ವಿಟ್ಲ: ಈಡಿ ಅಧಿಕಾರಿಗಳು ಎಂದು ನಂಬಿಸಿ ನಕಲಿ ಅಧಿಕಾರಿಗಳು ದಾಳಿ ನಡೆಸಿ ಬರೋಬ್ಬರಿ 30 ಲಕ್ಷ ಲೂಟಿ ಮಾಡಿದ ಘಟನೆ ವಿಟ್ಲದ ಬೋಳಂತೂರು ಎಂಬಲ್ಲಿ ನಡೆದಿದೆ. ಬಂಟ್ವಾಳ ತಾಲ್ಲೂಕಿನ ವಿಟ್ಲ ಪೋಲೀಸ್ ಠಾಣೆ ವ್ಯಾಪ್ತಿಯ ಬೋಳಂತರು ಎಂಬಲ್ಲಿ ಸಿಂಗಾರಿ ಬೀಡಿ ಅನೇಕ ವರ್ಷಗಳಿಂದ ಹೆಸರಿಸುತ್ತಿದೆ. ನಿನ್ನೆ ಅವರ ಮನೆಗೆ...
Read More
ನಕಲಿ ಆಧಾರ್ ಕಾರ್ಡ್ ಗಳನ್ನು ಬಳಸಿ – ನ್ಯಾಯಾಲಯದಲ್ಲಿ ವಿಚಾರಣೆಯಲ್ಲಿರುವ ಪ್ರಕರಣಗಳ ಆರೋಪಿಗಳಿಗೆ ಶ್ಯೂರಿಟಿ.
ಪತ್ರಿಕಾ ಪ್ರಕಟಣೆಮಂಗಳೂರು ಉತ್ತರ ಪೊಲೀಸ್ ಠಾಣೆಯಲ್ಲಿ ದಾಖಲಾದ ಅಪರಾದ ಕ್ರಮಾಂಕ: 141/2023 ಕಲಂ 464, 465, 466, 468, 471, 474 ಐಪಿಸಿ. ಪ್ರಕರಣದಲ್ಲಿ ಆರೋಪಿಯಾದ ಕೆ. ಉಮ್ಮರಬ್ಬ ಮೈದೀನ್ ಎಂಬಾತನು ನಕಲಿ ಆಧಾರ್ ಕಾರ್ಡ್ ಗಳನ್ನು ಬಳಸಿ ಪೊರ್ಜರಿ ದಾಖಲಾತಿಗಳನ್ನು ಸೃಷ್ಟಿಸಿ ಮಾನ್ಯ ನ್ಯಾಯಾಲಯದಲ್ಲಿ ವಿಚಾರಣೆಯಲ್ಲಿರುವ...
Read More
ಶಿವಭಾಗ್ ಇಎಸ್ಐ ಆಸ್ಪತ್ರೆಯಲ್ಲಿ ಡಯಾಲಿಸಿಸ್ ಸಂಕಷ್ಟ: ದಿಢೀರ್ ಭೇಟಿಯಿತ್ತ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ, ನಿರ್ಲಕ್ಷ್ಯ ತೋರಿದ ಅಧಿಕಾರಿಗಳಿಗೆ ತರಾಟೆ
ಮಂಗಳೂರು: ಡಯಾಲಿಸಿಸ್ ಮಾಡಲು ಆಗಮಿಸುವ ರೋಗಿಗಳಿಗೆ ಮಂಗಳೂರಿನ ರಾಜ್ಯ ವಿಮಾ ಆಸ್ಪತ್ರೆ (ಇಎಸ್‌ಐ)ಯಲ್ಲಿ ಪರದಾಡುವ ಪರಿಸ್ಥಿತಿ ಎದುರಾಗಿದೆ ಎಂದು ಕೆಲವು ರೋಗಿಗಳು ಆರೋಪಿಸಿದ್ದಾರೆ. ಪರಿಸ್ಥಿತಿಯ ಗಂಭೀರತೆ ಅರಿತ ಸಂಸದ ಕ್ಯಾ| ಬ್ರಿಜೇಶ್ ಚೌಟ ಅವರು ಬುಧವಾರ ಸಂಜೆ ಆಸ್ಪತ್ರೆಗೆ ಭೇಟಿ ನೀಡಿ ಪರಿಶೀಲಿಸಿದ್ದಾರೆ. ಹಲವು ದಿನಗಳಿಂದ ಇಲ್ಲಿಗೆ ಬರುವ...
Read More
ಕೊಲ್ಲೂರು: ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನದ ಅರ್ಚಕ ಹೃದಯಾಘಾತದಿಂದ ನಿಧನ
ಕೊಲ್ಲೂರು: ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನದ ತಂತ್ರಿ, ಅರ್ಚಕ ಮಂಜುನಾಥ ಅಡಿಗ (66) ಅವರು ಜ. 1ರಂದು ಹೃದಯಾಘಾತದಿಂದ ಸ್ವಗೃಹದಲ್ಲಿ ನಿಧನ ಹೊಂದಿದರು. ಮೃತರು ಪತ್ನಿ, ದೇಗುಲದ ಅರ್ಚಕ ಹಾಗೂ ವ್ಯವಸ್ಥಾಪನ ಸಮಿತಿಯ ಸದಸ್ಯ ನಿತ್ಯಾನಂದ ಅಡಿಗ ಸಹಿತ ಪುತ್ರಿಯನ್ನು ಅಗಲಿದ್ದಾರೆ. ಕೊಲ್ಲೂರಿನ ತಾಂತ್ರಿಕ ಗೆಸ್ಟ್ ಹೌಸ್...
Read More
ಹಿಂದು ಜಾಗರಜಾ ವೇದಿಕೆಯ ಪುತ್ತೂರು ತಾಲೂಕು ಸಮಿತಿ ಸದಸ್ಯರೊಬ್ಬರಿಗೆ ಪುತ್ತಿಲ ಪರಿವಾರದ ಸದಸ್ಯನಿಂದ ಬೆದರಿಕೆ ಕರೆ ದೂರು.
ಪುತ್ತೂರು: ಹಿಂದು ಜಾಗರಣ ವೇದಿಕೆ ಪುತ್ತೂರು ತಾಲೂಕು ಸಮಿತಿ ಸದಸ್ಯರೊಬ್ಬರಿಗೆ ವ್ಯಕ್ತಿಯೊಬ್ಬರು ಬೆದರಿಕೆ ಕರೆ ಮಾಡಿದ ಕುರಿತು ಪೊಲೀಸರಿಗೆ ದೂರು ನೀಡಲಾಗಿದೆ. ಸುಭಾಷ್ ಮುಕ್ವೆ ಹಿಂ ಜಾ ವೇ ತಾಲ್ಲೂಕು ಸಮಿತಿ ಸದಸ್ಯರು ಹಿಂದು ಜಾಗರಣ ವೇದಿಕೆ ತಾಲೂಕು ಸಮಿತಿ ಸದಸ್ಯ ನರಿಮೊಗರು ಗ್ರಾಮದ ಮುಕೈ ನಿವಾಸಿ...
Read More
ಅಪರಾಧ ತಡೆ ಮಾಸಾಚರಣೆ 2024-25-ಹೆಬ್ರಿಯ ಅಮೃತ ಭಾರತಿ ಶಾಲೆಯ ವಿದ್ಯಾರ್ಥಿ ಗಳಿಂದ ಪಥ ಸಂಚಲನ ಮಾಡಿದರು.
ಹೆಬ್ರಿ ಪೊಲೀಸ್ ಠಾಣಾ ವತಿಯಿಂದ ಜಾಗೃತಿ ಅಭಿಯಾನವನ್ನು ಹಮ್ಮಿಕೊಂಡಿದ್ದು ಅಮೃತ ಭಾರತಿ ಶಾಲೆಯ ವಿದ್ಯಾರ್ಥಿ ಗಳಿಂದ ಪಥ ಸಂಚಲನ ಮಾಡಿದರು. ಶಾಲಾ ವಿದ್ಯಾರ್ಥಿಗಳಿಗೆ ಹಾಗೂ ಸಾರ್ವಜನಿಕರಿಗೆ, ಸೈಬರ್ ಅಪರಾಧಗಳ ಬಗ್ಗೆ, ಪೋಕ್ಸೋ ಕಾಯಿದೆ, ರಸ್ತೆ ಸುರಕ್ಷತೆ, ಮಾದಕ ವಸ್ತುಗಳು ಹಾಗೂ ಇತರ ವಿಷಯಗಳ ಬಗ್ಗೆ ಜಾಗೃತಿಯನ್ನು ಮೂಡಿಸಲಾಗಿದೆ....
Read More
ಕಾಂಗ್ರೆಸ್ ಕಾರ್ಯಕರ್ತನಿಗೆ ಕೊಲೆ ಬೆದರಿಕೆ-ದೀಚು ರೈ ಈಶ್ವರಮಂಗಲ ಮತ್ತು ಅದ್ದು ಪಡೀಲ್ ಎಂಬವರ ಮೇಲೆ ಎಫ್ .ಐ.ಆರ್
ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ಆಪ್ತರ ಪುತ್ತೂರು ಕಾಂಗ್ರೆಸ್ ಕಾರ್ಯಕರ್ತನಿಗೆ ಕೊಲೆ ಬೆದರಿಕೆ ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ಆಪ್ತರ ವಿರುದ್ಧ ಪ್ರಕರಣ ದಾಖಲಿಸಲು ನ್ಯಾಯಾಲಯ ನಿರ್ದೇಶನ ಪುತ್ತೂರು ನಗರ ಪೋಲೀಸರಿಗೆ ನಿರ್ದೇಶನ ನೀಡಿದ ಪುತ್ತೂರು ಪ್ರಿನ್ಸಿಪಲ್ ಸೀನಿಯರ್ ಸಿವಿಲ್ ನ್ಯಾಯಾಲಯ ಹಕೀಂ ಕೂರ್ನಡ್ಕ...
Read More
ಪಡುಬಿದ್ರಿ: ಸಮುದ್ರ ಸ್ನಾನಕ್ಕೆ ತೆರಳಿದ್ದ ಇಬ್ಬರು ಮೃತ್ಯು.
ಉಡುಪಿ : ಸಮುದ್ರ ಸ್ನಾನಕ್ಕೆ ತೆರಳಿದ್ದ ಇಬ್ಬರು ಯುವಕರು ನೀರು ಪಾಲಾದ ಘಟನೆ ಉಡುಪಿ ಜಿಲ್ಲೆಯ ಹೆಜಮಾಡಿ ಸಮುದ್ರ ತೀರದಲ್ಲಿ ಇಂದು ಬೆಳಿಗ್ಗೆ ನಡೆದಿದೆ. ಮೃತರನ್ನು ಹೆಜಮಾಡಿಯ ಅಕ್ಷಯ್(20) ಮತ್ತು ಅಮನ್(17) ಎಂದು ಗುರುತಿಸಲಾಗಿದೆ. ಹೆಜಮಾಡಿ ಸಮುದ್ರಕ್ಕೆ ಸ್ನಾನಕ್ಕೆಂದು ತೆರಳಿದ್ದರು, ಈ ವೇಳೆ ಸಮುದ್ರದಲೆಗಳ ಸೆಳೆತಕ್ಕೆ ನೀರಿನಲ್ಲಿ...
Read More
ಮುಲ್ಕಿ ಉಳಿಪ್ಪಾಡಿಯಲ್ಲಿ ಅಕ್ರಮ ಮರಳುಗಾರಿಕೆ ದಂಧೆ; ಗ್ರಾಮ ಪಂಚಾಯತ್ ಅಧ್ಯಕ್ಷರೇ ಅಕ್ರಮದಲ್ಲಿ ಶಾಮೀಲಂತೆ.
ಮಂಗಳೂರು ತಾಲೂಕಿನ ಮುಲ್ಕಿ ಪೊಲೀಸ್ ಠಾಣಾ ವ್ಯಾಪ್ತಿಯ ಉಳಿಪ್ಪಾಡಿ ಕರಿಯತ್ತಲ ಗುಂಡಿ ಏತ ನೀರಾವರಿ ಪಂಪು ಬಳಿ ದಿನಂಪ್ರತಿ ಅಕ್ರಮ ಮರಳುಗಾರಿಕೆ ನಡೆಯುತ್ತಿದ್ದು, ಯಾವುದೇ ದಾಖಲೆ ಪತ್ರಗಳಿಲ್ಲದೆ ಮರಳು ಸಾಗಾಟ ಮಾಡಲಾಗುತ್ತಿದೆ ಎಂಬ ಆರೋಪ ವ್ಯಕ್ತವಾಗಿದೆ. ಎಲ್ಲಾ ಕಾನೂನು ಕ್ರಮಗಳನ್ನು ಗಾಳಿಗೆ ತೂರಿ ಇಲ್ಲಿ ಅಕ್ರಮ ಮರಳುಗಾರಿಕೆ...
Read More
ಗ್ಯಾಸ್ ಏಜೆನ್ಸಿ ಮಾಲೀಕರು ಸಾರ್ವಜನಿಕರಿಗೆ ಉಚಿತ ಜೀವ ವಿಮೆಯನ್ನು ರೂ. 40 ಲಕ್ಷ, ರೂ ಅಲ್ಲ. 50 ಲಕ್ಷ.-ಮೋಹನ್ ಎನ್
ಗ್ಯಾಸ್ ಏಜೆನ್ಸಿ ಮಾಲೀಕರು ಸಾರ್ವಜನಿಕರಿಗೆ ಉಚಿತ ಜೀವ ವಿಮೆಯನ್ನು ರೂ. 40 ಲಕ್ಷ, ರೂ ಅಲ್ಲ. 50 ಲಕ್ಷ. ಈ ವಿಮಾ ರಕ್ಷಣೆಯು ಆಯಿಲ್ ಇಂಡಸ್ಟ್ರೀಸ್‌ಗಾಗಿ ಸಾರ್ವಜನಿಕ ಹೊಣೆಗಾರಿಕೆ ನೀತಿಯ ಭಾಗವಾಗಿದೆ, ಇದು ವ್ಯಕ್ತಿಗಳು ಮತ್ತು ಆಸ್ತಿ ಹಾನಿ ¹ ² ಅನುಭವಿಸಿದ ಹಾನಿಗಳಿಗೆ ಮೂರನೇ ವ್ಯಕ್ತಿಯ...
Read More

