ಮಂಗಳೂರು: ಪುತ್ತೂರು ಸರಕಾರಿ ಆಸ್ಪತ್ರೆಯ ಆಡಳಿತ ವೈದ್ಯಾಧಿಕಾರಿಯ ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪದ ಸಂಬಂಧ ಎದ್ದಿರುವ ವಿವಾದ ಸಂಬಂಧ ಪ್ರತಿಕ್ರಿಯಿಸಿರುವ ಖ್ಯಾತ ವೈದ್ಯ ಶ್ರೀನಿವಾಸ್ ಕಕ್ಕಿಲ್ಲಾಯ, ದಕ್ಷಿಣ ಕನ್ನಡ ಜಿಲ್ಲೆಯ ವೈದ್ಯಕೀಯ ಸಂಘಟನೆಗಳ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ. ಈ ಕುರಿತು ಫೇಸ್‌ಬುಕ್ ನಲ್ಲಿ ಪೋಸ್ಟ್ ಮಾಡಿರುವ ಅವರು, ಅವಿಭಜಿತ...
Read More
ಮಂಗಳೂರು: ವಲಸೆ ಕಾರ್ಮಿಕನ ಗುಂಪು ಹತ್ಯೆ ಪ್ರಕರಣ: 15 ಮಂದಿ ಆರೋಪಿಗಳು ಪೊಲೀಸ್ ವಶಕ್ಕೆ.
ಮಂಗಳೂರು: ನಗರ ಹೊರವಲಯದ ಕುಡುಪು ಸಮೀಪ ರವಿವಾರ ವ್ಯಕ್ತಿಯೊಬ್ಬರನ್ನು ಸುಮಾರು 30ಕ್ಕೂ ಅಧಿಕವಿದ್ದ ಗುಂಪು ಹಲ್ಲೆ ನಡೆಸಿ ಹತ್ಯೆಗೈದಿರುವುದು ದೃಢಪಟ್ಟಿದೆ. ಪ್ರಕರಣಕ್ಕೆ ಸಂಬಂಧಿಸಿ 15 ಮಂದಿ ಆರೋಪಿಗಳನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ ಎಂದು ಪೊಲೀಸ್ ಆಯುಕ್ತ ಅನುಪಮ್ ಅಗರ್ವಾಲ್ ತಿಳಿಸಿದ್ದಾರೆ. ಮಂಗಳವಾರ ಮಧ್ಯಾಹ್ನ ಆಯುಕ್ತರ ಕಚೇರಿಯಲ್ಲಿ ಸುದ್ದಿಗೋಷ್ಟಿಯಲ್ಲಿ...
Read More
ಅಂದರ್ ಬಾಹರ್ ಜುಗಾರಿ ಅಡ್ಡೆಗೆ ಖಾಕಿ ರೇಡ್ : ಏಳು ಮಂದಿ ಅಂದರ್…!!
ಕಾರ್ಕಳ : ಕಾರ್ಕಳ ತಾಲೂಕಿನ ಕೌಡೂರು ಗ್ರಾಮದ ಎಲಿಯಾಳ ಎಂಬಲ್ಲಿ ಸಾರ್ವಜನಿಕ ಸ್ಥಳದಲ್ಲಿ ಹಣ ಪಣವಾಗಿಟ್ಟು ಅಂದರ್ ಬಾಹರ್ ಜುಗಾರಿ ಆಟ ಆಡುತ್ತಿದ್ದ 7 ಮಂದಿ ಆರೋಪಿಗಳನ್ನು ಏ. 27ರಂದು ಕಾರ್ಕಳ ನಗರ ಪೊಲೀಸರು ಬಂಧಿಸಿದ್ದಾರೆ. ಪಳ್ಳಿ ಗ್ರಾಮದ ಬೊಬ್ಬರಪಲ್ಕೆಯ ಗಣೇಶ (38), ಕೌಡೂರಿನ ಮಂಜುನಾಥ (33),...
Read More
ಸ್ವಯಂ ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೈದ ಉದ್ಯಮಿ.
ಕಾರ್ಕಳ: ಉದ್ಯಮಿ ದಿಲೀಪ್ ಎನ್.ಆರ್. ಎಂಬವರ ಸ್ವಯಂ ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೈದ ಘಟನೆ ನಡೆದಿದೆ. ಮಂಗಳವಾರ ಬೆಳಗ್ಗೆ ಜಾವದಲ್ಲಿ ಈ ಘಟನೆ ನಡೆದಿದೆ. ಕಾರ್ಕಳ ಪುರಸಭೆಯ ಮಾಜಿ ಅಧ್ಯಕ್ಷ ಸುಭೀತ್ ಎನ್.ಆರ್ ಅವರ ಸಹೋದರ ಆಗಿದ್ದು. ಮಾಜಿ ಸಚಿವ ವಿನಯಕುಮಾರ್ ನಿಕಟ ಸಂಬಂಧಿ ಆಗಿದ್ದಾರೆ. ಮಂಗಳೂರಿನಲ್ಲಿ ಉದ್ಯಮ...
Read More
ನಮ್ಮ ಸಂಘಟನೆ ಯಾವುದೇ ಪಕ್ಷ, ಪಾರ್ಟಿಗೆ ಸೇರಿಲ್ಲ.ನಮ್ಮ ಮುಷ್ಕರ ಮುಗಿದಿಲ್ಲ. ಸರಕಾರಿ ಆಸ್ಪತ್ರೆಯಲ್ಲಿ ಕಪ್ಪು ಪಟ್ಟಿ ಧರಿಸಿ ಕರ್ತವ್ಯ – ಡಾ. ದೀಪಕ್ ರೈ.
ನಮ್ಮ ಸಂಘಟನೆ ಯಾವುದೇ ಪಕ್ಷ, ಪಾರ್ಟಿಗೆ ಸೇರಿಲ್ಲ.ನಮ್ಮ ಮುಷ್ಕರ ಮುಗಿದಿಲ್ಲ. ಸರಕಾರಿ ಆಸ್ಪತ್ರೆಯಲ್ಲಿ ಕಪ್ಪು ಪಟ್ಟಿ ಧರಿಸಿ ಕರ್ತವ್ಯ – ಡಾ. ದೀಪಕ್ ರೈ. ಪುತ್ತೂರು: ನಮ್ಮ ಮುಷ್ಕರ ಮುಗಿದಿಲ್ಲ. ಯಾರ ತಪ್ಪಿತಸ್ಥರಿದ್ದಾರೋ ಅವರನ್ನು ಪೊಲೀಸ್ ಠಾಣೆಗೆ ತರುವ ತನಕ ನಮ್ಮ ನಾವು ಕಪ್ಪು ಪಟ್ಟಿ ಧರಿಸಿ...
Read More
ವಲಸೆ ಕಾರ್ಮಿಕನ ಮೇಲೆ ಗುಂಪು ಹಲ್ಲೆ, ಹತ್ಯೆ. ತನಿಖೆಗೆ ವಿಶೇಷ ತನಿಖಾ ತಂಡ ನೇಮಿಸಲು ಸಿಪಿಐಎಂ ಆಗ್ರಹ-ಪ್ರಕರಣವನ್ನು ದುರ್ಬಲಗೊಳಿಸುವ ಯತ್ನವೂ ಪ್ರಭಾವಿ ರಾಜಕಾರಣಿಗಳಿಂದ, ಸ್ಥಳೀಯ ಜನಪ್ರತಿನಿಧಿಗಳಿಂದ ನಡೆಯುತ್ತಿರುವ ಕುರಿತು ಅನುಮಾನ.
ಮುನೀರ್ ಕಾಟಿಪಳ್ಳ, ಸಿಪಿಐಎಂ ದಕ್ಷಿಣ ಕನ್ನಡ ಜಿಲ್ಲಾ ಕಾರ್ಯದರ್ಶಿ ಮಂಗಳೂರು ನಗರದ ಕುಡುಪು ಬಳಿ ವಲಸೆ ಕಾರ್ಮಿಕನ ಮೇಲೆ ಗುಂಪು ಹಲ್ಲೆ, ಹತ್ಯೆ. ತನಿಖೆಗೆ ವಿಶೇಷ ತನಿಖಾ ತಂಡ ನೇಮಿಸಲು ಸಿಪಿಐಎಂ ಆಗ್ರಹ. ಮಂಗಳೂರು ನಗರದ ಹೊರವಲಯದ ಕುಡುಪು ಎಂಬಲ್ಲಿ ನಿನ್ನೆ ಸಂಜೆ (ಎಪ್ರಿಲ್27) ಕ್ರಿಕೆಟ್ ಆಡುತ್ತಿದ್ದ...
Read More
ಬೆಂಗಳೂರಿನ ಕೆ ಜಿ ಎಸ್ ಕ್ಲಬ್ ನಲ್ಲಿ ನಡೆದ ರಾಜ್ಯ ಮಟ್ಟದ ಕ್ಲಾಸಿಕ್ ಪವರ್ ಲಿಟ್ಟಿಂಗ್-445 ಕೆಜಿ ಭಾರವನ್ನು ಎತ್ತಿ ಚಿನ್ನದ ಪದಕ ಪಡೆದ ಸತೀಶ್ ಖಾರ್ವಿ
ಬೆಂಗಳೂರಿನ ಕೆ ಜಿ ಎಸ್ ಕ್ಲಬ್ ನಲ್ಲಿ ನಡೆದ ರಾಜ್ಯ ಮಟ್ಟದ ಕ್ಲಾಸಿಕ್ ಪವರ್ ಲಿಟ್ಟಿಂಗ್ ಸಬ್ ಜೂನಿಯರ್, ಜೂನಿಯರ್ ಮಾಸ್ಟರ್, ಸ್ಪರ್ಧೆಯ M-1 ವಿಭಾಗದ 66 ಕೆಜಿ ಯಲ್ಲಿ 445 ಕೆಜಿ ಭಾರವನ್ನು ಎತ್ತಿ ಚಿನ್ನದ ಪದಕ ಪಡೆದ ಸತೀಶ್ ಖಾರ್ವಿ ಇವರು ಕುಂದಾಪುರದ ಹರ್ಕ್ಯುಲಸ್...
Read More
ಯುವಕ ನೀರಲ್ಲಿ ಮುಳುಗಿ ಮೃತ್ಯು
ಹೆಬ್ರಿಯ ಸೀತಾನದಿಯಲ್ಲಿ ಮುಳುಗಿ ವ್ಯಕ್ತಿ ಸಾವನ್ನಪ್ಪಿದ ಘಟನೆ ನಡೆದಿದೆ. ಹೆಬ್ರಿ ಗ್ರಾಮ ಪಂಚಾಯತದ ಅಂಗ ವಿಕಲ ಪುನರ್ವಸತಿ ವಿಭಾಗದಲ್ಲಿ ಉದ್ಯೋಗದಲ್ಲಿದ್ದ ಹೆಬ್ರಿ ಕಿನ್ನಿ ಗುಡ್ಡೆಯ ಸಂಕೇತ್ ಶೆಟ್ಟಿಯವರು ಈಜಲಿಕ್ಕಾಗಿ ಸ್ನೇಹಿತರೊಂದಿಗೆ ಹೋದಾಗ ಈ ಘಟನೆ ನಡೆದಿದೆ....
Read More
ಪುತ್ತೂರು: ಹಿಂದೂ ದಂಪತಿಗೆ ತಲವಾರು ತೋರಿಸಿ ಬೆದರಿಕೆ: ಬಿಜೆಪಿ ಮುಖಂಡನ ವಿರುದ್ಧ FIR.
ಪುತ್ತೂರು: ಹಿಂದೂ ಸಂಘಟನೆ ಹಾಗೂ ಬಿಜೆಪಿ ಮುಖಂಡ ಮುರಳಿಕೃಷ್ಣ ಹಸಂತಡ್ಕ ಹಿಂದೂ ದಂಪತಿಗೆ ತಲವಾರು ಹಿಡಿದು ಬೆದರಿಕೆಯೊಡ್ಡಿದ ಪ್ರಕರಣ ವಿಟ್ಲ ಠಾಣೆಯಲ್ಲಿ ದಾಖಲಾಗಿದೆ. ದೂರುದಾರ ಬಂಟ್ವಾಳ ತಾಲೂಕಿನ ಹರೀಶ್ ಅವರು ನೀಡಿದ ದೂರಿನಂತೆ, ಎಪ್ರಿಲ್ 16 ರಂದು ಮನೆಯಲ್ಲಿ ತನ್ನ ಪತ್ನಿಯೊಬ್ಬಳೇ ಇದ್ದ ಸಮಯದಲ್ಲಿ ಮನೆಗೆ ಬಂದಿದ್ದ ಹಸಂತಡ್ಕ,...
Read More
‘ಕಾನೂನು ಕ್ರಮ ಕೈಗೊಳ್ಳಲು ಸೂಚಿಸಿದ್ದೇನೆ-ರಾಜಕೀಯ ಮಾಡಲು ಹೋಗಬೇಡಿ’ವೈದ್ಯರ ಮೇಲೆ ಹಲ್ಲೆ ಆರೋಪಕ್ಕೆ ಶಾಸಕ ಅಶೋಕ್ ರೈ ಪ್ರತಿಕ್ರಿಯೆ.
ಪುತ್ತೂರು: ಪುತ್ತೂರಿನಲ್ಲಿ ನಡೆದ ವೈದ್ಯೆಯ ಮೇಲೆ ನಡೆದ ಹಲ್ಲೆ ಆರೋಪಕ್ಕೆ ಸಂಬಂಧಿಸಿ ಶಾಸಕ ಅಶೋಕ್ ಕುಮಾರ್ ರೈ ಘಟನೆಯ ಕುರಿತು ಪ್ರತಿಕ್ರಿಯೆ ನೀಡಿದರು. ಮಾಧ್ಯಮದ ಮುಂದೆ ಮಾತನಾಡಿದ ಶಾಸಕರು,ನನಗೆ ಯಾರು ಸರಕಾರಿ ವೈದ್ಯರು ಕರೆ ಮಾಡಲಿಲ್ಲ.ನನಗೆ ಮಾಧ್ಯಮದ ಮುಖಾಂತರ ಮಾಹಿತಿ ತಿಳಿಯಿತು.ಕೂಡಲೇ ಅಧಿಕಾರಿಗಳ ಬಳಿ ವಿಚಾರಿಸಿ ಮಾಹಿತಿ...
Read More

