ಕೋಟೆಕಾರು: Bombay Saw Millನ ಮಾಲಿನ್ಯ ಉಗುಳುವ ಗೋಪುರದಿಂದ ದಟ್ಟ ಹೊಗೆ – ಜನರ ಆರೋಗ್ಯಕ್ಕೆ ಭಾರಿ ಆತಂಕ ಕೋಟೆಕಾರು: ಕೋಟೆಕಾರು ಪ್ರದೇಶದಲ್ಲಿರುವ Bombay Saw Mill ಕಾರ್ಖಾನೆಯಿಂದ ಹೊರಬರುತ್ತಿರುವ ದಟ್ಟ ಹೊಗೆ ಬಗ್ಗೆ ಸ್ಥಳೀಯರು ತೀವ್ರ ಆತಂಕ ವ್ಯಕ್ತಪಡಿಸಿದ್ದಾರೆ. ಕಾರ್ಖಾನೆಯ **ಮಾಲಿನ್ಯ ಉಗುಳುವ ಗೋಪುರ (ಧೂಮ...
Read More
ತೊಕ್ಕೊಟ್ಟು ಫ್ಲೈಓವರ್‌ನಲ್ಲಿ ಬೈಕ್ ಅಡ್ಡಗಟ್ಟಿ ಭೀಕರ ಹತ್ಯೆ
ಉಳ್ಳಾಲ: ತೊಕ್ಕೊಟ್ಟು ಫ್ಲೈಓವರ್ ಮೇಲೆ ಬೈಕ್ ಅಡ್ಡಗಟ್ಟಿ ವ್ಯಕ್ತಿಯೊಬ್ಬರನ್ನು ಭೀಕರವಾಗಿ ಕಡಿದು ಹತ್ಯೆ ಮಾಡಿದ ಘಟನೆ ಇಂದು ನಸುಕಿನ ಜಾವ ನಡೆದಿದೆ. ಕಿನ್ಯ ಅಜ್ಜಿನಡ್ಕ ನಿವಾಸಿ ಆರಿಫ್ (40) ಹತ್ಯೆಗೀಡಾದ ವ್ಯಕ್ತಿ ಎಂದು ಗುರುತಿಸಲಾಗಿದೆ. ಇಂದು ಬೆಳಗಿನ ಜಾವ ಸುಮಾರು 4 ಗಂಟೆ ವೇಳೆಗೆ ಈ ದುರ್ಘಟನೆ...
Read More
ಜುಲೈ 28 ರಿಂದ 48 ದಿನಗಳ ಈ ಧಾರ್ಮಿಕ ಹಬ್ಬ ಬೈಂದೂರು ಕ್ಷೇತ್ರವನ್ನ ಆಧ್ಯಾತ್ಮದ ಉತ್ತುಂಗಕ್ಕೆ ಏರಿಸಲಿದೆ.
ಇತಿಹಾಸದ ಪುಟಗಳಲ್ಲಿ ಸುವರ್ಣಾಕ್ಷರ: ಉಡುಪಿ ಜಿಲ್ಲೆಯಲ್ಲೇ ಪ್ರಥಮ ಬಾರಿಗೆ ಬೈಂದೂರಿನಲ್ಲಿ ‘ಚಾತುರ್ಮಾಸ್ಯ’ದ ಮಹಾ ಸಂಗಮ! ಬೈಂದೂರು: ತುಳುನಾಡಿನ ಪವಿತ್ರ ಭೂಮಿ ಉಡುಪಿ ಜಿಲ್ಲೆಯ ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ಒಂದು ಅಪರೂಪದ ಆಧ್ಯಾತ್ಮಿಕ ಘಟನೆಗೆ ಮುಹೂರ್ತ ನಿಗದಿಯಾಗಿದೆ. ಬೈಂದೂರು ಕ್ಷೇತ್ರದ ಗೋಳಿಹೊಳೆ ಬಿಳಿಶಿಲೆ ವಿನಾಯಕ ದೇವಸ್ಥಾನದಲ್ಲಿ ಪರಮಪೂಜ್ಯ...
Read More
ತುಳುನಾಡ ರಾಜಕೀಯಕ್ಕೆ ಹೊಸ ಚೈತನ್ಯ: ಯೋಗೀಶ್ ಶೆಟ್ಟಿ ಜೆಪ್ಪು ಜೆಡಿಎಸ್‌ಗೆ ಘರ್ ವಾಪ್ಸಿ, ದಕ್ಷಿಣ ಕನ್ನಡಕ್ಕೆ ಹೊಸ ಬಲ!
ತುಳುನಾಡ ರಾಜಕೀಯದಲ್ಲಿ ಹೊಸ ಚಲನೆಯನ್ನು ಹುಟ್ಟುಹಾಕುವ ಮಹತ್ವದ ಬೆಳವಣಿಗೆಯೊಂದು ನಡೆದಿದೆ. ತುಳುನಾಡ ರಕ್ಷಣಾ ವೇದಿಕೆಯ ಸ್ಥಾಪಕಾಧ್ಯಕ್ಷ, ಹೋರಾಟಗಾರ ನಾಯಕ ಯೋಗೀಶ್ ಶೆಟ್ಟಿ ಜೆಪ್ಪು ಅವರು ಮತ್ತೆ ಜನತಾದಳ (ಜೆಡಿಎಸ್) ಪಕ್ಷದ ಅಂಗಳಕ್ಕೆ ಕಾಲಿಟ್ಟಿದ್ದು, ಈ ಬೆಳವಣಿಗೆ ದಕ್ಷಿಣ ಕನ್ನಡ ಜಿಲ್ಲೆಯ ರಾಜಕೀಯ ವಲಯದಲ್ಲಿ ಹೊಸ ಚರ್ಚೆಗೆ ಕಾರಣವಾಗಿದೆ....
Read More
ಇನ್ಸ್ಪೆಕ್ಟರ್ ಸಂದೇಶ್ಗೆ ಬಿಗ್ ಶಾಕ್: ಅತ್ಯಾಚಾರ ಪ್ರಕರಣ ದಾಖಲು
ಮೂಡಬಿದ್ರೆ ಇನ್ಸ್‌ಪೆಕ್ಟರ್ ಸಂದೇಶ್ ವಿರುದ್ಧ ಅತ್ಯಾಚಾರ ಪ್ರಕರಣ ದಾಖಲಾಗಿದೆ. ಅವರ ಮೇಲಿನ ಲೈಂಗಿಕ ಕಿರುಕುಳ ಆರೋಪ ಸುಳ್ಳು ಎಂದು ವರದಿ ಬಂದಿದ್ದರೂ, ಬೆಳ್ತಂಗಡಿ ವೇಣೂರು ಠಾಣೆಯಲ್ಲಿ ಶಿಕ್ಷಕಿ ನೀಡಿದ ದೂರಿನ ಮೇರೆಗೆ ಎಫ್‌ಐಆರ್ ದಾಖಲಿಸಲಾಗಿದೆ. 2018-2023ರ ಅವಧಿಯಲ್ಲಿ ಅತ್ಯಾಚಾರ ನಡೆದಿದೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ. ಆ ಮೂಲಕ...
Read More
ಪೊಲೀಸ್ ಇನ್ಸ್‌ಪೆಕ್ಟರ್ ವಿರುದ್ಧ ಲೈಂಗಿಕ ಕಿರುಕುಳ ಪ್ರಕರಣ – ಸಂದೇಶ್ ಬಿ.ಜಿ ಸಸ್ಪೆಂಡ್”
ಮೂಡಬಿದಿರೆ ಇನ್ಸ್ಪೆಕ್ಟರ್ ಸಂದೇಶ್ ಬಿ.ಜಿ ವಿರುದ್ಧ ಲೈಂಗಿಕ ಕಿರುಕುಳ ಆರೋಪಕ್ಕೆ ಸಂಬಂಧಿಸಿದಂತೆ ಪ್ರಕರಣದ ತನಿಖೆ ನಡೆಸಿದ ಎಸಿಪಿ ವರದಿ ಸಲ್ಲಿಸಿದ್ದಾರೆ.ಮೂಡಬಿದಿರೆ ಇನ್ಸ್ಪೆಕ್ಟರ್ ಸಂದೇಶ್ ಬಿ.ಜಿ ಅವರನ್ನು ಅಮಾನತುಗೊಳಿಸಿ ಆದೇಶ ಹೊರಡಿಸಲಾಗಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಹಿತಿ ನೀಡಿದ ನಗರ ಪೊಲೀಸ್ ಆಯುಕ್ತರು ಸುಮತಿ ನಾಯಕ್ ದೂರು ಮತ್ತು...
Read More
ಉಡುಪಿ ಜಿಲ್ಲೆಯ ಮೂವರು ರೌಡಿಶೀಟರ್‌ಗಳನ್ನು ಗಡಿಪಾರು ಮಾಡಿ ಆದೇಶ ಹೊರಡಿಸಿದ ಎಸ್ಪಿ.
ಹಿರಿಯಡ್ಕ ಪೊಲೀಸ್ ಠಾಣಾ ವ್ಯಾಪ್ತಿಯ ಬೊಮ್ಮರಬೆಟ್ಟು ಗ್ರಾಮದ ಪುತ್ತಿಗೆ ನಿವಾಸಿ ಸಂದೇಶ ನಾಯ್ಕ್, ಹಿರಿಯಡ್ಕ ಪಾಪುಜೆ ದರ್ಖಾಸು ನಿವಾಸಿ ಸುಶಾಂತ್ ಪೂಜಾರಿ ಹಾಗೂ ಪಡುಬಿದ್ರಿ ಪೊಲೀಸ್ ಠಾಣೆಯ ವ್ಯಾಪ್ತಿಯ ನಡ್ಸಾಲು ಗ್ರಾಮದ ಜಬ್ಬಾರ್ ಹುಸೇನ್ ಗಡಿಪಾರುಗೊಂಡ ಆರೋಪಿಗಳು. ಜಬ್ಬಾರ್ ಹುಸೈನ್ ವಿರುದ್ಧ ಪಡುಬಿದ್ರಿ ಠಾಣೆಯಲ್ಲಿ ರೌಡಿ ಶೀಟರ್...
Read More
ಅಮ್ಮುಂಜೆ ಜನಾರ್ಧನ ಪೂಜಾರಿ ಕೊಲೆ ಪ್ರಕರಣದಲ್ಲಿ ಆರೋಪಿಗಳಿಗೆ ಬಿಡುಗಡೆ – ವೇಣು ಕುಮಾರ್, ಯುವರಾಜ್ ಕೆ. ಆಮೀನ್ ವಾದದಿಂದ ಖುಲಾಸೆ
ಪುತ್ತೂರು: ಮಂಗಳೂರು ನಗರದ ಕೇಂದ್ರ ಮೈದಾನದಲ್ಲಿ ನಡೆದ ಅಮ್ಮುಂಜೆ ಗ್ರಾಮದ ಜನಾರ್ಧನ ಪೂಜಾರಿಯವರ ಕೊಲೆ ಪ್ರಕರಣದ ಎಲ್ಲಾ ಆರೋಪಿಗಳನ್ನು 2ನೇ ಹೆಚ್ಚುವರಿ ಜಿಲ್ಲಾ & ಸತ್ರ ನ್ಯಾಯಾಲಯದ ನ್ಯಾಯಾಧೀಶರು ಖುಲಾಸೆಗೊಳಿಸಿದ್ದಾರೆ. ಪ್ರಕರಣದ ವಿವರ:18-04-2023 ರಂದು ಮಧ್ಯಾಹ್ನ ಮಂಗಳೂರು ನಗರದ ಕೇಂದ್ರ ಮೈದಾನದ ಫುಟ್ಬಾಲ್ ಗ್ರೌಂಡ್ ನ ಸಾರ್ವಜನಿಕರು...
Read More
ಮಗಳ ಹುಟ್ಟುಹಬ್ಬದ ಸಂಭ್ರಮದಲ್ಲಿ ದ್ದ ರಕ್ಷಿತ್ ಶೆಟ್ಟಿ ಅಪಘಾತದಲ್ಲಿ ಕೊನೆಯುಸಿರು.
ಬಂಟ್ವಾಳ, ಮಾ. 14 : ಪಾಣೆಮಂಗಳೂರು ಎಂಬಲ್ಲಿ ಎರಡು ಬೈಕ್ ಗಳ ನಡುವೆ ನಡೆದ ಅಪಘಾತದಲ್ಲಿ ಯುವ ಛಾಯಾಗ್ರಾಹಕ ಸಾವನ್ನಪ್ಪಿದ ಘಟನೆ ನಡೆದಿದೆ. ಶಂಭೂರು ನಿವಾಸಿ ರಕ್ಷಿತ್ ಶೆಟ್ಟಿ (43) ಅಪಘಾತದಲ್ಲಿ ಮೃತಪಟ್ಟ ವ್ಯಕ್ತಿಯಾಗಿದ್ದಾರೆ. ರಾತ್ರಿ ಪಾಣೆಮಂಗಳೂರು ಎಂಬಲ್ಲಿ ಎರಡು ಬೈಕ್ ಗಳ ನಡುವೆ ಅಪಘಾತ ನಡೆದಿದ್ದು, ಗಂಭೀರವಾಗಿ...
Read More
ಪುತ್ತೂರು: ದಕ್ಷಿಣ ಕನ್ನಡ ಜಿಲ್ಲೆ ಪುತ್ತೂರಿನ ರೈಲು ನಿಲ್ದಾಣದ ಬಳಿಯ ಲಕ್ಷ್ಮೀದೇವಿ ಬೆಟ್ಟದ ಶ್ರೀ ಮಹಾಲಕ್ಷ್ಮೀ ಕ್ಷೇತ್ರದಲ್ಲಿ ಮೀನ ಸಂಕ್ರಮಣವಾದ ಇಂದು ಮುಂಜಾನೆ ಸೂರ್ಯನ ಕಿರಣಗಳು ಕ್ಷೇತ್ರದ ಮೂರು ಬಾಗಿಲುಗಳನ್ನು ದಾಟಿ ಗರ್ಭಗುಡಿಯಲ್ಲಿ ನೆಲೆಯಾಗಿರುವ ದೇವಿಯ ಬಿಂಬಕ್ಕೆ ಸ್ಪರ್ಶವಾಯಿತು.
ಪುತ್ತೂರು: ದಕ್ಷಿಣ ಕನ್ನಡ ಜಿಲ್ಲೆ ಪುತ್ತೂರಿನ ರೈಲು ನಿಲ್ದಾಣದ ಬಳಿಯ ಲಕ್ಷ್ಮೀದೇವಿ ಬೆಟ್ಟದ ಶ್ರೀ ಮಹಾಲಕ್ಷ್ಮೀ ಕ್ಷೇತ್ರದಲ್ಲಿ ಮೀನ ಸಂಕ್ರಮಣವಾದ ಇಂದು ಮುಂಜಾನೆ ಸೂರ್ಯನ ಕಿರಣಗಳು ಕ್ಷೇತ್ರದ ಮೂರು ಬಾಗಿಲುಗಳನ್ನು ದಾಟಿ ಗರ್ಭಗುಡಿಯಲ್ಲಿ ನೆಲೆಯಾಗಿರುವ ದೇವಿಯ ಬಿಂಬಕ್ಕೆ ಸ್ಪರ್ಶವಾಯಿತು. ಕ್ಷೇತ್ರದಲ್ಲಿ ಪ್ರತಿವರ್ಷದಂತೆ ಈ ವರ್ಷವೂ ಮೀನ ಸಂಕ್ರಮಣದ...
Read More

