News Editor

ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಬೈಂದೂರು: 7 ವರ್ಷಗಳ ಬಳಿಕ ಬಗರ್‌ಹುಕುಂ ಸಮಿತಿ ಸಭೆ

ಬಡವರಿಗೆ ಸಾಗುವಾಳಿ ಚೀಟಿ ವಿತರಿಸಿದ ಶಾಸಕ ಗಂಟಿಹೊಳೆಕನ್ನಡಪ್ರಭ ವಾರ್ತೆ ಬೈಂದೂರುಬೈಂದೂರು ತಾಲೂಕು ಕಚೇರಿಯಲ್ಲಿ ಶಾಸಕ ಗುರುರಾಜ್ ಗಂಟಿಹೊಳೆ ಗುರುವಾರ ಬಗರ್ ಹುಕುಂ – ಅಕ್ರಮ ಸಕ್ರಮ ಸಮಿತಿ ಸಭೆ ನಡೆಸಿ, 18 ಮಂದಿ ಅರ್ಹರಿಗೆ ಸಾಗುವಳಿ ಚೀಟಿ ಹಕ್ಕುಪತ್ರಗಳನ್ನು ಮಂಜೂರಾತಿ ಮಾಡಿದರು. ಅದರಲ್ಲೂ ಸಮಾಜದ ಅತ್ಯಂತ ನಿರ್ಲಕ್ಷ್ಯ...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

*ರಾಜ್ಯ ಮಟ್ಟದ ತ್ರೋಬಾಲ್ ನಲ್ಲಿ ದ್ವಿತೀಯ ಸ್ಥಾನ ಪಡೆದ ದರ್ಬೆ ಬೆಥನಿ ಶಾಲೆ ವಿದ್ಯಾರ್ಥಿಗಳಿಗೆ ಸನ್ಮಾನ

ಶಾಲಾ ಶಿಕ್ಷಣ ಇಲಾಖೆ ವತಿಯಿಂದ ಕೋಲಾರ ಜಿಲ್ಲೆಯ ಕೆಜಿಎಫ್ ಪ್ರೌಢ ಶಾಲೆಯಲ್ಲಿದಿನಾಂಕ 8/9ರಂದು ನಡೆದ ಪ್ರಾಥಮಿಕ ಶಾಲಾ ಬಾಲಕಿಯರ ವಿಭಾಗದ ತ್ರೋಬಾಲ್ ಪಂದ್ಯಾಟದಲ್ಲಿ ಪುತ್ತೂರು ದರ್ಬೆಯ ಬೆಥನಿ ಆಂಗ್ಲ ಮಾಧ್ಯಮ ಶಾಲೆಯ ಬಾಲಕಿಯರು ದ್ವಿತೀಯ ಸ್ಥಾನ ವನ್ನು ಪಡೆದ ವಿದ್ಯಾರ್ಥಿಗಳಾದ ಆದ್ಯ ಕೆ, ಶಾನ್ವಿ ಪ್ರೀಷ್ಮ, ಫಾತಿಮಾತ್...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಮಹಿಳಾ ಪೀಡಕ ಅಧಿಕಾರಿಗೆ ಭಡ್ತಿ ನೀಡಿರುವುದು ಎಷ್ಟು ಸರಿ.?

ಸಿ.ಟಿ ರವಿ. ಕೇಸಲ್ಲಿ ಕಣ್ಣೀರು ಸುರಿಸಿದ್ದ ಸಚಿವೆ ತನ್ನ ಉಸ್ತುವಾರಿ ಕ್ಷೇತ್ರದಲ್ಲೇ ಮಹಿಳಾ ಪೀಡಕ ಅಧಿಕಾರಿಗೆ ಭಡ್ತಿ ನೀಡಿರುವುದು ಎಷ್ಟು ಸರಿ.? ಮಹಿಳಾ ಸಿಬ್ಬಂದಿಗಳಿಗೆ ಲೈಂಗಿಕ ಕಿರುಕುಳ ನೀಡಿದ ಪ್ರಕರಣದಲ್ಲಿ ಆರೋಪ ಸಾಬೀತಾಗಿ ದಂಡನೆಗೆ ಗುರಿಯಾಗಿದ್ದ ಅಧಿಕಾರಿಗೆ ರಾಜ್ಯ ಕಾಂಗ್ರೆಸ್ ಸರಕಾರ ಉನ್ನತ ಹುದ್ದೆಯ ಭಡ್ತಿ ನೀಡಿದ...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಪುತ್ತೂರು: ಪುತ್ತೂರು ಗ್ರಾಮಾಂತರ ಪೊಲೀಸ್‌ ಠಾಣಾ ವ್ಯಾಪ್ತಿಯ ಸರ್ವೆ ಗ್ರಾಮದ ಭಕ್ತಕೋಡಿ ಎಂಬಲ್ಲಿ 2024 ಡಿ.20 ರಂದು ಮನೆಯವರು ಇಲ್ಲದೇ ಇರುವ ಸಮಯದಲ್ಲಿ ಮನೆಯ ಹಿಂಬಾಗಿಲನ್ನು ಕಾಲಿನಿಂದ ಒದ್ದು ಬಾಗಿಲು ಮುರಿದು ಮನೆಯ ಒಳಗಿದ್ದ ಗೋಡೇಜನ್ನು ಮೀಟಿ ಚಿನ್ನಾಭರಣವನ್ನು ಕಳವು ಮಾಡಿಕೊಂಡು ಹೋದ ಬಗ್ಗೆ, ಪ್ರಕರಣ ದಾಖಲಾಗಿದ್ದು, ಈ ರೀತಿಯ ಕಳ್ಳತನ ಪ್ರಕರಣ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಹಲವು ಕಡೆ ಆಗುತ್ತಿದ್ದು, ಜಿಲ್ಲಾ ಪೊಲೀಸ್ ಅಧೀಕ್ಷಕರ ಸೂಚನೆಯಂತೆ ಜಂಟಿ ಕಾರ್ಯಾಚರಣೆ ನಡೆಸಿ ಹಗಲು ಮನೆ ಕಳ್ಳ ತನ ನಡೆಸಿ ಯಾವುದೇ ಸುಳಿವು ನೀಡದೇ ಪರಾರಿಯಾಗುತ್ತಿದ್ದ ಆರೋಪಿಯನ್ನು ಅಪರಾಧ ಪತ್ತೆ ತಂಡ ಜ.10 ರಂದು ಕಳ್ಳತನಕ್ಕೆ ಉಪಯೋಗಿಸುತ್ತಿದ್ದ ಕಾರು ಸಮೇತ ಆರೋಪಿಯನ್ನು ಬಂಧಿಸಿದ್ದಾರೆ.

ಕಾಸರಗೋಡು ಜಿಲ್ಲೆಯ ಉಪ್ಪಳ ಗುಡ್ಡೆಮನೆ ನಿವಾಸಿ, ಪ್ರಸ್ತುತ ಕಾಸರಗೋಡು ಮಂಜೇಶ್ವರ ಹೊಸಂಗಡಿ, ಮೂಡಂಬೈಲು, ನವಿಲು ಗಿರಿ ನಿವಾಸಿ ಸೂರಜ್ ಕೆ. (36 ವ.) ಬಂಧಿತ ಆರೋಪಿ. ಬಂಧಿತ ಆರೋಪಿಯನ್ನು ವಿಚಾರಿಸಿದಾಗ ಆತನು ಪುತ್ತೂರು ಗ್ರಾಮಾಂತರ ಠಾಣಾ ಸರಹದ್ದಿನ ಸರ್ವೆ ಗ್ರಾಮದ ಭಕ್ತಕೋಡಿ, ಈ ಹಿಂದೆ ಕಡಬ ಠಾಣಾ...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಗುತ್ತಿಗೆದಾರ ಸಚಿನ್ ಆತ್ಮಹತ್ಯೆ ಕೇಸ್: ಪ್ರಿಯಾಂಕ್ ಖರ್ಗೆ ಆಪ್ತ ಸೇರಿ ಐವರ ಬಂಧನ.

ರಾಜಕೀಯ ಸ್ವರೂಪ ಪಡೆದುಕೊಂಡಿರುವ ಬೀದರ್​ನ ಯುವ ಗುತ್ತಿಗೆದಾರ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಐಡಿ ಅಧಿಕಾರಿಗಳು ತನಿಖೆ ಚುರುಕುಗೊಳಿಸಿದ್ದು ಇಂದು (ಜನವರಿ 10) ಸಚಿವ ಪ್ರಿಯಾಂಕ್ ಖರ್ಗೆ ಆಪ್ತ ಸೇರಿದಂತೆ ಒಟ್ಟು ಐವರನ್ನು ಬಂಧಿಸಿದ್ದಾರೆ. ಡೆತ್​ನೋಟ್​ನಲ್ಲಿ ಉಲ್ಲೇಖವಾಗಿದ್ದ 8 ಜನರ ಪೈಕಿ ಇದೀಗ ಸಿಐಡಿ ಅಧಿಕಾರಿಗಳು ಐವರನ್ನು ಬಂಧಿಸಿದ್ದಾರೆ...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಬಿಜೆಪಿ ಕಾರ್ಯಕರ್ತೆ ಶಕುಂತಲಾ ನಟರಾಜ್ ಪುತ್ರ ಆತ್ಮಹತ್ಯೆಗೆ ಶರಣು- ಡೆತ್​ನೋಟ್​ನಲ್ಲೇನಿದೆ?

ಸದಾ ಒಂದಲ್ಲ ಒಂದು ವಿವಾದಲ್ಲಿ ಸಿಲುಕಿಕೊಂಡು ಸುದ್ದಿಯಾಗುವ ತುಮಕೂರು ಜಿಲ್ಲೆಯ ಬಿಜೆಪಿ ಕಾರ್ಯಕರ್ತೆ ಶಕುಂತಲಾ ನಟರಾಜ್ ಪುತ್ರ ಆತ್ಮಹತ್ಯೆಗೆ ಶರಣಾಗಿದ್ದಾನೆ. ಇನ್ನು ಈಗ 7ನೇ ತರಗತಿ ವಿದ್ಯಾರ್ಥಿ ತ್ರಿಶಾಲ್ ಮನೆಯಲ್ಲಿ ಯಾರು ಇಲ್ಲದ ವೇಳೆ ನೇಣುಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾನೆ. ಇನ್ನು ಸಾಯುವ ಮುನ್ನ ಡೆತ್​ನೋಟ್ ಬರೆದಿಟ್ಟಿದ್ದು, ಸಾವಿಗೆ...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಮಂಗಳೂರು: ಗೋವಾದಿಂದ 73 ಲಕ್ಷ ರೂ. ಮೌಲ್ಯದ ಹೈಡ್ರೋ ವೀಡ್ ಗಾಂಜಾ ಸಾಗಾಟ: ಆರೋಪಿಯ ಬಂಧನ.

ಮಂಗಳೂರು: ಗೋವಾದಿಂದ ಮಂಗಳೂರು ಹಾಗೂ ಕೇರಳಕ್ಕೆ 73 ಲಕ್ಷ ಮೌಲ್ಯದ ಹೈಡ್ರೋವೀಡ್ ಗಾಂಜಾ ತೆಗೆದುಕೊಂಡು ಬರುತ್ತಿದ್ದ ವ್ಯಕ್ತಿಯನ್ನು ಸಿಸಿಬಿ ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಬಂಧಿತ ಆರೋಪಿಯನ್ನು ಕೇರಳದ ಕೋಜಿಕ್ಕೋಡ್ ಜಿಲ್ಲೆಯ ಉನ್ನಿಕೂಲಂ ನಿವಾಸಿ ಶಮೀರ್ ಪಿಕೆ (42) ಎಂದು ಗುರುತಿಸಲಾಗಿದೆ ಆರೋಪಿ ಕೆಂಪು ಬಣ್ಣದ ಹುಂಡೈ ಕಾರಿನಲ್ಲಿ...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಪುತ್ತೂರಿನ ನರಿಮೊಗರಿನಲ್ಲಿ ನೇಣಿಗೆ ಶರಣಾದ ಕಾಲೇಜ್ ವಿದ್ಯಾರ್ಥಿನಿ.

ಪುತ್ತೂರು :ಪುತ್ತೂರಿನ ಸಂತ ಫಿಲೋಮೀನ ಕಾಲೇಜಿನ ಪ್ರಥಮ ಪಿಯುಸಿ ವಿದ್ಯಾರ್ಥಿನಿಯೊಬ್ಬಳು ಮನೆಯೊಳಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಜ.9ರಂದು ಸಂಜೆ ನಡೆದಿದೆ. ನರಿಮೊಗರು ಕೂಡುರಸ್ತೆಯ ಕೇಶವ ಜೋಗಿ ಎಂಬವರ ಪುತ್ರಿ ಸಂತ ಪಿಲೋಮಿನಾ ಕಾಲೇಜಿನ ಪ್ರಥಮ ಪಿಯುಸಿ ವಿದ್ಯಾರ್ಥಿನಿ ದೀಕ್ಷಿತಾ(17ವ) ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡವರು....
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಮಂಗಳೂರು: ಜಿಲ್ಲಾ ಕಾರಾಗೃಹದೊಳಗೆ ಮೊಬೈಲ್ ಫೋನ್ ಮತ್ತು ಸಿಗರೇಟ್ ಎಸೆಯಲು ಯತ್ನ : ಆರೋಪಿಯ ಬಂಧನ.

ಮಂಗಳೂರು: ನಗರದ  ಜಿಲ್ಲಾ ಕಾರಾಗೃಹದೊಳಗೆ ಮೊಬೈಲ್ ಫೋನ್ ಮತ್ತು ಸಿಗರೇಟ್ ಎಸೆಯಲು ಯತ್ನಿಸಿದ 21 ವರ್ಷದ ಯುವಕನನ್ನು ಬಂಧಿಸಿದ್ದಾರೆ ಎಂದು ಮಾಹಿತಿ ತಿಳಿದು ಬಂದಿದೆ. ಆರೋಪಿಯನ್ನು ಪಂಜಿಮೊಗರು ನಿವಾಸಿ ಪ್ರಜ್ವಲ್ ಎಂದು ತಿಳಿಯಲಾಗಿದೆ. ಅಪರಾಹ್ನ 3ಕ್ಕೆ ಕೆನರಾ ಕಾಲೇಜಿನ ಮುಖ್ಯದ್ವಾರದ ಒಳಗೆ ಪ್ರವೇಶಿಸಿ ಅಲ್ಲಿಂದ ಕಾರಾಗೃಹದ ಒಳಗೆ...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ರಾಜಕೀಯ ನಿವೃತ್ತಿ’ ಸುದ್ದಿಗೆ ದ.ಕ ಜಿಲ್ಲಾ ಕಾಂಗ್ರೆಸ್‌ ಅಧ್ಯಕ್ಷ ಹರೀಶ್‌ ಕುಮಾರ್ ಸ್ಪಷ್ಟನೆ.

ಮಂಗಳೂರು‌: “ನಾನು ರಾಜಕೀಯ ನಿವೃತ್ತಿ ನೀಡಿಲ್ಲ, ಕಿಡಿಗೇಡಿಗಳು ಸುಳ್ಳು ಸುದ್ದಿ ಹಂಚಿದ್ದಾರೆ” ಎಂದು ವಿಧಾನ ಪರಿಷತ್‌ ಸದಸ್ಯ, ದ.ಕ ಜಿಲ್ಲಾ ಕಾಂಗ್ರೆಸ್‌ ಅಧ್ಯಕ್ಷ ಹರೀಶ್‌ ಕುಮಾರ್ ಸ್ಪಷ್ಟನೆ ನೀಡಿದರು. ಯಾರೋ ಕಿಡಿಗೇಡಿಗಳಿಂದ ಇಂತಹ ಏನಕೇನ ಸುದ್ದಿ ಹರಡಲಾಗಿದೆ. ಇದು ಸತ್ಯಕ್ಕೆ ದೂರವಾದ ಸುದ್ದಿ. ನಾನು ಕೋರ್‌ ಕಮಿಟಿ...
Read More