ಪುತ್ತೂರು: ಅಖಿಲ ಕರ್ನಾಟಕ ಸರ್ಕಾರಿ ಪರವಾನಗಿ ಭೂಮಾಪಕರ ಸಂಘದ ದಕ್ಷಿಣ ಕನ್ನಡ ಜಿಲ್ಲಾ ಹಾಗೂ ತಾಲೂಕು ಸಮಿತಿಗಳ ನೂತನ ಪದಾಧಿಕಾರಿಗಳ ಪದಪ್ರದಾನ ಸಮಾರಂಭವು ಪುತ್ತೂರಿನ ತೆಂಕಿಲದಲ್ಲಿರುವ ದರ್ಶನ ಕಲಾ ಮಂದಿರದಲ್ಲಿ ನಡೆಯಿತು. ದಕ್ಷಿಣ ಕನ್ನಡ ಜಿಲ್ಲೆಯ ಜಿಲ್ಲಾಧ್ಯಕ್ಷರಾಗಿ ನಾಗ ವಿ., ಉಪಾಧ್ಯಕ್ಷರಾಗಿ ಪ್ರಶಾಂತ್ ಕೆ ಪೂಜಾರಿ, ಕಾರ್ಯದರ್ಶಿಯಾಗಿ...
Read More
ಮಹೇಶ್ ಶೆಟ್ಟಿ ತಿಮರೋಡಿಗೆ ಷರತ್ತುಬದ್ಧ ಜಾಮೀನು ಮಂಜೂರು
ಉಡುಪಿ: ಬಿಜೆಪಿ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್.ಸಂತೋಷ್ ಬಗ್ಗೆ ಅವಹೇಳನಾಕಾರಿ ಹೇಳಿಕೆ ನೀಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತ ಸೌಜನ್ಯ ಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿಗೆ ಉಡುಪಿ ನ್ಯಾಯಾಲಯ ಷರತ್ತುಬದ್ಧ ಜಾಮೀನು ಮಂಜೂರುಗೊಳಿಸಿದೆ. ಮೂರು ಗಂಟೆಗಳ ಪೊಲೀಸ್ ಕಸ್ಟಡಿ ಬಳಿಕ ಸಾಯಂಕಾಲ 4ಕ್ಕೆ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು,...
Read More
ಕಾಪು ಉದ್ಯಮಿಯೊಬ್ಬರ ಕಛೇರಿಗೆ ಕೋರ್ಟ್ ಸಿಬ್ಬಂದಿಗಳು ದಾಳಿ
ಕಾಪು : ಉಡುಪಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ಆದೇಶದ ಮೇರೆಗೆ ಕಾಪು ಉದ್ಯಮಿಯೊಬ್ಬರ ಕಛೇರಿಗೆ ಕೋರ್ಟ್ ಸಿಬ್ಬಂದಿಗಳು ದಾಳಿ ನಡೆಸಿದ ಘಟನೆ ನಡೆದಿದೆ. ಪ್ರಕರಣ ವಿವರ ಉಡುಪಿ ಜಿಲ್ಲೆಯ ಕಾಪು ತಾಲ್ಲೂಕಿನ ಹೆಸರಾಂತ ಗುತ್ತಿಗೆದಾರರಾದ ಶ್ರೀ ಸುರೇಶ್ ಶೆಟ್ಟಿ ರವರ ಮಾಲೀಕತ್ವದಲ್ಲಿರುವ ಶ್ರೀ ಸೀತಾಲಕ್ಷ್ಮೀ ಇನ್ಫ್ರಾ...
Read More
ದಲಿತ ಸಮುದಾಯದ ಕಲಾವಿದನಿಗೆ ತೇಜೋವಧೆ ಮಾಡುವವರ ವಿರುದ್ಧ ಪ್ರತಿಭಟನೆ |ಪತ್ರಿಕಾಗೋಷ್ಟಿಯಲ್ಲಿ ಎಚ್ಚರಿಕೆ ನೀಡಿದ ದಲಿತ ಸಂಘಟನೆ
ಪುತ್ತೂರು: ರವಿ ರಾಮಕುಂಜ ಅವರು ನಮ್ಮ ದಲಿತ ಸಮುದಾಯಕ್ಕೆ ಸೇರಿದ ಹುಡುಗನಾಗಿದ್ದು, ಆತನ ಬೆಳವಣಿಗೆಯನ್ನು ಕುಂಠಿತಗೊಳಿಸುವ ನಿಟ್ಟಿನಲ್ಲಿ ತೇಜೋವಧೆ ಮತ್ತು ಷಡ್ಯಂತ್ರ ನಡೆಯುತ್ತಿದೆ. ಇದನ್ನು ಮುಂದುವರಿಸಿದಲ್ಲಿ ತೇಜೋವಧೆ ಮಾಡುತ್ತಿರುವವರ ವಿರುದ್ಧ ದಲಿತ ಸಂಘಟನೆ ಪ್ರತಿಭಟನೆ ನಡೆಸಲಿದೆ ಎಂದು ಅಂಬೇಡ್ಕರ್ ಆಪದ್ಭಾಂಧವ ಸಂಘಟನೆಯ ಜಿಲ್ಲಾಧ್ಯಕ್ಷ ರಾಜು ಹೊಸ್ಮಠ ಅವರು...
Read More
ನಾಯಿಗೆ ಡಿಕ್ಕಿ ಹೊಡೆಯುವುದನ್ನು ತಪ್ಪಿಸಲು ಹೋಗಿ ಕಾರು ಅಪಘಾತ
ಕಾಪು : ನಾಯಿಗೆ ಡಿಕ್ಕಿ ಹೊಡೆಯುವುದನ್ನು ತಪ್ಪಿಸಲು ಹೋಗಿ ಕಾರು ಅಪಘಾತವಾಗಿದ್ದು ಖ್ಯಾತ ಡಿಜೆ ಮರ್ವಿನ್ ಸಾವನ್ನಪ್ಪಿದ್ದು ಮತ್ತಿಬ್ಬರು ತೀವ್ರವಾಗಿ ಗಾಯಗೊಂಡ ಘಟನೆ ಕಾಪು ತಾಲೂಕಿನ ಮೂಳೂರು ಎಂಬಲ್ಲಿ ಇಂದು ಮುಂಜಾನೆ ಸಂಭವಿಸಿದೆ. ಗಾಯಗೊಂಡವರನ್ನುಪ್ರಜ್ವಲ್ ಮತ್ತು ಪ್ರಸಾದ್ ಎಂದು ಗುರುತಿಸಲಾಗಿದೆ.ಗಾಯಾಳುಗಳನ್ನು ಉಚ್ಚಿಲ ಆ್ಯಂಬುಲೆನ್ಸ್ ನ ಜಲಾಲುದ್ದೀನ್, ಹಮೀದ್,...
Read More
ಮುಸುಕುಧಾರಿಯನ್ನು ಬಂಧಿಸಿದ ಎಸ್.ಐ.ಟಿ ಅಧಿಕಾರಿಗಳು
ಬೆಳ್ತಂಗಡಿ: ಧರ್ಮಸ್ಥಳ ಗ್ರಾಮದಲ್ಲಿ ನೂರಾರು ಶವಗಳನ್ನು ಹೂತಿಟ್ಟಿದ್ದೇನೆಂದ ಮುಸುಕುಧಾರಿಯನ್ನು ಎಸ್.ಐ.ಟಿ ಅಧಿಕಾರಿಗಳು ಬಂಧಿಸಿದ್ದಾರೆ. ಮಾಸ್ಕ್ ಮ್ಯಾನ್ ತೋರಿದ 15 ಜಾಗಗಳಲ್ಲಿ ಎಸ್ ಐಟಿ ಅಧಿಕಾರಿಗಳು ಅಸ್ಥಿಪಂಜರಕ್ಕಾಗಿ ಶೋಧ ನಡೆಸಿದ ಬಳಿಕ ಮಾಸ್ಕ್ ಮ್ಯಾನ್ ನನ್ನು ಸುದೀರ್ಘ ವಿಚಾರಣೆ ನಡೆಸಿತ್ತು. ವಿಚಾರಣೆ ವೇಳೆ ಆತ ಹೇಳಿದ್ದು ಸುಳ್ಳು ಎಂಬುದು...
Read More
ಜಿಲ್ಲಾ ಕ್ರೀಡಾ ಬಾಲಕ ಮತ್ತು ಬಾಲಿಯರ ವಸತಿ ಗೃಹಕ್ಕೆ ಮಂಗಳೂರು ಲೋಕಾಯುಕ್ತ ದಾಳಿ
ಮಂಗಳೂರು: ನಗರದ ಮಣ್ಣಗುಡ್ಡದಲ್ಲಿರುವ ದಕ್ಷಿಣ ಕನ್ನಡ ಜಿಲ್ಲಾ ಕ್ರೀಡಾ ಬಾಲಕ ಮತ್ತು ಬಾಲಿಯರ ವಸತಿ ಗೃಹಕ್ಕೆ ಮಂಗಳೂರು ಲೋಕಾಯುಕ್ತ ಪೊಲೀಸರು ಶುಕ್ರವಾರ ದಿಢೀರ್ ದಾಳಿ ನಡೆಸಿ ಪರಿಶೀಲನೆ ನಡೆಸಿದ್ದಾರೆ. ಲೋಕಾಯುಕ್ತ ಡಿವೈಎಸ್ಪಿ ಡಾ.ಗಾನ ಪಿ ಕುಮಾರ್ ಹಾಗೂ ಇನ್ಸ್ ಪೆಕ್ಟರ್ ಗಳಾದ ಶ್ರೀಮತಿ ಭಾರತಿ ಜಿ, ರವಿ...
Read More
ಲಕ್ಕಿ ಸ್ಕೀಮ್ ಹೆಸರಲ್ಲಿ ಪಂಗನಾಮ,15 ಕೋಟಿ ವಂಚನೆ,ನಾಲ್ವರ ಬಂಧನ ಮೌಲ್ಯಯುತ ವಸ್ತುಗಳು ವಶಕ್ಕೆ.
ಮಂಗಳೂರು : ನ್ಯೂ ಶೈನ್ ಎಂಟರ್ ಪ್ರೈಸಸ್ ಎಂಬ ಲಕ್ಕಿ ಸ್ಕೀಮ್ ಹಾಗೂ ನ್ಯೂ ಇಂಡಿಯಾ ರಾಯಲ್ ಸ್ಕೀಮ್ & ಗ್ರೀನ್ ಲೈಟ್ ಲಕ್ಕಿ ಸ್ಕೀಮ್ ಎಂಬ ಲಕ್ಕಿ ಸ್ಕೀಮ್ ನಲ್ಲಿ ಪ್ರತೀ ತಿಂಗಳು ಗ್ರಾಹಕರಿಂದ 1000/- ಪಾವತಿಸಿ ಕೊನೆಯ 2 ತಿಂಗಳು 1500/- ಈಗ ಕಟ್ಟಿದ ಹಣ...
Read More
ಆರ್‌ಎಸ್ಎಸ್, ಬಿಜೆಪಿ, ದಳ ಬಗ್ಗೆ ತಿಳಿದುಕೊಂಡಿದ್ದೇನೆ. ರಿಸರ್ಚ್ ಮಾಡ್ತಾ ಇರ್ತೀನಿ – ಡಿಸಿಎಂ ಡಿಕೆ ಶಿವಕುಮಾರ್ ಹೇಳಿಕೆ
ಆರ್‌ಎಸ್ಎಸ್, ಬಿಜೆಪಿ, ದಳ ಬಗ್ಗೆ ತಿಳಿದುಕೊಂಡಿದ್ದೇನೆ. ರಿಸರ್ಚ್ ಮಾಡ್ತಾ ಇರ್ತೀನಿ, ಎಲ್ಲವನ್ನೂ ಗ್ರಾಬ್ ಮಾಡಬೇಕು ಅಲ್ವಾ. ಕೆಲವನ್ನು ಯೋಚನೆ ಮಾಡಿ ನೋಡ್ತಿರಬೇಕು ಎಂದು ವಿಧಾನಸೌಧದಲ್ಲಿ ಡಿಸಿಎಂ ಡಿಕೆ ಶಿವಕುಮಾರ್ ಹೇಳಿದರು. ಬಿಜೆಪಿ ಧರ್ಮ ರಕ್ಷಣಾ ಅಭಿಯಾನ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿ, ಅದು ಠುಸ್ ಗಿರಾಕಿ, ಅವರು ಮಾಡ್ತಿರುವುದು...
Read More
ಪುತ್ತೂರಿನ ಆಡಳಿತ ಸೌಧಕ್ಕೆ ವಯೋವೃದ್ಧರು, ಅಂಗವೈಕಲ್ಯ ಹೊಂದಿದ ಜನರು ಬರುವಂತಿಲ್ಲ
ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ, ಪುತ್ತೂರು, ಬೆಳ್ತಂಗಡಿ, ಕಡಬ ತಾಲೂಕನ್ನೊಳಗೊಂಡ ಉಪ ವಿಭಾಗ ಕಛೇರಿ ಇರುವ ಪುತ್ತೂರಿನ ಆಡಳಿತ ಸೌಧಕ್ಕೆ ವಯೋವೃದ್ಧರು, ಅಂಗವೈಕಲ್ಯ ಹೊಂದಿದ ಜನರು ಬರುವಂತಿಲ್ಲ. ಒಂದು ವೇಳೆ ಬರಲೇ ಬೇಕೆಂದಿದ್ದಲ್ಲಿ ಅಂತ ಜನ ತಮ್ಮ ಜೊತೆಗೆ ಇನ್ನೂ ನಾಲ್ಕೈದು ಜನರನ್ನ ಕರೆದುಕೊಂಡು ಬರಬೇಕಾಗುತ್ತೆ. ಈ...
Read More

