ತುಂಬೆ ಕಿಂಡಿ ಆಣೆಕಟ್ಟಿಗೆ ಬಾಗಿನ ಅರ್ಪಣೆ ಮಂಗಳೂರು: ತುಂಬೆ ಕಿಂಡಿ ಆಣೆಕಟ್ಟು ಬಳಿ ನೇತ್ರಾವತಿ ನದಿಗೆ ಬಾಗಿನ ಅರ್ಪಿಸಿ ಗಂಗಾಪೂಜೆಯನ್ನು ನೆರವೇರಿಸಲಾಯಿತು.ಬಳಿಕ ಮಾತಾಡಿದ ಮಂಗಳೂರು ಮಹಾನಗರ ಪಾಲಿಕೆ ಮೇಯರ್ ಮನೋಜ್ ಕುಮಾರ್ ಅವರು, “ಮಂಗಳೂರಿಗೆ ಅನೇಕ ವರ್ಷಗಳಿಂದ ನೀರುಣಿಸುತ್ತಿರುವ ನೇತ್ರಾವತಿ ನದಿ ನಮಗೆ ತಾಯಿ ಸಮಾನ. ಜನರಿಗೆ...
Read More
ಅವಿವಾಹಿತ ಯುವಕನೊಬ್ಬ ತನ್ನ ಮನೆಯ ತೋಟದ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಉಪ್ಪಿನಂಗಡಿ ಸಮೀಪದ ಪೆರಿಯಡ್ಕದಲ್ಲಿ ನಡೆಯಿದೆ.
ಅವಿವಾಹಿತ ಯುವಕನೊಬ್ಬ ತನ್ನ ಮನೆಯ ತೋಟದ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಉಪ್ಪಿನಂಗಡಿ ಸಮೀಪದ ಪೆರಿಯಡ್ಕದಲ್ಲಿ ನಡೆಯಿದೆ ಇಲ್ಲಿನ ಕಿಂಡೋವು ಜಿನ್ನಪ್ಪ ಗೌಡ ಎಂಬವರ ಪುತ್ರ ಶ್ರೀನಿವಾಸ ೨8 ವರ್ಷ ಆತ್ಮಹತ್ಯೆಗೈದ ಯುವಕಕೂಲಿ ಕಾರ್ಮಿಕನಾಗಿದ್ದ ಶ್ರೀನಿವಾಸ ಸೋಮವಾರ ಸಂಜೆಯಿಂದ ನಾಪತ್ತೆಯಾಗಿದ್ದು, ಮಂಗಳವಾರ ಮುಂಜಾನೆ ಆತನ ಶವ...
Read More
ನಿರ್ವಹಣೆ ಇಲ್ಲದ ಅಡಿಕೆ ತೋಟದಲ್ಲಿ ಅಪರಿಚಿತ ಶವ ಪತ್ತೆ
ನಿರ್ವಹಣೆ ಇಲ್ಲದ ಅಡಿಕೆ ತೋಟದಲ್ಲಿ ಅಪರಿಚಿತ ಶವ ಪತ್ತೆ ಪುತ್ತೂರು ನಗರಸಭಾ ವ್ಯಾಪ್ತಿಯ ಪಾಂಗಳಾಯ ಎಂಬಲ್ಲಿ ಪತ್ತೆಯಾದ ಶವ ಅಡಿಕೆ ಕದಿಯಲು ಬಂದು ಅಡಿಕೆ ಮರದಿಂದ ಬಿದ್ದು ಅಪರಿಚಿತ ವ್ಯಕ್ತಿ ಸಾವು ಅಡಿಕೆ ಮರವೇ ಅರ್ಧದಲ್ಲಿ ಮುರಿದು ಬಿದ್ದು ಸಾವನ್ನಪ್ಪಿರುವ ಶಂಕೆ ಸ್ಥಳಕ್ಕೆ ಪುತ್ತೂರು ನಗರ ಪೊಲೀಸರು...
Read More
ಪುತ್ತೂರಿನಲ್ಲಿ ಕುಡಿಯುವ ನೀರು ಯೋಜನೆಗೆ ಸಂಬಂಧಿಸಿದ ವಿಧಾನಸಭಾ ವ್ಯಾಪಿಯ ಅಧಿಕಾರಿಗಳ ಸಭೆ-ಲೀಸ್ ರದ್ದಾದ ಕೆಸಿಡಿಸಿ ಸ್ಥಳ ಸರ್ಕಾರದ ವಶ- ಪುತ್ತೂರು ಶಾಸಕ ಅಶೋಕ್ ರೈ ಹೇಳಿಕೆ
ಪುತ್ತೂರು; ಪುತ್ತೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಬಂಟ್ವಾಳ ತಾಲೂಕಿನ ವಿಟ್ಲಭಾಗದಲ್ಲಿ ೨೪೦ ಎಕರೆ ಹಾಗೂ ಪುತ್ತೂರು ತಾಲೂಕಿನಲ್ಲಿ ೨೮೦ ಎಕರೆ ಸರ್ಕಾರಿ ಸ್ಥಳ ಗೇರು ಅಭಿವೃದ್ಧಿ ನಿಗಮದ ಕೈಯಲ್ಲಿದೆ. ಈ ಲೀಸ್ ರದ್ದಾಗಿ ೩೦ ವರ್ಷ ಕಳೆದಿದೆ. ಇದನ್ನು ಕೆಸಿಡಿಸಿ ನವೀಕರಿಸಿಲ್ಲ. ಈ ಜಾಗಗಳನ್ನು ಸರ್ಕಾರ ವಶಪಡಿಸಿಕೊಳ್ಳಲಿದೆ...
Read More
ಉಡುಪಿ ; ನಾಯಿಗೆ ವಿಷ ಹಾಕಿ ಕೊಲ್ಲಲಾಗಿದೆಂದು ಮರಣೋತ್ತರ ಪರೀಕ್ಷೆ ಮಾಡಲು ಕಳೇಬರ ಮೇಲೆತ್ತಿದ ಪೊಲೀಸರು
ಉಡುಪಿ ; ಸಾಮಾನ್ಯವಾಗಿ ಮನುಷ್ಯರ ಅನುಮಾನಸ್ಪದ ಸಾವಿನ ಪ್ರಕರಣದ ತನಿಕೆಗೆ ಮೃತದೇಹ ಮೇಲತ್ತಿ ಮರಣೋತ್ತರ ಪರೀಕ್ಷೆ ನಡೆಸುವುದು ಸಾಮಾನ್ಯ. ಆದರೆ ಉಡುಪಿ ಜಿಲ್ಲೆಯ ಕಾಪು ಪೊಲೀಸರು ನಾಯಿಯೊಂದರ ಸಾವಿನ ಪ್ರಕರಣದ ತನಿಕೆಗಾಗಿ ಮಣ್ಣಿನಲ್ಲಿ ಹೂತಿದ್ದ ನಾಯಿಯ ಕಳೆಬರವನ್ನು ಮೇಲತ್ತಿದ್ದ ಘಟನೆ ನಡೆದಿದೆ. ನಾಯಿಯ ಮರಣೋತ್ತರ ಪರೀಕ್ಷೆ ನಡೆಸಲು ಮುಂದಾಗಿರುವ...
Read More
ಬೆಂಗಳೂರು: ತಡರಾತ್ರಿ ಕಾಂಗ್ರೆಸ್ ನಾಯಕನ ಬರ್ಬರ ಹತ್ಯೆ.
ಬೆಂಗಳೂರು: ಅಶೋಕನಗರದ ಗರುಡ ಮಾಲ್ ಹತ್ತಿರ ಶನಿವಾರ ತಡರಾತ್ರಿ, ಕಾಂಗ್ರೆಸ್ ಮುಖಂಡ ಶೇಖ್ ಹೈದರ್ ಅಲಿಯನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ. ಲೈವ್ ಬ್ಯಾಂಡ್ ಪ್ರದರ್ಶನವನ್ನು ನೋಡಿ ಹೊರಬಂದ ನಂತರ, ಶೇಖ್ ಹೈದರ್ ಅಲಿ ಮತ್ತು ಅವರ ಸ್ನೇಹಿತ ಬೈಕ್‌ನಲ್ಲಿ ಪ್ರಯಾಣಿಸುತ್ತಿದ್ದಾಗ, ಆರೋಪಿಗಳು ಬೈಕ್ ಅನ್ನು ಅಡ್ಡಗಟ್ಟಿ ಹಲ್ಲೆ ಮಾಡಿ...
Read More
ಎಸ್‌ಡಿಪಿಐ ಪುತ್ತೂರು ವತಿಯಿಂದ ಬ್ರಹ್ಮರಕೊಟ್ಲು ಟೋಲ್‌ಗೇಟ್ ವಿರುದ್ಧ ಸಹಿ ಸಂಗ್ರಹ
ಪುತ್ತೂರು ಫೆ,22: ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಮಂಗಳೂರು ಗ್ರಾಮಾಂತರ ಜಿಲ್ಲಾ ಸಮಿತಿಯ ವತಿಯಿಂದ ಬ್ರಹ್ಮರಕೊಟ್ಲು ಟೋಲ್‌ಗೇಟ್ ತೆರವಿಗೆ ಆಗ್ರಹಿಸಿ ಹಮ್ಮಿಕೊಂಡಿದ್ದ ಜಿಲ್ಲಾದ್ಯಂತ ಸಾರ್ವಜನಿಕ ಸಹಿ ಸಂಗ್ರಹ ಅಭಿಯಾನವು ಪುತ್ತೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಗಾಂಧಿಕಟ್ಟೆ ಬಳಿ, ಕಬಕ ಜಂಕ್ಷನ್, ವಿಟ್ಲ ಜಂಕ್ಷನ್, ಕುಂಬ್ರ ಜಂಕ್ಷನ್...
Read More
ಅಟಲ್ ಜೀ ಜನ್ಮ ಶತಾಬ್ದಿ ಪ್ರಯುಕ್ತ ಪಾಣಾಜೆಯ ಆಶಕ್ತ ಕುಟುಂಬದ ಮನೆ ನವಿಕರಣಕ್ಕೆ ಪುತ್ತಿಲ ಪರಿವಾರ ಸೇವಾ ಟ್ರಸ್ಟ್ (ರಿ)ಸಂಕಲ್ಪ…..
ಅಟಲ್ ಜೀ ಜನ್ಮ ಶತಾಬ್ದಿ ಪ್ರಯುಕ್ತ ಪಾಣಾಜೆಯ ಆಶಕ್ತ ಕುಟುಂಬದ ಮನೆ ನವಿಕರಣಕ್ಕೆ ಪುತ್ತಿಲ ಪರಿವಾರ ಸೇವಾ ಟ್ರಸ್ಟ್ (ರಿ)ಸಂಕಲ್ಪ…..ಪಾಣಾಜೆ ಗ್ರಾಮದ ದೇವಸ್ಯ ಉದಯ ಕುಮಾರ್ ಮಣಿಯಾಣಿ ರವರ ಮನೆಯ ಮೇಲ್ಚಾವಣಿಯು ಸಂಪೂರ್ಣ ಶಿತಿಲಾವಸ್ಥೆಯಲ್ಲಿದ್ದು ವಾಸಕ್ಕೆ ಯೋಗ್ಯವಲ್ಲದ ಕಾರಣ ಈ ಮನೆಯ ದುರಸ್ತಿ ಯ ಕಾರ್ಯವನ್ನು ಅಟಲ್...
Read More
ಕೋಟೆಕಾರು ಪಟ್ಟಣ ಪಂಚಾಯತ್ ವ್ಯಾಪ್ತಿಯಲ್ಲಿ ಸಾರ್ವಜನಿಕರಿಗೆ ಏಕ ಬಳಕೆ ಪ್ಲಾಸ್ಟಿಕ್ ನಿಷೇಧದ ಬಗ್ಗೆ ಅರಿವು ಕಾರ್ಯಕ್ರಮ.
ಕೋಟೆಕಾರು ಪಟ್ಟಣ ಪಂಚಾಯತ್ ವ್ಯಾಪ್ತಿಯಲ್ಲಿ ಸಾರ್ವಜನಿಕರಿಗೆ ಏಕ ಬಳಕೆ ಪ್ಲಾಸ್ಟಿಕ್ ನಿಷೇಧದ ಬಗ್ಗೆ ಅರಿವು ಕಾರ್ಯಕ್ರಮ ನಡೆಸಲಾಯಿತು.ಬೀರಿ ಜಂಕ್ಷನ್ ನಿಂದ ಕೋಟೆಕಾರು ತನಕ ಜಾಥ ಮಾಡಿ ವರ್ತಕರಿಗೆ ಈ ಬಗ್ಗೆ ಜಾಗೃತಿ ಮೂಡಿಸಲಾಯಿತು. ಪಟ್ಟಣ ಪಂಚಾಯತ್ ಅದ್ಯಕ್ಷರಾದ ಶ್ರೀ ಮತಿ ದಿವ್ಯ ಸತೀಶ ಶೆಟ್ಟಿ , ಉಪಾಧ್ಯಕ್ಷರಾದ...
Read More
ಪರಶುರಾಮ ಮೂರ್ತಿ ವಿವಾದ ಬಗೆಹರಿಸಲು ಅಷ್ಟಮಂಗಲ ನಡೆಸಿ: ಮುನಿಯಾಲು ಉದಯ ಕುಮಾರ್ ಶೆಟ್ಟಿ ಸಲಹೆ.
ಉಡುಪಿ: ಕಾರ್ಕಳ ತಾಲೂಕಿನ ಬೈಲೂರಿನ ಉಮಿಕಲ್ ಬೆಟ್ಟದ ಪರಶುರಾಮ ಥೀಮ್ ಪಾರ್ಕ್‌ನಲ್ಲಿ ನಿರ್ಮಿಸಿರುವ ಪರಶುರಾಮ ಮೂರ್ತಿಯ ವಿವಾದಕ್ಕೆ ಸಂಬಂಧಿಸಿದಂತೆ ತನಿಖೆ ಪ್ರಗತಿಯಲ್ಲಿದೆ. ಈ ವಿವಾದ ಆದಷ್ಟು ಬೇಗ ಪರಿಹಾರ ಆಗಬೇಕು. ಹೀಗಾಗಿ ಧಾರ್ಮಿಕ ಮುಖಂಡರ ನೇತೃತ್ವದಲ್ಲಿ ಅಷ್ಟಮಂಗಲ ಪ್ರಶ್ನೆ ನಡೆಸಿ, ಮುಂದಿನ ತೀರ್ಮಾನಕ್ಕೆ ಕೈಗೊಳ್ಳಬೇಕು ಎಂದು ಕಾಂಗ್ರೆಸ್...
Read More

