News Editor

ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಅ.ವಂ| ಫಾ| ಜೇಮ್ಸ್ ಪಟ್ಟೇರಿಲ್ ರವರನ್ನು ಭೇಟಿಯಾದ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ

ಬೆಳ್ತಂಗಡಿ: ಬೆಳ್ತಂಗಡಿ ಧರ್ಮಪ್ರಾಂತ್ಯದ ನೂತನ ಧರ್ಮಾಧ್ಯಕ್ಷರಾಗಿ ಆಯ್ಕೆಯಾದ ಅ.ವಂ| ಫಾ| ಜೇಮ್ಸ್ ಪಟ್ಟೇರಿಲ್ ರವರನ್ನು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಭೇಟಿ ಮಾಡಿ ಅಭಿನಂದನೆ ಸಲ್ಲಿಸಿದರು. ಈ ಸಂದರ್ಭದಲ್ಲಿ ಬಿಷಪ್ ಲಾರೆನ್ಸ್ ಮುಕ್ಕುಯಿ ರವರು, ಪ್ರವೀಣ್ ಫೆರ್ನಾಂಡಿಸ್ ಉಜಿರೆ ಹಾಗೂ ಪ್ರಮುಖರು ಉಪಸ್ಥಿತರಿದ್ದರು....
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಹೃದಯ ಶಸ್ತ್ರಚಿಕಿತ್ಸೆ ವೇಳೆ ಕುಸಿದು ಬಿದ್ದು ಯುವ ವೈದ್ಯ ಸಾವು

ಚೆನೈ : ಹೃದಯವಿದ್ರಾವಕ ಘಟನೆಯೊಂದು ಬೆಳಕಿಗೆ ಬಂದಿದ್ದು, ಯುವ ವೈದ್ಯರೊಬ್ಬರು ತಾವು ಚಿಕಿತ್ಸೆ ನೀಡುತ್ತಿದ್ದ ಕಾಯಿಲೆಗೆ ಬಲಿಯಾದ ಘಟನೆ ನಡೆದಿದೆ. ಮೃತ ವೈದ್ಯ 39 ವರ್ಷದ ಡಾ.ಗ್ರಾಡ್ಲಿನ್ ರಾಯ್ ಎಂದು ತಿಳಿದಿದೆ. ಗ್ರಾಡೆಲಿನ್ ರಾಯ್, ವಾರ್ಡ್ ಸುತ್ತುಗಳ ಸಮಯದಲ್ಲಿ ಕುಸಿದು ಬಿದ್ದಿದ್ದಾರೆ. ಸಿಪಿಆರ್, ಸ್ಟೆಂಟಿಂಗ್, ಇಂಟ್ರಾ-ಮಹಾಪಧಮನಿಯ ಬಲೂನ್...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಕಾಲೇಜುಗಳಿಗೆ ನಿಷೇದಿತ ಮಾದಕವಸ್ತು ಸರಬರಾಜು – ಕೇರಳದ ವ್ಯಕ್ತಿ ಸೆರೆ

ಮಂಗಳೂರು: ಪ್ರತಿಷ್ಠಿತ ಕಾಲೇಜುಗಳಿಗೆ ನಿಷೇದಿತ ಮಾದಕವಸ್ತುವನ್ನು ಸರಬರಾಜು ಮಾಡುತ್ತಿದ್ದ ಓರ್ವ ಆರೋಪಿಯನ್ನು ಸಿಸಿಬಿ ಪೊಲೀಸರು ಕಾರ್ಯಾಚರಣೆ ನಡೆಸಿ ಸೆರೆ ಹಿಡಿದಿದ್ದಾರೆ. ಆರೋಪಿ ಮೊಹಮ್ಮದ್ ಅರ್ಷದ್ ಖಾನ್ (29) ಎಂದು ಗುರುತಿಸಲಾಗಿದ್ದು, ಕೇರಳದ ಎರ್ನಾಕುಲಂ ಜಿಲ್ಲೆಯ ಕೊಚ್ಚಿಯ ಮಟ್ಟಂಚೇರಿಯ ಮೌಲಾನಾ ಆಜಾದ್ ರಸ್ತೆಯವನಾಗಿದ್ದು, ಮಂಗಳೂರಿನ ದೇರಳಕಟ್ಟೆಯಲ್ಲಿರುವ ಅಪಾರ್ಟ್‌ಮೆಂಟ್‌ನಲ್ಲಿ ವಾಸಿಸುತ್ತಿದ್ದ....
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -1 Minute

ಎಸ್‌ಡಿಪಿಐ ಪುತ್ತೂರು ವಿಧಾನಸಭಾ ಕ್ಷೇತ್ರ ಸಮಿತಿ ವತಿಯಿಂದ ನಾಯಕರ ಸಭೆ

ಪುತ್ತೂರು (ಆ-29): ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಪುತ್ತೂರು ವಿಧಾನಸಭಾ ಕ್ಷೇತ್ರ ಸಮಿತಿ ವತಿಯಿಂದ ಬದಲಾವಣೆಗಾಗಿ ಕೊಡುಗೆ ಎಂಬ ಘೋಷ ವಾಕ್ಯದೊಂದಿಗೆ ನಾಯಕರ ಸಭೆಯು ಪುತ್ತೂರು ಎಮ್.ಡಿ.ಎಸ್ ಸಭಾಂಗಣದಲ್ಲಿ ನಡೆಯಿತು. ಕ್ಷೇತ್ರ ಸಮಿತಿ ಅಧ್ಯಕ್ಷರಾದ ಅಶ್ರಫ್ ಬಾವು ರವರು ಅಧ್ಯಕ್ಷತೆ ವಹಿಸಿ ಪ್ರಾಸ್ತಾವಿಕವಾಗಿ ಮಾತನಾಡಿದರು.ಮಂಗಳೂರು ಗ್ರಾಮಾಂತರ...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಅಕ್ರಮ-ಸಕ್ರಮ ಮಂಜೂರಾತಿಯಲ್ಲಿ ಮಾಜಿ ಶಾಸಕರಿಂದ ಭ್ರಷ್ಟಾಚಾರ ಹಾಲಿ ಶಾಸಕ ಅಶೋಕ್ ಕುಮಾರ್ ರೈ ಆರೋಪ

ಪುತ್ತೂರು ಅಕ್ರಮ-ಸಕ್ರಮ ಮಂಜೂರಾತಿಯಲ್ಲಿ ಮಾಜಿ ಶಾಸಕರಿಂದ ಭ್ರಷ್ಟಾಚಾರ ಹಾಲಿ ಶಾಸಕ ಅಶೋಕ್ ಕುಮಾರ್ ರೈ ಆರೋಪ ಸಂಜೀವ ಮಠಂದೂರು ಒಂದು ಎಕರೆ ಮಂಜೂರಾತಿಗೆ ಎರಡರಿಂದ ಎರಡೂವರೆ ಲಕ್ಷ ರೂಪಾಯಿ ಪಡೆದಿದ್ದಾರೆ ಅವರಿಗೆ ಮರ್ಯಾದಿ ಇದ್ದರೆ ಮಹಾಲಿಂಗೇಶ್ವರ ದೇವರ ನಡೆಯಲ್ಲಿ ಬಂದು ಪ್ರಾರ್ಥನೆ ಮಾಡಬೇಕು ನಾನು ಅಕ್ರಮ-ಸಕ್ರಮದಲ್ಲಿ ಹಣ...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಪುತ್ತೂರು ಶಾಸಕರ ಕಚೇರಿಯಿಂದಲೇ ಭ್ರಷ್ಟಾಚಾರಕ್ಕೆ ಆರಂಭ -ಮಾಜಿ ಶಾಸಕ ಸಂಜೀವ ಮಠಂದೂರು ಆರೋಪ.

ಪುತ್ತೂರು: ಅಕ್ರಮ ಸಕ್ರಮ ಫೈಲು ಒಬ್ಬ ಶಾಸಕನ ಕಚೇರಿಗೆ ಹೋಗಿ ಅಲ್ಲಿಂದ ತಹಸೀಲ್ದಾರ್ ಕಚೇರಿಗೆ ಹೋಗಿ ಮಂಜೂರು ಮಾಡುವ ಪದ್ಧತಿ ಹಿಂದಿನ ಎಲ್ಲಾ ಶಾಸಕರ ಅವಧಿಯಲ್ಲಿ ಇರಲಿಲ್ಲ. ಇವತ್ತು ಅದು ನಡೆಯುತ್ತಿದೆ. ಹಾಗಾಗಿ ಭ್ರಷ್ಟಾಚಾರ ಶಾಸಕರ ಕಚೇರಿಯಿಂದಲೇ ಆರಂಭಗೊಳ್ಳುತ್ತಿದೆ ಎಂದು ಮಾಜಿ ಶಾಸಕ ಸಂಜೀವ ಮಠಂದೂರು ಆರೋಪ...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ನೆತ್ತರೆಕೆರೆ ತುಳು ಚಲನ ಚಿತ್ರ ಬಿಡುಗಡೆ

ಪುತ್ತೂರು: ಅಸ್ತ್ರ ಪ್ರೊಡಕ್ಷನ್ ಲಾಂಛನದಲ್ಲಿ, ಸ್ವರಾಜ್ ಶೆಟ್ಟಿ ನಿರ್ದೇಶನದಲ್ಲಿ ಲಂಚುಲಾಲ್ ಕೆ.ಎಸ್. ನಿರ್ಮಾಣದ ತುಳು ಚಲನ ಚಿತ್ರ ‘ನೆತ್ತರೆ ಕೆರೆ’ ಆ.29ರಂದು ಬಿಡುಗಡೆಗೊಂಡಿತು. ದೀಪ ಬೆಳಗಿಸಿ ಉದ್ಘಾಟಿಸಿದ ಹಿಂದು ಸಂಘಟನೆಗಳ ಮುಖಂಡ ಅರುಣ್ ಕುಮಾರ್ ಪುತ್ತಿಲ ಮಾತನಾಡಿ, ತುಳು ಚಲನ ಚಿತ್ರಗಳ ಮುಖಾಂತರ ತುಳು ಭಾಷೆ, ಸಂಸ್ಕೃತಿಯನ್ನು...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಸ್ಕೂಟರ್ ಹಾಗೂ ಲಾರಿ ನಡುವೆ ಅಪಘಾತ : ದಂಪತಿಗೆ ಗಂಭೀರ ಗಾಯ

ಪುತ್ತೂರು: ಸ್ಕೂಟರ್ ಹಾಗೂ ಲಾರಿ ನಡುವೆ ಅಪಘಾತ ಸಂಭವಿಸಿ ಇಬ್ಬರು ಗಂಭೀರ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿರುವ ಘಟನೆ ಪುತ್ತೂರು ತಾಲೂಕಿನ ನೆಲ್ಯಾಡಿ ಗ್ರಾಮದ ಮಂಗಳೂರು- ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 75ರ ಗೋಳಿತ್ತೊಟ್ಟು ಜಂಕ್ಷನ್ನಲ್ಲಿ ಆ.29ರಂದು ಮಧ್ಯಾಹ್ನದ ವೇಳೆ ನಡೆದಿದೆ.ಗಾಯಾಳುಗಳನ್ನು ಹಿರೇಬಂಡಾಡಿ ಗ್ರಾಮದ ವಳಕಡಮ ನಿವಾಸಿ ಬೊಮ್ಮಣ್ಣ ಗೌಡ(46ವ.)ಹಾಗೂ...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಇಂದು ಮಹೇಶ್ ಶೆಟ್ಟಿ ತಿಮರೋಡಿಯ ವಿಚಾರಣೆ

ಬೆಳ್ತಂಗಡಿ: ಯೂಟ್ಯೂಬ್ ಚಾನೆಲ್ ವೊಂದರಲ್ಲಿ ಬಿಜೆಪಿ ನಾಯಕ ಬಿ ಎಲ್ ಸಂತೋಷ್ ಬಗ್ಗೆ ಅವ್ಯಾಚ ಶಬ್ದಗಳಿಂದ ಮಾತನಾಡಿದ ಬಗ್ಗೆ ಉಡುಪಿ ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.ಈ ಪ್ರಕರಣದಲ್ಲಿ ಆ.21 ರಂದು ಮಹೇಶ್ ಶೆಟ್ಟಿ ತಿಮರೋಡಿಯ ಉಜಿರೆ ನಿವಾಸದಿಂದ ಬ್ರಹ್ಮಾವರ ಪೊಲೀಸರು ಬಂಧಿಸಲು ತೆರಳಿದಾಗ ಕರ್ತವ್ಯಕ್ಕೆ ಅಡ್ಡಿಪಡಿಸಿದ...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ದರ್ಖಾಸ್ತು ಜಮೀನು ಪರಭಾರೆಗೆ ಎನ್‌ಒಸಿ ನೀಡಲು ಲಂಚ ಸ್ವೀಕಾರ – ಭೂಸುಧಾರಣಾ ಶಾಖೆಯ ಕೇಸ್ ವರ್ಕರ್ ಸುನಿಲ್ ಬಂಧನ

ಪುತ್ತೂರು: ಅಕ್ರಮ ಸಕ್ರಮದಡಿ ಮಂಜೂರಾಗಿರುವ ಜಮೀನು ಪರಭಾರೆ ಮಾಡಲು ನಿರಾಕ್ಷೇಪಣಾ ಪತ್ರ ನೀಡಲು ಲಂಚ ಸ್ವೀಕರಿಸುತ್ತಿದ್ದ ವೇಳೆ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿ ತಹಶೀಲ್ದಾರ್ ಕಚೇರಿಯ ಭೂಸುಧಾರಣಾ ಶಾಖೆಯ ಕೇಸ್ ವರ್ಕರ್ ಸುನಿಲ್ ಎಂಬವರನ್ನು ರೆಡ್‌ಹ್ಯಾಂಡ್ ಆಗಿ ಬಂಧಿಸಿರುವ ಘಟನೆ ಆ.28ರಂದು ನಡೆದಿದೆ. ಈಶ್ವರಮಂಗಲದ ಅಜಿತ್ ಎಂಬವರ...
Read More