಗೊಂಡ ನಿರ್ಣಯದಂತೆ ಪುತ್ತೂರು ಉಪತಹಸೀಲ್ದಾರ್ ಅವರ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಮಾಡಲಾಗಿದೆ. ಧರ್ಮಸಂರಕ್ಷಣಾ ವೇದಿಕೆ ಪುತ್ತೂರು ತಾಲೂಕಿನ ಅಧ್ಯಕ್ಷ...
Read More
ಮಂಗಳೂರಿನಲ್ಲಿ ಸುಳ್ಳು ಸುದ್ದಿ ಸೃಷ್ಟಿಸಿದ ಆಟೋ ಚಾಲಕ
ಮಂಗಳೂರು: ಆಟೋ ಚಾಲಕನ ಮೇಲೆ ನಗರದ ಫಳ್ನೀರ್ ನಲ್ಲಿ ತಂಡವೊಂದು ಹಲ್ಲೆ ನಡೆಸಿದೆ ಎಂಬುದು ಸುಳ್ಳು, ಇದು ಆಟೋ ಚಾಲಕನೇ ಸೃಷ್ಟಿಸಿದ ಕಟ್ಟು ಕಥೆ ಎಂದು ಮಂಗಳೂರು ನಗರ ಪೊಲೀಸ್ ಆಯುಕ್ತ ಸುಧೀರ್ ಕುಮಾರ್ ರೆಡ್ಡಿ ತಿಳಿಸಿದ್ದಾರೆ. ಆ. 31ರಂದು ರಾತ್ರಿ ನಗರದ ಫಳ್ನೀರ್ ನಲ್ಲಿ ತಂಡವೊಂದು...
Read More
ಮಂಗಳೂರಿನಲ್ಲಿ ಕಾಲೇಜ್ ಗೆಂದು ಹೋದ ವಿದ್ಯಾರ್ಥಿನಿ ನಾಪತ್ತೆ
ಸುರತ್ಕಲ್: ಕಾಲೇಜ್ ಗೆಂದು ಹೋದ ವಿದ್ಯಾರ್ಥಿ ನಾಪತ್ತೆಯಾದ ಘಟನೆ ಮಂಗಳೂರು ಹೊರವಲಯದ ಸುರತ್ಕಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ನಾಪತ್ತೆಯಾದ ವಿದ್ಯಾರ್ಥಿನಿಯನ್ನು ಕಾಟಿಪಳ್ಳ ಗ್ರಾಮದ ಗಣೇಶಕಟ್ಟೆನಿವಾಸಿ ಪ್ರಜ್ಞಾ(18) ಎಂದು ಗುರುತಿಸಲಾಗಿದೆಪ್ರಜ್ಞಾ ಅವರು ಮಂಗಳೂರಿನ ಅಲೋಶಿಯಸ್ ಕಾಲೇಜಿನಲ್ಲಿ ಪ್ರಥಮ ವರ್ಷದ ಬಿ.ಸಿ.ಎ. ವ್ಯಾಸಂಗ ಮಾಡುತ್ತಿದ್ದು, ಸೆ.1 ರಂದು ಕಾಲೇಜು...
Read More
ಗಜಾನನ ಕ್ರಿಕೆಟರ್ಸ್’ – 2026ರ ಆರಂಭದಲ್ಲಿ ತೆರೆಕಾಣಲಿದೆ ತುಳುನಾಡಿನ ಬಹುನಿರೀಕ್ಷಿತ ಚಿತ್ರ
ಮಂಗಳೂರು: ಪ್ರಜ್ವಲ್ ಫಿಲಂಸ್ ಲಾಂಛನದಲ್ಲಿ, ಪ್ರಜ್ವಲ್ ಶೆಟ್ಟಿ ನಿರ್ಮಾಣ ಮತ್ತು ಕೀರ್ತನ್ ಭಂಡಾರಿ ನಿರ್ದೇಶನದಲ್ಲಿ ಮೂಡಿಬರುತ್ತಿರುವ ‘ಗಜಾನನ ಕ್ರಿಕೆಟರ್ಸ್ (ಜಂತೊಟ್ಟು ಸಿನ್ಸ್ 1983)’ ತುಳು ಚಲನಚಿತ್ರವು 2026ರ ಜನವರಿಯಲ್ಲಿ ಕರ್ನಾಟಕದಾದ್ಯಂತ ಹಾಗೂ ವಿದೇಶಗಳಲ್ಲಿಯೂ ತೆರೆಕಾಣಲಿದೆ. ತುಳು ಚಲನಚಿತ್ರರಂಗದಲ್ಲಿ ಬೃಹತ್ ಬಜೆಟ್‌ನಲ್ಲಿ ನಿರ್ಮಿತವಾಗುತ್ತಿರುವ ಈ ಚಿತ್ರವು ಕ್ರಿಕೆಟ್ ಆಟ...
Read More
ಮರದಿಂದ ಬಿದ್ದು ಕೃಷಿಕ ಸಾವು
ಸುಳ್ಯ: ಮರದಿಂದ ಬಿದ್ದು ಕೃಷಿಕ ಸಾವನ್ನಪ್ಪಿದ ಘಟನೆ ಸೆ.2 ರಂದು ಸುಳ್ಯದಲ್ಲಿ ನಡೆದಿದೆ. ಮೃತಪಟ್ಟ ವ್ಯಕ್ತಿಯನ್ನು ಪೈಚಾರ್ ನಿವಾಸಿ ಆರ್ತಾಜೆ ಉಮೇಶ್ ಗೌಡ(50) ಎಂದು ಗುರುತಿಸಲಾಗಿದೆ.ಕೃಷಿ ಕೆಲಸ ಮಾಡುತ್ತಿದ್ದ ವೇಳೆ ಮರದಿಂದ ಬಿದ್ದು ಗಾಯಗೊಂಡಿದ್ದರು ತಕ್ಷಣವೇ ಇವರನ್ನು ಸುಳ್ಯದ ಸರಕಾರಿ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಬಳಿಕ ಹೆಚ್ಚಿನ ಚಿಕಿತ್ಸೆಗೆ...
Read More
ಬುರುಡೆ ಪ್ರಕರಣದ ಸಾಕ್ಷಿ ದೂರುದಾರ ಚಿನ್ನಯ್ಯ ಇಂದು ನ್ಯಾಯಾಲಯಕ್ಕೆ ಹಾಜರು
ಬೆಳ್ತಂಗಡಿ: ಧರ್ಮಸ್ಥಳ ಗ್ರಾಮದ ಬುರುಡೆ ಪ್ರಕರಣದ ತನಿಖೆಯನ್ನು ಎಸ್ಐಟಿ ಮುಂದುವರಿಸಿದೆ. ಸಾಕ್ಷಿ ದೂರುದಾರನಾಗಿ ಬಂದ ಚಿನ್ನಯ್ಯನ ಎಸ್.ಐ.ಟಿ ಕಸ್ಟಡಿ ಅವಧಿ ಇಂದು ಮುಕ್ತಾಯವಾಗಿದ್ದು ಆತನನ್ನು ಬೆಳ್ತಂಗಡಿ ನ್ಯಾಯಾಲಯದ ಮುಂದೆ ಅಧಿಕಾರಿಗಳು ಹಾಜರು ಪಡಿಸಿದ್ದಾರೆ. ಆ. 23 ರಂದು ಚಿನ್ನಯ್ಯ ತಂದಿದ್ದ ಬುರುಡೆಯ ವಿಚಾರದಲ್ಲಿ ಬಂಧಿಸಲಾಗಿತ್ತು. ಅದೇ ದಿನ...
Read More
ಸೆ.9 ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಅಂಬೇಡ್ಕರ್ ತತ್ವ ರಕ್ಷಣಾ ವೇದಿಕೆ ಪ್ರತಿಭಟನೆ
ಪುತ್ತೂರು: ತಾಲೂಕಿನ ಇರ್ದೆ ದೂಮಡ್ಕ-ಚಾಕೊಟೆ-ಮದಕ ಪರಿಶಿಷ್ಟ ಪಂಗಡದ ಸಂಪರ್ಕದ ರಸ್ತೆ ಮತ್ತು ಬಲ್ನಾಡು ಗ್ರಾಮದ ಕೋಂಕೆ ಪರಿಶಿಷ್ಟ ಪಂಗಡ ಕಾಲೊನಿಗೆ ಕಾಂಕ್ರೆಟ್ ರಸ್ತೆ ನಿರ್ಮಾಣ, ಕೋಂಕೆಯಲ್ಲಿ ತೋಡಿಗೆ ಸೇತುವೆ ನಿರ್ಮಾಣ ಹಾಗೂ ಆರ್ಯಾಪು ಗ್ರಾಪಂನ ಮೇಗಿನ ಪಂಜ ಪರಿಶಿಷ್ಟ ಪಂಗಡದ ಕುಟುಂಬಕ್ಕೆ 94ಸಿಸಿ ಹಕ್ಕು ಪತ್ರ ವಿತರಣೆಗೆ...
Read More
ಪುತ್ತೂರಿನಲ್ಲಿ ಸೆ.3ರಂದು ನೂರುಲ್ ಹುದಾ ಅಕಾಡೆಮಿಯಿಂದ ಮಿಲಾದ್ ಸೌಹಾರ್ದ ನಡಿಗೆ
ಪುತ್ತೂರು: ನೂರುಲ್ ಹುದಾ ಇಸ್ಲಾಮಿಕ್ ಅಕಾಡಮಿ ವತಿಯಿಂದ ಮಾಡನ್ನೂರಿನಲ್ಲಿ ಕಾರ್ಯಾಚರಿಸುತ್ತಿರುವ ನೂರುಲ್ ಹುದಾ ಶಿಕ್ಷಣ ಸಂಸ್ಥೆಯ 10ನೇ ವಾರ್ಷಿಕ ಮಹಾ ಸಮ್ಮೇಳನದ ಅಂಗವಾಗಿ ಸೆ. 3ರಂದು ಪುತ್ತೂರು ನಗರದಲ್ಲಿ ಮಿಲಾದ್ ಸೌಹಾರ್ದ ನಡಿಗೆ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದು ಸಂಸ್ಥೆಯ ಉಪಾಧ್ಯಕ್ಷ ಎಲ್.ಟಿ. ಅಬ್ದುಲ್ ರಝಾಕ್ ಹಾಜಿ ಅವರು...
Read More
ಪುತ್ತೂರಿನಲ್ಲಿ 33ನೇ ವರ್ಷದ ಮೀಲಾದ್ ಸಮಾವೇಶ ಹಾಗೂ ನಾತೇ ಶರೀಫ್
ಪುತ್ತೂರು: ದ.ಕ.ಜಿಲ್ಲಾ ಮುಸ್ಲಿಂ ಯುವಜನ ಪರಿಷತ್ ಮತ್ತು ತಾಲೂಕು ಈದ್ ಮಿಲಾದ್ ಸಮಿತಿಯ ನೇತೃತ್ವದಲ್ಲಿ ಪ್ರವಾದಿ ಮುಹಮ್ಮದ್ ಮುಸ್ತಫಾ(ಸ.ಅ)ಅವರ 1500ನೇ ಜನ್ಮ ದಿನಾಚರಣೆಯ ಪ್ರಯುಕ್ತ 33ನೇ ವರ್ಷದ ಮೀಲಾದ್ ಸಮಾವೇಶ ಹಾಗೂ ನಾತೇ ಶರೀಫ್ ಕಾರ್ಯಕ್ರಮ ಸೆ.5ರಂದು ಸಂಜೆ ಪುತ್ತೂರಿನ ಕಿಲ್ಲೆ ಮೈದಾನದಲ್ಲಿ ನಡೆಯಲಿದೆ ಎಂದು ಯುವಜನ...
Read More

