ಮಂಗಳೂರು: ಮೂರು ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆ ಮರೆಸಿಕೊಂಡಿದ್ದ ಆರೋಪಿಯನ್ನು ಕಾವೂರು ಪೊಲೀಸರು ಬಂಧಿಸಿದ್ದಾರೆ. ಆರೋಪಿಯನ್ನು ಕಾವೂರು ಕೆಎಚ್‌ಬಿ ಕಾಲೋನಿಯ ದೇವಿ ನಗರ ನಿವಾಸಿ ವಿಶಾಲ್ ಕುಮಾರ್(26) ಎಂದು ಗುರುತಿಸಲಾಗಿದೆ.2016ರಲ್ಲಿ ಕಾವೂರು ರಾಣೆಯಲ್ಲಿ ದಾಖಲಾಗಿದ್ದ ಪ್ರಕರಣವೊಂದರಲ್ಲಿ ಈತ ಮೂರನೇ ಆರೋಪಿಯಾಗಿದ್ದು, 2022ರಿಂದ ನ್ಯಾಯಾಲಯದ ವಿಚಾರಣೆಗೆ ಹಾಜರಾಗದೆ ತಲೆಮರೆಸಿಕೊಂಡಿದ್ದ....
Read More
ಪುತ್ತೂರು ನಗರದಲ್ಲಿ 33ನೇ ವರ್ಷದ ಬೃಹತ್ ಮೀಲಾದ್ ರ್ಯಾಲಿ
ಪುತ್ತೂರು: ದ.ಕ.ಜಿಲ್ಲಾ ಮುಸ್ಲಿಂ ಯುವಜನ ಪರಿಷತ್ ಮತ್ತು ತಾಲೂಕು ಈದ್ ಮಿಲಾದ್ ಸಮಿತಿಯ ನೇತೃತ್ವದಲ್ಲಿ ಪ್ರವಾದಿ ಮುಹಮ್ಮದ್ ಮುಸ್ತಫಾ(ಸ.ಅ)ಅವರ 1500ನೇ ಜನ್ಮ ದಿನಾಚರಣೆಯ ಪ್ರಯುಕ್ತ 33ನೇ ವರ್ಷದ ಮೀಲಾದ್ ರ್ಯಾಲಿಯು ಶುಕ್ರವಾರ ಸಂಜೆ ನಡೆಯಿತು. ಪುತ್ತೂರಿನ ದರ್ಬೆ ಪ್ರವಾಸಿ ಮಂದಿರದ ಬಳಿಯಿಂದ ಕಾಲ್ನಡಿಗೆ ಮೂಲಕ ಹೊರಟ ರ್ಯಾಲಿಯು...
Read More
ಪುತ್ತೂರಿನ ಪಿಲಿ ಪರಂಪರೆಗೆ ತನ್ನದೇ ಶೈಲಿಯ ಹೆಜ್ಜೆಯ ಹೆಗ್ಗುರುತಿನ ಬ್ರಾಂಡ್ ತಂದುಕೊಟ್ಟ ಪಿಲಿ ರಾಧಣ್ಣ ನಿಧನ
ಪುತ್ತೂರು: ಪುತ್ತೂರಿನ ಪಿಲಿ ಪರಂಪರೆಗೆ ತನ್ನದೇ ಶೈಲಿಯ ಹೆಜ್ಜೆಯ ಹೆಗ್ಗುರುತಿನ ಬ್ರಾಂಡ್ ತಂದುಕೊಟ್ಟ ಪಿಲಿ ರಾಧಣ್ಣ ಇಂದು ಮುಂಜಾನೆ ನಸುಕಿನ ಜಾವ ನಿಧನರಾದರು. ಕೆಮ್ಮಾಯಿ ನಿವಾಸಿ ರಾಧಾಕೃಷ್ಣ ಶೆಟ್ಟಿ(59) ಅವರು ಅನಾರೋಗ್ಯದಿಂದಾಗಿ ಸೆ.5 ರಂದು ಪುತ್ತೂರು ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಅಲ್ಲಿಂದ ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರು ಆಸ್ಪತ್ರೆಗೆ...
Read More
ದಸರಾ ಉದ್ಘಾಟನೆಗೆ ಭಾನು ಮುಷ್ತಾಕ್ ರನ್ನು ಆಹ್ವಾನಿಸಿರುವುದಕ್ಕೆ ಹಿಂದೂ ಜನಜಾಗೃತಿ ಸಮಿತಿ ತೀವ್ರ ಅಸಮಾಧಾನ
ಬೆಳ್ತಂಗಡಿ: ಮೈಸೂರು ದಸರಾ ಉದ್ಘಾಟನೆಗೆ ಲೇಖಕಿ ಭಾನು ಮುಷ್ತಾಕ್ ಅವರನ್ನು ಮುಖ್ಯ ಅತಿಥಿಯಾಗಿ ಆಹ್ವಾನಿಸಿರುವ ಕರ್ನಾಟಕ ಸರ್ಕಾರದ ನಿರ್ಧಾರವು ಕೋಟ್ಯಾಂತರ ಹಿಂದೂಗಳ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದಿದೆ ಎಂದು ಹಿಂದೂ ಜನಜಾಗೃತಿ ಸಮಿತಿ ತೀವ್ರ ಅಸಮಾಧಾನ ವ್ಯಕ್ತಪಡಿಸಿದೆ. ಸಮಿತಿಯು ಈ ನಿರ್ಧಾರವನ್ನು ಕೂಡಲೇ ಹಿಂಪಡೆಯುವಂತೆ ಸರ್ಕಾರವನ್ನು ಆಗ್ರಹಿಸಿದೆ....
Read More
ಉಪ್ಪಿನಂಗಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಗೋ ಹತ್ಯೆ ಪ್ರಕರಣ ಆರೋಪಿಗಳಿಗೆ ಕಠಿಣ ಶಿಕ್ಷೆ, ಗಡಿಪಾರು ಮಾಡುವಂತೆ ಪುತ್ತೂರಿನಲ್ಲಿ ಹಿಂದೂ ಜಾಗರಣ ವೇದಿಕೆ ಆಗ್ರಹ
ಪುತ್ತೂರು: ಉಪ್ಪಿನಂಗಡಿ ಪೊಲೀಸ್ ಠಾಣೆ ವ್ಯಾಪ್ತಿಯಕಡಂಬು ಎಂಬಲ್ಲಿ ಗೋವನ್ನು ಕದ್ದೊಯ್ದು ಹತ್ಯೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿ ಆರೋಪಿಗಳನ್ನು ಬಂಧಿಸಿ ಕಠಿಣ ಶಿಕ್ಷೆಗೊಳಪಡಿಸಿ, ಅವರನ್ನು ಗಡಿಪಾರು ಮಾಡಬೇಕು. ಗೋವನ್ನು ಕಳೆದು ಕೊಂಡ ಸಂತ್ರಸ್ತರಿಗೆ ಗರಿಷ್ಟ ಪರಿಹಾರ ಒದಗಿಸಬೇಕು. ಜೊತೆಗೆ ಆರೋಪಿಗಳನ್ನು 24 ಗಂಟೆಯೊಳಗೆ ಬಂಧಿಸದಿದ್ದಲ್ಲಿ ಜಿಲ್ಲಾ ವ್ಯಾಪಿ ಹೋರಾಟ...
Read More
ಬಹು ನಿರೀಕ್ಷೆಯ `ಗಜಾನನ ಕ್ರಿಕೆಟರ್ಸ್’ ಜನವರಿಯಲ್ಲಿ ತೆರೆಗೆ
ಪ್ರಜ್ವಲ್ ಫಿಲಂಸ್ ಲಾಂಛನದಲ್ಲಿ ತಯಾರಾಗುತ್ತಿರುವ ಪ್ರಜ್ವಲ್ ಶೆಟ್ಟಿ ನಿರ್ಮಾಣ ಹಾಗೂ ಕೀರ್ತನ್ ಭಂಡಾರಿ ನಿರ್ದೇಶನದ `ಗಜಾನನ ಕ್ರಿಕೆಟರ್ಸ್ (ಜಂತೊಟ್ಟು ಸಿನ್ಸ್ 1983)’ ತುಳು ಚಲನಚಿತ್ರವು 2026ರ ಜನವರಿಯಲ್ಲಿ ರಾಜ್ಯಾದ್ಯಂತ ಮತ್ತು ವಿದೇಶಗಳಲ್ಲಿ ತೆರೆಕಾಣಲು ಸಜ್ಜಾಗುತ್ತಿದೆ. ಇದು ತುಳು ಭಾಷೆಯಲ್ಲಿನ ದೊಡ್ಡ ಬಜೆಟ್ ಚಿತ್ರವಾಗಿದ್ದು, ಕ್ರಿಕೆಟ್ ಮತ್ತು ಆ...
Read More
ಮದುವೆಯಾಗುವುದಾಗಿ ನಂಬಿಸಿ ಯುವತಿಗೆ ವಂಚನೆ ಪ್ರಕರಣ- ಆರೋಪಿ ಪುತ್ತೂರಿನ ಶ್ರೀಕೃಷ್ಣ ಜೆ.ರಾವ್ ಜೈಲಿನಿಂದ ಬಿಡುಗಡೆ.
ಪುತ್ತೂರು:ಮದುವೆಯಾಗುವುದಾಗಿ ನಂಬಿಸಿ ಯುವತಿಯನ್ನು ಗರ್ಭವತಿಯನ್ನಾಗಿ ಮಾಡಿ ಮದುವೆಯಾಗಲು ನಿರಾಕರಿಸಿ ವಂಚಿಸಿರುವ ಆರೋಪದಲ್ಲಿ ಬಂಧಿತನಾಗಿ ನ್ಯಾಯಾಂಗ ಬಂಧನದಲ್ಲಿದ್ದ ಪುತ್ತೂರಿನ ಬಪ್ಪಳಿಗೆ ನಿವಾಸಿ ಶ್ರೀಕೃಷ್ಣ ಜೆ.ರಾವ್ ಇದೀಗ ಜೈಲಿನಿಂದ ಬಿಡುಗಡೆಗೊಂಡಿದ್ದಾನೆ. ಆರೋಪಿಗೆ ಕರ್ನಾಟಕ ಹೈಕೋರ್ಟ್ ಸೆ.೩ರಂದು ಜಾಮೀನು ಮಂಜೂರು ಮಾಡಿತ್ತು. ಬಳಿಕ ಪುತ್ತೂರು ನ್ಯಾಯಾಲಯದಲ್ಲಿ ಜಾಮೀನಿಗೆ ಸಂಬಂಧಿಸಿದ ಭದ್ರತೆ ಮತ್ತಿತರ...
Read More
ಬ್ಯಾಗ್ ಜೊತೆ ಎಸ್.ಐ.ಟಿ ಕಚೇರಿಗೆ ಆಗಮಿಸಿದ ಜಯಂತ್.ಟಿ
ಬೆಳ್ತಂಗಡಿ: ಧರ್ಮಸ್ಥಳದ ಬುರುಡೆ ಪ್ರಕರಣದ ವಿಚಾರಣೆಗಾಗಿ ಬೆಳ್ತಂಗಡಿಯ ಎಸ್.ಐ.ಟಿ ಕಚೇರಿಗೆ ಬ್ಯಾಗ್ ಜೊತೆ ಜಯಂತ್.ಟಿ ಬಂದು ಹಾಜರಾಗಿದ್ದಾರೆ ಎಂದು ತಿಳಿದು ಬಂದಿದೆ. ಇಂದು ಸಂಜೆ 3:20 ಕ್ಕೆ ಮಹೇಶ್ ಶೆಟ್ಟಿ ತಿಮರೋಡಿ ಸಹೋದರ ಮೋಹನ್ ಶೆಟ್ಟಿಯ ಕಾರಿನಲ್ಲಿ ಜಯಂತ್.ಟಿ ಬಂದು ಹಾಜರಾಗಿದ್ದಾರೆ ಎನ್ನಲಾಗಿದೆ. ಈತ ಎಸ್ಐಟಿ ಕಚೇರಿಗೆ...
Read More
ಆಸ್ತಿಗಾಗಿ ತಂದೆಯನ್ನೇ ಟ್ರ್ಯಾಪ್ ಮಾಡಲು ಹೋಗಿ ಸಿಕ್ಕಿಬಿದ್ದ ಮಗ
ಮಂಡ್ಯ: ಜಿಲ್ಲೆಯ ಮದ್ದೂರು ಪಟ್ಟಣದಲ್ಲಿ ಆಸ್ತಿಗಾಗಿ ಜನ್ಮಕೊಟ್ಟ ತಂದೆಗೆ ಖೆಡ್ಡಾ ತೋಡಿದ್ದ ಮಗ ಸೇರಿದಂತೆ ನಾಲ್ವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಗಳನ್ನು ಮಗ ಪ್ರಣಬ್ ಹಾಗೂ ಮಹೇಶ, ಈಶ್ವರ್, ಪ್ರೀತಮ್ ಎಂದು ಗುರುತಿಸಲಾಗಿದೆ.ಮದ್ದೂರಿನ ರಿಯಲ್ ಎಸ್ಟೇಟ್ ಉದ್ಯಮಿ ಆಗಿರುವ ಸತೀಶ್, ಮದ್ದೂರು ಸೇರಿದಂತೆ ರಾಜ್ಯದ ಹಲವೆಡೆ...
Read More

