ಬಜ್ಪೆ ಠಾಣಾ ಸರಹದ್ದು ಯಡಪದವು, ಕಲ್ಲಿನ ಕೊರೆಯಲ್ಲಿ ಅನುಮತಿಯ ನಿಯಮವನ್ನು ಉಲ್ಲಂಘಸಿ ಸ್ಪೋಟಕ ಜೆಲ್, ಡಿಟೋನಟರ್ ಗಳನ್ನು ವಶದಲ್ಲಿ ಇಟ್ಟುಕೊಂಡಿದ್ದ, ಬಿನಯ್ ಎಂಬತನನ್ನು ವಶಕ್ಕೆ ಪಡೆಡೆಯಲಾಗಿದೆ...
Read More
ದಕ್ಷಿಣಕನ್ನಡ ಜಿಲ್ಲೆಯ ಪುತ್ತೂರಿನಲ್ಲಿ ಇತ್ತೀಚಿನ ಕೆಲವು ದಿನಗಳಿಂದ ಅಕ್ರಮ-ಸಕ್ರಮದ ವಿಚಾರವೇ ಎಲ್ಲೆಡೆ ಚರ್ಚೆಯ ವಸ್ತುವಾಗಿ ಹರಿದಾಡುತ್ತಿದೆ-ಕಾಂಗ್ರೇಸ್ ಮತ್ತು ಬಿಜೆಪಿ ನಡುವೆ ನಡೆದ ವಾಕ್ಸಮರ ಇದೀಗ ಆಣೆ ಪ್ರಮಾಣ ಮಾಡುವ ಹಂತದವರೆಗೂ ತಲುಪಿದೆ.
ದಕ್ಷಿಣಕನ್ನಡ ಜಿಲ್ಲೆಯ ಪುತ್ತೂರಿನಲ್ಲಿ ಇತ್ತೀಚಿನ ಕೆಲವು ದಿನಗಳಿಂದ ಅಕ್ರಮ-ಸಕ್ರಮದ ವಿಚಾರವೇ ಎಲ್ಲೆಡೆ ಚರ್ಚೆಯ ವಸ್ತುವಾಗಿ ಹರಿದಾಡುತ್ತಿದೆ. ಯಾವಾಗ ಪುತ್ತೂರು ತಹಶೀಲ್ದಾರ್ ಭ್ರಷ್ಟಾಚಾರ ಆರೋಪದಡಿ ಸಿಕ್ಕಿಹಾಕಿಕೊಂಡೋ, ಆ ಬಳಿಕ ಈ ವಿಚಾರ ಮುನ್ನೆಲೆಗೆ ಬಂದಿದೆ. ಇದೇ ವಿಚಾರವಾಗಿ ಕಾಂಗ್ರೇಸ್ ಮತ್ತು ಬಿಜೆಪಿ ನಡುವೆ ನಡೆದ ವಾಕ್ಸಮರ ಇದೀಗ ಆಣೆ...
Read More
ವಿಮಾನ ಪ್ರಯಾಣಿಕರ ಬ್ಯಾಗೇಜ್ ನಿಂದ ಚಿನ್ನಾಭರಣ ಕಳವು. ಕಳವು ಮಾಡಿದ ಬ್ಯಾಗೇಜ್ ನೌಕರರ ಬಂಧನ ಮತ್ತು ಚಿನ್ನಭರಣ ಹಾಗೂ ನಗದು ವಶ.
ವಿಮಾನ ಪ್ರಯಾಣಿಕರ ಬ್ಯಾಗೇಜ್ ನಿಂದ ಚಿನ್ನಾಭರಣ ಕಳವು. ಕಳವು ಮಾಡಿದ ಬ್ಯಾಗೇಜ್ ನೌಕರರ ಬಂಧನ ಮತ್ತು ಚಿನ್ನಭರಣ ಹಾಗೂ ನಗದು ವಶ. ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಮಹಿಳಾ ಪ್ರಯಾಣಿಕರೊಬ್ಬರು 30-08-2025 ರಂದು ಬೆಳಿಗ್ಗೆ ಬೆಂಗಳೂರಿನಿಂದ AIR INDIA EXPRESS ವಿಮಾನದಲ್ಲಿ ಪ್ರಯಾಣ ಮಾಡಿ ಮಂಗಳೂರು ವಿಮಾನ...
Read More
ಎಂಡಿಎಂಎ ಮಾರಾಟ ಮಾಡುತ್ತಿದ್ದ ಆರೋಪದಲ್ಲಿ ಇಬ್ಬರ ಬಂಧನ
ಉಳ್ಳಾಲ: ಉಳ್ಳಾಲ ಪೊಲೀಸ್ ಠಾಣಾ ವ್ಯಾಪ್ತಿಯ ತಲಪಾಡಿ ಗ್ರಾಮದ ತಚ್ಛಣಿ ಗ್ರೌಂಡ್ ನಲ್ಲಿ ನಿಷೇಧಿತ ಎಂಡಿಎಂಎ ಮಾರಾಟ ಮಾಡುತ್ತಿದ್ದ ಆರೋಪದಲ್ಲಿ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು ಫಝಲ್ ಹುಸೇನ್(33) ಮತ್ತು ನೌಶಾದ್(32) ಎಂದು ಗುರುತಿಸಲಾಗಿದೆ. ಇವರು ತಚ್ಛಣಿ ಗ್ರೌಂಡ್ ನಲ್ಲಿ ಮಾದಕವಸ್ತು ಮಾರಾಟ ಮಾಡುತ್ತಿರುವ ಬಗ್ಗೆ ಖಚಿತ...
Read More
ಇತಿಹಾಸ ಪ್ರಸಿದ್ಧ ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನದ ವಠಾರದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳದ ಕುರಿತು ಅಪಮಾನ ಖಂಡಿಸಿ ಜನಾಗ್ರಹ ಸಭೆ
ಪುತ್ತೂರು: ಶ್ರೀ ಕ್ಷೇತ್ರ ಧರ್ಮಸ್ಥಳದ ಕುರಿತು ಈಗಾಗಲೇ ಅಪಪ್ರಚಾರ ಇರುವುದರಿಂದ ನೈಜ ಸಂಗತಿ ಹೊರಬರಲು ಈಗಾಗಲೇ ಎಸ್ಐಟಿ ತನಿಖೆ ಒಳಪಡಿಸಿದಂತೆ ಎನ್ಐಎ ತನಿಖೆಗೂ ಒಳಪಡಿಸಬೇಕು, ಈಗಾಗಲೇ ಜನರಲ್ಲಿ ಕ್ಷೇತ್ರದ ಕುರಿತು ನಕಾರಾತ್ಮಕ ಚಿಂತನೆಗಳಿದ್ದು, ಅವುಗಳನ್ನು ತಮ್ಮ ಮನಸ್ಸಿನಿಂದ ತೆಗೆದು ಹಾಕಬೇಕು, ಸೌಜನ್ಯ ಅತ್ಯಾಚಾರ ಆಗಿರುವುದಂತೂ ನಿಜ ಸೌಜನ್ಯಗಳಿಗೆ...
Read More
ಸೋಶಿಯಲ್ ಮೀಡಿಯಾಗಳಲ್ಲಿ ಮನಸೋ ಇಚ್ಚೆ ಪೋಸ್ಟ್, ಕಾಮೆಂಟ್ ಮಾಡುವವವರಿಗೆ ರಾಜ್ಯ ಪೊಲೀಸರಿಂದ ಎಚ್ಚರಿಕೆ
ಬೆಂಗಳೂರು: ಸೋಶಿಯಲ್ ಮೀಡಿಯಾಗಳಲ್ಲಿ ಮನಸೋ ಇಚ್ಚೆ ಪೋಸ್ಟ್, ಕಾಮೆಂಟ್ ಮಾಡುವುದನ್ನು ಕರ್ನಾಟಕ ರಾಜ್ಯ ಪೊಲೀಸರು ಗಂಭೀರವಾಗಿ ಪರಿಗಣಿಸಿದ್ದಾರೆ. ಸಾರ್ವಜನಿಕ ಶಾಂತಿ ಸುವ್ಯವಸ್ಥೆಗೆ ಭಂಗ ತರುವ ಪೋಸ್ಟ್, ಕಾಮೆಂಟ್ ಪ್ರಕಟಿಸುವವರ ವಿರುದ್ಧ ಇನ್ನುಮುಂದೆ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳುವುದಾಗಿ ಪೊಲೀಸರು ಕಠಿಣ ಎಚ್ಚರಿಕೆ ನೀಡಿದ್ದಾರೆ. ರಾಜ್ಯ ಪೊಲೀಸ್ ಇಲಾಖೆಯ ಅಧಿಕೃತ ಸಾಮಾಜಿಕ...
Read More
ಅ.ವಂ| ಫಾ| ಜೇಮ್ಸ್ ಪಟ್ಟೇರಿಲ್ ರವರನ್ನು ಭೇಟಿಯಾದ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ
ಬೆಳ್ತಂಗಡಿ: ಬೆಳ್ತಂಗಡಿ ಧರ್ಮಪ್ರಾಂತ್ಯದ ನೂತನ ಧರ್ಮಾಧ್ಯಕ್ಷರಾಗಿ ಆಯ್ಕೆಯಾದ ಅ.ವಂ| ಫಾ| ಜೇಮ್ಸ್ ಪಟ್ಟೇರಿಲ್ ರವರನ್ನು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಭೇಟಿ ಮಾಡಿ ಅಭಿನಂದನೆ ಸಲ್ಲಿಸಿದರು. ಈ ಸಂದರ್ಭದಲ್ಲಿ ಬಿಷಪ್ ಲಾರೆನ್ಸ್ ಮುಕ್ಕುಯಿ ರವರು, ಪ್ರವೀಣ್ ಫೆರ್ನಾಂಡಿಸ್ ಉಜಿರೆ ಹಾಗೂ ಪ್ರಮುಖರು ಉಪಸ್ಥಿತರಿದ್ದರು....
Read More
ಹೃದಯ ಶಸ್ತ್ರಚಿಕಿತ್ಸೆ ವೇಳೆ ಕುಸಿದು ಬಿದ್ದು ಯುವ ವೈದ್ಯ ಸಾವು
ಚೆನೈ : ಹೃದಯವಿದ್ರಾವಕ ಘಟನೆಯೊಂದು ಬೆಳಕಿಗೆ ಬಂದಿದ್ದು, ಯುವ ವೈದ್ಯರೊಬ್ಬರು ತಾವು ಚಿಕಿತ್ಸೆ ನೀಡುತ್ತಿದ್ದ ಕಾಯಿಲೆಗೆ ಬಲಿಯಾದ ಘಟನೆ ನಡೆದಿದೆ. ಮೃತ ವೈದ್ಯ 39 ವರ್ಷದ ಡಾ.ಗ್ರಾಡ್ಲಿನ್ ರಾಯ್ ಎಂದು ತಿಳಿದಿದೆ. ಗ್ರಾಡೆಲಿನ್ ರಾಯ್, ವಾರ್ಡ್ ಸುತ್ತುಗಳ ಸಮಯದಲ್ಲಿ ಕುಸಿದು ಬಿದ್ದಿದ್ದಾರೆ. ಸಿಪಿಆರ್, ಸ್ಟೆಂಟಿಂಗ್, ಇಂಟ್ರಾ-ಮಹಾಪಧಮನಿಯ ಬಲೂನ್...
Read More
ಕಾಲೇಜುಗಳಿಗೆ ನಿಷೇದಿತ ಮಾದಕವಸ್ತು ಸರಬರಾಜು – ಕೇರಳದ ವ್ಯಕ್ತಿ ಸೆರೆ
ಮಂಗಳೂರು: ಪ್ರತಿಷ್ಠಿತ ಕಾಲೇಜುಗಳಿಗೆ ನಿಷೇದಿತ ಮಾದಕವಸ್ತುವನ್ನು ಸರಬರಾಜು ಮಾಡುತ್ತಿದ್ದ ಓರ್ವ ಆರೋಪಿಯನ್ನು ಸಿಸಿಬಿ ಪೊಲೀಸರು ಕಾರ್ಯಾಚರಣೆ ನಡೆಸಿ ಸೆರೆ ಹಿಡಿದಿದ್ದಾರೆ. ಆರೋಪಿ ಮೊಹಮ್ಮದ್ ಅರ್ಷದ್ ಖಾನ್ (29) ಎಂದು ಗುರುತಿಸಲಾಗಿದ್ದು, ಕೇರಳದ ಎರ್ನಾಕುಲಂ ಜಿಲ್ಲೆಯ ಕೊಚ್ಚಿಯ ಮಟ್ಟಂಚೇರಿಯ ಮೌಲಾನಾ ಆಜಾದ್ ರಸ್ತೆಯವನಾಗಿದ್ದು, ಮಂಗಳೂರಿನ ದೇರಳಕಟ್ಟೆಯಲ್ಲಿರುವ ಅಪಾರ್ಟ್‌ಮೆಂಟ್‌ನಲ್ಲಿ ವಾಸಿಸುತ್ತಿದ್ದ....
Read More
ಎಸ್‌ಡಿಪಿಐ ಪುತ್ತೂರು ವಿಧಾನಸಭಾ ಕ್ಷೇತ್ರ ಸಮಿತಿ ವತಿಯಿಂದ ನಾಯಕರ ಸಭೆ
ಪುತ್ತೂರು (ಆ-29): ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಪುತ್ತೂರು ವಿಧಾನಸಭಾ ಕ್ಷೇತ್ರ ಸಮಿತಿ ವತಿಯಿಂದ ಬದಲಾವಣೆಗಾಗಿ ಕೊಡುಗೆ ಎಂಬ ಘೋಷ ವಾಕ್ಯದೊಂದಿಗೆ ನಾಯಕರ ಸಭೆಯು ಪುತ್ತೂರು ಎಮ್.ಡಿ.ಎಸ್ ಸಭಾಂಗಣದಲ್ಲಿ ನಡೆಯಿತು. ಕ್ಷೇತ್ರ ಸಮಿತಿ ಅಧ್ಯಕ್ಷರಾದ ಅಶ್ರಫ್ ಬಾವು ರವರು ಅಧ್ಯಕ್ಷತೆ ವಹಿಸಿ ಪ್ರಾಸ್ತಾವಿಕವಾಗಿ ಮಾತನಾಡಿದರು.ಮಂಗಳೂರು ಗ್ರಾಮಾಂತರ...
Read More

