ಮಂಗಳೂರು: ಒಪ್ಪೋ ಇಂಡಿಯಾ, ಒಪ್ಪೋ ಕೆ13 ಟರ್ಬೊ ಪ್ರೊ 5ಜಿ ಮತ್ತು ಒಪ್ಪೋ ಕೆ13 ಟರ್ಬೊ 5ಜಿಗಳನ್ನು ಒಳಗೊಂಡ ಒಪ್ಪೋ ಕೆ13 ಟರ್ಬೊ ಸರಣಿ 5ಜಿ ಅನಾವರಣಗೊಳಿಸಿದೆ. ಭಾರತದ ಮೊದಲ ಸ್ಮಾರ್ಟ್‌ಫೋನ್‌ಗಳು , ಸ್ಮಾರ್ಟ್‌ಫೋನ್ ತಾಪಮಾನ ನಿಯಂತ್ರಣದಲ್ಲಿ ಹೊಸ ಮಾನದಂಡವನ್ನು ಸ್ಥಾಪಿಸುತ್ತಿವೆ. ಕಾರ್ಯಕ್ಷಮತೆಯನ್ನು ಮೆಚ್ಚುವವರು ಮತ್ತು ಮಲ್ಟಿ-ಟಾಸ್ಕರ್‌ಗಳಿಗಾಗಿ...
Read More
ಪುತ್ತೂರು ತಾಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ನಡೆದ ತಾಲೂಕು ಮಟ್ಟದ 79ನೇ ಸ್ವಾತಂತ್ರ್ಯೋತ್ಸವ
ಪುತ್ತೂರು: ಹಿರಿಯರ ತ್ಯಾಗ ಬಲಿದಾನ ಶೌರ್ಯದ ಸಂಕೇತವಾಗಿ ನಾವಿಂದು ಸ್ವಾತಂತ್ರ್ಯೋತ್ಸವ ಆಚರಣೆ ಮಾಡುತ್ತಿದ್ದು, ಇದು ಕೇವಲ ಆಚರಣೆಯ ದಿನವಲ್ಲ. ಸಂಕಲ್ಪದ ದಿನವಾಗಿದೆ. ಸ್ವಾತಂತ್ರ್ಯದ ಬೆಲೆಯನ್ನು ಅರಿತು ಅದನ್ನು ಉಳಿಸಿಕೊಳ್ಳುವ ಪ್ರಯತ್ನ ಮಾಡಬೇಕು ಎಂದು ಪುತ್ತೂರು ಉಪವಿಭಾಗಾಧಿಕಾರಿ ಹೇಳಿದರು. ಅವರು ಶುಕ್ರವಾರ ಕಿಲ್ಲೆ ಮೈದಾನದ ಮಂಗಲ್‍ಪಾಂಡೆ ಚೌಕಿಯಲ್ಲಿ ತಾಲೂಕು...
Read More
ಬೆಳ್ತಂಗಡಿ ನ್ಯಾಯಾಲಯದ ಆವರಣದಲ್ಲಿ ಸ್ವಾತಂತ್ರೋತ್ಸದ ಆಚರಣೆ
ಬೆಳ್ತಂಗಡಿ: ಬೆಳ್ತಂಗಡಿ ನ್ಯಾಯಾಲಯದ ಆವರಣದಲ್ಲಿ ಸ್ವಾತಂತ್ರೋತ್ಸದ ಆಚರಣೆ ನಡೆಯಿತು. ಧ್ವಜಾರೋಹಣವನ್ನು ಹಿರಿಯ ಸಿವಿಲ್ ನ್ಯಾಯಾಧೀಶರಾದ ಶ್ರೀ ಮನು ಬಿ.ಕೆ ನೆರವೇರಿಸಿದರು. ಈ ಸಂದರ್ಭದಲ್ಲಿ ಪ್ರಧಾನ ಸಿವಿಲ್ ನ್ಯಾಯಾಧೀಶರಾದ ಶ್ರೀ ಸಂದೇಶ್ ಕೆ, ಹೆಚ್ಚುವರಿ ಸಿವಿಲ್ ನ್ಯಾಯಾಧೀಶರಾದ ಶ್ರೀ ವಿಜಯೇಂದ್ರ ಟಿ. ಹೆಚ್, ಕಿರಿಯ ವಕೀಲರ ಸಮಿತಿಯ ಅಧ್ಯಕ್ಷರಾದ...
Read More
ಹುದ್ದೆ ಇಲ್ಲ ಎನ್ನುವ ಆಧಾರದಲ್ಲಿ ಅವಕಾಶ ನಿರಾಕರಿಸುವಂತಿಲ್ಲ- ಕರ್ನಾಟಕ ಹೈಕೋರ್ಟ್
ಅನುಕಂಪದ ಉದ್ಯೋಗ ನೀಡುವ ಅರ್ಜಿಯನ್ನು ಪರಿಗಣಿಸುವ ಸಂದರ್ಭದಲ್ಲಿ ಕೇವಲ ‘ಹುದ್ದೆ ಖಾಲಿ ಇಲ್ಲ’ ಎಂಬ ಕಾರಣಕ್ಕೆ ಅರ್ಜಿದಾರರಿಗೆ ಅವಕಾಶ ನಿರಾಕರಿಸುವಂತಿಲ್ಲ ಎಂದು ಕರ್ನಾಟಕ ಹೈಕೋರ್ಟ್ ಮಹತ್ವದ ತೀರ್ಪು ನೀಡಿದೆ. ಬಾಗಲಕೋಟೆಯ ಸಂತೋಷ್ ಯಮನಪ್ಪ ವಡಕರ್ ಎಂಬವರು ಸಲ್ಲಿಸಿದ್ದ ರಿಟ್ ಅರ್ಜಿ ವಿಚಾರಣೆ ನಡೆಸಿದ ಕರ್ನಾಟಕ ಹೈಕೋರ್ಟ್‌ನ ನ್ಯಾಯಮೂರ್ತಿ...
Read More
ದಿನಾಂಕ: 19-08-2025 ರಂದು ಬೆಳಿಗ್ಗೆ 11-00 ಗಂಟೆಯಿಂದ ಉಳ್ಳಾಲ ನಗರ ಸಭೆ ಕಛೇರಿಯ ಸಭಾಂಗಣ, ಉಳ್ಳಾಲ ತಾಲೂಕು – “ಲೋಕಾಯುಕ್ತ ಜನ ಸಂಪರ್ಕ ಸಭೆ
ದಿನಾಂಕ: 19-08-2025 ರಂದು ಬೆಳಿಗ್ಗೆ 11-00 ಗಂಟೆಯಿಂದ ಉಳ್ಳಾಲ ನಗರ ಸಭೆ ಕಛೇರಿಯ ಸಭಾಂಗಣ, ಉಳ್ಳಾಲ ತಾಲೂಕು ಇಲ್ಲಿ “ಲೋಕಾಯುಕ್ತ ಜನ ಸಂಪರ್ಕ ಸಭೆ” ಯನ್ನು ಆಯೋಜಿಸಲಾಗಿರುತ್ತದೆ . ಮಂಗಳೂರು ಲೋಕಾಯುಕ್ತ ವಿಭಾಗದ ಪೊಲೀಸ್ ಅಧೀಕ್ಷಕರು, ಪೊಲೀಸ್ ಉಪಾಧೀಕ್ಷಕರು ಹಾಗೂ ಪೊಲೀಸ್ ನಿರೀಕ್ಷಕರು ಸದರಿ ದಿನದಂದು ಭೇಟಿ...
Read More
ಪುತ್ತೂರಿನ ಸವಣೂರಿನಲ್ಲಿ ಶೀಂಟೂರು ಸ್ಮೃತಿ
ಪುತ್ತೂರು: ಸವಣೂರಿನ ವಿದ್ಯಾರಶ್ಮಿ ಸಮೂಹ ಶಿಕ್ಷಣ ಸಂಸ್ಥೆಯ 14ನೇ ವರ್ಷದ ಸ್ಥಾಪಕರ ದಿನಾಚರಣೆ ಶೀಂಟೂರು ಸ್ಮೃತಿ ಕಾರ್ಯಕ್ರಮ ವಿದ್ಯಾಚೇತನ ಸಭಾಂಗಣದಲ್ಲಿ ನಡೆಯಿತು. ಕಾರ್ಯಕ್ರಮವನ್ನ ಪುತ್ತೂರು ಕ್ಷೇತ್ರಶಿಕ್ಷಣಾಧಿಕಾರಿ ಲೊಕೇಶ್ ಎಸ್.ಆರ್ ಉದ್ಘಾಟಿಸಿದರು. ಬಳಿಕ ಮಾತನಾಡಿದ ಅವರು, ಸಮಾಜ ಸುಶಿಕ್ಷಿತ ಹಾಗೂ ಸುಭದ್ರವಾಗಬೇಕಾದರೆ ಶಿಕ್ಷಣಕ್ಕಿಂತ ಮಹತ್ವದ ಶಕ್ತಿ ಬೇರೆ ಇಲ್ಲ....
Read More
ಅಡಿಕೆ ಕೊಳೆರೋಗ ವಿಚಾರ ಸಿಎಂ ಜೊತೆ ಶಾಸಕ ಅಶೋಕ್ ರೈ ಚರ್ಚೆ
ಪುತ್ತೂರು: ದ.ಕ ಜಿಲ್ಲೆಯಲ್ಲಿ ಅಡಿಕೆಗೆ ಕೊಳೆರೋಗ ಭಾದಿಸಿದ್ದು ಇದರಿಂದ ಅಡಿಕೆ ಬೆಳೆಗಾರರು ಸಂಕಷ್ಟಕ್ಕೆ ಒಳಗಾಗಿದ್ದಾರೆ. ಅವರಿಗೆ ಸೂಕ್ತ ಪರಿಹಾರ ಒದಗಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಜೊತೆ ಶಾಸಕ ಅಶೋಕ್ ರೈ ಚರ್ಚೆ ನಡೆಸಿದರು.ಬುಧವಾರ ಮುಖ್ಯಮಂತ್ರಿ ಅವರನ್ನು ಭೇಟಿಯಾದ ಶಾಸಕರು ಈ ಭಾರಿ ಕರಾವಳಿಯಲ್ಲಿ ವಿಪರೀತ ಮಳೆಯಾಗಿ ಅಡಿಕೆಗೆ ಕೊಳೆರೋಗ...
Read More
ಅಪ್ರಾಪ್ತೆಯೊಬ್ಬಳು ತಾಯಿಯಾಗಿ ಹೆರಿಗೆ ವೇಳೆ ಮಗು ಸಾವು
ಸುಬ್ರಮಣ್ಯ: ಸಂಬಂಧಿಯಿಂದಲೇ ಅಪ್ರಾಪ್ತೆಯೊಬ್ಬಳು ತಾಯಿಯಾಗಿ ಹೆರಿಗೆ ವೇಳೆ ಮಗು ಸಾವನ್ನಪ್ಪಿರುವ ಘಟನೆ ಸುಬ್ರಮಣ್ಯದಲ್ಲಿ ನಡೆದಿದೆ. ಕೊಲ್ಲಮೊಗ್ರದ ಅಪ್ರಾಪ್ತೆ ಮೇಲೆ ಆಕೆಯ ಚಿಕ್ಕಮ್ಮನ ಮಗ ಲೈಂಗಿಕ ದೌರ್ಜನ್ಯವೆಸಗಿದ್ದ ಎಂಬ ವಿಚಾರ ಬೆಳಕಿಗೆ ಬಂದಿದೆ. ಬಾಲಕಿಗೆ ಹೊಟ್ಟೆನೋವು ಎಂದು ಪೋಷಕರು ಆಸ್ಪತ್ರೆಗೆ ಕರೆದುಕೊಂಡು ಹೋದಾಗ ಗರ್ಭಿಣಿ ಅನ್ನೋದು ಗೊತ್ತಾಗಿದೆ. ಬಾಲಕಿಗೆ...
Read More
ಆಡಳಿತ ಮೊಕ್ತೇಸರರಿಗೆ ದೇವಸ್ಥಾನಕ್ಕೆ ಪ್ರವೇಶ ನಿಷೇಧ
ಹೆಬ್ರಿ: ಹೆಬ್ರಿ ಸೀತನಾದಿ ಬಳಿಯ ದೇವಸ್ಥಾನದ ಪ್ರವೇಶಕ್ಕೆ ಅಡ್ಡಿ ಪಡಿಸಿದ ಘಟನೆ ವರದಿ ಆಗಿದೆ. ಸುಪ್ರೀತ್ (32), ಚಾಂತಾರು ಗ್ರಾಮ ಬ್ರಹ್ಮಾವರ ಇವರ ಅಜ್ಜಿ ಮನೋರಮಾ ರವರು ನಾಡ್ಪಾಲು ಗ್ರಾಮದ ನಂದಲ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಅನುವಂಶಿಕ ಆಡಳಿತ ಮೊಕ್ತೇಸರಾಗಿರುತ್ತಾರೆ. ಅವರು ಹಾಗೂ ಅವರ ಮನೆಯವರು ದಿನಾಂಕ...
Read More
ಬಂಟ್ವಾಳ ತಾಲೂಕು ಕಚೇರಿಗೆ ಲೋಕಾಯುಕ್ತ ದಾಳಿ
ಬಂಟ್ವಾಳ: ಬಂಟ್ವಾಳ ತಾಲೂಕು ಕಚೇರಿಗೆ ಇಂದು ಆಗಸ್ಟ್ 13ರಂದು ಮಧ್ಯಾಹ್ನ ಲೋಕಾಯುಕ್ತ ದಾಳಿ ನಡೆದಿದ್ದು, ಉಪತಹಶೀಲ್ದಾರ್ ಸಹಿತ ಮೂವರ ವಿರುದ್ಧ ಪ್ರಕರಣ ದಾಖಲಾಗಿದೆ. ಪ್ರಕರಣದಲ್ಲಿ ತಹಶೀಲ್ದಾರ್ ಪಾತ್ರ ಇದೆಯೇ ಎಂಬುದನ್ನು ಲೋಕಾಯುಕ್ತ ಅಧಿಕಾರಿಗಳು ತನಿಖೆ ನಡೆಸುತ್ತಿದ್ದಾರೆ. ಉಪತಹಶೀಲ್ದಾರ್ ರಾಜೇಶ್ ನಾಯ್ಕ, ಪ್ರಥಮ ದರ್ಜೆ ಸಹಾಯಕ ಸಂತೋಷ್ ಹಾಗೂ...
Read More

